Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೋದಿಯಂತಹ ಸುಳ್ಳು ಹೇಳುವ ಪ್ರಧಾನಿಯನ್ನು ನನ್ನ ರಾಜಕೀಯ ಜೀವನದಲ್ಲೇ ನೋಡಿಲ್ಲ: ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ಮೋದಿಯಂತಹ ಸುಳ್ಳು ಹೇಳುವ ಪ್ರಧಾನಿಯನ್ನು ನನ್ನ ರಾಜಕೀಯ ಜೀವನದಲ್ಲೇ ನೋಡಿಲ್ಲ: ಸಿದ್ದರಾಮಯ್ಯ

Dakshina Kannada

ಮೋದಿಯಂತಹ ಸುಳ್ಳು ಹೇಳುವ ಪ್ರಧಾನಿಯನ್ನು ನನ್ನ ರಾಜಕೀಯ ಜೀವನದಲ್ಲೇ ನೋಡಿಲ್ಲ: ಸಿದ್ದರಾಮಯ್ಯ

Public TV
Last updated: February 17, 2024 9:54 pm
Public TV
Share
2 Min Read
Siddaramaiah 4
SHARE

– ಅನುದಾನಕ್ಕಾಗಿ ಮಿಸ್ಟರ್ ಕಟೀಲ್ ಬಾಯಿ ಬಿಟ್ಟಿದ್ಯಾ? ಶೋಭಾ ಕರಾಂದ್ಲಾಜೆ ಬಾಯಿ ಬಿಟ್ಟಿದ್ಯಮ್ಮಾ?

ಮಂಗಳೂರು: ಮೋದಿ (Narendra Modi) ಕೊಟ್ಟ ಮಾತಿನಂತೆ ಎಂದೂ ನಡೆಯಲಿಲ್ಲ. ನನ್ನ ರಾಜಕೀಯ ಜೀವನದಲ್ಲಿ ಮೋದಿಯಂತಹ ಸುಳ್ಳು ಹೇಳುವ ಪ್ರಧಾನಿಯನ್ನು ನಾನು ನೋಡಿಲ್ಲ. ಮೋದಿ ನಮ್ಮ ಗ್ಯಾರಂಟಿ ಪದವನ್ನು ಕದ್ದು ಬಿಟ್ಟಿದ್ದಾರೆ. ಈಗ ಮೋದಿ ಗ್ಯಾರಂಟಿ ಮೋದಿ ಗ್ಯಾರಂಟಿ ಎಂದು ಹೇಳುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ವಾಗ್ದಾಳಿ ನಡೆಸಿದ್ದಾರೆ.

Siddaramaiah 2 1

ಮಂಗಳೂರು (Mangaluru) ಸಮಾವೇಶದಲ್ಲಿ ಮಾತನಾಡಿದ ಅವರು, ಬಿಜೆಪಿಯವರು (BJP) ನಿನ್ನೆ (ಶುಕ್ರವಾರ) ಮೊದಲೇ ಪ್ಲ್ಯಾನ್ ಮಾಡಿ ಪ್ಲೆಕಾರ್ಡ್‍ಗಳನ್ನು ಹಿಡಿದು ಸಿದ್ಧವಾಗಿದ್ದರು. ಬಜೆಟ್‍ನ್ನು ಧಿಕ್ಕರಿಸಿ ಹೋಗಲು ನಿರ್ಧರಿಸಿದ್ದರು. ಯಾಕೆಂದರೆ ಅವರಿಗೆ ಸತ್ಯ ಹೇಳಿದರೆ ಮೈ ಎಲ್ಲಾ ಉರಿಯುತ್ತದೆ ಎಂದಿದ್ದಾರೆ. ಇದನ್ನೂ ಓದಿ: ಮೋದಿ ಅಂತಾ ಕರೆದರೆ ಹೊಟ್ಟೆ ತುಂಬುತ್ತಾ: ಮಂಗಳೂರು ಜನತೆಗೆ ಖರ್ಗೆ ಪ್ರಶ್ನೆ

