Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಗ್‌ಬಾಸ್ ವಿನ್ನರ್ ಕಾರ್ತಿಕ್ ಮಹೇಶ್ ಇಂದು ಚಾಮರಾಜನಗರದ ಗ್ರಾಮಕ್ಕೆ ಭೇಟಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chamarajanagar | ಬಿಗ್‌ಬಾಸ್ ವಿನ್ನರ್ ಕಾರ್ತಿಕ್ ಮಹೇಶ್ ಇಂದು ಚಾಮರಾಜನಗರದ ಗ್ರಾಮಕ್ಕೆ ಭೇಟಿ

Chamarajanagar

ಬಿಗ್‌ಬಾಸ್ ವಿನ್ನರ್ ಕಾರ್ತಿಕ್ ಮಹೇಶ್ ಇಂದು ಚಾಮರಾಜನಗರದ ಗ್ರಾಮಕ್ಕೆ ಭೇಟಿ

Public TV
Last updated: February 3, 2024 8:05 am
Public TV
Share
1 Min Read
Karthik Mahesh
SHARE

ಚಾಮರಾಜನಗರ: ಬಿಗ್‌ಬಾಸ್ ವಿಜೇತ ಕಾರ್ತಿಕ್ ಮಹೇಶ್ ಚಾಮರಾಜನಗರ ತಾಲೂಕಿನ ಹೆಗ್ಗೋಠಾರ (Heggotara) ಗ್ರಾಮಕ್ಕೆ ಇಂದು ಭೇಟಿ ನೀಡುತ್ತಿದ್ದಾರೆ.

ಈ ಬಾರಿಯ ಕನ್ನಡ ಬಿಗ್‌ಬಾಸ್ (BigBoss) ಸೀಸನ್ 10 ವಿಜೇತರಾಗಿರುವ ಕಾರ್ತಿಕ್ ಮಹೇಶ್ (Karthik Mahesh) ಹೆಗ್ಗೋಠಾರಕ್ಕೆ ಭೇಟಿ ನೀಡುವ ಬಗ್ಗೆ ಸ್ವತಃ ಅವರೇ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಗ್ರಾಮಸ್ಥರು ಅವರಿಗಾಗಿ ಮೆರವಣಿಗೆ ಮತ್ತು ಇತರೆ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ. ಇದನ್ನೂ ಓದಿ:  ‘ದಿ ಕಾಶ್ಮೀರ್ ಫೈಲ್ಸ್’ ನಿರ್ದೇಶಕನಿಗೆ ಗೌರವ ಡಾಕ್ಟರೇಟ್

ಕಾರ್ತಿಕ್ ಮೂಲತಃ ಮೈಸೂರಿನವರು. ಆದರೆ ಹುಟ್ಟಿದ್ದು ತಾಯಿಯ ತವರು ಹೆಗ್ಗೋಠಾರ ಗ್ರಾಮದಲ್ಲಿ. ಹಾಗಾಗಿ ಅವರಿಗೆ ಹೆಗ್ಗೋಠಾರ ಗ್ರಾಮದೊಂದಿಗೆ ಅವಿನಾವಭಾವ ಸಂಬಂಧವಿದೆ. ಮಧ್ಯಾಹ್ನ 2 ಗಂಟೆಗೆ ಗ್ರಾಮಸ್ಥರು ಕಾರ್ತಿಕ್‌ಗಾಗಿ ಮೆರವಣಿಗೆ ಮತ್ತು ಅಭಿನಂದನಾ ಸಮಾರಂಭವನ್ನು ಆಯೋಜಿಸಿದ್ದಾರೆ. ಸಂಜೆ ಗ್ರಾಮಸ್ಥರು ಮತ್ತು ಸಂಬಂಧಿಕರು ಆಯೋಜಿಸಿರುವ ಅಭಿನಂದನಾ ಸಮಾರಂಭದಲ್ಲಿ ಕಾರ್ತಿಕ್ ಇರಲಿದ್ದಾರೆ. ಇದನ್ನೂ ಓದಿ: ಇಂಡಿಯಾ ವಿಶ್ವಕಪ್ ಗೆದ್ದರೆ ಬೆತ್ತಲಾಗ್ತೀನಿ ಎಂದು ಚಾಲೆಂಜ್ ಹಾಕಿದ್ದ ಪೂನಂ

