Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಮ್ಮ ಗ್ಯಾರಂಟಿಗಳನ್ನು ನೋಡಿಕೊಂಡು ಬಿಜೆಪಿ ಮೋದಿ ಗ್ಯಾರಂಟಿ, ಮೋದಿ ಗ್ಯಾರಂಟಿ ಅಂತಿದೆ: ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಮ್ಮ ಗ್ಯಾರಂಟಿಗಳನ್ನು ನೋಡಿಕೊಂಡು ಬಿಜೆಪಿ ಮೋದಿ ಗ್ಯಾರಂಟಿ, ಮೋದಿ ಗ್ಯಾರಂಟಿ ಅಂತಿದೆ: ಸಿದ್ದರಾಮಯ್ಯ

Bengaluru City

ನಮ್ಮ ಗ್ಯಾರಂಟಿಗಳನ್ನು ನೋಡಿಕೊಂಡು ಬಿಜೆಪಿ ಮೋದಿ ಗ್ಯಾರಂಟಿ, ಮೋದಿ ಗ್ಯಾರಂಟಿ ಅಂತಿದೆ: ಸಿದ್ದರಾಮಯ್ಯ

Public TV
Last updated: February 5, 2024 4:02 pm
Public TV
Share
3 Min Read
dk shivakumar and siddaramiah
SHARE

ಬೆಂಗಳೂರು: ಬಿಜೆಪಿ (BJP) ಅವರು ನಮ್ಮ ಸರ್ಕಾರದ ಗ್ಯಾರಂಟಿಗಳನ್ನು(Guarantee) ಮೊದಲು ಟೀಕೆ ಮಾಡಿ ಈಗ ನಮ್ಮ ಗ್ಯಾರಂಟಿ ನೋಡಿಕೊಂಡು ಮೋದಿ ಗ್ಯಾರಂಟಿ, ಮೋದಿ ಗ್ಯಾರಂಟಿ (Modi Guarantee) ಎಂದು ಮಾತನಾಡುತ್ತಿದ್ದಾರೆ ಎಂದು ಬಿಜೆಪಿ ವಿರುದ್ದ ಸಿಎಂ ಸಿದ್ದರಾಮಯ್ಯ (Siddaramaiah) ವಾಗ್ದಾಳಿ ನಡೆಸಿದ್ದಾರೆ.

ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ ನಲ್ಲಿ ನಡೆದ 100 ಅಶ್ವಮೇಧ ಕ್ಲಾಸಿಕ್ ಬಸ್ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದರು.

ನಾವು ಚುನಾವಣೆ (Election) ಪೂರ್ವದಲ್ಲಿ ಮಹಿಳಾ ಸಬಲೀಕರಣಕ್ಕಾಗಿ ಉಚಿತ ಬಸ್ ಪ್ರಯಾಣ ಘೋಷಣೆ ‌ಮಾಡಿದ್ದೆವು. ಜೂನ್ 11 ಕ್ಕೆ ಇದೇ ಜಾಗದಲ್ಲಿ ಉಚಿತ ಬಸ್ ಪ್ರಯಾಣ ಗ್ಯಾರಂಟಿ ಜಾರಿ ಮಾಡಿದೆವು. ಅಲ್ಲಿಂದ ಇಲ್ಲಿಯವರೆಗೆ 146 ಕೋಟಿ ಮಹಿಳೆಯರು ಉಚಿತ ಪ್ರಯಾಣ ಮಾಡಿದ್ದಾರೆ. ವಿರೋಧ ಪಕ್ಷದವರು ಟೀಕೆ ಮಾಡ್ತಾರೆ. ಇಷ್ಟು ಜನ ಉಚಿತವಾಗಿ ಪ್ರಯಾಣ ಮಾಡ್ತಾರೆ ಅಂದರೆ ಅವರು ತೆಗೆದುಕೊಳ್ಳಬೇಕಾದ ಹಣ ಉಳಿತಾಯ ಆಗಿದೆ. ಕೋಟಿಗಟ್ಟಲೆ ಹಣ ಹೆಣ್ಣು ಮಕ್ಕಳಿಗೆ ಉಳಿತಾಯವಾಗಿದೆ. ಈ ಉಳಿತಾಯದ ಹಣ ಬೇರೆಯದಕ್ಕೆ ಹೆಣ್ಣುಮಕ್ಕಳು ಖರ್ಚು ಮಾಡಿದ್ದಾರೆ. ನಾವು ಕೊಂಡುಕೊಳ್ಳುವ ಶಕ್ತಿ ಹೆಚ್ಚು ಮಾಡುತ್ತೇವೆ ಎಂದು ಹೇಳಿದೆವು. ಎಲ್ಲಾ ‌ಜಾತಿ, ಧರ್ಮದ, ಪಕ್ಷದ ಬಡವರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿದ್ದೇವೆ ಎಂದರು.

