Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಬುಧಾಬಿ ಹಿಂದೂ ದೇವಾಲಯ ಲೋಕಾರ್ಪಣೆಯಲ್ಲಿ ನಟಿ, ಸಂಸದೆ ಸುಮಲತಾ ಭಾಗಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಅಬುಧಾಬಿ ಹಿಂದೂ ದೇವಾಲಯ ಲೋಕಾರ್ಪಣೆಯಲ್ಲಿ ನಟಿ, ಸಂಸದೆ ಸುಮಲತಾ ಭಾಗಿ

Cinema

ಅಬುಧಾಬಿ ಹಿಂದೂ ದೇವಾಲಯ ಲೋಕಾರ್ಪಣೆಯಲ್ಲಿ ನಟಿ, ಸಂಸದೆ ಸುಮಲತಾ ಭಾಗಿ

Public TV
Last updated: February 15, 2024 11:32 am
Public TV
Share
1 Min Read
Sumalatha 2 1
SHARE

ಅರಬ್ಬರ ನೆಲದಲ್ಲಿ ನಿರ್ಮಿಸಲಾಗಿರುವ ಮೊದಲ ಹಿಂದೂ ದೇವಾಲಯವನ್ನು ಭಾರತದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ನಿನ್ನೆ ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ ಕನ್ನಡದ ಹೆಸರಾಂತ ನಟಿ, ಸಂಸದೆ ಸುಮಲತಾ ಅಂಬರೀಶ್ (Sumalatha Ambarish) ಅವರು ಪಾಲ್ಗೊಂಡಿದ್ದರು. ಅರಬ್‌ ಸಂಯುಕ್ತ ಸಂಸ್ಥಾನದ (ಯುಎಇ) ಬೋಚಸನವಾಸಿ ಶ್ರೀ ಅಕ್ಷರ ಪುರುಷೋತ್ತಮ ಸ್ವಾಮಿನಾರಾಯಣ ಸಂಸ್ಥಾ (Bochasanwasi Akshar Purushottam Swaminarayan Sanstha) ಹಿಂದೂ ದೇವಾಲಯವನ್ನು ನಿರ್ಮಾಣ ಮಾಡಿದೆ.

Modi 3

ದೇವಾಲಯ ಉದ್ಘಾಟನೆಗೂ ಮುನ್ನ ಮಂದಿರದ ಹೊರಗಡೆ ಕಲ್ಯಾಣಿಗೆ ಗಂಗಾ ಪೂಜೆ ಕಾರ್ಯವನ್ನು ಮೋದಿ ನೆರವೇರಿಸಿದರು. ನಂತರ ಪ್ರವೇಶದ್ವಾರದಲ್ಲಿ ಟೇಪ್‌ ಕತ್ತರಿಸುವ ಮೂಲಕ ದೇವಾಲಯವನ್ನು ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಸುಮಲತಾ ಅಂಬರೀಶ್ ಅವರು ಆ ಕ್ಷಣವನ್ನು ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

Sumalatha 1

ಶಾಂತಿ, ಸೌಹಾರ್ದತೆ ಹಾಗೂ ಧಾರ್ಮಿಕ ಸಂಕೇತವಾಗಿರುವ ಅಬುಧಾಬಿಯ (Abudhavi) ಬೋಚಸನ್​ವಾಸಿ ಶ್ರೀ ಅಕ್ಷರ ಪುರುಷೋತ್ತಮ ಸ್ವಾಮಿನಾರಾಯಣ ಸಂಸ್ಥೆಯು (BAPS) ನಿರ್ಮಿಸಿರುವ ಬೃಹತ್​ ಹಿಂದೂ ಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಭಾಗಿ ಆಗಲು ಅವಕಾಶ ಸಿಕ್ಕಿದ್ದು ಅತ್ಯಂತ ಹೆಮ್ಮೆ ಮತ್ತು ಭಗವಂತನ ಆಶೀರ್ವಾದವಾಗಿದೆ.

