Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೇಂದ್ರ ಬಜೆಟ್‌ 2024 – ಯಾರಿಗೆ ಲಾಭ? ಯಾರಿಗೆ ನಷ್ಟ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕೇಂದ್ರ ಬಜೆಟ್‌ 2024 – ಯಾರಿಗೆ ಲಾಭ? ಯಾರಿಗೆ ನಷ್ಟ?

Latest

ಕೇಂದ್ರ ಬಜೆಟ್‌ 2024 – ಯಾರಿಗೆ ಲಾಭ? ಯಾರಿಗೆ ನಷ್ಟ?

Public TV
Last updated: February 1, 2024 5:00 pm
Public TV
Share
2 Min Read
union budget 2024 1
SHARE

ನವದೆಹಲಿ: ಲೋಕಸಭೆ ಚುನಾವಣೆಗೆ ಮುನ್ನ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸರ್ಕಾರದ ಕೊನೆಯ ಬಜೆಟ್, ರೈತರು ಮತ್ತು ಬಡವರು, ಮಹಿಳೆಯರು ಮತ್ತು ಯುವಕರ ಮತಗಳನ್ನು ಸೆಳೆಯಲು ಪ್ರಯತ್ನಿಸಿದೆ.

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitaraman) ಗುರುವಾರ ತಮ್ಮ ಮಧ್ಯಂತರ ಬಜೆಟ್‌ನಲ್ಲಿ (Union Budget 2024) ಪ್ರವಾಸೋದ್ಯಮ, ವಸತಿ ಮತ್ತು ನವೀಕರಿಸಬಹುದಾದ ಇಂಧನ ಅಳವಡಿಕೆಯನ್ನು ಹೆಚ್ಚಿಸುವ ಕ್ರಮಗಳನ್ನು ಘೋಷಿಸಿದ್ದಾರೆ. ವಿಶ್ವದ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಲ್ಲಿ ರಸ್ತೆ, ಬಂದರು ಮತ್ತು ವಿಮಾನ ನಿಲ್ದಾಣಗಳ ಮೇಲಿನ ಪ್ರಸ್ತಾವಿತ ವೆಚ್ಚವು ನಿರೀಕ್ಷೆಗಿಂತ ಕಡಿಮೆಯಾಗಿದೆ. ಇದನ್ನೂ ಓದಿ: Budget 2024: ಜನಸಂಖ್ಯಾ ಸ್ಫೋಟ ತಡೆಗೆ ಉನ್ನತ ಅಧಿಕಾರಿಗಳ ಸಮಿತಿ

Nirmala Sitharaman

ಮುಂದಿನ ಐದು ವರ್ಷಗಳು ಅಭೂತಪೂರ್ವ ಅಭಿವೃದ್ಧಿಯ ವರ್ಷಗಳು. ಜೊತೆಗೆ 2047 ರ ವೇಳೆಗೆ ಅಭಿವೃದ್ಧಿ ಹೊಂದಿದ ಭಾರತದ ಕನಸನ್ನು ನನಸಾಗಿಸಲು ಸುವರ್ಣ ಕ್ಷಣಗಳು ಎಂದು ನಿರ್ಮಲಾ ಸೀತಾರಾಮನ್‌ ಒತ್ತಿ ಹೇಳಿದ್ದಾರೆ. ಅಷ್ಟಕ್ಕೂ ಈ ಬಜೆಟ್‌ನಿಂದಾಗಿ ಯಾರಿಗೆ ಲಾಭ, ಯಾರಿಗೆ ನಷ್ಟವಾಗಲಿದೆ ಎಂಬ ವಿವರ ಇಲ್ಲಿದೆ.

ಯಾರಿಗೆ ಲಾಭ?