ಹಿಂದೆ ಯಾವುದಾದರೂ ಸರ್ಕಾರ ಈ ಕೆಲಸ ಮಾಡಿತ್ತಾ?  1.17 ಲಕ್ಷ ಮಹಿಳೆಯರಿಗೆ ತಿಂಗಳಿಗೆ 2 ಸಾವಿರ ಕೊಡುವ ಯೋಜನೆ ಹಿಂದೆ ಯಾರಿಗಾದ್ರು ಇತ್ತಾ? ಮಹಿಳಾ ಸಬಲೀಕರಣ ಆಗಿಲ್ಲ. ಹೀಗಾಗಿ ನೀವು ಯಾರಿಗೆ ಸಪೋರ್ಟ್ ಮಾಡಬೇಕು? ಅಂತ ಪರೋಕ್ಷವಾಗಿ ಲೋಕಸಭೆಯಲ್ಲಿ ಕಾಂಗ್ರೆಸ್ ಗೆ ಮತ ಹಾಕಬೇಕು ಎಂದರು.  ಇದನ್ನೂ ಓದಿ: KSRTCಗೆ 800 ʻಅಶ್ವಮೇಧʼ ಕ್ಲಾಸಿಕ್ ಬಸ್‌ಗಳ ಬಲ – 100 ಬಸ್‌ಗಳಿಗೆ ಸಿದ್ದರಾಮಯ್ಯರಿಂದ ಚಾಲನೆ

ಬಿಜೆಪಿ ಅವರು ಸುಳ್ಳು ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಮೊದಲು ಗ್ಯಾರಂಟಿ ಜಾರಿ ಮಾಡಲು ಆಗುವುದಿಲ್ಲ ಎಂದರು. ಜಾರಿ ಮಾಡಿದರೆ ರಾಜ್ಯ ದಿವಾಳಿ ಆಗುತ್ತದೆ ಎಂದರು. ಜಾರಿ ಮಾಡಿದ ಮೇಲೆ ಚುನಾವಣೆ ಆದ ಮೇಲೆ ನಿಲ್ಲಿಸುತ್ತಾರೆ ಎಂದು ಹೇಳುತ್ತಾರೆ. ರಾಜಸ್ಥಾನದಲ್ಲಿ ಮೋದಿ ಅವರು ಗ್ಯಾರಂಟಿಯಿಂದ ದಿವಾಳಿ ಆಗುತ್ತದೆ ಎಂದು ಹೇಳಿದರು. ಆದರೆ ಈಗ ಮೋದಿ ಗ್ಯಾರಂಟಿ,‌ ಮೋದಿ‌ ಗ್ಯಾರಂಟಿ ಅಂತಾರೆ. 10 ವರ್ಷ ಯಾಕೆ ಮೋದಿ ಅವರೇ ಗ್ಯಾರಂಟಿ ಕೊಟ್ಟಿಲ್ಲ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಜಿಡಿಎಸ್‌ಗೆ ವೋಟ್ ಹಾಕಿದ್ದಕ್ಕೆ ಗಂಗಾ ಕಲ್ಯಾಣ ಪಟ್ಟಿಗೆ ತಡೆ – ಸಚಿವ ವೆಂಕಟೇಶ್ ವಿರುದ್ಧ ರೈತರ ಕಿಡಿ

