Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಳ- ಪಕ್ಷದಲ್ಲಿ ಹೆಚ್ಚಾದ ಗೊಂದಲ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಳ- ಪಕ್ಷದಲ್ಲಿ ಹೆಚ್ಚಾದ ಗೊಂದಲ

Districts

ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಳ- ಪಕ್ಷದಲ್ಲಿ ಹೆಚ್ಚಾದ ಗೊಂದಲ

Public TV
Last updated: March 4, 2024 8:01 pm
Public TV
Share
2 Min Read
KOLAR BJP
SHARE

– ಸಂಸದ ಮುನಿಸ್ವಾಮಿಗೆ ಹಿನ್ನಡೆ

ಕೋಲಾರ: ಲೋಕಸಭಾ ಚುನಾವಣೆಗೆ (General Elections 2024) ಕೋಲಾರ (Kolar) ಕ್ಷೇತ್ರದಲ್ಲಿ ಬಿಜೆಪಿ (BJP) ಟಿಕೆಟ್ ಆಕಾಂಕ್ಷಿಗಳ (LokSabha Candidates) ಸಂಖ್ಯೆ ಹೆಚ್ಚಾಗಿದ್ದು ಪಕ್ಷದಲ್ಲಿ ಗುಂಪುಗಾರಿಕೆ ಹೆಚ್ಚಾಗಿದೆ. ಇನ್ನೂ ಮೈತ್ರಿ ಅಭ್ಯರ್ಥಿ ಯಾರು ಎಂಬ ಪ್ರಶ್ನೆಯ ನಡುವೆ, ಬಿಜೆಪಿಯಲ್ಲೇ ಹೆಚ್ಚಿದ ಅಭ್ಯರ್ಥಿಗಳ ಸಂಖ್ಯೆಯಿಂದ ಮತ್ತಷ್ಟು ಗೊಂದಲ ಉಂಟಾಗಿದೆ.

KOLAR BJP 1

ಬಿಜೆಪಿ ಲೋಕಸಭಾ ಅಭ್ಯರ್ಥಿಗಳ ಆಯ್ಕೆ ಕುರಿತು ಅಭಿಪ್ರಾಯ ಸಂಗ್ರಹ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಮಾಳವಿಕಾ ಅವಿನಾಶ್ ನೇತೃತ್ವದಲ್ಲಿ ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳಿಂದ ಅಭಿಪ್ರಾಯ ಸಂಗ್ರಹ ನಡೆದಿದೆ. ಮೈತ್ರಿಯಲ್ಲಿ ಬಿಜೆಪಿಗೆ ಉಳಿಸಿಕೊಳ್ಳಬೇಕು ಎಂಬ ವಾದ ಒಂದೆಡೆ ವ್ಯಕ್ತವಾಗಿದೆ. ಇದರೊಂದಿಗೆ ಹಾಲಿ ಸಂಸದ ಎಸ್.ಮುನಿಸ್ವಾಮಿ ಪರ ಅಲೆ ಮಂಕಾಗಿದ್ದು, ಬಂಗಾರಪೇಟೆ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಬಿ.ವಿ.ಮಹೇಶ್ ಹೆಸರು ಮುನ್ನಲೆಗೆ ಬಂದಿದೆ. ಇದು ಬಿಜೆಪಿ ಪಕ್ಷದಲ್ಲಿ ಹೊಸ ಸಂಚಲನವನ್ನು ಹುಟ್ಟು ಹಾಕಿದೆ. ಇದನ್ನೂ ಓದಿ: ಖಾಸಗಿ ಫೋರೆನ್ಸಿಕ್ ವರದಿ ತರಿಸಿ ಬಹಿರಂಗಪಡಿಸಿದ ಬಿಜೆಪಿ ನಡೆ ದೇಶದ್ರೋಹದ ಕೆಲಸ: ಪ್ರಿಯಾಂಕ್‌ ಖರ್ಗೆ

