Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cricket

T20 World Cup 2024: ಟೀಂ ಇಂಡಿಯಾ ಆಯ್ಕೆಗೆ ಡೆಡ್‌ಲೈನ್‌ ಫಿಕ್ಸ್‌

Public TV
Last updated: March 1, 2024 8:16 pm
Public TV
Share
2 Min Read
Rohit Sharma 2
SHARE

ಮುಂಬೈ: ಬಹುನಿರೀಕ್ಷಿತ 2024ರ ಐಸಿಸಿ ಟಿ20 ವಿಶ್ವಕಪ್‌ (T20 World Cup 2024) ಟೂರ್ನಿಗೆ ತಂಡಗಳನ್ನು ಪ್ರಕಟಿಸಲು ಅಂತಿಮ ದಿನಾಂಕ ನಿಗದಿಯಾಗಿದೆ. ಹೀಗಾಗಿ ಶೀಘ್ರದಲ್ಲೇ ಬಿಸಿಸಿಐ (BCCI) ಭಾರತ ತಂಡವನ್ನು ಪ್ರಕಟಿಸಲಿದೆ ಎಂದು ಮೂಲಗಳು ತಿಳಿಸಿವೆ.

ಟಿ20 ವಿಶ್ವಕಪ್‌ ಟೂರ್ನಿಗೆ ತಂಡವನ್ನು ಪ್ರಕಟಿಸಲು ಮೇ 31 ಕೊನೆಯದಿನವಾಗಿದೆ. ಆದ್ದರಿಂದ ಇಂಗ್ಲೆಂಡ್‌ (England) ವಿರುದ್ಧ ಅಂತಿಮ ಟೆಸ್ಟ್‌ ಪಂದ್ಯ ಮುಗಿಯುತ್ತಿದ್ದಂತೆ ಬಿಸಿಸಿಐ ತಂಡ ಪ್ರಕಟಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಇದನ್ನೂ ಓದಿ: T20 World Cup 2024 ವೇಳಾಪಟ್ಟಿ ಬಿಡುಗಡೆ; ಜೂ.9ಕ್ಕೆ ನ್ಯೂಯಾರ್ಕ್‌ನಲ್ಲಿ ಇಂಡೋ-ಪಾಕ್‌ ಕದನ

JAY SHAH

ಜೂನ್‌ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ನಲ್ಲಿ ರೋಹಿತ್‌ ಶರ್ಮಾ ಟೀಂ ಇಂಡಿಯಾವನ್ನು ಮುನ್ನಡೆಸಲಿದ್ದಾರೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ (Jay Shah) ಈಗಾಗಲೇ ಹೇಳಿದ್ದಾರೆ. ರೋಹಿತ್‌ ನಾಯಕತ್ವದಲ್ಲಿ ಭಾರತ ತಂಡ ಟಿ20 ವಿಶ್ವಕಪ್‌ ಗೆಲ್ಲಲಿದೆ, ಹಾರ್ದಿಕ್‌ ಪಾಂಡ್ಯ ಉಪನಾಯಕನಾಗಿ ಕಣಕ್ಕಿಳಿಯಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಈಗಾಗಲೇ ವಿಶ್ವಕಪ್‌ ವೇಳಾಪಟ್ಟಿ ಪ್ರಕಟಗೊಂಡಿದ್ದು, ವೆಸ್ಟ್ ಇಂಡೀಸ್ (West Indies) ಮತ್ತು ಅಮೆರಿಕದ (USA) ಆತಿಥ್ಯದಲ್ಲಿ ಜೂನ್‌ 1 ರಿಂದ ಜೂನ್‌ 29ರ ವರೆಗೆ ನಡೆಯಲಿದೆ. ಈ ಬಾರಿ ತಂಡಗಳ ಅಂಖ್ಯೆಯನ್ನು 16 ರಿಂದ 20ಕ್ಕೆ ತಂಡಗಳ ಹೆಚ್ಚಿಸಿದ್ದು, ಒಟ್ಟು 4 ಗುಂಪುಗಳಲ್ಲಿ 20 ತಂಡಗಳು ಕಣಕ್ಕಿಳಿಯಲಿವೆ. ಸೂಪರ್‌-12 ಹಂತವನ್ನು ಸೂಪರ್‌-8ಗೆ ಇಳಿಸಲಾಗಿದೆ. ಸೂಪರ್‌-8 ಗುಂಪಿನಲ್ಲಿ ಅಗ್ರಸ್ಥಾನ ಪಡೆದ 4 ತಂಡಗಳು ಸೆಮಿಫೈನಲ್‌ ಪ್ರವೇಶಿಸಲಿವೆ.