ಬಿಜೆಪಿಯವರು ಎರಡು ಕೋಟಿ ಉದ್ಯೋಗ ಕೊಟ್ಟಿದ್ದಾರಾ? ಅಚ್ಚೇ ದಿನ್ ಆಯೇಗಾ ಅಂದ್ರು ಬಂತಾ?ಪೆಟ್ರೋಲ್, ಡಿಸೇಲ್, ಗ್ಯಾಸ್, ಗೊಬ್ಬರ ಬೆಲೆ ಕಡಿಮೆ ಆಯ್ತಾ? ರೈತರ ಆದಾಯ ದುಪ್ಪಟ್ಟು ಆಯ್ತಾ? ಈಗ ಮೋದಿ‌ ಗ್ಯಾರಂಟಿ.. ಮೋದಿ ಗ್ಯಾರಂಟಿ ಅಂತಾರೆ. ಈಗ ರಾಜಸ್ಥಾನ, ಮಧ್ಯಪ್ರದೇಶದಲ್ಲಿ ಬಸ್ ಫ್ರೀ ಕೊಡಿ. 2 ಸಾವಿರ ಹಣ ಕೊಡಿ. 5 ಕೆಜಿ ಅಕ್ಕಿಗೆ 170 ರೂಪಾಯಿ ಹಣ ಕೊಡುತ್ತಿದ್ದೇವೆ. ನೀವು ಯಾಕೆ ನೀಡುವುದಿಲ್ಲ? ನಿರುದ್ಯೋಗಗಳಿಗೆ 3 ಸಾವಿರ ರೂ., 1500 ರೂ. ಕೊಡುತ್ತೇವೆ. ನೀವು ನಿಮ್ಮ ಆಡಳಿತದ ರಾಜ್ಯದಲ್ಲಿ ಇವೆಲ್ಲ ಗ್ಯಾರಂಟಿ ಯೋಜನೆ ಕೊಡಿ ಮೋದಿ ಅವರೇ ಅಂತ ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಸವಾಲ್ ಹಾಕಿದರು.

ಶಕ್ತಿ ಯೋಜನೆಗೆ 4,530 ಕೋಟಿ ಹಣ ರೂ. ಕೊಟ್ಟಿದ್ದೇವೆ.‌ 1 ಕೋಟಿ ನೌಕರರಿಗೆ ವಿಮಾ ಯೋಜನೆ ಕೊಟ್ಟಿದ್ದೇವೆ. ರಾಜಕೀಯ ಇಚ್ಚಾಶಕ್ತಿ, ಬಡವರ ಪರ ಕಾಳಜಿ ಇದ್ದರೆ ಇವೆಲ್ಲ ಕಾರ್ಯಕ್ರಮ ಮಾಡಲು ಆಗುತ್ತದೆ. ನಮ್ಮದು ಬಡವರ ಬಗ್ಗೆ ಇರುವ ಬದ್ಧತೆ. ಇದು ಕಾಂಗ್ರೆಸ್ ಬದ್ದತೆ ‌ಎಂದು ವಾಗ್ದಾಳಿ ನಡೆಸಿದ್ದಾರೆ.

