Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಸಿಬಿಸಿ ದೃಶ್ಯದಲ್ಲಿ ಶಾಹಿದ್, ಕೃತಿ- ಕತ್ತರಿ ಹಾಕಿದ ಸೆನ್ಸಾರ್ ಮಂಡಳಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಹಸಿಬಿಸಿ ದೃಶ್ಯದಲ್ಲಿ ಶಾಹಿದ್, ಕೃತಿ- ಕತ್ತರಿ ಹಾಕಿದ ಸೆನ್ಸಾರ್ ಮಂಡಳಿ

Bollywood

ಹಸಿಬಿಸಿ ದೃಶ್ಯದಲ್ಲಿ ಶಾಹಿದ್, ಕೃತಿ- ಕತ್ತರಿ ಹಾಕಿದ ಸೆನ್ಸಾರ್ ಮಂಡಳಿ

Public TV
Last updated: February 7, 2024 7:48 pm
Public TV
Share
1 Min Read
kriti 1
SHARE

ಬಾಲಿವುಡ್ ನಟ ಶಾಹಿದ್ ಕಪೂರ್, ಕೃತಿ ಸನೋನ್ (Kriti Sanon) ನಟನೆಯ ‘ತೇರಿ ಬಾತೋ ಮೇ ಐಸಾ ಉಲ್ಟಾ ಜಿಯಾ’ ಇದೇ ಫೆ.9ಕ್ಕೆ ರಿಲೀಸ್ ಆಗುತ್ತಿದೆ. ಈ ಚಿತ್ರದಲ್ಲಿ ಶಾಹಿದ್, ಕೃತಿ ಸಖತ್ ಬೋಲ್ಡ್ ಆಗಿ‌ ನಟಿಸಿದ್ದು, ಸೆನ್ಸಾರ್ ಮಂಡಳಿ ಹಸಿಬಿಸಿ ದೃಶ್ಯಗಳಿಗೆ ಕತ್ತರಿ ಹಾಕಿದ್ದಾರೆ.

kriti sanon

ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ಕೃತಿ ಮತ್ತು ಶಾಹಿದ್ ಕಪೂರ್ (Shahid Kapoor) ರೊಮ್ಯಾಂಟಿಕ್ ಜೋಡಿಯಾಗಿ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ. ಸದ್ಯ ಚಿತ್ರದ ಟ್ರೈಲರ್ ಕೂಡ ಭಾರೀ ಸದ್ದು ಮಾಡ್ತಿದೆ. ಚಿತ್ರದಲ್ಲಿ ಸಾಕಷ್ಟು ಹಸಿಬಿಸಿ ದೃಶ್ಯಗಳಿರುವ ಕಾರಣ, 25%ರಷ್ಟು ಸೀನ್ ಅನ್ನು ತೆಗೆದು ಹಾಕಲು ಸೆನ್ಸಾರ್ ಮಂಡಳಿ ಸೂಚಿಸಿದೆ. ಇದನ್ನೂ ಓದಿ:ಇಶಾಗೆ ಡಿವೋರ್ಸ್‌ ಕೊಡಲು ಬೆಂಗಳೂರು ಹುಡುಗಿ ಜೊತೆಗಿನ ಭರತ್‌ ಅಫೇರ್‌ ಕಾರಣ?

kriti 1 1

ಪ್ರೇಮಿಗಳ ದಿನಾಚರಣೆ ಇರುವ ವಾರದಲ್ಲಿ ಈ ಸಿನಿಮಾ ಬಿಡುಗಡೆ ಆಗುತ್ತಿರುವುದರಿಂದ ಉತ್ತಮ ಓಪನಿಂಗ್ ಪಡೆದುಕೊಳ್ಳುವ ನಿರೀಕ್ಷೆ ಇದೆ. ಬೆಡ್ ರೂಮ್ ದೃಶ್ಯಕ್ಕೆ ಕತ್ತರಿ ಹಾಕಿದ್ದು ಮಾತ್ರವಲ್ಲದೇ, ಧೂಮಪಾನ ಆರೋಗ್ಯಕ್ಕೆ ಹಾನಿಕಾರಕ ಎಂಬ ಸಂದೇಶವನ್ನು ದೊಡ್ಡ ಅಕ್ಷರಗಳಲ್ಲಿ ಪ್ರದರ್ಶಿಸುವಂತೆ ಸೂಚಿಸಲಾಗಿದೆ. ಡೈಲಾಗ್‌ನಲ್ಲಿ ಕೆಲವು ಪದಗಳನ್ನು ಬದಲಿಸಬೇಕು ಎಂದು ಆದೇಶಿಸಲಾಗಿದೆ. ಸೆನ್ಸಾರ್ ಮಂಡಳಿ ಸೂಚಿಸಿದ ಕಡೆಗಳಲ್ಲಿ ಕತ್ತರಿ ಹಾಕಿದ ಬಳಿಕ ಚಿತ್ರದ ಅವಧಿ 2 ಗಂಟೆ 23 ನಿಮಿಷ ಆಗಿದೆ.