01 1

ಜೂನ್‌ 1 ರಿಂದ 18ರ ವರೆಗೆ ಗುಂಪು ಹಂತದ ಪಂದ್ಯಗಳು ನಡೆಯಲಿದೆ. ಜೂನ್‌ 19 ರಿಂದ 24ರ ವರೆಗೆ ಸೂಪರ್‌-8 ಪಂದ್ಯಗಳು, ಜೂನ್‌ 26 ಮತ್ತು ಜೂನ್‌ 27 ರಂದು ಸೆಮಿಫೈನಲ್‌ ಪಂದ್ಯಗಳು ನಡಯೆಲಿದ್ದು, ಜೂನ್‌ 29ರಂದು ಬಾರ್ಬಡೋಸ್ ಮೈದಾನದಲ್ಲಿ ಫೈನಲ್‌ ಪಂದ್ಯ ನಡೆಯಲಿದೆ. ಇದನ್ನೂ ಓದಿ: WPL 2024: ಆರ್‌ಸಿಬಿಯಲ್ಲಿ ಲೇಡಿ ʻಎಬಿಡಿʼ – ಸೋಶಿಯಲ್‌ ಮೀಡಿಯಾದಲ್ಲಿ ಫುಲ್‌ ಟ್ರೆಂಡ್‌!

ಯಾವ ಗುಂಪಿನಲ್ಲಿ-ಯಾವ ತಂಡಗಳು?
ಗುಂಪು-ಎ: ಭಾರತ, ಪಾಕಿಸ್ತಾನ, ಐರ್ಲೆಂಡ್‌, ಕೆನಡಾ, ಯುಎಸ್‌ಎ

ಗ್ರೂಪ್‌-ಬಿ: ಇಂಗ್ಲೆಂಡ್‌, ಆಸ್ಟ್ರೇಲಿಯಾ, ನಮೀಬಿಯಾ, ಸ್ಕಾಟ್‌ಲೆಂಡ್‌, ಒಮನ್‌

ಗ್ರೂಪ್‌-ಸಿ: ನ್ಯೂಜಿಲೆಂಡ್‌, ವೆಸ್ಟ್‌ ಇಂಡೀಸ್‌, ಅಫ್ಘಾನಿಸ್ತಾನ, ಉಗಾಂಡ, ಪಪುವಾ ನ್ಯೂ ಗಿನಿಯಾ

ಗ್ರೂಪ್‌-ಡಿ: ದಕ್ಷಿಣ ಆಫ್ರಿಕಾ, ಶ್ರೀಲಂಕಾ, ಬಾಂಗ್ಲಾದೇಶ, ನೆದರ್ಲೆಂಡ್ಸ್‌, ನೇಪಾಳ

TAGGED:bcciJay ShahRohit SharmaT20 World Cup 2024Team indiaUSAಜಯ್ ಶಾಟೀಂ ಇಂಡಿಯಾಬಿಸಿಸಿಐಯುಎಸ್‍ಎರೋಹಿತ್ ಶರ್ಮಾ
Share This Article
Facebook Whatsapp Whatsapp Telegram

