Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಂತರ್ಜಲ ಹೆಚ್ಚಿರುವ ಕಡೆ ಬೋರ್ ಕೊರೆಸುವ ಮೂಲಕ ನೀರಿನ ವ್ಯವಸ್ಥೆ: ಬಿಬಿಎಂಪಿ ಆಯುಕ್ತ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಅಂತರ್ಜಲ ಹೆಚ್ಚಿರುವ ಕಡೆ ಬೋರ್ ಕೊರೆಸುವ ಮೂಲಕ ನೀರಿನ ವ್ಯವಸ್ಥೆ: ಬಿಬಿಎಂಪಿ ಆಯುಕ್ತ

Bengaluru City

ಅಂತರ್ಜಲ ಹೆಚ್ಚಿರುವ ಕಡೆ ಬೋರ್ ಕೊರೆಸುವ ಮೂಲಕ ನೀರಿನ ವ್ಯವಸ್ಥೆ: ಬಿಬಿಎಂಪಿ ಆಯುಕ್ತ

Public TV
Last updated: February 24, 2024 2:40 pm
Public TV
Share
2 Min Read
BBMP COMMISSIONER
SHARE

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ನೀರಿನ ಅಭಾವ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಅಂತರ್ಜಲ ಹೆಚ್ಚಿರುವ ಕಡೆ ಬೋರ್ ಕೊರೆಸುವ ಮೂಲಕ ನೀರಿನ ವ್ಯವಸ್ಥೆ ಮಾಡಲಾಗುವುದು ಎಂದು ಬಿಬಿಎಂಪಿ (BBMP) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ.

WATER PROBLEM 1

Public Tv IMPACT copy 2ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಬಗ್ಗೆ ಪಬ್ಲಿಕ್ ಟಿವಿ ವಿಸ್ತೃತ ವರದಿ ಮಾಡಿತ್ತು. ಆ ಬಳಿಕ ಎಚ್ಚೆತ್ತು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಸೂಚನೆ ಮೇರೆಗೆ ಸಮನ್ವಯ ಸಮಿತಿ ರಚನೆ ಮಾಡಲಾಯಿತು. ಸಮಿತಿ ರಚನೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಬಿಎಂ ಆಯುಕ್ತರು, ಬಿಬಿಎಂಪಿ ಹಾಗೂ BWSSB ಸಹಯೋಗದಲ್ಲಿ ಕೆಲಸ ಮಾಡಲಿದೆ. ಬಿಬಿಎಂಪಿಯಿಂದ ನೀರಿನ ಸರಬರಾಜಿಗಾಗಿ 131 ಕೋಟಿ ಹಣ ಖರ್ಚು ಮಾಡಲಾಗುವುದು. ಆರ್ ಆರ್ ನಗರ, ಮಹದೇವಪುರದಲ್ಲಿ ಹೆಚ್ಚಿನ ಸಮಸ್ಯೆಯಾಗಿವೆ. ಆರ್ ಆರ್ ನಗರದ 25 ಕಡೆ ನೀರಿನ ಸಮಸ್ಯೆಯಾಗಿದೆ ಎಂದರು.

1477 ದಶಲಕ್ಷ ಲೀಟರ್ ನೀರು (Water Problem In Bengaluru) ಈಗ ಲಭ್ಯತೆಯಿದೆ. ಮಾರ್ಚ್ ಏಪ್ರಿಲ್ ಮೇ ತಿಂಗಳಲ್ಲಿ ನೀರನ್ನ ಒದಗಿಸಲು ಕ್ರಮ ತೆಗೆದುಕೊಳ್ಳಲಾಗುತ್ತೆ. ಹೀಗಾಗಿ ಅಂತರ್ಜಲ ಹೆಚ್ಚಿರುವ ಕಡೆ ಬೋರ್ ಕೊರೆಯಲು ನಿರ್ಧಾರ ಮಾಡಲಾಗಿದೆ. ಜಲಮಂಡಳಿ ಬೋರ್ ಕೊರೆಯುವ ಕೆಲಸ ಮಾಡಲಾಗುತ್ತೆ. ಬಿಬಿಎಂಪಿ ಇದಕ್ಕೆ ದುಡ್ಡನ್ನ ವ್ಯಯಿಸಲಿದೆ. ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳಿಗೂ ನೀರು ಒದಗಿಸಲಾಗುತ್ತೆ ಎಂದು ಹೇಳಿದರು. ಇದನ್ನೂ ಓದಿ: ಕಿರಾಣಿ ಅಂಗಡಿಯಲ್ಲಿ ಮದ್ಯ ಮಾರಾಟಕ್ಕೆ ಅನುಮತಿ ಕೋರಿದ ಗ್ರಾಮಸ್ಥ!

