Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ನಟ ದರ್ಶನ್ ವಿರುದ್ಧ ಮತ್ತೆರಡು ದೂರು ದಾಖಲು

Public TV
Last updated: February 23, 2024 2:51 pm
Public TV
Share
2 Min Read
darshan 12
SHARE

ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ (Umapati Srinivasa Gowda) ಮತ್ತು ನಟ ದರ್ಶನ್ (Darshan) ನಡುವಿನ ಗಲಾಟೆ ನಾನಾ ರೂಪ ಪಡೆದುಕೊಳ್ಳುತ್ತಿದೆ. ಈಗಾಗಲೇ ಗೌಡತಿ ಸೇನೆ ಹೆಸರಿನ ಸಂಘಟನೆಯು ಮಹಿಳಾ ಆಯೋಗಕ್ಕೆ ದರ್ಶನ್ ವಿರುದ್ಧ ದೂರು (Complainant) ನೀಡಿದೆ. ಅಲ್ಲದೇ, ವಾಣಿಜ್ಯ ಮಂಡಳಿಯಲ್ಲೊಂದು ದೂರು ದಾಖಲಾಗಿತ್ತು. ಈಗ ಇನ್ನೂ ಕೆಲವರು ಪೊಲೀಸ್ ಠಾಣೆ ಮೆಟ್ಟಿಲು ಏರಿದ್ದಾರೆ.

Darshan 14

ಹೆಣ್ಣು ಮಕ್ಕಳ ನಿಂದನೆ ಮತ್ತು ರಾಜ್ಯದ ಪ್ರಭಾವಿ ಸಮುದಾಯದ ನಾಯಕನಿಗೆ ಅವಮಾನ ಮಾಡಿದ ಹಿನ್ನೆಲೆಯಾಗಿಟ್ಟುಕೊಂಡು ದರ್ಶನ್ ವಿರುದ್ಧ ಆರ್.ಆರ್.ನಗರ ಮತ್ತು ಚಂದ್ರಲೇ ಔಟ್ ಠಾಣೆಯಲ್ಲಿ ಗಣೇಶ್ ಗೌಡ ಹಾಗೂ ಜಗದೀಶ್ ಎನ್ನುವರು ಎರಡು ಠಾಣೆಯಲ್ಲಿ ದೂರು ನೀಡಿದ್ದಾರೆ. ರಾಜ್ಯದ ಪ್ರಭಾವಿ ಸಮುದಾಯದ ನಾಯಕರ ಬಗ್ಗೆ ಮತ್ತು ವೇದಿಕೆ ಮೇಲೆ ಹೆಣ್ಣು ಮಕ್ಕಳ ಬಗ್ಗೆ ತುಚ್ಛವಾಗಿ ಮಾತನಾಡಿದ್ದಾರೆ  ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

darshan with tharun sudhir 1

ದರ್ಶನ್ ಅವರ ಮಾತು ಒಂದು ಸಮುದಾಯವನ್ನು ಕೆರಳಿಸುವಂತಿದೆ. ದರ್ಶನ್ ಗೆ ಹೆಣ್ಣು ಮಕ್ಕಳೆಂದರೆ ಆಟಿಕೆಯ ವಸ್ತುಗಳ ರೀತಿ ಬಳಸಿ ಬಿಸಾಡುವಂತ ಮಾತುಗಳಾಡಿದ್ದಾರೆ. ಇದು ಈ ರಾಜ್ಯದ ಮತ್ತು ದೇಶದ ಮಹಿಳಾ ಕುಲಕ್ಕೆ ಮಹಾ ಅಪಮಾನ. ಒಕ್ಕಲಿಗ ನಾಯಕರ ವಿರುದ್ಧ ಚುನಾವಣೆ ಸಂದರ್ಭದಲ್ಲಿ ಅಪಹಾಸ್ಯ ಮಾಡುತ್ತಿದ್ದಾರೆ. ಇದರಿಂದ ಒಂದು ಸಮುದಾಯ ರೊಚ್ಚಿಗೇಳುವ ಮುಂಚೆ ಕಾನೂನು ಕ್ರಮ ಕೈ ಗೊಳ್ಳುವಂತೆ ದೂರು ನೀಡಲಾಗಿದೆ.

Darshan 4

ಕ್ಷಮೆ ಕೇಳಿದ ದೂರುದಾರ

ನಿರ್ಮಾಪಕ ಉಮಾಪತಿ ಅವರಿಗೆ ನಟ ದರ್ಶನ್ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಕನ್ನಡ ಪರ ಸಂಘಟನೆಯ ಕನ್ನಡ ಶಫಿ ಎನ್ನುವವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದರು. ದರ್ಶನ್ ಮೇಲೆ ಶಿಸ್ತು ಕ್ರಮ ತೆಗೆದುಕೊಳ್ಳಬೇಕು ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು. ಇದೀಗ ಶಫಿ ಉಲ್ಟಾ ಹೊಡೆದಿದ್ದಾರೆ.

Darshan 13

ಮೊನ್ನೆಯಷ್ಟೇ ದೂರು ನೀಡಿದ್ದ ಕನ್ನಡ ಶಫಿ, ಇದೀಗ ದರ್ಶನ್ ಮತ್ತು ಅವರ ಅಭಿಮಾನಿಗಳಿಗೆ ಕ್ಷಮೆ ಕೇಳಿ ದೂರು ವಾಪಸ್ಸು ಪಡೆದುಕೊಳ್ಳುವುದಾಗಿ ತಿಳಿಸಿದ್ದಾರೆ. ದರ್ಶನ್ ಅವರನ್ನು ಶಫಿ ಬಾಯಿಗೆ ಬಂದಂತೆ ಬೈದಿದ್ದರು. ಆ ವಿಡಿಯೋ ವೈರಲ್ ಕೂಡ ಆಗಿತ್ತು. ಇದೀಗ ಆ ಕುರಿತಂತೆಯೂ ಶಫಿ ಕ್ಷಮೆ ಕೇಳಿದ್ದಾರೆ.

