Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾನು ಮೈಸೂರು-ಕೊಡಗು ಕ್ಷೇತ್ರ ಗೆದ್ದರೆ ಸಿದ್ದರಾಮಯ್ಯ ಸೀಟು ಅಲುಗಾಡುತ್ತೆ: ಪ್ರತಾಪ್ ಸಿಂಹ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ನಾನು ಮೈಸೂರು-ಕೊಡಗು ಕ್ಷೇತ್ರ ಗೆದ್ದರೆ ಸಿದ್ದರಾಮಯ್ಯ ಸೀಟು ಅಲುಗಾಡುತ್ತೆ: ಪ್ರತಾಪ್ ಸಿಂಹ

Latest

ನಾನು ಮೈಸೂರು-ಕೊಡಗು ಕ್ಷೇತ್ರ ಗೆದ್ದರೆ ಸಿದ್ದರಾಮಯ್ಯ ಸೀಟು ಅಲುಗಾಡುತ್ತೆ: ಪ್ರತಾಪ್ ಸಿಂಹ

Public TV
Last updated: March 9, 2024 6:54 pm
Public TV
Share
3 Min Read
pratap simha
SHARE

– ಪಕ್ಷ ನನ್ನ ಕೈ ಬಿಡಲ್ಲ ಎಂಬ ನಂಬಿಕೆ ಇದೆ: ಲೋಕಸಭಾ ಟಿಕೆಟ್ ಬಗ್ಗೆ ಸಂಸದ ಪ್ರತಿಕ್ರಿಯೆ
– ರಾಜಕೀಯದಲ್ಲಿ ದ್ವೇಷ-ಅಸೂಯೆ ಇದ್ದೆ ಇರುತ್ತೆ

ಮೈಸೂರು: ನಾನು ಮೈಸೂರು-ಕೊಡಗು ಕ್ಷೇತ್ರ ಗೆದ್ದರೆ ಸಿದ್ದರಾಮಯ್ಯ ಸೀಟು ಅಲುಗಾಡುತ್ತೆ. ಹೀಗಿರುವಾಗ ಕಾಂಗ್ರೆಸ್‌ಗೆ ನಮ್ಮ ಪಕ್ಷ ಹೇಗೆ ಸಪೋರ್ಟ್ ಮಾಡುತ್ತೆ ಎಂದು ಸಂಸದ ಪ್ರತಾಪ್ ಸಿಂಹ (Pratap Simha) ಹೇಳಿದರು.

ಪತ್ರಕರ್ತನಾಗಿದ್ದವನನ್ನು ಎರಡು ಬಾರಿ ಎಂಪಿ ಮಾಡಿದ್ದು ಬಿಜೆಪಿ. ಕಾಂಗ್ರೆಸ್ (Congress) ಅವರಿಗೆ ಅಭ್ಯರ್ಥಿ ಹುಡುಕಲು ಆಗ್ತಾ ಇಲ್ಲ. ಇದರಿಂದ ಪ್ರತಾಪ್ ಸಿಂಹ ಶಕ್ತಿ ಏನು ಅಂತಾ ಕಾಂಗ್ರೆಸ್ ಅವರಿಗೆ ಗೊತ್ತಿದೆ. ನಾನು ಗೆದ್ದರೆ ಸಿದ್ದರಾಮಯ್ಯ (Siddaramaiah) ಅವರ ಸೀಟು ಅಲುಗಾಡುತ್ತೆ. ಪ್ರತಾಪ್ ಸಿಂಹ ಸೋಲಿಸಲು ಆಗಲ್ಲ ಎಂದು ಕಾಂಗ್ರೆಸ್‌ಗೆ ಗೊತ್ತಿದೆ. ಹೀಗಿರುವಾಗ ಕಾಂಗ್ರೆಸ್‌ಗೆ ನಮ್ಮ ಪಕ್ಷ ಹೇಗೆ ಸಪೋರ್ಟ್ ಮಾಡುತ್ತೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಪ್ರತಾಪ್‌ ಸಿಂಹಗೆ ಟಿಕೆಟ್‌ ಸಿಗೋದು ಅನುಮಾನ – ಮೈಸೂರಿನಿಂದ ಯದುವೀರ್‌ ಸ್ಪರ್ಧೆ?