Cinema News

Darshan 9
ರಾಜ್ಯ ತೊರೆದಿದ್ದಾರಾ ಕೊಲೆ ಆರೋಪಿ ದರ್ಶನ್‌?
Bengaluru City Cinema Crime Karnataka Latest Sandalwood Top Stories
Actress Ramya
ಕಾನೂನಿನ ಮುಂದೆ ಎಲ್ಲರೂ ಒಂದೇ – ದರ್ಶನ್ ಬೇಲ್ ರದ್ದು ಬಗ್ಗೆ ನಟಿ ರಮ್ಯಾ ಪೋಸ್ಟ್
Cinema Latest Sandalwood Top Stories
Chitradurga Renukaswamy Father
ನ್ಯಾಯಾಂಗ, ಸರ್ಕಾರದ ಬಗ್ಗೆ ವಿಶ್ವಾಸ ಮೂಡಿದೆ: ಸುಪ್ರೀಂ ತೀರ್ಪಿಗೆ ರೇಣುಕಾಸ್ವಾಮಿ ತಂದೆ ಸಂತಸ
Chitradurga Cinema Latest Sandalwood Top Stories
Government lawyer Chidanand And Darshan
ದರ್ಶನ್‌ ಜಾಮೀನು ರದ್ದು | ಕಾನೂನು ಎಲ್ಲರಿಗೂ ಒಂದೇ ಎಂಬ ಸಂದೇಶ ಸಾರಿದ ಸುಪ್ರೀಂ: ವಕೀಲ ಚಿದಾನಂದ್
Cinema Court Karnataka Latest National Sandalwood Top Stories
Darshan
ದರ್ಶನ್‌ಗೆ VIP ಟ್ರೀಟ್‌ಮೆಂಟ್ ಕೊಟ್ರೆ ಹುಷಾರ್ – ಜೈಲಾಧಿಕಾರಿಗಳಿಗೆ ಸುಪ್ರೀಂ ಎಚ್ಚರಿಕೆ
Bengaluru City Cinema Court Karnataka Latest Main Post National Sandalwood

You Might Also Like

Renukaswamy Wife Sahana
Chitradurga

ದರ್ಶನ್ ಜಾಮೀನು ರದ್ದು; ತಪ್ಪು ಮಾಡಿದವರಿಗೆ ಶಿಕ್ಷೆ ಆಗಲಿ: ರೇಣುಕಾಸ್ವಾಮಿ ಪತ್ನಿ

Public TV
By Public TV
38 minutes ago
Darshan bail
Bengaluru City

ಕೊಲೆ ಕೇಸಲ್ಲಿ ಜಾಮೀನು ರದ್ದು – ಮತ್ತೆ ಜೈಲಿಗೆ ದರ್ಶನ್

Public TV
By Public TV
1 hour ago
darshan 1
Bengaluru City

ದರ್ಶನ್ ಅರೆಸ್ಟ್‌ನಿಂದ ಸುಪ್ರೀಂ ಬೇಲ್ ವಿಚಾರಣೆವರೆಗೆ ಏನೇನಾಯ್ತು? ಟೈಮ್‌ಲೈನ್ ಹೀಗಿದೆ

Public TV
By Public TV
2 hours ago
Donald Trump John Bolton
Latest

ಟ್ರಂಪ್‌ ಭಾರತವನ್ನು ಅನಗತ್ಯವಾಗಿ ದ್ವೇಷಿಸುತ್ತಿದ್ದಾರೆ: ಅಮೆರಿಕ ಮಾಜಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಕಿಡಿ

Public TV
By Public TV
2 hours ago
Pavithra Gowda
Cinema

ಸತ್ಯ ಎಲ್ಲಕ್ಕಿಂತ ಶಕ್ತಿಶಾಲಿ, ಅದು ನ್ಯಾಯ ಕೊಡುತ್ತೆ – ತೀರ್ಪಿಗೂ ಮುನ್ನ ಪವಿತ್ರಾ ಗೌಡ ಪೋಸ್ಟ್

Public TV
By Public TV
2 hours ago
Weather
31 Districts

ರಾಜ್ಯದಲ್ಲಿ ಮುಂಗಾರು ಅಬ್ಬರ – ಮುಂದಿನ 4 ದಿನ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?