 

TAGGED:bjpGuaranteenarrendra modipoliticssiddaramaiahಕಾಂಗ್ರೆಸ್ಗ್ಯಾರಂಟಿನರೇಂದ್ರ ಮೋದಿಬಿಜೆಪಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Mahesh Babus AMB Cinemas
ಯುಗಾದಿಗೆ ಬಂಪರ್ ಆಫರ್ ಕೊಟ್ಟ ಮಹೇಶ್ ಬಾಬು ‘ಎಎಂಬಿ ಸಿನಿಮಾಸ್’
Cinema Latest South cinema Top Stories
Ranveer Singh in Dhurandhar 2
ಜಾಗಿಂಗ್‌ ಮಾಡುತ್ತಾ ‘ಧುರಂಧರ್’‌ ಸಿನಿಮಾ ಬಗ್ಗೆ ಮಾತನಾಡಿದ ಕೆನಡಾ ಪ್ರಧಾನಿ, ಫಿನ್‌ಲ್ಯಾಂಡ್‌ ಅಧ್ಯಕ್ಷ
Bollywood Cinema Latest Main Post World
I Want Nayanthara AIADMK MPs Dig At MK Stalins Initiative Sparks Row
ನನಗೆ ನಯನತಾರ ಬೇಕು, ಕನಸು ಈಡೇರಿಸುವಿರಾ – ಎಐಎಡಿಎಂಕೆ ಸಂಸದನ ಪ್ರಶ್ನೆ
Cinema Latest National South cinema Top Stories
darshan 1
ದರ್ಶನ್ ಒಳಸಂದರ್ಶನಕ್ಕೆ ಕೋರ್ಟ್ ಅಸ್ತು – ಅಂತಿಮ ನಿರ್ಧಾರ ಜೈಲು ಅಧೀಕ್ಷಕರಿಗೆ ಬಿಟ್ಟದ್ದು ಎಂದ ನ್ಯಾಯಾಲಯ
Bengaluru City Cinema Court Districts Karnataka Latest Top Stories

You Might Also Like

LPG Commercial Cylinder
Bengaluru City

ರಾಜ್ಯದಲ್ಲಿ ಗ್ಯಾಸ್ ವಿತರಣೆಗೆ ಗೈಡ್‌ಲೈನ್ಸ್ ಬಿಡುಗಡೆ – ಹೋಟೆಲ್‌ಗಳಿಗೆ ಕೇವಲ 10%

Public TV
By Public TV
4 minutes ago
Haveri Tractor Driver Death
Crime

ಇಟ್ಟಿಗೆ ತುಂಬಿದ ಟ್ರ‍್ಯಾಕ್ಟರ್ -‌ ಟ್ರೇಲರ್ ಮಧ್ಯೆ ಸಿಲುಕಿ ಚಾಲಕ ದುರ್ಮರಣ

Public TV
By Public TV
1 hour ago
Kolar Head Constable Heart Arttack
Districts

ಹೃದಯಾಘಾತದಿಂದ ಹೆಡ್‌ ಕಾನ್ಸ್‌ಟೇಬಲ್ ಸಾವು

Public TV
By Public TV
2 hours ago
PRAJWAL REVANNA 1
Bengaluru City

ಪ್ರಜ್ವಲ್ ರೇವಣ್ಣ ಕೇಸ್ – ಪೆನ್‌ಡ್ರೈವ್ ಹಂಚಿಕೆ ಪ್ರಕರಣದಲ್ಲಿ 13,712 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ

Public TV
By Public TV
2 hours ago
Delhi Palam Residential Building Fire
Latest

Delhi | ಪಾಲಂನ ವಸತಿ ಕಟ್ಟಡದಲ್ಲಿ ಅಗ್ನಿ ಅವಘಡ – 8 ಮಂದಿ ಸಾವು

Public TV
By Public TV
3 hours ago
KIM JONG UN
Latest

ಉ.ಕೊರಿಯಾ ಚುನಾವಣೆ: 99.93% ಮತ ಪಡೆದು ಮತ್ತೆ ಭರ್ಜರಿ ಗೆಲುವು ಸಾಧಿಸಿದ ಕಿಮ್‌ ಜಾಂಗ್‌ ಉನ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?