Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶೀಘ್ರದಲ್ಲೇ ಸರ್ಕಾರದ ‌6ನೇ ಗ್ಯಾರಂಟಿ ಘೋಷಣೆ: ಲಕ್ಷ್ಮಿ ಹೆಬ್ಬಾಳ್ಕರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಶೀಘ್ರದಲ್ಲೇ ಸರ್ಕಾರದ ‌6ನೇ ಗ್ಯಾರಂಟಿ ಘೋಷಣೆ: ಲಕ್ಷ್ಮಿ ಹೆಬ್ಬಾಳ್ಕರ್

Latest

ಶೀಘ್ರದಲ್ಲೇ ಸರ್ಕಾರದ ‌6ನೇ ಗ್ಯಾರಂಟಿ ಘೋಷಣೆ: ಲಕ್ಷ್ಮಿ ಹೆಬ್ಬಾಳ್ಕರ್

Public TV
Last updated: February 29, 2024 5:10 pm
Public TV
Share
2 Min Read
lakshmi hebbalkar 1
SHARE

ರಾಮನಗರ: ಶೀಘ್ರದಲ್ಲೇ ಸರ್ಕಾರದ 6ನೇ ಗ್ಯಾರಂಟಿ ಘೋಷಣೆ ಮಾಡಲಾಗುವುದು. ಈ ಬಗ್ಗೆ ಸಿಎಂ, ಡಿಸಿಎಂ ಜೊತೆ ಚರ್ಚಿಸಲಾಗುವುದು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ (Lakshmi Hebbalkar) ತಿಳಿಸಿದರು.

ಮಾಗಡಿ ಕೋಟೆ ಮೈದಾನದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಗ್ಯಾರಂಟಿ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಆಶಾಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗಾಗಿ 6ನೇ ಗ್ಯಾರಂಟಿ ಹೇಳಿದ್ದಾರೆ. ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆ ಮಾಡ್ತೇವೆ. ಶೀಘ್ರದಲ್ಲೇ 6ನೇ ಗ್ಯಾರಂಟಿ ಘೋಷಣೆ ಆಗಲಿದೆ ಎಂದು ಹೇಳಿದರು. ಇದನ್ನೂ ಓದಿ: ವಿಧಾನಸೌಧದ ಮೇಲೆ ಗುಂಬಜ್‌ ಬರುತ್ತೆ, ಲೌಡ್‌ಸ್ಪೀಕರ್‌ನಲ್ಲಿ ಆಜಾನ್‌ ಕೂಗುತ್ತೆ: ಪ್ರತಾಪ್‌ ಸಿಂಹ

Karnataka Budget 2023 4 pre poll congress guarantee schemes to cost 57910 crore CM Siddaramaiah

ಕಳೆದ 5 ವರ್ಷದಿಂದ ಸಂಸದ ಡಿ.ಕೆ.ಸುರೇಶ್ ನಿಮ್ಮ ಸೇವೆ ಮಾಡಿದ್ದಾರೆ. ರಾಜಕಾರಣದಲ್ಲಿ ಅಧಿಕಾರ ಸಿಕ್ಕಾಗ ಜನಸೇವೆ ಮಾಡುವವರು ಬೆರಳೆಣಿಕೆ ಮಂದಿ. ಅದರಲ್ಲಿ ಡಿ.ಕೆ.ಸುರೇಶ್ ಕೂಡಾ ಒಬ್ಬರು. ಕಾಂಗ್ರೆಸ್ ಅಂದ್ರೆ ಬದ್ಧತೆ. ನಮ್ಮ ಸರ್ಕಾರ ಐದು ಗ್ಯಾರಂಟಿಗಳ ಜಾರಿ ಮಾಡಿ ನುಡಿದಂತೆ ನಡೆದಿದೆ. ವಿಪಕ್ಷಗಳು ನಮ್ಮನ್ನು ಟೀಕೆ ಮಾಡಿದವು. ನಮ್ಮದು ನುಡಿದಂತೆ ನಡೆದ ಸರ್ಕಾರ. ಮಹಿಳೆಯರು ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ಗೃಹಲಕ್ಷ್ಮಿ ಅನುಕೂಲ ಆಗಿದೆ ಎಂದರು.

ನಾನೂ ಕೂಡಾ ರಾಮನಭಕ್ತೆ. ಅಯೋಧ್ಯೆಯಲ್ಲಿ ರಾಮಮಂದಿರ ಕಟ್ಟಿದ್ದಾರೆ. ತುಂಬಾ ಸಂತೋಷ. ಐದು ಸಾವಿರ ಕೋಟಿ ಖರ್ಚು ಮಾಡಿದ್ದಾರೆ. ಆದರೆ, ನಮ್ಮ ಸರ್ಕಾರ ಒಂದು ತಿಂಗಳಿಗೆ ಮಹಿಳೆಯರಿಗೆ 4 ಸಾವಿರ ಕೋಟಿ ನೀಡಿ ರಾಮರಾಜ್ಯ ಸ್ಥಾಪನೆಗೆ ಮುಂದಾಗಿದೆ ಎಂದು ಬಿಜೆಪಿಗೆ ಟಾಂಗ್‌ ಕೊಟ್ಟರು. ಇದನ್ನೂ ಓದಿ: ಕಲಬುರಗಿ ಜಿಲ್ಲಾಡಳಿತಕ್ಕೆ ಭಾರೀ ಮುಖಭಂಗ – ಸೂಲಿಬೆಲೆಯ ಚಿತ್ತಾಪುರ ಕಾರ್ಯಕ್ರಮಕ್ಕೆ ಅನುಮತಿ

