Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎಂ.ಎಸ್‌.ಸತ್ಯುಗೆ 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ‘ಜೀವಮಾನ ಸಾಧನೆ ಪ್ರಶಸ್ತಿ’
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಎಂ.ಎಸ್‌.ಸತ್ಯುಗೆ 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ‘ಜೀವಮಾನ ಸಾಧನೆ ಪ್ರಶಸ್ತಿ’

Cinema

ಎಂ.ಎಸ್‌.ಸತ್ಯುಗೆ 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ‘ಜೀವಮಾನ ಸಾಧನೆ ಪ್ರಶಸ್ತಿ’

Public TV
Last updated: March 6, 2024 2:38 am
Public TV
Share
1 Min Read
m.s.sathyu
SHARE

ಬೆಂಗಳೂರು: ಚಲನಚಿತ್ರ ನಿರ್ದೇಶಕ, ಹಿರಿಯ ರಂಗಕರ್ಮಿ ಎಂ.ಎಸ್‌.ಸತ್ಯು (M.S.Sathyu) ಅವರನ್ನು 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ (15th Bengaluru International Film Festival) ಜೀವಮಾನ ಸಾಧನೆ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಸಿಎಂ ಸಿದ್ದರಾಮಯ್ಯ, ಅಂತಾರಾಷ್ಟ್ರೀಯ ಖ್ಯಾತಿಯ ಚಲನಚಿತ್ರ ನಿರ್ದೇಶಕ, ಹಿರಿಯ ರಂಗಕರ್ಮಿ ಹಾಗೂ ಕಲಾ ನಿರ್ದೇಶಕರಾದ ಮೈಸೂರು ಶ್ರೀನಿವಾಸ ಸತ್ಯು (ಎಂ.ಎಸ್.ಸತ್ಯು) ಅವರು ಕಲಾಜಗತ್ತಿಗೆ ಸಲ್ಲಿಸಿರುವ ಅನನ್ಯ ಸೇವೆಯನ್ನು ಗುರುತಿಸಿ “15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ”ದ “ಜೀವಮಾನ ಸಾಧನೆ ಪ್ರಶಸ್ತಿ”ಗೆ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಬುಧವಾರ ರಾಜ್ಯದ 28 ಲೋಕಸಭಾ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಬಿಎಸ್‌ವೈ

ಅಂತಾರಾಷ್ಟ್ರೀಯ ಖ್ಯಾತಿಯ ಚಲನಚಿತ್ರ ನಿರ್ದೇಶಕ, ಹಿರಿಯ ರಂಗಕರ್ಮಿ ಹಾಗೂ ಕಲಾ ನಿರ್ದೇಶಕರಾದ ಮೈಸೂರು ಶ್ರೀನಿವಾಸ ಸತ್ಯು (ಎಂ.ಎಸ್.ಸತ್ಯು) ಅವರು ಕಲಾಜಗತ್ತಿಗೆ ಸಲ್ಲಿಸಿರುವ ಅನನ್ಯ ಸೇವೆಯನ್ನು ಗುರುತಿಸಿ “15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ”ದ “ಜೀವಮಾನ ಸಾಧನೆ ಪ್ರಶಸ್ತಿ”ಗೆ ಆಯ್ಕೆ ಮಾಡಲಾಗಿದೆ.