ಕೃಷಿ
ತೈಲಬೀಜಗಳ ಮೇಲೆ ಸ್ವಾವಲಂಬನೆಯನ್ನು ಹೆಚ್ಚಿಸುವುದರ ಜೊತೆಗೆ ಆಧುನಿಕ ಸಂಗ್ರಹಣೆ ಮತ್ತು ಪೂರೈಕೆ ಸರಪಳಿಗಳು ಸೇರಿದಂತೆ ಸುಗ್ಗಿಯ ನಂತರದ ಚಟುವಟಿಕೆಗಳಲ್ಲಿ ಖಾಸಗಿ ಮತ್ತು ಸಾರ್ವಜನಿಕ ಹೂಡಿಕೆಗಳನ್ನು ಉತ್ತೇಜಿಸಲು ಭಾರತ ಯೋಜಿಸುತ್ತಿದೆ. ಇದು ಡೈರಿ ರೈತರ ಅಭಿವೃದ್ಧಿಗಾಗಿ ಸಮಗ್ರ ಕಾರ್ಯಕ್ರಮವನ್ನು ಯೋಜಿಸುತ್ತಿದೆ. ಈ ವಲಯದ ಉತ್ಪಾದಕತೆ ಹೆಚ್ಚಿಸಲು ಮೀನುಗಾರಿಕೆಯ ಮೇಲಿನ ವೆಚ್ಚವನ್ನು ಹೆಚ್ಚಿಸುತ್ತದೆ. ಇದನ್ನೂ ಓದಿ: ಆದಾಯ ತೆರಿಗೆಯಲ್ಲಿ ಯಾವುದೇ ಬದಲಾವಣೆ ಇಲ್ಲ: ಹಿಂದೆ ಎಷ್ಟಿತ್ತು? ಈಗ ಎಷ್ಟಿದೆ?

ಮಧ್ಯಮ ವರ್ಗ
ಬಾಡಿಗೆ ಮನೆಗಳು, ಕೊಳೆಗೇರಿಗಳು ಅಥವಾ ಅನಧಿಕೃತ ಕಾಲೊನಿಗಳಲ್ಲಿ ವಾಸಿಸುವ ಮಧ್ಯಮ ವರ್ಗದವರಿಗೆ ತಮ್ಮ ಸ್ವಂತ ಮನೆಗಳನ್ನು ಖರೀದಿಸಲು ಅಥವಾ ನಿರ್ಮಿಸಲು ಹಣಕಾಸಿನ ನೆರವು ಸ್ವಾಗತಾರ್ಹ ಕ್ರಮವಾಗಿದೆ. ‘ಎಲ್ಲರಿಗೂ ವಸತಿ’ ಆರ್ಥಿಕ ಪ್ರಗತಿ ಮತ್ತು ಅಭಿವೃದ್ಧಿ ಹೊಂದಿದ ರಾಷ್ಟ್ರದ ಗಮನಾರ್ಹ ಗುರುತಾಗಿದೆ.

DBT India

ಪ್ರವಾಸೋದ್ಯಮ
ಪ್ರವಾಸಿ ಕೇಂದ್ರಗಳನ್ನು ಅಭಿವೃದ್ಧಿಪಡಿಸಲು ಮತ್ತು ಜಾಗತಿಕ ಮಟ್ಟದಲ್ಲಿ ಅವುಗಳ ಕಡೆಗೆ ಆಕರ್ಷಿಸಲು ಸರ್ಕಾರವು ರಾಜ್ಯಗಳನ್ನು ಉತ್ತೇಜನ ನೀಡಿದೆ. ಪ್ರವಾಸೋದ್ಯಮಕ್ಕಾಗಿ ರಾಜ್ಯಗಳಿಗೆ ದೀರ್ಘಾವಧಿಯ ಬಡ್ಡಿರಹಿತ ಸಾಲವನ್ನು ನೀಡಲಾಗುವುದು. ಇದನ್ನೂ ಓದಿ: 2047ರ ವೇಳೆಗೆ ದೇಶವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರ ಮಾಡುವ ಗುರಿ: ವಿತ್ತ ಮಂತ್ರಿ

ಯಾರಿಗೆ ನಷ್ಟ?

ಮೂಲಸೌಕರ್ಯ
ಬಜೆಟ್ ಮೂಲಸೌಕರ್ಯ ವೆಚ್ಚದಲ್ಲಿ 11.1% ರಷ್ಟು ಸಾಧಾರಣ ಹೆಚ್ಚಳ ಮಾಡಲಾಗಿದೆ. ಮೂಲಸೌಕರ್ಯಗಳ ಸವಾಲುಗಳನ್ನು ಎದುರಿಸಲು, ಭಾರತವು ಹೂಡಿಕೆಯಲ್ಲಿ ಗಣನೀಯ ಹೆಚ್ಚಳವನ್ನು ಪರಿಗಣಿಸಬೇಕು ಎಂದು ಹೇಳಲಾಗಿದೆ.