WATER PROBLEM

1450 ಎಂಎಲ್ ಡಿ ನೀರಿನ ಕ್ಯಾಪಸಿಟಿ ಇದೆ. ನೀರಿನ ಸಾಮರ್ಥ್ಯ ಸದ್ಯ ಇದೆ. 110 ಹಳ್ಳಿಗಳಿಗೆ ಏಪ್ರಿಲ್ ಕಡೆಯಲ್ಲಿ ಕಾವೇರಿ ನೀರು (Cauvery Water) ಕೊಡಲಾಗುತ್ತದೆ. ಬಿಬಿಎಂಪಿ ಕಡೆಯಿಂದ ಹಣ ಟ್ರಾನ್ಸ್ ಫರ್ ಆಗುತ್ತದೆ. ಒಟ್ಟು 58 ಕಡೆಗಳಲ್ಲಿ ಸಾಕಷ್ಟು ಸಮಸ್ಯೆ ಕಂಡು ಬಂದಿದೆ. ಆಡಳಿತಾಧಿಕಾರಿ ನೇತೃತ್ವದಲ್ಲಿ ಬೇಸಿಗೆಯಲ್ಲಿ ನೀರಿನ ಪರಿಸ್ಥಿತಿ ಬಗ್ಗೆ ಚರ್ಚೆ ನಡೆಸಿದ್ದೇವೆ. ಎಸಿಎಸ್ ಹಲವು ನಿರ್ದೇಶನಗಳನ್ನು ನೀಡಿದ್ದಾರೆ. ಬಿಬಿಎಂಪಿ ಹಾಗೂ ಜಲಮಂಡಳಿ ಕಡೆಯಿಂದ ಹಲವು ಕಾರ್ಯವನ್ನು ಕೈಗೊಂಡಿದ್ದೇವೆ ಎಂದು ಅವರು ಹೇಳಿದರು.

ಇದೇ ವೇಳೆ ಖಾಸಗಿ ಟ್ಯಾಂಕರ್ ಹಾವಳಿ ಕುರಿತು ಪ್ರತಿಕ್ರಿಯಿಸಿ ಅವರು, ಖಾಸಗಿ ಟ್ಯಾಂಕರ್ ದರ ನಿಗದಿಯಿಲ್ಲ. ಬಿಡಬ್ಲ್ಯೂಎಸ್‍ಎಸ್‍ಬಿ ಹಾಗೂ ಬಿಬಿಎಂಪಿಯಿಂದ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತೆ ಎಂದು ತಿಳಿಸಿದರು.

TAGGED:bbmpwater problemನೀರಿನ ಸಮಸ್ಯೆm bengaluruಬಿಬಿಎಂಪಿಬೆಂಗಳೂರು
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

Pakistan PM Shehbaz Sharif gets trolled over post on US Iran ceasefire Donald Trump
Latest

ಅಮೆರಿಕ – ಇರಾನ್‌ ಮಧ್ಯೆ 2ನೇ ಹಂತದ ಮಾತುಕತೆಗೆ ಪ್ರಸ್ತಾಪ – ಮುಖಭಂಗ ತಪ್ಪಿಸಲು ಪಾಕ್‌ ಶತಪ್ರಯತ್ನ

Public TV
By Public TV
7 minutes ago
Donald Trump Strait Of Hormuz
Latest

ಹಾರ್ಮುಜ್‌ಗೆ ಬಂದ್ರೆ ಕತೆ ಮುಗಿಸಿಬಿಡ್ತೀನಿ – ದಿಗ್ಬಂಧನ ಮುರಿಯುವ ಯಾವ್ದೇ ಪ್ರಯತ್ನ ಬೇಡ: ಟ್ರಂಪ್‌ ಬಿಗ್‌ ವಾರ್ನಿಂಗ್‌

Public TV
By Public TV
33 minutes ago
Modi
Districts

ನಾಳೆ ಮತ್ತೆ ಮಂಡ್ಯಕ್ಕೆ ಮೋದಿ ಭೇಟಿ – ಪ್ರಧಾನಿಗಳ ಸ್ವಾಗತಕ್ಕೆ ಮೈಸೂರು ಪೇಟ; ಏನಿದರ ವಿಶೇಷ?

Public TV
By Public TV
53 minutes ago
Koppal Love Jihad
Crime

ಕೊಪ್ಪಳ ಲವ್ ಜಿಹಾದ್‌ಗೆ ಟ್ವಿಸ್ಟ್ – ಆರೋಪಿಗೆ ಅಂತರಾಜ್ಯ ಲಿಂಕ್, ಹೈಫೈ ಜೀವನಕ್ಕಾಗಿ ಬುಕ್ಕಿಗಳಿಂದ ಆರ್ಥಿಕ ಸಹಾಯ

Public TV
By Public TV
1 hour ago
ICC Womens t20 world cup 2026
Cricket

Women’s T20 WC 2026 | ಈವರೆಗಿನ ಗರಿಷ್ಠ 81.8 ಕೋಟಿ ಬಹುಮಾನ ಮೊತ್ತ ಘೋಷಿಸಿದ ICC

Public TV
By Public TV
2 hours ago
APMC 3
Bengaluru City

AMPC ಮಳಿಗೆ ಹಸ್ತಾಂತರದಲ್ಲಿ ಭಾರೀ ಗೋಲ್ಮಾಲ್‌ ಆರೋಪ – ಸಚಿವ ಶಿವಾನಂದ ಪಾಟೀಲ್ ವಿರುದ್ಧ ಲೋಕಾಯುಕ್ತಕ್ಕೆ ದೂರು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?