ಅವರ ನಿರ್ದೇಶನದ ಹಿಂದಿ… pic.twitter.com/kEwAgFR4xb

— CM of Karnataka (@CMofKarnataka) March 5, 2024

ಸತ್ಯು ಅವರ ನಿರ್ದೇಶನದ ಹಿಂದಿ ಚಿತ್ರ ‘ಗರಂ’ ಹಲವಾರು ರಾಷ್ಟ್ರೀಯ – ಅಂತಾರಾಷ್ಟ್ರೀಯ ಪ್ರಶಸ್ತಿ ಗಳಿಸಿದ್ದರೆ, ಕನ್ನಡದ ‘ಬರ’ ರಾಜ್ಯ ಮತ್ತು ರಾಷ್ಟ್ರಮಟ್ಟದ ಪ್ರಶಸ್ತಿಗಳನ್ನು ಪಡೆದಿತ್ತು. ಕಲಾ ನಿರ್ದೇಶಕರಾಗಿ ಅವರು ನಿರ್ದೇಶಿಸಿದ ಮೊದಲ ಚಲನಚಿತ್ರವಾದ ಹಕೀಕತ್ ‘ಫಿಲ್ಮ್ ಫೇರ್ ಪ್ರಶಸ್ತಿ’ಯನ್ನು ಪಡೆದಿತ್ತು. ದಾರಾಶೀಕೋ ನಾಟಕವು ಆಧುನಿಕ ಉತ್ಕೃಷ್ಟ ನಾಟಕವೆಂದು ಗುರುತಿಸಲ್ಪಟ್ಟಿದ್ದು ಅವರ ಇನ್ನೊಂದು ಸಾಧನೆಯಾಗಿದೆ ಎಂದು ಸಿಎಂ ಸ್ಮರಿಸಿದ್ದಾರೆ.

ಹೀಗೆ ನಮ್ಮೂರಿನಲ್ಲಿ ಹುಟ್ಟಿದ ಮೇರು ಸಾಧಕ, ಹಿರಿಯ ರಂಗಕರ್ಮಿಯೊಬ್ಬರು ಈ ಪ್ರಶಸ್ತಿಗೆ ಆಯ್ಕೆಯಾಗಿರುವುದು ಅತ್ಯಂತ ಖುಷಿಯ ವಿಚಾರ. ಅವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು ಎಂದು ಹೇಳಿದ್ದಾರೆ. ಇದನ್ನೂ ಓದಿ: ಪಾಕ್ ಪರ ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತನ ಕೇಸನ್ನೇ ಮುಚ್ಚಿ ಹಾಕಿದ್ದರು: ಸಿಎಂ

TAGGED:15th bengaluru international film festivalM.S.Sathyumysurusiddaramaiah
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema

You Might Also Like

krishna Byregowda
Bengaluru City

ಮಧ್ಯಪ್ರಾಚ್ಯದಲ್ಲಿ ಸಿಲುಕಿರೋ ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಕ್ರಮ: ಕೃಷ್ಣ ಭೈರೇಗೌಡ

Public TV
By Public TV
7 minutes ago
plane
Bengaluru City

ಇರಾನ್ – ಇಸ್ರೇಲ್ ವಾರ್; ಬೆಂಗಳೂರಿನಿಂದ ಹೊರಡಬೇಕಿದ್ದ 10 ವಿಮಾನಗಳು ಕ್ಯಾನ್ಸಲ್

Public TV
By Public TV
9 minutes ago
Israeli strikes 1
Latest

ಆಪರೇಷನ್ ʻರೋರಿಂಗ್ ಲಯನ್ʼ – ಲೆಬನಾನ್‌ ಮೇಲೆ ಇಸ್ರೇಲ್‌ ಮಿಸೈಲ್‌ ಮಳೆ; 31 ಮಂದಿ ಸಾವು

Public TV
By Public TV
26 minutes ago
kalaburagi murder
Crime

ಕಲಬುರಗಿ| ಜಮೀನಿನಲ್ಲಿ ಯುವಕ ಅನುಮಾನಾಸ್ಪದ ಸಾವು – ಕೊಲೆ ಶಂಕೆ

Public TV
By Public TV
27 minutes ago
US Soldiers Killed
Latest

ಇರಾನ್‌ ಪ್ರತೀಕಾರದ ದಾಳಿ – ಅಮೆರಿಕದ 560 ಸೈನಿಕರ ಸಾವು?

Public TV
By Public TV
52 minutes ago
Amit Shah
Latest

ಭಾರತದಲ್ಲೂ ಹಿಂಸಾಚಾರ ಸಂಭವಿಸುವ ಸಾಧ್ಯತೆಯಿದೆ – ಎಲ್ಲಾ ರಾಜ್ಯಗಳಿಗೆ ಗೃಹ ಸಚಿವಾಲಯ ಎಚ್ಚರಿಕೆ

Public TV
By Public TV
60 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?