Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ವಿಶ್ವಪ್ರಸಿದ್ಧ ಯಾಣದಲ್ಲಿ ದೇಶದ ಮೊದಲ WiFi-7 ಸೇವೆ

Public TV
Last updated: March 7, 2024 8:25 am
Public TV
Share
2 Min Read
YANA
SHARE

ಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆಯಲ್ಲಿ ಮೊಬೈಲ್ ನೆಟ್ವರ್ಕ್ (Mobile Network) ಸಿಗಬೇಕು ಎಂದರೆ ಅದು ದೊಡ್ಡ ಸಾಹಸ. ನಗರದಿಂದ ಅಲ್ಪ ದೂರ ಹೋದರೂ ಮೊಬೈಲ್ ನೆಟ್ವರ್ಕ್ ಸಿಗುವುದೇ ದುಸ್ತರ. ಹೀಗಿರುವಾಗ ಪ್ರವಾಸಿ ಸ್ಥಳಗಳಲ್ಲಿ ಪ್ರವಾಸಿಗರು ಸಹ ಪಡಬಾರದ ಪಾಡು ಪಡಬೇಕು. ಇನ್ನು ಯಾಣದಂತಹ (Yana) ಪ್ರದೇಶದಲ್ಲಿ ಸಹ ನೆಟ್ಟರ್ಕ್ ಸಮಸ್ಯೆ ದೊಡ್ಡ ತಲೆನೋವಾಗಿದ್ದು, ಸಂಪರ್ಕ ಸಿಗದೇ ಪ್ರವಾಸಿಗರು ಕಾಡು ಸೇರಿ ಕಾಣೆಯಾದ ಘಟನೆ ಸಹ ನಡೆದಿತ್ತು.

ಇದೀಗ ಉತ್ತರ ಕನ್ನಡ ಜಿಲ್ಲೆಯ ವಿಶ್ವಪ್ರಸಿದ್ಧ ಪ್ರವಾಸಿ ತಾಣವಾದ ಯಾಣದಲ್ಲಿ ದೇಶದ ಮೊಟ್ಟ ಮೊದಲ ಸಾರ್ವಜನಿಕ ವೈಫೈ-7 (Wi-Fi 7) ಸೇವೆ ಮಾರ್ಚ್ 8 ಅಂದರೆ ಮಹಾಶಿವರಾತ್ರಿ ದಿನದಂದು ಉದ್ಘಾಟನೆಗೊಳ್ಳಲಿದೆ. ಬಿಎಸ್‌ಎನ್‌ಎಲ್ (BSNL), ಭಾರತ ವೈಫೈ (Bharat Wifi) ಹಾಗೂ ಜಿಎನ್‌ಎ (GNA) ಕಂಪನಿಗಳ ಸಹಯೋಗದೊಂದಿಗೆ ಯಾಣದ ಶ್ರೀ ಭೈರವೇಶ್ವರ ದೇವಸ್ಥಾನದ ಬಳಿ ಹಾಗೂ ಎರಡು ಪಾರ್ಕಿಂಗ್ ಸ್ಥಳಗಳಲ್ಲಿ ವೈಫೈ ಸೌಲಭ್ಯ ಒದಗಿಸಲಿದೆ. ಇದರಿಂದ ಪ್ರವಾಸಿಗರಿಗೆ ಹಾಗೂ ಅಂಗಡಿಕಾರರಿಗೆ ಸಂಪರ್ಕದ ಜೊತೆಗೆ ಡಿಜಿಟಲ್ ಪಾವತಿಗೂ ತುಂಬಾ ಅನುಕೂಲವಾಗಲಿದೆ. ಇದನ್ನೂ ಓದಿ: ಚಿಕ್ಕೋಡಿ ಗೆಲ್ಲಲು ರಣತಂತ್ರ – ಸವದಿಗೆ ಟಾಸ್ಕ್ ಜೊತೆಗೆ ಆಫರ್‌ ಕೊಟ್ಟ ಕಾಂಗ್ರೆಸ್‌

mobile wifi

ಏನಿದು ವೈಫೈ-7 ?
ಅತೀ ವೇಗ ಹಾಗೂ ಹೆಚ್ಚು ದೂರ ನೆಟ್ವರ್ಕ್ ಕವರೇಜ್ ಸಿಗಲಿದೆ. ಮಾಮೂಲಿ ವೈಫೈಗಿಂತ ದುಪ್ಪಟ್ಟು ವೇಗ ಹೊಂದಿದೆ. ಡೌನ್‌ಲೋಡ್ ಸ್ಪೀಡ್ ಸಹ ಹೆಚ್ಚಾಗಿದ್ದು, ಮುಂದುವರೆದ ದೇಶಗಳಲ್ಲಿ ಹೆಚ್ಚು ಬಳಕೆ ಆಗುತ್ತಿದೆ. ಇದನ್ನೂ ಓದಿ: ರಾಜ್ಯ ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ಸಭೆ- 50% ರಷ್ಟು ಸಂಸದರಿಗೆ ಕೊಕ್ ಸಾಧ್ಯತೆ