Siddaramaiah 3

ಲೋಕಸಭಾ ಚುನಾವಣೆಗಿಂತ ಮುಂಚಿತವಾಗಿ ಇದು ಮೊದಲ ಸಭೆಯಾಗಿದ್ದು, ಮಂಗಳೂರಿನಿಂದಲೇ ಆರಂಭ ಮಾಡಬೇಕು ಎಂದು ಡಿ.ಕೆ ಶಿವಕುಮಾರ್ ಹೇಳಿದ್ದರು. ಈ ಬಾರಿ ಮಂಗಳೂರು ಹಾಗೂ ಉಡುಪಿ ಲೋಕಸಭಾ ಸ್ಥಾನ ಗೆಲ್ಲಲೇ ಬೇಕು. ಮಂಗಳೂರಿನ ಜನರಿಗೆ ದೇಶದ ರಾಜ್ಯದ ರಾಜಕಾರಣ ಅರ್ಥ ಮಾಡಿಕೊಳ್ಳುವ ಶಕ್ತಿ ಇದೆ. ಕೈ ಮುಗಿದು ಕೇಳುತ್ತೇವೆ ಬಿಜೆಪಿಯನ್ನು ನಂಬಬೇಡಿ. ಬಿಜೆಪಿ ಅಧಿಕಾರಕ್ಕೆ ಬಂದರೆ ನುಡಿದಂತೆ ನಡೆಯಲ್ಲ. ಮೋದಿ ಹೇಳಿದ ಯಾವುದಾದರೂ ಭರವಸೆ ಈಡೇರಿಸಿದ್ದಾರಾ? ಧರ್ಮ ಧರ್ಮಗಳ ನಡುವೆ ಬೆಂಕಿ ಹಚ್ಚಿ ಧಾರ್ಮಿಕ ವಿಚಾರ ಜನರ ಮುಂದೆ ಇಡುತ್ತಾರೆ.
ಅಚ್ಚೇ ದಿನ ಬಂತಾ ಎಂದು ಪ್ರಶ್ನಿಸಿದ್ದಾರೆ.

Siddaramaiah 1 1

ನಾವು ಮಾತು ಕೊಟ್ಟಂತೆ ನಡೆದಿದ್ದೇವೆ, ಬಿಜೆಪಿ ಥರ ಸುಳ್ಳು ಭರವಸೆ ನೀಡಿಲ್ಲ. ಕಳೆದ ಸಲ ನಾವು ಒಳ್ಳೆಯ ಕೆಲಸ ಮಾಡಿದ್ರೂ ಜನ ನಮ್ಮ ಕೈ ಹಿಡಿಯಲಿಲ್ಲ. ನಾವು ಮಾಡಿದ ಕೆಲಸ ಜನರಿಗೆ ತಿಳಿಸುವಲ್ಲಿ ಸೋತಿದ್ದೆವು. ಚುನಾವಣೆ ಮುಂಚೆ ಘೋಷಿಸಿದ್ದ 5 ಗ್ಯಾರಂಟಿ ನೀಡಿದ್ದೇವೆ. ಆದಾಯ ಜಾಸ್ತಿ ಆಗಿದೆ ಎಂದು ಹೆಗ್ಗಡೆಯವರು ಪತ್ರ ಬರೆದಿದ್ದಾರೆ ಎಂದು ಅವರು ಹೇಳಿದ್ದಾರೆ.

ಗ್ಯಾರಂಟಿ ಘೋಷಣೆ ಆದಾಗ ಮೋದಿ ಜಾರಿ ಆಗಲ್ಲ, ಕರ್ನಾಟಕ ದಿವಾಳಿ ಆಗುತ್ತದೆ ಎಂದು ಹೇಳಿದ್ದರು. ನಾವು ಕೊಟ್ಟೇ ಕೊಡುತ್ತೇವೆ ಎಂದು ಹೇಳಿದ್ದೆವು. ನಾವು ಕೊಟ್ಟ ಮಾತು ಉಳಿಸಿಕೊಂಡಿದ್ದೇವೆ. ಕರ್ನಾಟಕ ದಿವಾಳಿ ಆಗಿಲ್ಲ, ಸುಭದ್ರವಾಗಿದೆ. ಕೇಂದ್ರದಿಂದ ಕನ್ನಡಿಗರಿಗೆ ಅನ್ಯಾಯವಾಗಿದೆ. ದೇಶದಲ್ಲಿ ತೆರಿಗೆ ವಸೂಲಿ ಮಾಡುವುದರಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ನಮಗ್ಯಾಕೆ ಮೋದಿ ಅನ್ಯಾಯ ಮಾಡುತ್ತಿದ್ದಾರೆ ಎಂದು ಅವರು ಪ್ರಶ್ನಿಸಿದ್ದಾರೆ.