ಬಿಜೆಪಿಯಲ್ಲಿ ಎಸ್.ಮುನಿಸ್ವಾಮಿ, ಬಿ.ವಿ.ಮಹೇಶ್, ಎಸ್.ಬಿ.ಮುನಿವೆಂಕಟಪ್ಪ, ಡಾ.ಶಿವಣ್ಣ ಲೋಕಸಭಾ ಅಖಾಡದಲ್ಲಿದ್ದು, ಈ ಮೂವರ ಹೆಸರುಗಳು ಪ್ರಸ್ತಾಪವಾಗುತ್ತಿರುವುದು ಹಾಲಿ ಸಂಸದ ಮುನಿಸ್ವಾಮಿ ಅವರಿಗೆ ಆಗಿರುವ ಮೊದಲ ಹಿನ್ನೆಡೆ ಎಂದೇ ಪರಿಗಣಿಸಲಾಗಿದೆ. ಇನ್ನೂ ವೀಕ್ಷಕರ ಅಭಿಪ್ರಾಯ ಸಂಗ್ರಹಣೆಯ ವಿಚಾರದಲ್ಲಿ ಮೈತ್ರಿ ವಿಚಾರವೂ ಪ್ರಸ್ತಾಪಕ್ಕೆ ಬಂದಿದ್ದು ಬಹುತೇಕ ಬಿಜೆಪಿಗೆ ಕೋಲಾರ ಕ್ಷೇತ್ರವನ್ನ ಬಿಟ್ಟು ಕೊಡುವಂತೆ ಅಭಿಪ್ರಾಯ ಸಂಗ್ರಹವಾಗಿದೆ.

ಜಿಲ್ಲೆಯಲ್ಲಿ ಮೊಟ್ಟ ಮೊದಲ ಬಾರಿಗೆ ಮಾಲೂರು ಹಾಗೂ ಬಂಗಾರಪೇಟೆ ಕ್ಷೇತ್ರಗಳಲ್ಲಿ ಬಿಜೆಪಿ ಅರಳಿದೆ. ಜಿ.ಪಂ ಸದಸ್ಯರಾಗಿ ಕಾಂಗ್ರೆಸ್ ಶಾಸಕರ ವಿರೋಧದ ನಡುವೆಯೂ ಬಂಗಾರಪೇಟೆ ಎಪಿಎಂಸಿ ಅಧ್ಯಕ್ಷರಾಗಿ, ಜಿಪಂ ಸದಸ್ಯನಾಗಿ, ಪಕ್ಷದಲ್ಲಿ ರಾಜ್ಯ ಕಾರ್ಯದರ್ಶಿ, ಜಿಲ್ಲಾ ಉಪಾಧ್ಯಕ್ಷನಾಗಿ, ಸಧ್ಯ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತಿರುವ, ಮಹೇಶ್ ಅವರಿಗೆ ಹಿರಿಯ ಕಿರಿಯ ಮುಖಂಡರ, ಮಾಜಿ ಶಾಸಕರ ಅಚ್ಚು ಮೆಚ್ಚಿನ ಅಭ್ಯರ್ಥಿಯಾಗಿ ಹೊರಹೊಮ್ಮುತ್ತಿದ್ದು, ಬಿಜೆಪಿ ವರಿಷ್ಠರೂ ಮಹೇಶ್ ಪರವಾಗಿರುವುದು ಅವರಿಗೆ ವರವಾಗುತ್ತಿದೆ.

ನರೇಂದ್ರ ಮೋದಿ, ಯಡಿಯೂರಪ್ಪ ಮತ್ತು ವಿಜಯೇಂದ್ರ ನಾಯಕತ್ವದಲ್ಲಿ ಸಂಸದರಾಗಿ ಕೆಲಸ ಮಾಡುವ ಆಸೆ ನನಗೂ ಇದೆ, ಪಕ್ಷ ತೀರ್ಮಾನ ತೆಗೆದುಕೊಂಡರೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಎಲ್ಲಾ ರೀತಿಯಿಂದಲೂ ತಯಾರಿದ್ದೇನೆ ಎಂದು ಮಹೇಶ್ ಅವರು ಹೇಳಿದ್ದಾರೆ. ಇದನ್ನೂ ಓದಿ: ಕೈ ನಾಯಕರ ಜೊತೆ ಕಾಣಿಸಿಕೊಂಡ ಸಿ.ಪಿ ಯೋಗೇಶ್ವರ್ ಪುತ್ರಿ!

