Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೃದಯದ ಮೌನ.. ಹೃದಯಕೆ ಸೀದಾ.. ತಲುಪುವ ಹಾಗೆ ಮಾತಾಡು ನೀ…….
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಹೃದಯದ ಮೌನ.. ಹೃದಯಕೆ ಸೀದಾ.. ತಲುಪುವ ಹಾಗೆ ಮಾತಾಡು ನೀ…….

Latest

ಹೃದಯದ ಮೌನ.. ಹೃದಯಕೆ ಸೀದಾ.. ತಲುಪುವ ಹಾಗೆ ಮಾತಾಡು ನೀ…….

Public TV
Last updated: February 14, 2024 8:09 am
Public TV
Share
2 Min Read
valentines day
SHARE

ಲಕ್ಷಾಂತರ ಹೃದಯಗಳ ನಡುವೆಯೂ ಜೀವದ ಗೆಳತಿಯನ್ನೇ ಅರಸುವ ಹೃದಯ, ಎಂದೂ ತುಟಿಗೆ ತಾಕಿಸದೇ ಇರುವ ಟೀ ಯನ್ನೇ ಬೈಟು ಮಾಡಿಕೊಂಡು ಕುಡಿಯಬೇಕೆನ್ನಿಸುತ್ತದೆ. ಮುಂಜಾನೆ ತಿಳಿಬಿಸಿಲಿನ ಕಿರಣ ಮೈತಾಕುತ್ತಿದ್ದಂತೆ ಉಂಟಾಗುವ ಬೆಚ್ಚನೆಯ ಅನುಭವಕ್ಕೆ ಗೆಳತಿಯ ಗಟ್ಟಿ ಅಪ್ಪುಗೆ ಬೇಕು ಎಂದು ಮನ ಬಯಸುತ್ತದೆ. ಪ್ರೀತಿಯ ಕಾಲದಲ್ಲಿ ಕಳೆದ ತುಂಟತನಗಳನ್ನು ನೆನಪಿಸಿಕೊಂಡರೆ, ಮತ್ತೆ ಸಂಗಾತಿಯ ತೋಳಿನಲ್ಲಿ ಕಳೆದುಹೋಗಬೇಕೆನ್ನಿಸುತ್ತದೆ ಇಂತಹ ಸಂದರ್ಭಗಳನ್ನು ಕೂಡಿಡಲೇಬೇಕಾಗುತ್ತದೆ. ಅದಕ್ಕೆಂದೇ ಒಂದು ದಿನವೂ ಬಂದಿದೆ. ಫೆ.14ರ ಪ್ರೇಮಿಗಳ ದಿನ – ಪ್ರೀತಿ ಹಂಚಿದ ವ್ಯಾಲಂಟೈನ್ಸ್ ದಿನ.

Love

ಉಸಿರಾಗುವೆ ಹಸಿರಾಗುವೆ
ಆ ಸೂರ್ಯ ಚಂದ್ರ ಇರುವವರೆಗೂ
ಆಕಾಶ ಭೂಮಿ ಇರುವವರೆಗೂ
ನನ್ನಾಣೆಗೂ ನಿನ್ನಾಣೆಗೂ
ಜೊತೆ ಇರುವೆ ನಾ ಎಂದೆಂದಿಗೂ…

ಎಂಬ ಶ್ರೀನಿವಾಸ್‌, ಶ್ರೇಯಾಗೋಷಲ್‌ ಅವರ ಧನಿಯಲ್ಲಿ ಮೂಡಿದ ಗುರುಕಿರಣ ಸಂಗೀತದಲ್ಲಿ ಮೂಡಿಬಂದ ʻಮೌರ್ಯʼ ಸಿನಿಮಾದ ಈ ಗೀತೆಯನ್ನು ಪ್ರೇಮಿಗಳು ಯಾರೂ ಮರೆಯುವಂತಿಲ್ಲ. ಏಕೆಂದರೆ ಈ ಗೀತೆಯ ಪ್ರತಿ ಸಾಲುಗಳೂ ಪ್ರೇಮಿಗಳ ಮನಸ್ಸು ಮತ್ತು ಹೃದಯದ ಸಂಬಂಧವನ್ನು ನೆನಪಿಸುತ್ತದೆ. ಪ್ರೇಮಿಗಳ ದಿನಾಚರಣೆಯಲ್ಲಿಯಂತೂ ಎಷ್ಟೋ ಜೀವ ಜೋಡಿಗಳ ಕಾಲರ್ ಟ್ಯೂನ್ ಸಹ ಇದೇ ಆಗಿರುತ್ತದೆ. ಅಷ್ಟೇ ಅಲ್ಲ, ಇತ್ತೀಚೆಗೆ ರಿಲೀಸ್‌ ಆಗಿರುವ ʻಜಗವೇ ನೀನು ಗೆಳತಿಯೇ, ನನ್ನಾ ಜೀವದ ಒಡತಿಯೇʼ, ʻಸುಮ್ಮನೆ, ಹೀಗೆ ನಿನ್ನನೇ ನೋಡುತಾ, ಪ್ರೇಮಿಯಾದೆನೆʼ, ʻಹೇ ಹೃದಯ, ಅವಳ ಮನಸಿನ ಜೊತೆ ಮಾತಾಡಿದೆಯಾ…..ʼ, ʻಕನಸಲೂ ನೂರು ಬಾರಿ, ಕರೆಯುವೆ ನಿನ್ನ ನಾನು, ಅಭ್ಯಾಸವಾಗಿ ಹೋಗಿದೆ, ಜೀವಕೆʼ ಇಂತಹ ಗೀತೆಗಳು ಪ್ರೇಮಿಗಳ ಮನಸ್ಸನ್ನು ಆಹ್ಲಾದಗೊಳಿಸುತ್ತವೆ.

