Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸತತ ಸಿನಿಮಾಗಳ ಸೋಲು, ತಮಿಳು ನಿರ್ದೇಶಕನ ಜೊತೆ ಕೈಜೋಡಿಸಿದ ಸಲ್ಮಾನ್ ಖಾನ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಸತತ ಸಿನಿಮಾಗಳ ಸೋಲು, ತಮಿಳು ನಿರ್ದೇಶಕನ ಜೊತೆ ಕೈಜೋಡಿಸಿದ ಸಲ್ಮಾನ್ ಖಾನ್

Bollywood

ಸತತ ಸಿನಿಮಾಗಳ ಸೋಲು, ತಮಿಳು ನಿರ್ದೇಶಕನ ಜೊತೆ ಕೈಜೋಡಿಸಿದ ಸಲ್ಮಾನ್ ಖಾನ್

Public TV
Last updated: March 12, 2024 8:33 pm
Public TV
Share
1 Min Read
salman khan 3 1
SHARE

ಬಾಲಿವುಡ್ ಸ್ಟಾರ್ ಸಲ್ಮಾನ್ ಖಾನ್ (Salman Khan) ಚಿತ್ರರಂಗದಲ್ಲಿ ಲಕ್ ಕೈಕೊಟ್ಟಿದೆ. ಯಾವುದೇ ರೀತಿಯ ಸಿನಿಮಾ ಮಾಡಿದ್ರೂ ಸಲ್ಮಾನ್‌ಗೆ ಸಕ್ಸಸ್ ರುಚಿ ಸಿಗುತ್ತಿಲ್ಲ. ಸತತ ಸಿನಿಮಾ ಸೋಲಿನ ಬೆನ್ನಲ್ಲೇ ತಮಿಳಿನ ಸ್ಟಾರ್ ನಿರ್ದೇಶಕನ ಜೊತೆ ಸಿನಿಮಾ ಮಾಡಲು ನಟ ಮುಂದಾಗಿದ್ದಾರೆ. ಇದನ್ನೂ ಓದಿ:ಆತ್ಮವಾಗಿ ಕಾಣಿಸಿಕೊಂಡ ಅನುಷ್ಕಾ ಶೆಟ್ಟಿ

salman khan 1

ಇದೀಗ ಚಿತ್ರರಂಗದಲ್ಲಿ ಹಿಂದಿ ಸಿನಿಮಾಗಳಿಗಿಂತ ಸೌತ್ ಸಿನಿಮಾಗಳೇ ಭಾರೀ ಸದ್ದು ಮಾಡುತ್ತಿವೆ. ಅದಕ್ಕಾಗಿ ಹೊಸ ಪ್ರಯೋಗ ಮಾಡೋದಕ್ಕೆ ಸಲ್ಮಾನ್ ಸಜ್ಜಾಗಿದ್ದಾರೆ. ಕಾಲಿವುಡ್ ಸ್ಟಾರ್ ಡೈರೆಕ್ಟರ್ ಎಆರ್ ಮುರುಗದಾಸ್ ಜೊತೆ ಸಿನಿಮಾ ಮಾಡಲು ಕೈಜೋಡಿಸಿದ್ದಾರೆ. ಇದನ್ನೂ ಓದಿ:ದಾಂಪತ್ಯ ಜೀವನಕ್ಕೆ ಕಾಲಿಟ್ಟ ಪ್ರಿಯಾಂಕಾ ಚೋಪ್ರಾ ಸಹೋದರಿ ಮೀರಾ

 

View this post on Instagram

 

A post shared by Salman Khan (@beingsalmankhan)

ತಮ್ಮ ಹೊಸ ಸಿನಿಮಾ ಬಗ್ಗೆ ಸಲ್ಮಾನ್ ಖಾನ್ (Salman Khan) ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ನೀಡಿದ್ದಾರೆ. ಈ ಪ್ರತಿಭಾವಂತ ತಂಡವನ್ನು ಸೇರಿಕೊಳ್ಳುತ್ತಿರುವುದಕ್ಕೆ ಬಹಳ ಸಂತಸವಾಗುತ್ತಿದೆ. ಎಆರ್ ಮುರುಗದಾಸ್ ಮತ್ತು ನನ್ನ ಗೆಳೆಯ ಸಾಜಿದ್ ನಾಡಿಯಾವಾಲ (Sajid Nadiadwala) ಜೊತೆಗೆ ಸಿನಿಮಾ ಮಾಡುತ್ತಿರುವುದಕ್ಕೆ ಬಹಳ ಉತ್ಸುಕನಾಗಿದ್ದೇನೆ. ಈ ಸಿನಿಮಾ ಬಹಳ ವಿಶೇಷವಾಗಿರಲಿದೆ. ಈ ಸಿನಿಮಾಕ್ಕಾಗಿ ನಾನು ಎದುರು ನೋಡುತ್ತಿದ್ದೇನೆ ಮತ್ತು ನಿರೀಕ್ಷೆಗಳನ್ನು ಇರಿಸಿಕೊಂಡಿದ್ದೇನೆ. 2025ರ ಈದ್ ಹಬ್ಬಕ್ಕೆ ಸಿನಿಮಾ ಬಿಡುಗಡೆ ಆಗಲಿದೆ ಎಂದಿದ್ದಾರೆ.