ಇದೇ ವೇಳೆ, ಅನುದಾನದ ವಿಚಾರದಲ್ಲಿ ಸಂಸದರ ಮೌನದ ಬಗ್ಗೆ ಸಿಎಂ ಆಕ್ರೋಶ ಹೊರಹಾಕಿದ್ದು, ಮಿಸ್ಟರ್ ಕಟೀಲ್ ನೀನು ಯಾವತ್ತಾದ್ರೂ ಬಾಯಿ ಬಿಟ್ಟಿದ್ಯಾ? ಶೋಭಾ ಕರಾಂದ್ಲಾಜೆ ಯಾವಾಗಾದರೂ ಬಾಯಿ ಬಿಟ್ಟಿದ್ಯಮ್ಮಾ? ಸ್ವಾಭಿಮಾನ ಇದ್ದರೆ ಕಟೀಲ್ ಮತ್ತು ಶೋಭಾರನ್ನು ಸೋಲಿಸಿ. ಮಂಗಳೂರು ಉಡುಪಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿ. ನಿರ್ಮಲಾ ಸೀತಾರಾಮನ್ ರಾಜ್ಯಕ್ಕೆ ಅನ್ಯಾಯ ಮಾಡಿದ್ದಾರೆ. ನರೇಂದ್ರ ಮೋದಿ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎಂದು ಹೇಳುತ್ತಾರೆ. ಯತ್ನಾಳ್ ಟೋಪಿ ಹಾಕಿದವರು ಆಫೀಸ್‍ಗೆ ಬರಬೇಡಿ ಎಂದು ಹೇಳುತ್ತಾರೆ. ಮೋದಿ ಪ್ರಧಾನಿಯಾದ ಮೇಲೆ ಬಡವರ ಮೇಲೆ ತೆರಿಗೆ ಹಾಕಿದರು ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಉರ್ದು ಕವಿ ಗುಲ್ಜಾರ್, ವಿದ್ವಾಂಸ ರಾಮಭದ್ರಾಚಾರ್ಯರಿಗೆ ಜ್ಞಾನಪೀಠ ಪ್ರಶಸ್ತಿ

TAGGED:bjpcongressMangalurunarendra modipoliticssiddaramaiahಕಾಂಗ್ರೆಸ್ನರೇಂದ್ರ ಮೋದಿಬಿಜೆಪಿರಾಜಕೀಯಲೋಕಸಭಾ ಚುನಾವಣೆ
Share This Article
Facebook Whatsapp Whatsapp Telegram

Cinema news

Rishab Shetty
ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ರಿಷಬ್ ದಂಪತಿ
Cinema Districts Karnataka Latest Sandalwood Top Stories
Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post

You Might Also Like

Vijayapura House Theft
Crime

ಶಿವರಾತ್ರಿ ಜಾಗರಣೆಗೆ ಹೋಗಿದ್ದವರ ಮನೆಗೆ ಕನ್ನ – 154 ಗ್ರಾಂ ಚಿನ್ನ, 270 ಗ್ರಾಂ ಬೆಳ್ಳಿ ಕಳ್ಳತನ

Public TV
By Public TV
1 hour ago
yadgir
Districts

ಯಾದಗಿರಿಯಲ್ಲಿ ಅನಿಷ್ಟ ಪದ್ಧತಿ ಇನ್ನೂ ಜೀವಂತ – ಸ್ವಕುಳ ಸಾಳಿ ಸಮಾಜದ 15 ಕುಟುಂಬಕ್ಕೆ ಬಹಿಷ್ಕಾರ ಶಿಕ್ಷೆ

Public TV
By Public TV
1 hour ago
Bengaluru GBA Skywalk
Bengaluru City

18 ಟ್ರಾಫಿಕ್ ಹಾಟ್‌ಸ್ಪಾಟ್ ಪ್ರದೇಶಗಳಲ್ಲಿ ಸ್ಕೈವಾಕ್ ನಿರ್ಮಾಣಕ್ಕೆ ಜಿಬಿಎ ಪ್ಲ್ಯಾನ್

Public TV
By Public TV
1 hour ago
siddaramaiah dk shivakumar
Bengaluru City

ʻಪವರ್‌ ಫೈಟ್‌ʼ ನಡುವೆ ನಾಳೆಯಿಂದ 27 ಶಾಸಕರ ಫಾರಿನ್ ಟ್ರಿಪ್‌ ಫಿಕ್ಸ್?‌

Public TV
By Public TV
2 hours ago
Team India
Cricket

ಭಾರೀ ಮುಖಭಂಗ – ಪಾಕ್‌ ಸೋಲೋದು ಗೊತ್ತಾಗ್ತಿದ್ದಂತೆ ಮೈದಾನದಿಂದ ಪೇರಿಕಿತ್ತ ಪಿಸಿಬಿ ಅಧ್ಯಕ್ಷ

Public TV
By Public TV
2 hours ago
Ramalinga Reddy BMTC Electric Bus
Bengaluru City

ಎಲೆಕ್ಟ್ರಿಕ್ ಬಸ್ ನಿರ್ವಹಣೆ ಬಗ್ಗೆ ಅಸಮಾಧಾನ – ಸಾರಿಗೆ ಸಚಿವರಿಂದ ಮತ್ತೆ ಕೇಂದ್ರಕ್ಕೆ ಪತ್ರ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?