 

ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದಕ್ಕಾಗಿ ನಾನು ಕ್ಷಮೆ ಕೇಳುತ್ತೇನೆ. ದೂರು ನೀಡಿದ ಬಗ್ಗೆ ಕ್ಷಮೆ ಕೇಳುವುದಷ್ಟೇ ಅಲ್ಲ, ದೂರು ಹಿಂಪಡೆಯುವುದಾಗಿಯೂ ಕನ್ನಡ ಪ್ರಜಾಪರ ವೇದಿಕೆ ಕನ್ನಡ ಶಫಿ ವಿಡಿಯೋ ಮೂಲಕ ಹೇಳಿದ್ದಾರೆ. ಬೇರೆ ಸಂಘಟನೆಯವರು ಹಾಗೂ ನಾವು ಸೇರಿ ಆತುರದಿಂದ ನಿರ್ಧಾರ ಕೈಗೊಂಡೆವು. ಇದರಿಂದ ಹಿರಿಯ ನಟರ ಮನಸ್ಸಿಗೆ ನೋವಾಗಿದೆ. ಎಲ್ಲಾ ಕನ್ನಡ ಮನಸ್ಸುಗಳಿಗೂ ಕ್ಷಮೆ ಕೇಳುತ್ತೇನೆ ಎಂದಿದ್ದಾರೆ ಶಫಿ.

TAGGED:complainantdarshanUmapati Srinivasa Gowdaಉಮಾಪತಿ ಶ್ರೀನಿವಾಸ ಗೌಡದರ್ಶನ್ದೂರು
Share This Article
Facebook Whatsapp Whatsapp Telegram

Cinema News

vijayalakshmi
ಪರಪ್ಪನ ಅಗ್ರಹಾರ ಜೈಲಲ್ಲಿ ಗಂಟೆಗಟ್ಟಲೆ ಕಾದು ದರ್ಶನ್ ಭೇಟಿಯಾದ ವಿಜಯಲಕ್ಷ್ಮಿ
Cinema Latest Sandalwood Top Stories
Vishnuvardhan 3
ದಾದಾ ಫ್ಯಾನ್ಸ್‌ಗೆ ಶುಭ ಸುದ್ದಿ – ಬರುತ್ತಿದೆ ಹೊಸ ಸ್ಮಾರಕ
Cinema Latest Top Stories
Willson Garden Blast
ವಿಲ್ಸನ್ ಗಾರ್ಡನ್ ನಿಗೂಢ ಬ್ಲಾಸ್ಟ್ – ಗಾಯಗೊಂಡಿದ್ದ ತಾಯಿ, ಮಗಳು ಸಾವು
Cinema Latest Sandalwood Top Stories
Darshan 7
ದರ್ಶನ್ ಮುಡಿ ಕೊಟ್ಟ ರಹಸ್ಯ ರಿವೀಲ್!
Cinema Latest Top Stories
Rukmini Vasanth Toxic
ಟಾಕ್ಸಿಕ್‌ನಲ್ಲೂ ಇದ್ದಾರಾ ರುಕ್ಮಿಣಿ..?
Cinema Latest Sandalwood Top Stories

You Might Also Like

Mobile Laptop
Latest

ಜಿಎಸ್‌ಟಿ ಸ್ಲ್ಯಾಬ್‌ನಲ್ಲಿ ಬದಲಾವಣೆ; ಕಾರು, ಮೊಬೈಲ್, ಕಂಪ್ಯೂಟರ್ – ಯಾವ್ಯಾವುದರ ಬೆಲೆ ಇಳಿಕೆ?

Public TV
By Public TV
46 minutes ago
Sunil Kumar
Bengaluru City

ಧರ್ಮಸ್ಥಳ ಹೆಸರಿಗೆ ಕೆಸರು ಎರಚುವ ಹುನ್ನಾರದಲ್ಲಿ ಸರ್ಕಾರವೂ ಶಾಮೀಲು: ಸುನಿಲ್ ಕುಮಾರ್

Public TV
By Public TV
2 hours ago
Shubanshu Shukla Meets PM Modi
Latest

ಪ್ರಧಾನಿ ಮೋದಿ ಭೇಟಿಯಾದ ಶುಭಾಂಶು ಶುಕ್ಲಾ

Public TV
By Public TV
2 hours ago
Haveri GAnja Arrest
Crime

Haveri | ಮಾದಕ ವಸ್ತು ಮಾರಾಟ – ನಾಲ್ವರು ಅರೆಸ್ಟ್

Public TV
By Public TV
3 hours ago
modi putin
Latest

ಟ್ರಂಪ್ ಜೊತೆ ಅಲಾಸ್ಕ ಸಭೆ ಬಳಿಕ ಮೋದಿಗೆ ಫೋನ್ ಮಾಡಿದ ಪುಟಿನ್

Public TV
By Public TV
3 hours ago
Mahesh Shetty Timarodi
Bengaluru City

ಸಿಎಂ ವಿರುದ್ಧ 24 ಕೊಲೆಗಳ ಆರೋಪ – ಯಾವುದೇ ಕ್ಷಣದಲ್ಲಿ ತಿಮರೋಡಿ ಬಂಧನ ಸಾಧ್ಯತೆ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?