Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಸೀದಿಯೊಳಗೆ ಮುಸ್ಲಿಂ ಮಹಿಳೆ ಪ್ರಾರ್ಥನೆ ಮಾಡಿದ್ದಕ್ಕೆ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಮಸೀದಿಯೊಳಗೆ ಮುಸ್ಲಿಂ ಮಹಿಳೆ ಪ್ರಾರ್ಥನೆ ಮಾಡಿದ್ದಕ್ಕೆ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ!

Districts

ಮಸೀದಿಯೊಳಗೆ ಮುಸ್ಲಿಂ ಮಹಿಳೆ ಪ್ರಾರ್ಥನೆ ಮಾಡಿದ್ದಕ್ಕೆ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ!

Public TV
Last updated: February 23, 2024 2:56 pm
Public TV
Share
2 Min Read
MADIKERI MUSLIM FAMILY 3
SHARE

– 25-30 ವರ್ಷಗಳ ಹಿಂದೆ ಮಾಡಿದ್ದಕ್ಕೆ ಶಿಕ್ಷೆ

ಮಡಿಕೇರಿ: 25-30 ವರ್ಷಗಳ ಹಿಂದೆ ಮುಸ್ಲಿಂ ಮಹಿಳೆಯೊಬ್ಬರು ಮಸೀದಿಯೊಳಗೆ ತೆರಳಿ ಪ್ರಾರ್ಥನೆ ಮಾಡಿದ್ದಕ್ಕೆ ಆಕೆಯ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿರುವ ಪ್ರಸಂಗವೊಂದು ನಡೆದಿರುವ ಬಗ್ಗೆ ಬಯಲಾಗಿದೆ.

MADIKERI MUSLIM FAMILY

ಕೊಡಗು (Kodagu) ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬೇಟೋಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ರಫೀಕ್ ಎಂಬವರು ಕಳೆದ 30 ವರ್ಷಗಳ ಹಿಂದೆ ಕೇರಳ ಮೂಲದ ಮಹಿಳೆಯೋರ್ವರನ್ನು ಮದುವೆ ಆಗಿ ಈ ಗ್ರಾಮಕ್ಕೆ ಕರೆತರುತ್ತಾರೆ. ಮದುವೆ ಅರಂಭದ ದಿನಗಳಲ್ಲಿ ಗ್ರಾಮದಲ್ಲಿರುವ ಮಸೀದಿಯಲ್ಲಿ ಮಹಿಳೆಯರಿಗೆ ಪ್ರಾರ್ಥನೆ ಅವಕಾಶ ಇಲ್ಲದೇ ಇರುವುದರಿಂದ ವಿರಾಜಪೇಟೆ (Virajpete) ನಗರದಲ್ಲಿರುವ ಮಸೀದಿಗೆ ತೆರಳಿ ಪ್ರಾರ್ಥನೆ ಮಾಡಿದ್ದಾರೆ. ಈ ಒಂದೇ ಕಾರಣಕ್ಕೆ ಗ್ರಾಮದ ಮಸೀದಿಯಲ್ಲಿ ಇರುವ ಮುಖಂಡರು ಈ ಕುಟುಂಬಕ್ಕೆ ಸಾಮಾಜಿಕವಾಗಿ ಬಹಿಷ್ಕಾರ ಹಾಕಿದ್ದಾರೆ. ಊರಿನ ಯಾರು ಇವರೊಂದಿಗೆ ಮಾತನಾಡಬಾರದು ಆಟೋದಲ್ಲಿ ಹತ್ತಿಸಬಾರದು ಅವರನ್ನು ಮಾತನಾಡಿದ್ರೆ ಅವರಿಗೆ 5,000 ರೂ. ದಂಡ ಹಾಕುವುದಾಗಿ ಎಚ್ಚರಿಕೆ ನೀಡಿ ನೋಟಿಸ್ ನೀಡಿದ್ದಾರೆ. ಇದರಿಂದ ಈ ಗ್ರಾಮದ ಜನರು ಈ ಕುಟುಂಬ ಸದಸ್ಯರೊಂದಿಗೆ ಕಳೆದ 30 ವರ್ಷಗಳಿಂದ ಮಾತನಾಡಿಲ್ಲ. ಹೀಗಾಗಿ ಈ ಕುಟುಂಬ ದಿನನಿತ್ಯ ಮಾನಸಿಕವಾಗಿ ಹಿಂಸೆಯನ್ನು ಅನುಭವಿಸುತ್ತಿದೆ.