narendra Modi yaduveer wadiyar

ಲೋಕಸಭಾ ಟಿಕೆಟ್ (Lok Sabha Elections 2024) ಗೊಂದಲದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಸಂಸದರ ಟಿಕೆಟ್ ನಿರ್ಧಾರ ಮಾಡೋದು ಜನ. ರಾಜ್ಯದಲ್ಲಿ 28 ಮಂದಿ ಸಂಸದರು ಇದ್ದಾರೆ. ಕೆಲಸ ನೋಡಿ ಟಿಕೆಟ್ ನೀಡುತ್ತಾರೆ. ಜನ ಖುಷಿಯಾಗಿದ್ದಾರೆ ಅಂದ್ರೆ ಮೇಲಿನವರು ಅದೇ ನಿರ್ಧಾರ ಮಾಡ್ತಾರೆ. ಮೈಸೂರಿನಲ್ಲಿ ನಾನು ಇಂತಾ ಕೆಲಸ ಮಾಡಿಲ್ಲ ಎಂದು ಹೇಳಲಿ. ಯಾರೋ ಒಂದಷ್ಟು ಜನ ಅಸೂಯೆಗೆ ಮಾತನಾಡುತ್ತಾರೆ. ಕಾಯಲು ಬೆಟ್ಟದ ಮೇಲೆ ಒಬ್ಬಳು ತಾಯಿ (ಚಾಮುಂಡೇಶ್ವರಿ) ಇದ್ದಾಳೆ ಎಂದು ತಿಳಿಸಿದರು.

ಮೈಸೂರಿನಲ್ಲಿ (Mysuru) ಯಾರೂ ಮಾಡಿರದಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ. ಗ್ರೇಟರ್ ಮೈಸೂರು ಮಾಡಲು ನಾನು ಹೊರಟಿದ್ದೇನೆ. ಹಲವು ಅಭಿವೃದ್ಧಿ ಯೋಜನೆಗಳನ್ನು ನಾನು ಮಾಡಿದ್ದೇನೆ. ಹಿಂದುತ್ವದ ಪರ ನಾನು ಕೆಲಸ ಮಾಡಿದ್ದೇನೆ. ಕರ್ನಾಟಕ ಆಳಿದವರಿಂದಲೂ ಔಟರ್ ರಿಂಗ್‌ರೋಡ್ ತರಲು ಆಗಿಲ್ಲ. ನಾನು ರಾಜ್ಯದಲ್ಲಿ ಮೊದಲಾಗಿ ಮೈಸೂರಿಗೆ ಮೊದಲ ಪೆರಿಪೆರಲ್ ರಿಂಗ್ ರೋಡ್ ತರಲು ಹೊರಟಿದ್ದೇನೆ. ಕೆಲಸವೇ ನನಗೆ ಶ್ರೀರಕ್ಷೆ. ಮೈಸೂರು ಕೊಡಗು ಜನರು ನನ್ನ ಕೈ ಹಿಡಿಯುತ್ತಾರೆ. ತಾಯಿ ಚಾಮುಂಡಿ ನನ್ನ ಕೈ ಬಿಡಲ್ಲ. ಈ ಬಾರಿಯೂ ನಾನು 2 ರಿಂದ 3 ಲಕ್ಷ ಮತಗಳಿಂದ ಗೆಲ್ಲುತ್ತೇನೆ ಎಂದು ಆಶಯ ವ್ಯಕ್ತಪಡಿಸಿದರು. ಇದನ್ನೂ ಓದಿ: ಟಿಕೆಟ್ ಘೋಷಣೆ ಆದಾಗ ಕ್ಷೇತ್ರದಲ್ಲಿ ಅಸಮಾಧಾನ ಸಹಜ: ಪರಮೇಶ್ವರ್

PRATAP SIMHA

ಎಲ್ಲರಿಗೂ ಟಿಕೆಟ್ ಕೇಳುವ ಹಕ್ಕಿದೆ. 10 ವರ್ಷ ನಿಯತ್ತಾಗಿ ಕೆಲಸ ಮಾಡಿದ್ದೇನೆ. ಪ್ರೀತಿಸುವವರು ಅಷ್ಟೇ ಪ್ರಮಾಣದಲ್ಲಿ ಇದ್ದಾರೆ. ರಾಜಕೀಯದಲ್ಲಿ ದ್ವೇಷ-ಅಸೂಯೆ ಇದ್ದೆ ಇರುತ್ತೆ. ಚಾಲೆಂಜಿಂಗ್ ಮಾಡಿ ಹೇಳ್ತೀನಿ ನನ್ನ ರೀತಿ ಕೆಲಸ ಯಾರೂ ಮಾಡಿಲ್ಲ. ಮೈಸೂರು-ಕೊಡಗು ಜನರ ಪ್ರೀತಿಯ ನಡುವೆ ಅಸೂಯೆ ಯಾವುದು ನಿಲ್ಲಲ್ಲ. ಪಾರ್ಟಿಯ ಕಾರ್ಯಕರ್ತರು ಯಾರು ಅಭ್ಯರ್ಥಿ ಆಗಬೇಕೆಂದು ಹೇಳಿದ್ದಾರೆ. ಅದರ ಶೀಟ್ ನೋಡಿದ್ರೆ ಗೊತ್ತಾಗುತ್ತೆ ಎಂದರು.