TAGGED:BJP KolarGeneral Elections 2024India Elections 2024LokSabha Candidatesಕೋಲಾರಬಿಜೆಪಿಲೋಕಸಭಾ ಚುನಾವಣೆ
Share This Article
Facebook Whatsapp Whatsapp Telegram

Cinema news

chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories
Aamir Khan birthday
ಗರ್ಲ್‌ಫ್ರೆಂಡ್‌, ಮಾಜಿ ಪತ್ನಿಯರ ಜೊತೆ ಸೇರಿ ಹುಟ್ಟುಹಬ್ಬ ಆಚರಿಸಿಕೊಂಡ ಆಮೀರ್‌ ಖಾನ್‌
Bollywood Cinema Latest Top Stories
vijay thalapathy
ಕರೂರ್‌ ಕಾಲ್ತುಳಿತ ಕೇಸ್‌ – CBI ಮುಂದೆ ವಿಚಾರಣೆಗೆ ಹಾಜರಾದ ವಿಜಯ್‌
Cinema Latest Main Post South cinema
Anushka Shetty
ಸ್ವೀಟಿ ಅನುಷ್ಕಾಗೆ ಕಂಕಣ ಭಾಗ್ಯ – ಬೆಂಗಳೂರು ಮೂಲದ ಉದ್ಯಮಿ ಜೊತೆ ಮದ್ವೆ?
Cinema Latest South cinema

You Might Also Like

ಸಾಂದರ್ಭಿಕ ಚಿತ್ರ
Bagalkot

ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಏ.9 ರಂದು ಉಪಚುನಾವಣೆ -ಮೇ 4ಕ್ಕೆ ಫಲಿತಾಂಶ

Public TV
By Public TV
1 hour ago
election evm vote
Latest

ಅಸ್ಸಾಂ, ತಮಿಳುನಾಡು, ಕೇರಳಕ್ಕೆ ಏ.9 ರಂದು ಚುನಾವಣೆ – ಮೇ 4 ರಂದು ಫಲಿತಾಂಶ

Public TV
By Public TV
1 hour ago
rajya sabha election bjp attempts to operation kamalaa two odisha people detained
Districts

ಬಿಡದಿ ರೆಸಾರ್ಟ್‌ನಲ್ಲಿ ಒಡಿಶಾ ಕಾಂಗ್ರೆಸ್‌ ಶಾಸಕರ ಆಪರೇಷನ್‌ಗೆ ಬಿಜೆಪಿ ಯತ್ನ – ಚೆಕ್‌ ಸಮೇತ ಇಬ್ಬರು ವಶ

Public TV
By Public TV
2 hours ago
channarayapatna bcm hostel manager commits suicide
Crime

ಚನ್ನರಾಯಪಟ್ಟಣ | ಬಿಸಿಎಂ ಹಾಸ್ಟೆಲ್ ಮ್ಯಾನೇಜರ್ ನೇಣಿಗೆ ಶರಣು – ಕಾರಣ ನಿಗೂಢ

Public TV
By Public TV
2 hours ago
Ramesha Bandisiddegowda
Districts

ಶ್ರೀಗಳಿಗೆ ಬೇಸರ ಆಗಿದ್ದರೆ ಕ್ಷಮೆ ಕೇಳುತ್ತೇನೆ – ರಮೇಶ್ ಬಂಡಿಸಿದ್ದೇಗೌಡ

Public TV
By Public TV
3 hours ago
Ramesha Bandisiddegowda
Karnataka

ಶ್ರೀಗಳ ಹೆಜ್ಜೆ ಎಲ್ಲೆಲ್ಲೋ ದಾರಿ ತಪ್ಪುತ್ತಿದೆ: ನಿರ್ಮಲಾನಂದನಾಥ ಸ್ವಾಮೀಜಿ ಬಗ್ಗೆ ರಮೇಶ್ ಬಂಡಿಸಿದ್ದೇಗೌಡ ವಿವಾದಾತ್ಮಕ ಹೇಳಿಕೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?