love 1 1

ಹೌದು….. ಯುವ ಸಮುದಾಯಕ್ಕೆ ಫೆ.14ರ ಪ್ರೇಮಿಗಳ ದಿನ ಎಂಬುದೇ ವಿಶೇಷ ಅದರಲ್ಲೂ ಬೆಂಗಳೂರಿನಂತಹ ಮಹಾನಗರಗಳಲ್ಲಿ ಪ್ರೇಮಿಗಳ ಅಡ್ಡಗಳಿಗೇನು ಕಮ್ಮಿಯಿಲ್ಲ. ಚಿತ್ತಾಕರ್ಷಕ ಉದ್ಯಾನ, ಲಾಲ್‌ಬಾಗ್‌ ಬಟಾನಿಕಲ್‌ ಗಾರ್ಡನ್‌, ಕಬ್ಬನ್‌ ಪಾರ್ಕ್‌, ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನ, ಲುಂಬಿನಿ ಗಾರ್ಡನ್ಸ್‌, ಬೆಂಗಳೂರು ಅರಮನೆ, ನಂದಿ ಬೆಟ್ಟ, ಹಲಸೂರು ಕೆರೆ, ತಟ್ಟೆಕೆರೆ, ಹೆಬ್ಬಾಳ ಕೆರೆ, ಸ್ಯಾಂಕಿ ಟ್ಯಾಂಕ್‌ ಸೇರಿದಂತೆ ಪ್ರತಿಷ್ಟಿತ ಹೋಟೆಲ್‌ಗಳೂ ಪ್ರೇಮಿಗಳ ಪ್ರಮುಖ ಅಡ್ಡಗಳೇ ಆಗಿರುತ್ತವೆ. ಪ್ರೇಮಿಗಳ ದಿನ ಬಂತೆಂದರೆ ಸಾಕು ಇವಿಷ್ಟೂ ತಾಣಗಳಲ್ಲಿ ಯುವ ಪ್ರೇಮಿಗಳ ಕಲರವ ಶುರುವಾಗುತ್ತದೆ. ಕಾಫಿ-ಡೇ ಶಾಪ್‌ಗಳು ಹಾಗೂ ಡಾಲ್ಛಿನ್ ಸೆಂಟರ್‌ಗಳಲ್ಲಿ ಚಳಿ ಬಿಡಿಸುವ ಬೆಚ್ಚನೆಯ ಕಾಫಿಯೊಂದಿಗೆ ಮನದ ಮಾತನ್ನೂ ಹಂಚಿಕೊಳ್ಳುತ್ತಾರೆ.

ಕೆಲವರಿಗಂತೂ ದಿನಪೂರ್ತಿ ಕಳೆದರೂ ಬಾಯಿಂದ ಒಂದು ಮಾತು ಹೊರಳಲ್ಲ, ಮಾತು ಆಡಿದರೆ ಹೋಯ್ತು, ಮುತ್ತು ಹೊಡೆದರೆ ಹೋಯ್ತು ಅನ್ನೋದನ್ನು ಇವರನ್ನ ನೋಡಿಯೇ ಬರೆದಿರಬೇಕು. ಅದಕ್ಕಾಗಿ ಕಣ್ಸನ್ನೆಯಲ್ಲೇ ಮಾತನಾಡಿಕೊಳ್ತಾರೆ. ಇನ್ನೂ ಕೆಲವರು ಕಿ.ಲೋ ಮೀಟರ್‌ಗಳವರೆಗೆ ಜಾಲಿರೈಡ್ ಮಾಡಿ ಪ್ರಕೃತಿ ಸೌಂದರ್ಯದಲ್ಲೇ ಲೀನವಾಗಿಬಿಡ್ತಾರೆ. ಇದನ್ನ ಪ್ರಶ್ನೆ ಮಾಡಿದ್ರೆ ಪ್ರೀತಿಯನ್ನೂ ಹೀಗು ಸವಿಯಬಹುದು ಅಂತಾ ಉದ್ದುದ್ದ ಡೈಲಾಗ್‌ ಬೇರೆ.. ಕೆಲ ಬಿಸಿ ರಕ್ತದ ಯುವಕರಂತೂ ತೀರಾ ಅತಿರೇಖಕ್ಕೆ ಹೋಗಿ ರಕ್ತದಲ್ಲೇ ತಮ್ಮ ಪ್ರೇಯಸಿಗೆ ಕವಿತೆ ಬರೆದುಕೊಡುತ್ತಾರೆ. ಈ ಹುಚ್ಚಾಟಗಳಿಂದ ಕೆಲವರು ಆಸ್ಪತ್ರೆ ಸೇರಿದ್ದೂ ಉಂಟೂ..