TAGGED:BigBossWinnerchamarajanagarHeggotaraKannadaBigBossKarthikMaheshಕನ್ನಡಬಿಗ್‌ಬಾಸ್ಕಾರ್ತಿಕ್‌ ಮಹೇಶ್‌ಚಾಮರಾಜನಗರಬಿಗ್‌ಬಾಸ್‌ವಿನ್ನರ್‌ಹೆಗ್ಗೋಠಾರ
Share This Article
Facebook Whatsapp Whatsapp Telegram

Cinema news

Singer Mangli
ಗಾಯಕಿ ಮಂಗ್ಲಿಯಿಂದ 10 ಕೋಟಿ ವಂಚನೆ? – ಹಣ ಕೇಳಿದ್ದಕ್ಕೆ ಕೊಲೆ ಬೆದರಿಕೆ ಆರೋಪ; FIR ದಾಖಲು
Bengaluru City Cinema Crime Latest Top Stories
Duniya Vijay 1
ನಟ ದುನಿಯಾ ವಿಜಯ್ ಸೇರಿ 20 ಮಂದಿಗೆ ಬಾಗಲೂರು ಪೊಲೀಸರಿಂದ ನೋಟಿಸ್‌?
Cinema Latest Main Post Sandalwood
high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema

You Might Also Like

BMW Car Accident
Crime

ಕಾಂಕ್ರೀಟ್‌ ಮಿಕ್ಸ್‌ ಸಾಗಿಸ್ತಿದ್ದ ಟ್ರಕ್‌ ಉರುಳಿಬಿದ್ದು BMW ಕಾರು ಅಪ್ಪಚ್ಚಿ – ಹೈಕೋರ್ಟ್‌ನ ಹಿರಿಯ ವಕೀಲ ಸಾವು

Public TV
By Public TV
4 minutes ago
zameer ahmed s.s.mallikarjun
Bengaluru City

ದಾವಣಗೆರೆ ದಕ್ಷಿಣ ದಂಗಲ್ ಎಫೆಕ್ಟ್ – ಸ್ವಪಕ್ಷದಲ್ಲೇ ಸಚಿವ ಜಮೀರ್‌ಗೆ ಟ್ರಬಲ್, ತಿರುಗಿಬಿದ್ದ ಮತ್ತೊಂದು ಮುಸ್ಲಿಂ ಬಣ

Public TV
By Public TV
41 minutes ago
Shreyas Iyer 3
Cricket

ಶ್ರೇಯಸ್‌ ಪರಾಕ್ರಮ, ಚಂಡೀಗಢದಲ್ಲಿ ಹೈದರಾಬಾದ್‌ ಚೆಂಡಾಡಿದ ಪಂಜಾಬ್‌ – 6 ವಿಕೆಟ್‌ಗಳ ಅಮೋಘ ಜಯ

Public TV
By Public TV
50 minutes ago
Pahalgam Terror Attack 2 1
Latest

ಪಹಲ್ಗಾಮ್‌ ದಾಳಿಯಿಂದ ಪಾಕಿಸ್ತಾನಕ್ಕೆ ಯುದ್ಧದ ಮಧ್ಯಸ್ಥಿಕೆ ವಹಿಸುವ ಅವಕಾಶ ಸಿಕ್ಕಿದೆ – ಲಷ್ಕರ್ ಕಮಾಂಡರ್‌

Public TV
By Public TV
1 hour ago
Siddaramaiah 1
Bidar

ನಮ್ಮ ಸರ್ಕಾರದ ಪರವಾಗಿ ಬರೆಯಿರಿ ಅಂತ ಈವರೆಗೂ ನಾನು ಯಾರನ್ನೂ ಕೇಳಿಲ್ಲ‌: ಸಿಎಂ

Public TV
By Public TV
2 hours ago
Modi Rahul Gandhi
Latest

ಅಪರೂಪದ ಕ್ಷಣ; ಮೋದಿ-ರಾಹುಲ್‌ ಮುಖಾಮುಖಿ, ಕುತೂಹಲ ಹೆಚ್ಚಿಸಿದ ಮಾತುಕತೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?