ಈ ನಡುವೆ ಕುಟುಂಬದ ಯಜಮಾನ ರಫೀಕ್ ಎಂಬವರು ಕಳೆದ ರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಆದರೆ ರಫೀಕ್ ಅವರಿಗೆ ಇಬ್ಬರು ಪತ್ನಿಯರು ಇರುವುದರಿಂದ ಮೃತಪಟ್ಟ ರಫೀಕ್ ಅವರ ಮೃತದೇಹವನ್ನು ಬಹಿಷ್ಕಾರವಾದ ಕುಟುಂಬಕ್ಕೆ ಕೊಡದೇ ಏಕಾಏಕಿಯಾಗಿ ಮೊದಲ ಹೆಂಡತಿ ಮನೆಗೆ ಮಸೀದಿಯ ಮುಖಂಡರು ಎಳೆದುಕೊಂಡು ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ. ಅಲ್ಲದೇ ಇಷ್ಟು ವರ್ಷ ತಮ್ಮ ಮನೆಯಲ್ಲೇ ಇದು ಜೀವ ಹೋಗುವ ಕೊನೆಯ ದಿನದವರೆಗೂ ನಮ್ಮ ಜೊತೆ ಜೀವನ ಮಾಡಿದ್ರು. ಆದರೆ ಇದೀಗ ತಮಗೆ ಹಾಗೂ ತಮ್ಮ ಮಕ್ಕಳಿಗೆ ಮೃತದೇಹವನ್ನು ನೋಡಲು ಅವಕಾಶವನ್ನು ಗ್ರಾಮಸ್ಥರು ಮಾಡಿಕೊಡಲಿಲ್ಲ. ಒಂದು ವೇಳೆ ಮೃತದೇಹವನ್ನು ನೀವು ನೋಡಿದ್ರೆ ತಾವೇ ಅಂತ್ಯಕ್ರಿಯೆ ಮಾಡಿಕೊಳ್ಳಿ ಗ್ರಾಮಸ್ಥರು ಅಥವಾ ಇತರೆ ಕುಟುಂಬಸ್ಥರು ಸೇರುವುದಿಲ್ಲ ಎಂದು ಹೇಳಿದ್ದಾರೆ. ಇದು ಯಾವ ನ್ಯಾಯ ಸ್ವಾಮಿ. ಬಹಿಷ್ಕಾರ ಹಾಕಿದ್ರು ಇದೀಗ ಈ ರೀತಿಯ ಹಿಂಸೆಯನ್ನು ನೀಡಲು ಮುಂದಾಗಿದ್ದಾರೆ. ಪ್ರಜಾಪ್ರಭುತ್ವ ಈ ದೇಶದಲ್ಲಿ ಇದೆಯಾ ಎಂದು ಪ್ರಶ್ನಿಸುವ ಮೂಲಕ ತಮ್ಮ ಅಳಲನ್ನು ವ್ಯಕ್ತಪಡಿಸುತ್ತಿದ್ದಾರೆ.

MADIKERI MUSLIM FAMILY 1

ಒಟ್ಟಿನಲ್ಲಿ ಬೇರೆ ಮಸೀದಿಯಲ್ಲಿ ಪ್ರಾರ್ಥನೆ ಮಾಡಿದ್ರು ಎಂದು ತಿಳಿದ ಗ್ರಾಮದ ಮಸೀದಿಯ ಮುಖಂಡರು, ಈ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿ ಒಂದಲ್ಲ ಒಂದು ರೀತಿಯಲ್ಲಿ ತೊಂದರೆ ನೀಡುತ್ತಿರುವುದು ನೋಡಿದ್ರೆ ನಾಗರಿಕ ಸಮಾಜ ತಲೆ ತಗ್ಗಿಸುವಂತೆ ಆಗಿರುವುದು ನಿಜಕ್ಕೂ ದುರಂತವೇ ಸರಿ. ಇದನ್ನೂ ಓದಿ: ಬಳೆ ವ್ಯಾಪಾರಿಗಳ ನಡುವಿನ ಗಲಾಟೆ ಕೊಲೆಯಲ್ಲಿ ಅಂತ್ಯ

TAGGED:madikerimosquemuslimwomanಮಡಿಕೇರಿಮಸೀದಿಮಹಿಳೆಮುಸ್ಲಿಂ
Share This Article
Facebook Whatsapp Whatsapp Telegram

Cinema news

TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories

You Might Also Like

Mohammed Nalapad ED Raid
Bengaluru City

ಬಿಟ್ ಕಾಯಿನ್ ಕೇಸಲ್ಲಿ ನಲಪಾಡ್‌ಗೆ ಶಾಕ್ – ಸತತ 21 ಗಂಟೆಗಳ ಸುದೀರ್ಘ ಶೋಧ ಕಾರ್ಯ ಮುಗಿಸಿದ ಇಡಿ

Public TV
By Public TV
49 minutes ago
karnataka High Court
Court

SSLC ತೃತೀಯ ಭಾಷೆಗೆ ಈ ವರ್ಷ ಗ್ರೇಡ್ ಬೇಡ, ಅಂಕವನ್ನೇ ನೀಡಿ: ಹೈಕೋರ್ಟ್ ಆದೇಶ

Public TV
By Public TV
1 hour ago
Public tv Vidhyapeeta 2026 9th edition karnataka biggest education Expo April 25 27 Palace ground Bengaluru
Bengaluru City

ಪಬ್ಲಿಕ್‌ ಟಿವಿ ‘ವಿದ್ಯಾಪೀಠ’ಕ್ಕೆ ಬನ್ನಿ.. ಲ್ಯಾಪ್‌ಟಾಪ್‌ ಗೆಲ್ಲಿ

Public TV
By Public TV
2 hours ago
Weather
Bengaluru City

ಬೆಂಗಳೂರು ಸೇರಿ ರಾಜ್ಯಾದ್ಯಂತ ಇನ್ನೊಂದು ವಾರ ಹೆಚ್ಚಾಗಲಿದೆ ಬಿಸಿಲು

Public TV
By Public TV
2 hours ago
Bengaluru B.Tech Student Missing
Bengaluru City

ಖಾಸಗಿ ಫೋಟೋ ಇಟ್ಟುಕೊಂಡು ಸೈಬರ್ ವಂಚಕರ ಕಿರುಕುಳ – ಬೆಂಗಳೂರಿನಲ್ಲಿ ಬಿ.ಟೆಕ್ ವಿದ್ಯಾರ್ಥಿ ನಾಪತ್ತೆ

Public TV
By Public TV
3 hours ago
COURT
Bengaluru City

ಬೆಂಗಳೂರಿನಲ್ಲಿ ಜೀವಂತ ಗ್ರೆನೇಡ್ ಪತ್ತೆ ಕೇಸ್‌ – ಆರೋಪಿಗಳಿಗೆ ಇಂದು ಶಿಕ್ಷೆ ಪ್ರಕಟ

Public TV
By Public TV
4 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?