ಈ ಹಿಂದೆ ಕೆಲವು ರಾಜ ಮಹಾರಾಜರು ತಮ್ಮ ಪತ್ನಿ ಅಥವಾ ಪ್ರೇಯಸಿಗಾಗಿ ಪ್ರೇಮ ಸೌಧಗಳನ್ನೇ ನಿರ್ಮಿಸಿ ಮಾದರಿಯಾಗಿರುವುದನ್ನು ನಾವು ನೋಡಬಹುದು. ಆದರೀಗ ಕಾಲ ಬದಲಾಗಿದೆ, ಪ್ರೀತಿ ಪ್ರೇಮದ ಅರ್ಥವೇ ಬದಲಾಗಿದೆ. ಕೆಲವರು ಮೋಸದ ಪ್ರೀತಿಯಲ್ಲಿ ಬಿದ್ದು ಯಡವಟ್ಟು ಮಾಡಿಕೊಳ್ತಾರೆ. ಅದರಲ್ಲಿ ಕೆಲವರು ಮದುವೆಗೆ ಮುನ್ನ ಒಂದಿಷ್ಟು ಪ್ರೇಮಕಾಲದಲ್ಲಿ ಕಳೆದು, ಹುಡುಗ/ಹುಡಗಿ ಸಿಗದಿದ್ದಾಗ, ಬಿಡು ಗುರು ನನ್ನ ಹಣೆಯಲ್ಲಿ ಬರೆದಿರೋದು ಇಷ್ಟೇ ಅಂತ ಸುಮನ್ನಾಗಿ ಕೊನೆಗೆ ಅಪ್ಪ ಅಮ್ಮ ತೋರಿಸಿದ ಹುಡುಗಿಯನ್ನ ಮದುವೆಯಾಗ್ತಾರೆ. ಮುಂದಿನ ಒಂದಿಷ್ಟು ಕಾಲ ಪತಿ-ಪತ್ನಿಯಾಗಿ ಪ್ರತಿದಿನ ಪ್ರೀತಿಸುತ್ತಾ ಬದುಕು ಕಳೆಯುತ್ತಾರೆ.

-ಮೋಹನ ಬನ್ನಿಕುಪ್ಪೆ

TAGGED:bengaluruCouplesloveValentines Dayಪ್ರೇಮಪ್ರೇಮಿಗಳ ದಿನಾಚರಣೆಪ್ರೇಮಿಗಳುಬೆಂಗಳೂರು
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

zameer ahmed
Bengaluru City

ದಾವಣಗೆರೆಯಲ್ಲಿ ಪ್ರಚಾರಕ್ಕೆ ನಕಾರ – ಸಚಿವ ಜಮೀರ್ ಅಹ್ಮದ್ ಸೇರಿ ಮೂವರ ವಿರುದ್ಧ ಹೈಕಮಾಂಡ್‌ಗೆ ದೂರು

Public TV
By Public TV
16 minutes ago
Kamal Kaur Bhabhi Murder Case
Crime

ಸೋಷಿಯಲ್‌ ಮೀಡಿಯಾ ಇನ್‌ಫ್ಲುಯೆನ್ಸರ್‌ ಕೊಲೆ ಕೇಸ್‌ – ದೆಹಲಿ ಏರ್‌ಪೋರ್ಟ್‌ನಲ್ಲಿ ಆರೋಪಿ ಬಂಧನ

Public TV
By Public TV
23 minutes ago
school children22
Bagalkot

1ನೇ ತರಗತಿ ದಾಖಲಾತಿಗೆ 60 ದಿನಗಳ ವಿನಾಯಿತಿ – ರಾಜ್ಯ ಸರ್ಕಾರ ಅಧಿಕೃತ ಆದೇಶ

Public TV
By Public TV
36 minutes ago
Hulikal Ghat Cm Compensation
Districts

ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮೃತ ಕಾರ್ಮಿಕರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

Public TV
By Public TV
1 hour ago
murder case accused karwar
Latest

ಆಸ್ತಿಯಲ್ಲಿ ಪಾಲು ಕೇಳಿದ ವ್ಯಕ್ತಿಯ ಕೊಲೆ ಕೇಸ್‌ – ಮೂವರಿಗೆ ಜೀವಾವಧಿ ಶಿಕ್ಷೆ

Public TV
By Public TV
1 hour ago
Karnataka PUC Result Student passes with 111 marks out of 100 Hindi
Bengaluru City

2nd PUC Result 2026 – 100ಕ್ಕೆ 111 ಅಂಕ ನೀಡಿದ ಪಿಯು ಬೋರ್ಡ್‌!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?