kriti‘ಮಿಮಿ’ (Mimi) ನಟಿ ಕೃತಿ ಸನೋನ್ ಈ ಚಿತ್ರದಲ್ಲಿ ವಿಭಿನ್ನ ಪಾತ್ರದಲ್ಲಿ ನಟಿಸಿದ್ದಾರೆ. ‘ತೇರಿ ಬಾತೋ ಮೇ ಐಸಾ ಉಲ್ಟಾ ಜಿಯಾ’ ಸಿನಿಮಾದಲ್ಲಿ ರೋಬೋಟ್ ಪಾತ್ರಕ್ಕೆ ನಟಿ ಜೀವತುಂಬಿದ್ದಾರೆ. ಟ್ರೈಲರ್ ಝಲಕ್‌ನಲ್ಲಿ ರೋಬೋಟ್ ಕೃತಿ ಜೊತೆ ಶಾಹಿದ್ ರೊಮ್ಯಾನ್ಸ್ ದೃಶ್ಯಗಳನ್ನು ನೋಡಿ ಸಿನಿಮಾ ನೋಡಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

ಅಮಿತ್ ಜೋಶಿ ಮತ್ತು ಆರಾಧನಾ ಶಾ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಶಾಹಿದ್ ಕಪೂರ್- ಕೃತಿ ಸನೋನ್ ಜೋಡಿಯಾಗಿ ನಟಿಸಿದ್ದಾರೆ. ಧರ್ಮೇಂದ್ರ, ಡಿಂಪಲ್ ಕಪಾಡಿಯಾ, ರಾಕೇಶ್ ಬೇಡಿ, ರಾಜೇಶ್ ಕುಮಾರ್ ಮುಂತಾದವರು ಕೂಡ ಈ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ.

TAGGED:bollywoodkriti sanonShahid Kapoorಕೃತಿ ಸನೋನ್ತೇರಿ ಬಾತೋ ಮೇ ಐಸಾ ಉಲ್ಟಾ ಜಿಯಾಬಾಲಿವುಡ್ಶಾಹಿದ್ ಕಪೂರ್
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

Abhishek Sharma Ishan Kishan
Cricket

ಅಭಿಷೇಕ್‌, ಕಿಶನ್‌ ಜವಾಬ್ದಾರಿ ಆಟ; ರಾಜಸ್ಥಾನ್‌ ವಿರುದ್ಧ ಹೈದರಾಬಾದ್‌ಗೆ 5 ವಿಕೆಟ್‌ಗಳ ಜಯ

Public TV
By Public TV
3 hours ago
Wanderer Student
Kalaburagi

ಹೊಟ್ಟೆಪಾಡಿಗೆ ಭಿಕ್ಷಾಟನೆ, ಜ್ಞಾನದ ಹಸಿವಿಗೆ ರ್‍ಯಾಂಕ್ – SSLC ಪರೀಕ್ಷೆಯಲ್ಲಿ 529 ಅಂಕ ಪಡೆದ ಅಲೆಮಾರಿ ಪ್ರತಿಭೆ

Public TV
By Public TV
4 hours ago
Arvind Kejriwal Parvesh Verma
Latest

ಕೇಜ್ರಿವಾಲ್ ವಿರುದ್ಧ `ಶೀಷ್ ಮಹಲ್ 2′ ಆರೋಪ ಮಾಡಿದ ದೆಹಲಿ ಡಿಸಿಎಂ ಪರ್ವೇಶ್

Public TV
By Public TV
5 hours ago
Soul of Bengaluru
Bengaluru City

ಕೆಂಪೇಗೌಡ ಏರ್ಪೋರ್ಟ್‌ನಲ್ಲಿ ‘ಬೆಂಗಳೂರಿನ ಆತ್ಮ’ ಶಿಲ್ಪ ಅನಾವರಣ – ಟರ್ಮಿನಲ್ 2ರ ಸೌಂದರ್ಯಕ್ಕೆ ಹೊಸ ಮೆರುಗು

Public TV
By Public TV
6 hours ago
Hangal Taluk Hospital Haveri Fire Accident
Districts

ಹಾನಗಲ್ ತಾಲೂಕು ಆಸ್ಪತ್ರೆಯಲ್ಲಿ ಅಗ್ನಿ ಅವಘಡ – 1 ಕೋಟಿ ರೂ. ಮೌಲ್ಯದ ಔಷಧಿ, ಮಾತ್ರೆಗಳು ಭಸ್ಮ

Public TV
By Public TV
6 hours ago
DRINKING WATER 1
Bagalkot

ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಒದಗಿಸಲು ತುರ್ತು ಅನುದಾನ ಬಿಡುಗಡೆ – ಯಾವ ಜಿಲ್ಲೆಗೆ ಎಷ್ಟು?

Public TV
By Public TV
6 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?