02 6

ವಸುದೈವ ಕುಟುಂಬಕಂ ಸಿದ್ಧಾಂತವನ್ನು ಯಾವಾಗಲೂ ಪ್ರತಿಪಾದಿಸುವ, ಜಗತ್ತೇ ಮೆಚ್ಚುವ ನಮ್ಮೆಲ್ಲರ ಹೆಮ್ಮೆಯ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರು ಮಂದಿರ ಉದ್ಘಾಟಿಸಿ, ಅಬುಧಾಬಿಯಲ್ಲಿ ಆಡಿದ ಸ್ಪೂರ್ತಿದಾಯಕ ಮಾತುಗಳು ಯುಎಇ ಮತ್ತು ಭಾರತದ ನಡುವಿನ ಬಾಂಧವ್ಯಕ್ಕೆ ಮತ್ತಷ್ಟು ಬಲ ತರುವುದರಲ್ಲಿ ಎರಡು ಮಾತಿಲ್ಲ.ಇಂತಹ ಪ್ರಧಾನಿ ಪಡೆದಿರುವುದು ನಮ್ಮೆಲ್ಲರ ಪುಣ್ಯ.

ಅಬುಧಾಬಿಯ ನೆಲದಲ್ಲಿ ಬೃಹತ್ ಹಿಂದೂ ಮಂದಿರ ನಿರ್ಮಾಣ ಮತ್ತು ಉದ್ಘಾಟನೆಯಂತಹ ಐತಿಹಾಸಿಕ ಕ್ಷಣಕ್ಕೆ ಹಾಗೂ ಆ ದೈವಿಕ ಅನುಭವಕ್ಕೆ ಸಾಕ್ಷಿಯಾಗಲು ನನಗೆ ಅವಕಾಶ ಮಾಡಿಕೊಟ್ಟ BAPS ಸಂಸ್ಥೆಯ ಸರ್ವರಿಗೂ ಮನತುಂಬಿದ ಕೃತಜ್ಞತೆಗಳು ಎಂದು ಬರೆದುಕೊಂಡಿದ್ದಾರೆ.

TAGGED:AbudhaviHindu Mandarinarendra modiSumalatha Ambarishಅಬುಧವಿನರೇಂದ್ರ ಮೋದಿಸುಮಲತಾ ಅಂಬರೀಶ್ಹಿಂದೂ ಮಂದರಿ
Share This Article
Facebook Whatsapp Whatsapp Telegram

Cinema news

Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories

You Might Also Like

Abhishek Sharma 3
Cricket

ಹೈದ್ರಾಬಾದ್‌ನಲ್ಲಿ ಸನ್‌ ರೈಸರ್ಸ್‌ ದರ್ಬಾರ್, ಶತಕ ಸಿಡಿಸಿ ಮೆರೆದಾಡಿದ ಅಭಿ – SRHಗೆ 47 ರನ್‌ಗಳ ಭರ್ಜರಿ ಜಯ

Public TV
By Public TV
6 hours ago
daily horoscope dina bhavishya
Astrology

ದಿನ ಭವಿಷ್ಯ: 22-04-2026

Public TV
By Public TV
6 hours ago
NIA 2
Bengaluru City

ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಕೇಸ್ – ಪ್ರಕರಣದ 3ನೇ ಅಪರಾಧಿಗೆ 6 ವರ್ಷ ಜೈಲು

Public TV
By Public TV
7 hours ago
mojtaba khamenei and trump
Latest

ಅಮೆರಿಕ ಇರಾನ್‌ ನಡುವೆ ಶಾಂತಿ ಮಾತುಕತೆ – ಇಸ್ಲಾಮಾಬಾದ್‌ನಲ್ಲಿ ಕೌಂಟ್‌ಡೌನ್ ಶುರು

Public TV
By Public TV
7 hours ago
Rahul Gandhi 1
Latest

ರಾಹುಲ್‌ ಗಾಂಧಿ ಕೋಲ್ಕತ್ತಾ ಭೇಟಿ ರದ್ದು – ಅನುಮತಿ ನಿರಾಕರಣೆಗೆ ದೀದಿ ಸರ್ಕಾರವೇ ಕಾರಣ: ಕಾಂಗ್ರೆಸ್ ಆರೋಪ

Public TV
By Public TV
7 hours ago
Odisha dog
Latest

30 ಮಕ್ಕಳ ರಕ್ಷಣೆಗೆ ವಿಷಪೂರಿತ ಹಾವಿನೊಂದಿಗೆ ಕಾದಾಡಿ ನಾಯಿ ಸಾವು – ಮೆರವಣಿಗೆ ಮಾಡಿ, ಗ್ರಾಮಸ್ಥರಿಂದ ಅಂತ್ಯಕ್ರಿಯೆ

Public TV
By Public TV
8 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?