ಇನ್ನು ವೈಫೈ-7ನ್ನು ಬಳಸಲು ಶುಲ್ಕ ವಿಧಿಸಲಾಗುತ್ತದೆ. ಸಾಧನವಿರುವ 200 ರಿಂದ 250 ಮೀಟರ್ ವ್ಯಾಪ್ತಿಯಲ್ಲಿ ನೆಟ್ವರ್ಕ್ ಕವರ್ ಆಗಲಿದೆ. ಈ ರೇಂಜ್‌ನಲ್ಲಿ ಇರುವ ಗ್ರಾಹಕ ಮೊಬೈಲ್‌ನಲ್ಲಿ ವೈಫೈ ಹುಡುಕಿದಾಗ ನೆಟ್ವರ್ಕ್ ಹೆಸರು ತೋರಿಸುತ್ತದೆ. ಇದನ್ನು ಆ್ಯಕ್ಟಿವ್ ಮಾಡಲು ನಿಮ್ಮ ಮೊಬೈಲ್ ನಂಬರ್ ಹಾಕಬೇಕು. ನಂತರ ಎಷ್ಟು ಜಿಬಿ ಪ್ಯಾಕ್ ಎಂಬ ಆಯ್ಕೆ ಬರುತ್ತದೆ. ನಿಮಗೆ ಬೇಕಾದ ಪ್ಯಾಕೇಜ್ ಆಯ್ಕೆ ಮಾಡಿಕೊಂಡು ಇದನ್ನು ಬಳಸಬಹುದಾಗಿದೆ. ಇದನ್ನೂ ಓದಿ: ಕೇಂದ್ರದಲ್ಲಿ ʻಕೈʼ ಹಿಡಿದರೆ ಕನಿಷ್ಠ ಬೆಂಬಲ ಬೆಲೆ ಕಾಯ್ದೆ ಜಾರಿ – ರೈತರಿಗೆ ಸಿಎಂ ಹೊಸ ಗ್ಯಾರಂಟಿ

ಉದ್ಘಾಟನೆ ಯಾರಿಂದ?
ಈ ಸೇವೆಯನ್ನು ಸಂಸದ ಅನಂತ್‌ಕುಮಾರ್ ಹೆಗಡೆ (Anantkumar Hegde) ಉದ್ಘಾಟನೆ ಮಾಡಲಿದ್ದು, ಶಾಸಕ ದಿನಕರ್ ಶೆಟ್ಟಿ ಸೇರಿದಂತೆ ಇತರೇ ಅಧಿಕಾರಿಗಳ ಉಪಸ್ಥಿತಿ ಇರಲಿದೆ. ಇದನ್ನೂ ಓದಿ: ಹೇಳಿಕೆಗಳನ್ನು ಕೊಡುವಾಗ ಹುಷಾರಾಗಿರಿ- ರಾಗಾಗೆ ಚುನಾವಣಾ ಆಯೋಗ ಎಚ್ಚರಿಕೆ

TAGGED:karwarMobile NetworkUttara KannadaWiFi-7yanaಉತ್ತರ ಕನ್ನಡಕಾರವಾರಯಾಣವೈಫೈ-7
Share This Article
Facebook Whatsapp Whatsapp Telegram

You Might Also Like

Punjab Woman son booked for allegedly selling wartime airstrip using forged papers
Crime

ಪಂಜಾಬ್‌ | ನಕಲಿ ದಾಖಲೆ ಸೃಷ್ಟಿಸಿ 2ನೇ ಮಹಾಯುದ್ಧದಲ್ಲಿ ಬಳಸಿದ್ದ ವಾಯುನೆಲೆ ಮಾರಾಟ – 28 ವರ್ಷಗಳ ಬಳಿಕ ಎಫ್‌ಐಆರ್‌

Public TV
By Public TV
5 minutes ago
Mangaluru City Corporation
Dakshina Kannada

ಮಂಗಳೂರು ಪಾಲಿಕೆಗೆ ಕೋಟ್ಯಂತರ ರೂ. ದೋಖಾ – 4,500 ಫೇಕ್ ಟ್ರೇಡ್ ಲೈಸೆನ್ಸ್ ಶಂಕೆ?

Public TV
By Public TV
7 minutes ago
Heart Attack 04
Districts

ಹಾಸನ | ಕಳೆದ 24 ಗಂಟೆಯಲ್ಲಿ ಹೃದಯಾಘಾತದಿಂದ ನಾಲ್ವರು ಸಾವು – ಸಾವಿನ ಸಂಖ್ಯೆ 31ಕ್ಕೆ ಏರಿಕೆ

Public TV
By Public TV
12 minutes ago
Lily Phillips
Latest

12 ಗಂಟೆಯಲ್ಲಿ 1,113 ಪುರುಷರೊಂದಿಗೆ ಸೆಕ್ಸ್‌ – ವಿಶ್ವದಾಖಲೆ ಬರೆದ ನೀಲಿ ತಾರೆ

Public TV
By Public TV
21 minutes ago
Lucknow Murder
Crime

ಪತ್ನಿ ಮನೆಗೆ ಬರಲ್ಲ ಎಂದಿದ್ದಕ್ಕೆ ಆಕೆಯ ಅಪ್ಪ-ಅಮ್ಮನನ್ನೇ ಕೊಂದ ದುರುಳ

Public TV
By Public TV
26 minutes ago
Siddaramaiah 6
Bengaluru City

ಸರ್ಕಾರದಿಂದ ಮತ್ತೊಂದು ಯಡವಟ್ಟು ನಡೆ – ಎಎಸ್‌ಪಿ ಬರಮಣ್ಣಿ ಸ್ವಯಂ ನಿವೃತ್ತಿ ಅಂಗೀಕಾರಕ್ಕೆ ಸೂಚನೆ

Public TV
By Public TV
47 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?