ಜನರಿಗೆ ನೀರು, ಹಾಲು, ಮಜ್ಜಿಗೆಯ ವ್ಯತ್ತಾಸ ಗೊತ್ತಿದೆ. ನಮ್ಮ ಗ್ಯಾರಂಟಿಗಳನ್ನ ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ. ಮಾಗಡಿಯಲ್ಲೇ 51 ಸಾವಿರ ಕುಟುಂಬಗಳು ಗೃಹಲಕ್ಷ್ಮಿ ಯೋಜನೆಗೆ ನೋಂದಣಿಯಾಗಿವೆ. ನಾವು ಅದಾನಿ, ಅಂಬಾನಿಗೆ ಸಹಾಯ ಮಾಡ್ತಿಲ್ಲ. ನಾವು ನಮ್ಮ ಬಡ ಹೆಣ್ಣುಮಕ್ಕಳಿಗೆ ಸಹಾಯ ಮಾಡುತ್ತಿದ್ದೇವೆ. ಶಕ್ತಿ ಯೋಜನೆಯಿಂದ ರಾಜ್ಯದ ಉದ್ದಗಲಕ್ಕೂ ಮಹಿಳೆಯರು ಸ್ವಾಭಿಮಾನದಿಂದ ಓಡಾಡಬಹುದು. ಕೆಲವರು ಅಧಿಕಾರದಲ್ಲಿ ಇದ್ದಾಗ ಒಂದು ಬಣ್ಣ, ಇಲ್ಲದಿದ್ದಾಗ ಒಂದು ಬಣ್ಣ. ಆದರೆ ಡಿ.ಕೆ.ಸುರೇಶ್ ಯಾವಾಗಲೂ ಕೆಲಸ ಮಾಡೋ ರಾಜಕಾರಣಿ. ಅವರಿಗೆ ಮತ್ತೊಂದು ಅವಕಾಶ ಸಿಗಬೇಕು. ಅವರು ಗೆದ್ದರೆ ಮುಂದಿನ ವಿಧಾನಸಭಾ ಚುನಾವಣೆ ಗೆದ್ದ ಹಾಗೆ ಎಂದು ಶಾಸಕ ಬಾಲಣ್ಣ ಹೇಳಿದ್ರು. ಹಾಗಾಗಿ ಅವರು ಗೆದ್ದರೆ ಅವರೇ ಎಲ್ಲಾ ಕೆಲಸಗಳನ್ನ ಮಾಡ್ತಾರೆ ಎಂದರು.

TAGGED:Congress GuaranteeLakshmi Hebbalkarramanagara
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

Peenya Flyover
Bengaluru City

ಮುಂದಿನ ವಾರ ತುಮಕೂರು ರಸ್ತೆ ಫ್ಲೈಓವರ್‌ ಬಂದ್‌ ಸಾಧ್ಯತೆ

Public TV
By Public TV
1 hour ago
lokayukta police arrest chief officer of sirwara town panchayat for accepting bribe of rs 1 lakh
Crime

1 ಲಕ್ಷ ಲಂಚ ಪಡೆದು ಪರಾರಿಗೆ ಯತ್ನ – ಅಧಿಕಾರಿಯನ್ನು ಚೇಸ್ ಮಾಡಿ ಹಿಡಿದ ʻಲೋಕಾʼ ಪೊಲೀಸರು

Public TV
By Public TV
2 hours ago
CJ Roy
Bengaluru City

ಮಾನಸಿಕ ಖಿನ್ನತೆಯಿಂದ ಸಿಜೆ ರಾಯ್‌ ಆತ್ಮಹತ್ಯೆ – ಎಸ್‌ಐಟಿ ತನಿಖೆ ಪೂರ್ಣ

Public TV
By Public TV
2 hours ago
Heat Waves Beach
Dakshina Kannada

ಕರಾವಳಿ ಜಿಲ್ಲೆಗಳಲ್ಲಿ ಬಿಸಿಗಾಳಿ ಎಚ್ಚರಿಕೆ – ಯೆಲ್ಲೋ ಅಲರ್ಟ್‌ ಜಾರಿ

Public TV
By Public TV
3 hours ago
Tejasvi Surya
Bengaluru City

TCS World 10K: 10 ಕಿ.ಮೀ. ರಸ್ತೆಯನ್ನು ಶೀಘ್ರವೇ ರಿಪೇರಿ ಮಾಡಿ – ಸರ್ಕಾರಕ್ಕೆ ತೇಜಸ್ವಿ ಸೂರ್ಯ ಮನವಿ

Public TV
By Public TV
3 hours ago
shivamogga hulikal ghat hill collapse three labours died
Districts

ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮಣ್ಣಿನಡಿ ಸಿಲುಕಿದ್ದ ಮೂರು ಮೃತದೇಹಗಳು ಪತ್ತೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?