ಈ ಸಿನಿಮಾ ಪಕ್ಕಾ ಆ್ಯಕ್ಷನ್ ಥ್ರಿಲ್ಲರ್ ಸಿನಿಮಾ ಆಗಿರಲಿದ್ದು, ಸಿನಿಮಾದ ಶೂಟಿಂಗ್ ಪೋರ್ಚುಗಲ್ ಮತ್ತು ಕೆಲವು ಯೂರೋಪ್ ದೇಶಗಳಲ್ಲಿ ನಡೆಯಲಿದೆ. ಸುಮಾರು 400 ಕೋಟಿ ಬಜೆಟ್‌ನಲ್ಲಿ ಮೂಡಿ ಬರಲಿದೆ. ಸಿನಿಮಾದಲ್ಲಿ ಬೇರೆ ಭಾಷೆಗಳ ಕೆಲವು ಸ್ಟಾರ್ ನಟರು ಸಹ ನಟಿಸಲಿದ್ದಾರೆ. ಈ ಸಿನಿಮಾ ಬಹುಭಾಷೆಗಳಲ್ಲಿ ಮೂಡಿ ಬರಲಿದೆ. ಸಲ್ಮಾನ್‌ ಈ ತಂತ್ರ ಕೈಹಿಡಿಯುತ್ತಾ? ಕಾದುನೋಡಬೇಕಿದೆ.

TAGGED:AR MurugadossbollywoodKollywoodsajid nadiadwalasalman khanಎಆರ್‌ ಮುರುಗದಾಸ್‌ಕಾಲಿವುಡ್ಬಾಲಿವುಡ್ಸಲ್ಮಾನ್ ಖಾನ್
Share This Article
Facebook Whatsapp Whatsapp Telegram

Cinema news

Rajath Kishan
ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR
Bengaluru City Cinema Districts Karnataka Latest Sandalwood Top Stories
colors kannada New serial rani
ರಾಣಿ – ಅಮ್ಮ ಮಗಳ ಭಾವುಕ ಪಯಣ..!
Cinema Latest Sandalwood Top Stories
Vijay trisha
ಡಿವೋರ್ಸ್ ಕೇಸ್ ಮಧ್ಯೆ ಒಂದೇ ಬಣ್ಣದ ಉಡುಗೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ವಿಜಯ್-ತ್ರಿಶಾ
Cinema Latest National Top Stories
Samantha Ruth Prabhu
ಶಿವಮೊಗ್ಗ | ಹೊಸನಗರದಲ್ಲಿ ಹೋಳಿಯಾಡಿದ ಸಮಂತಾ
Cinema Latest Shivamogga South cinema Top Stories

You Might Also Like

Explosions Heard In Dubai airport All Flights Ops Suspended Amid Iran War
Latest

ದುಬೈ ವಿಮಾನ ನಿಲ್ದಾಣದ ಮೇಲೆಯೇ ಇರಾನ್‌ ಡ್ರೋನ್‌ ದಾಳಿ

Public TV
By Public TV
24 minutes ago
siddaramaiah
Districts

ಹೈಕಮಾಂಡ್‌ ಅವಕಾಶ ಕೊಟ್ಟರೆ ಮತ್ತೆರಡು ಬಜೆಟ್‌ ಮಂಡನೆ: ಸಿದ್ದರಾಮಯ್ಯ

Public TV
By Public TV
58 minutes ago
crude oil dollar 1
Latest

ಕೋವಿಡ್‌ ಬಳಿಕ ಕಚ್ಚಾ ತೈಲ ಬೆಲೆ ಭಾರೀ ಏರಿಕೆ

Public TV
By Public TV
1 hour ago
Crude Oil 1
Latest

ದೇಶದಲ್ಲಿ 250 ಮಿಲಿಯನ್ ಬ್ಯಾರಲ್‌ಗೂ ಹೆಚ್ಚು ಕಚ್ಚಾ ತೈಲ ಸಂಗ್ರಹ – ಇಂಧನ ಬಿಕ್ಕಟ್ಟು ವದಂತಿ ತಳ್ಳಿ ಹಾಕಿದ ಕೇಂದ್ರ

Public TV
By Public TV
2 hours ago
USA Iran War Pakistan petrol price hiked by PKR 55 per litre petrol now selling at 321 17 litre diesel 335 86
Latest

ಪಾಕಿಸ್ತಾನದಲ್ಲಿ ಪೆಟ್ರೋಲ್‌ ದರ 55 ರೂ. ಏರಿಕೆ- ಈಗ 1 ಲೀಟರ್‌ ಪೆಟ್ರೋಲ್‌ಗೆ 321 ರೂ.

Public TV
By Public TV
2 hours ago
Ahmedabad Modi Stadium
Cricket

ಟಿ20 ವಿಶ್ವಕಪ್‌ ಫೈನಲ್‌ – ಅಹಮದಾಬಾದ್‌ ಪಿಚ್‌ ಹೇಗಿದೆ?

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?