Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚುನಾವಣೆಯಲ್ಲಿ ಸ್ಪರ್ಧೆಗೆ ಅವಕಾಶ ಸಿಕ್ಕರೆ ಬೇಡ ಎನ್ನಲ್ಲ: ಚಕ್ರವರ್ತಿ ಸೂಲಿಬೆಲೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ಚುನಾವಣೆಯಲ್ಲಿ ಸ್ಪರ್ಧೆಗೆ ಅವಕಾಶ ಸಿಕ್ಕರೆ ಬೇಡ ಎನ್ನಲ್ಲ: ಚಕ್ರವರ್ತಿ ಸೂಲಿಬೆಲೆ

Dakshina Kannada

ಚುನಾವಣೆಯಲ್ಲಿ ಸ್ಪರ್ಧೆಗೆ ಅವಕಾಶ ಸಿಕ್ಕರೆ ಬೇಡ ಎನ್ನಲ್ಲ: ಚಕ್ರವರ್ತಿ ಸೂಲಿಬೆಲೆ

Public TV
Last updated: March 15, 2024 8:37 am
Public TV
Share
1 Min Read
Chakravarti Sulibele
SHARE

ಮಂಗಳೂರು: ಚುನಾವಣೆ ಟಿಕೆಟ್‌ ಕೇಳಿಕೊಂಡು ಹೋಗುವುದಿಲ್ಲ. ಚುನಾವಣೆ ಸ್ಪರ್ಧೆಗೆ ಅವಕಾಶ ಸಿಕ್ಕರೆ ವಿರೋಧ ಇಲ್ಲ ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ (Chakravarti Sulibele) ತಿಳಿಸಿದ್ದಾರೆ.

ಉತ್ತರ ಕನ್ನಡ ಬಿಜೆಪಿ ಟಿಕೆಟ್ ಬಗ್ಗೆ ಪುತ್ತೂರಿನಲ್ಲಿ ಮಾತನಾಡಿದ ಅವರು, ಚುನಾವಣೆ ಟಿಕೆಟ್ ಕೇಳಿಕೊಂಡು ಹೋಗುವುದಿಲ್ಲ. ಒಂದು ವೇಳೆ ಅಂಥ ಅವಕಾಶ ಬಂದರೆ ಸ್ಪರ್ಧಿಸಲು ವಿರೋಧ ಇಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಪುತ್ತಿಲ ಪರಿವಾರ ಮೋದಿ ಪರಿವಾರದ ಜೊತೆ ವಿಲೀನ

Chakravarti Sulibele

ಲೋಕಸಭಾ ಚುನಾವಣೆಗೆ ನಾನು ಸ್ಪರ್ಧಿಸುವ ವಿಚಾರ ಸದ್ಯ ವದಂತಿಯಷ್ಟೆ. 2014, 2019 ರಲ್ಲೂ ಇಂತಹ ವದಂತಿ ಹರಡಿತ್ತು. ಈಗ 2024 ರಲ್ಲೂ ಅಂಥದ್ದೊಂದು ವದಂತಿ ಹರಡಿದೆ ಎಂದಿದ್ದಾರೆ.

ರಾಜಕೀಯ ಆಸಕ್ತಿಯ ಪ್ರಶ್ನೆ ಬೇರೆ. ಅದಕ್ಕೆ ನನ್ನ ವಿರೋಧವಿಲ್ಲ. ಆದರೆ ಸೀಟ್ ಕೇಳಿಕೊಂಡು ಹೋಗುವುದಿಲ್ಲ. ಅಂಥ ಅವಕಾಶ ಬಂದರೆ ಯಾವುದೇ ವಿರೋಧ ಇಲ್ಲ. ಹತ್ತು ವರ್ಷಗಳಿಂದ ಕಾಪಾಡಿಕೊಂಡು ಬಂದಿರೋದನ್ನ ಸ್ವಲ್ಪ ಸಡಿಲ ಮಾಡ್ತೀನಿ. ಏನಾದ್ರು ಭಗವಂತನ ಇಚ್ಛೆ ಇದ್ದರೆ ಅದು ಆಗೇ ಆಗುತ್ತೆ. ಆದರೆ ಇದುವರೆಗೆ ನನ್ನನ್ನ ಯಾರೂ ಸಂಪರ್ಕಿಸಿಲ್ಲ, ನಾನೂ ಸಂಪರ್ಕ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ರಾಜಕೀಯಕ್ಕೆ ಬಂದಾಗ ಜಾಸ್ತಿ ಟೀಕೆ ಎದುರಿಸಬೇಕು: ಯದುವೀರ್ ಒಡೆಯರ್

TAGGED:Chakravarti SulibeleLok Sabha Elecitons 2024Mangaluru
Share This Article
Facebook Whatsapp Whatsapp Telegram

Cinema news

Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories
Udupi Kapu Marigudi Temple Actor Shashi Kumar
ಕಾಪು ದೇವಸ್ಥಾನಕ್ಕೆ ನಟ ಶಶಿಕುಮಾರ್ ಭೇಟಿ
Cinema Districts Karnataka Latest Top Stories Udupi
kannada actor daali dhananjaya and his wife dr dhanyatha have been blessed with a baby boy
ಡಾಲಿ ಈಗ ಡ್ಯಾಡಿ – ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ
Cinema Karnataka Latest Sandalwood Top Stories

You Might Also Like

Gabion wall
Districts

ಕಾವೇರಿ ನದಿಯ ಅಂಚಿನಲ್ಲಿ ವಿದೇಶಿ ತಂತ್ರಜ್ಞಾನದ ಗೇಬಿಯನ್ ವಾಲ್ ನಿರ್ಮಾಣ

Public TV
By Public TV
2 minutes ago
Delhi Judge
Latest

ಮನೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಜಡ್ಜ್‌ ಶವ ಪತ್ತೆ – ಆತ್ಮಹತ್ಯೆ ಶಂಕೆ

Public TV
By Public TV
1 hour ago
Vinay Kulkarni 1 1
Bengaluru City

ವಿನಯ್ ಕುಲಕರ್ಣಿ ಶಾಸಕ ಸ್ಥಾನ ರದ್ದು – ರಾಜ್ಯ ವಿಧಾನಸಭೆ ಅಧಿಕೃತ ಪ್ರಕಟಣೆ

Public TV
By Public TV
2 hours ago
IED Blast
Latest

ನಿಷ್ಕ್ರಿಯಗೊಳಿಸುವ ವೇಳೆ ಐಇಡಿ ಸ್ಫೋಟ – ಡಿಆರ್‌ಜಿಯ 3 ಸಿಬ್ಬಂದಿ ಸಾವು

Public TV
By Public TV
2 hours ago
Belagavi Mother theft in daughters house
Belgaum

ಮದುವೆ ಸಾಲ ತೀರಿಸಲು ಮಗಳ ಮನೆಗೆ ತಾಯಿ ಕನ್ನ – 16.57 ಲಕ್ಷ ಮೌಲ್ಯದ 110 ಗ್ರಾಂ ಚಿನ್ನ ಕಳ್ಳತನ

Public TV
By Public TV
2 hours ago
Bowring Hospital
Bengaluru City

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ದುರಂತ – ನಿಸ್ವಾರ್ಥ ಸೇವೆ ಸಲ್ಲಿಸಿದ ವೈದ್ಯರು, ಶವಾಗಾರ ಸಿಬ್ಬಂದಿಗೆ ಸನ್ಮಾನ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?