ಹಿಂದೂ ಕಾರ್ಯಕರ್ತರಿಗೆ ಅನ್ಯಾಯವಾದಾಗ ಜೊತೆಗೆ ನಿಂತಿದ್ದು ನಾನು. ಬಿಜೆಪಿ ಕಾರ್ಯಕರ್ತರು ಖುಷಿ ಪಡುವ ಎಂಪಿ ಇದ್ರೆ ಅದು ನಾನೇ. ಈ ವಿಚಾರವಾಗಿ ಪ್ರತಾಪ್ ಸಿಂಹ ಎರಡು ಕೇಸ್ ಹಾಕಿಸಿಕೊಂಡಿದ್ದಾನೆ. ಪ್ರತಾಪ್ ಸಿಂಹ ರೂಲರ್ ಅಲ್ಲ, ಕೆಲಸಗಾರ. ಈ ಭಾಗದಲ್ಲಿ ಹನುಮ ಜಯಂತಿ ಆಗುತ್ತಿದೆ ಅಂದ್ರೆ ಅದಕ್ಕೆ ಪ್ರತಾಪ್ ಸಿಂಹ ಕಾರಣ. ಜನರು ನನ್ನ ಕೈ ಹಿಡಿಯಲು ರೆಡಿ ಇದ್ದಾರೆ. ಪಕ್ಷ ನನ್ನ ಕೈ ಬಿಡಲ್ಲ ಎಂಬ ನಂಬಿಕೆ ಇದೆ. ಜನರಿಗೆ ರೂಲರ್ ಬೇಡಾ, ಬೇಕಿರೋದು ಕೆಲಸಗಾರ ಎಂದು ಮಾತನಾಡಿದರು. ಇದನ್ನೂ ಓದಿ: ಬೆಂಗಳೂರಿನ ಮಾನ-ಮರ್ಯಾದೆ ಹರಾಜು ಹಾಕಿದ ಕಾಂಗ್ರೆಸ್ ಸರ್ಕಾರ: ಆರ್.ಅಶೋಕ್ ಟೀಕೆ

TAGGED:congressLok Sabha elections 2024mysurupratap simha
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

Abhishek Sharma Ishan Kishan
Cricket

ಅಭಿಷೇಕ್‌, ಕಿಶನ್‌ ಜವಾಬ್ದಾರಿ ಆಟ; ರಾಜಸ್ಥಾನ್‌ ವಿರುದ್ಧ ಹೈದರಾಬಾದ್‌ಗೆ 5 ವಿಕೆಟ್‌ಗಳ ಜಯ

Public TV
By Public TV
1 hour ago
Wanderer Student
Kalaburagi

ಹೊಟ್ಟೆಪಾಡಿಗೆ ಭಿಕ್ಷಾಟನೆ, ಜ್ಞಾನದ ಹಸಿವಿಗೆ ರ್‍ಯಾಂಕ್ – SSLC ಪರೀಕ್ಷೆಯಲ್ಲಿ 529 ಅಂಕ ಪಡೆದ ಅಲೆಮಾರಿ ಪ್ರತಿಭೆ

Public TV
By Public TV
2 hours ago
Arvind Kejriwal Parvesh Verma
Latest

ಕೇಜ್ರಿವಾಲ್ ವಿರುದ್ಧ `ಶೀಷ್ ಮಹಲ್ 2′ ಆರೋಪ ಮಾಡಿದ ದೆಹಲಿ ಡಿಸಿಎಂ ಪರ್ವೇಶ್

Public TV
By Public TV
3 hours ago
Soul of Bengaluru
Bengaluru City

ಕೆಂಪೇಗೌಡ ಏರ್ಪೋರ್ಟ್‌ನಲ್ಲಿ ‘ಬೆಂಗಳೂರಿನ ಆತ್ಮ’ ಶಿಲ್ಪ ಅನಾವರಣ – ಟರ್ಮಿನಲ್ 2ರ ಸೌಂದರ್ಯಕ್ಕೆ ಹೊಸ ಮೆರುಗು

Public TV
By Public TV
4 hours ago
Hangal Taluk Hospital Haveri Fire Accident
Districts

ಹಾನಗಲ್ ತಾಲೂಕು ಆಸ್ಪತ್ರೆಯಲ್ಲಿ ಅಗ್ನಿ ಅವಘಡ – 1 ಕೋಟಿ ರೂ. ಮೌಲ್ಯದ ಔಷಧಿ, ಮಾತ್ರೆಗಳು ಭಸ್ಮ

Public TV
By Public TV
4 hours ago
DRINKING WATER 1
Bagalkot

ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಒದಗಿಸಲು ತುರ್ತು ಅನುದಾನ ಬಿಡುಗಡೆ – ಯಾವ ಜಿಲ್ಲೆಗೆ ಎಷ್ಟು?

Public TV
By Public TV
4 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?