NIRMALA SITHARAMAN

ಎಲೆಕ್ಟ್ರಿಕ್ ವಾಹನಗಳು
ಸಾರ್ವಜನಿಕ ಚಾರ್ಜಿಂಗ್ ಇನ್ಫ್ರಾವನ್ನು ಅಭಿವೃದ್ಧಿಪಡಿಸುವುದು ಮತ್ತು ವಿದ್ಯುತ್ ಸಾರಿಗೆಯನ್ನು ವ್ಯಾಪಕವಾಗಿ ಅಳವಡಿಸಿಕೊಳ್ಳುವುದು ಸೇರಿದಂತೆ ಹಲವು ವಿಷಯಗಳನ್ನು ಬಜೆಟ್‌ ಕೇಂದ್ರೀಕರಿಸಿದೆ. ಎಲೆಕ್ಟ್ರಿಕ್‌ ವಾಹನಗಳ ಮೂಲಕ ಪರಿಸರ ವ್ಯವಸ್ಥೆಯನ್ನು ವಿಸ್ತರಿಸಲು ಮತ್ತು ಬಲಪಡಿಸಲು ಸರ್ಕಾರ ಯೋಜಿಸುತ್ತಿದೆ.  ಆದರೆ ಮಾರ್ಚ್‌ನಲ್ಲಿ ಕೊನೆಗೊಳ್ಳುವ 1.2 ಬಿಲಿಯನ್ ಡಾಲರ್‌ ಸಬ್ಸಿಡಿ ಕಾರ್ಯಕ್ರಮವನ್ನು ವಿಸ್ತರಿಸುವ ಬಗ್ಗೆ ಯಾವುದೇ ಪ್ರಸ್ತಾಪ ಬಜೆಟ್‌ನಲ್ಲಿ ಘೋಷಣೆಯಾಗಿಲ್ಲ. ಇದನ್ನೂ ಓದಿ: ಮಾಲ್ಡೀವ್ಸ್‌ಗೆ ಡಿಚ್ಚಿ- ಲಕ್ಷದ್ವೀಪ ಪ್ರವಾಸಿ ತಾಣವಾಗಿ ಅಭಿವೃದ್ಧಿ

ಆಭರಣ ವ್ಯಾಪಾರಿಗಳು
ಸರ್ಕಾರವು ಚಿನ್ನದ ಮೇಲಿನ 15%  ಆಮದು ತೆರಿಗೆ ಇಳಿಸುವ ಬಗ್ಗೆ ಯಾವುದೇ ಪ್ರಸ್ತಾಪ ಮಾಡಿಲ್ಲ. ಇದರಿಂದಾಗಿ  ಟಾಟಾ ಗ್ರೂಪ್‌ನ ಟೈಟಾನ್ ಕಂ., ಕಲ್ಯಾಣ್ ಜ್ಯುವೆಲರ್ಸ್ ಇಂಡಿಯಾ ಲಿಮಿಟೆಡ್ ಮತ್ತು ಸೆಂಕೋ ಗೋಲ್ಡ್ ಸೇರಿದಂತೆ ಆಭರಣ ಕಂಪನಿಗಳ ಷೇರುಗಳ ಮೌಲ್ಯ ಕುಸಿದಿವೆ.

TAGGED:Nirmala SitharamanUnion Budget 2024ಕೇಂದ್ರ ಬಜೆಟ್‌ 2024ನಿರ್ಮಲಾ ಸೀತಾರಾಮನ್
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

soraba bjp worker
Crime

ಶಿವಮೊಗ್ಗದ ಸೊರಬದಲ್ಲಿ ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು – ಪತಿ ಬಂಧನ

Public TV
By Public TV
3 hours ago
Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
3 hours ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
3 hours ago
Dharwad Suicide
Dharwad

ಧಾರವಾಡ | ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣು

Public TV
By Public TV
4 hours ago
gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
5 hours ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?