Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 28 ಸಂಸದರನ್ನು ಗೆಲ್ಲಿಸಿ ದೆಹಲಿಗೆ ಕರೆದುಕೊಂಡು ಬರ್ತೀನಿ – ಮೋದಿಗೆ ಗ್ಯಾರಂಟಿ ಕೊಟ್ಟ ಬಿಎಸ್‌ವೈ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | 28 ಸಂಸದರನ್ನು ಗೆಲ್ಲಿಸಿ ದೆಹಲಿಗೆ ಕರೆದುಕೊಂಡು ಬರ್ತೀನಿ – ಮೋದಿಗೆ ಗ್ಯಾರಂಟಿ ಕೊಟ್ಟ ಬಿಎಸ್‌ವೈ!

Districts

28 ಸಂಸದರನ್ನು ಗೆಲ್ಲಿಸಿ ದೆಹಲಿಗೆ ಕರೆದುಕೊಂಡು ಬರ್ತೀನಿ – ಮೋದಿಗೆ ಗ್ಯಾರಂಟಿ ಕೊಟ್ಟ ಬಿಎಸ್‌ವೈ!

Public TV
Last updated: March 18, 2024 4:39 pm
Public TV
Share
1 Min Read
Modi And BSY
SHARE

ಶಿವಮೊಗ್ಗ: ಈ ಬಾರಿ ಕರ್ನಾಟಕದಲ್ಲಿ 28ಕ್ಕೆ 28 ಕ್ಷೇತ್ರಗಳಲ್ಲೂ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿ, ದೆಹಲಿಗೆ ಕರೆದುಕೊಂಡು ಬರುತ್ತೇನೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ (BS Yediyurappa) ಅವರು ಪ್ರಧಾನಿ ನರೇಂದ್ರ ಮೋದಿ (PM Modi) ಅವರಿಗೆ ಭರವಸೆ ನೀಡಿದ್ದಾರೆ.

ಶಿವಮೊಗ್ಗದ (Shivamogga) ಅಲ್ಲಮಪ್ರಭು ಫ್ರೀಡಂ ಪಾರ್ಕ್ ಆವರಣದಲ್ಲಿ ಆಯೋಜನೆಗೊಂಡಿದ್ದ ಬೃಹತ್ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕದ ಅಭಿವೃದ್ಧಿ ದೃಷ್ಟಿಯಿಂದ ಮೋದಿ ಅವರು ಕೈಗೊಂಡ ನಿರ್ಧಾರಗಳಿಗೆ ಕೈಜೋಡಿಸಿದ್ದೇವೆ. ಹಾಗಾಗಿ ಈ ಬಾರಿ 28 ಲೋಕಸಭಾ ಕ್ಷೇತ್ರಗಳಲ್ಲೂ ಬಿಜೆಪಿ ಅಭ್ಯರ್ಥಿಗಳನ್ನ (BJP Candidates) ಗೆಲ್ಲಿಸಿ, ದೆಹಲಿಗೆ ಕರೆದುಕೊಂಡು ಬರುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: Mandya Lok Sabha 2024: ಸಕ್ಕರೆ ನಾಡಿನ ಜನ ಸಿಹಿ ತಿನ್ನಿಸೋದು ಯಾರಿಗೆ?

ಕರ್ನಾಟಕದಲ್ಲಿ ಚುನಾವಣೆ ರಣ ಕಹಳೆ ಮೊಳಗಿಸಿದೆ. ಮೋದಿ ಸರ್ಕಾರ ಚುನಾವಣೆಗೆ ಕೆಲಸ ಮಾಡುವ ಸರ್ಕಾರವಲ್ಲ. ದಿನದ 24 ಗಂಟೆ ವರ್ಷದ 365 ದಿನ ಕೆಲಸ ಮಾಡುವ ಸರ್ಕಾರ. ರೈತರ ಖಾತೆಗೆ ಹಣ ಹಾಕುವ ಮೂಲಕ ಮಂದಹಾಸ ತರುವ ಕೆಲಸ ಮಾಡಿದೆ. ಕಾಶ್ಮೀರದ ಸ್ವಾಯತತ್ತೆಯ ಕನಸಾಗಿದ್ದ ಆರ್ಟಿಕಲ್ 370 (Article 370) ರದ್ದು ಮಾಡಿದ್ದಾರೆ. ಕೋವಿಡ್ ನಂತರ ವಿಶ್ವದ ಅನೇಕ ರಾಷ್ಟ್ರ ಆರ್ಥಿಕವಾಗಿ ಹಿಂದುಳಿದ್ದರೂ, ಭಾರತ ವಿಶ್ವದ ಬಲಿಷ್ಠ ಆರ್ಥಿಕ ದೇಶವಾಗಿ ಬೆಳೆಯುವಂತೆ ಮಾಡಿದ್ದಾರೆ ಎಂದು ಹಾಡಿಹೊಗಳಿದ್ದಾರೆ. ಇದನ್ನೂ ಓದಿ: ನೀವು ಅರಮನೆಗೆ ಬರಬೇಕಿಲ್ಲ, ನಾನೇ ಹೊರಗೆ ಬರ್ತೀನಿ, ಸಾಮಾನ್ಯನಂತೆ ಕೆಲಸ ಮಾಡ್ತೀನಿ: ಯದುವೀರ್

ಮುಂದಿನ ದಿನಗಳಲ್ಲಿ ಭಾರತ ಮೋದಿ ಅವರ ನೇತೃತ್ವದಲ್ಲಿ ಆರ್ಥಿಕವಾಗಿ 3ನೇ ರಾಷ್ಟ್ರ ಆಗಲಿದೆ. ಮೋದಿ ಅವರು ಒಂದೇ ಒಂದು ದಿನ ರಜೆ ಪಡೆಯದೇ ಕೆಲಸ ಮಾಡಿದ್ದಾರೆ. ಮಲೆನಾಡು ಭಾಗದಲ್ಲಿಯೂ ಸಾಕಷ್ಟು ಕೆಲಸ ಮಾಡಿದ್ದಾರೆ. ಹೆಚ್.ಡಿ ದೇವೇಗೌಡರೂ ದೂರವಾಣಿ ಮೂಲಕ ಮಾತನಾಡಿದ್ದಾರೆ, ನಾನು ಶಿವಮೊಗ್ಗಕ್ಕೆ ಪ್ರಚಾರಕ್ಕೆ ಬರುತ್ತೇನೆ ಎಂದಿದ್ದಾರೆ ಎಂದಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ರಾಜಕೀಯ ಪಕ್ಷಕ್ಕಾಗಿ ನೀವೂ ನ್ಯಾಯಾಲಯದಲ್ಲಿಲ್ಲ, ಮಾ.21ರ ಒಳಗಡೆ ಎಲ್ಲ ದಾಖಲೆ ಬಿಡುಗಡೆಗೆ ಸೂಚನೆ – ಎಸ್‌ಬಿಐ ವಿರುದ್ಧ ಸುಪ್ರೀಂ ಕೆಂಡ

TAGGED:bjpBS YediyurappaLok Sabha Electionsnarendra modishivamoggaನರೇಂದ್ರ ಮೋದಿಬಿ.ಎಸ್.ಯಡಿಯೂರಪ್ಪಬಿಜೆಪಿಲೋಕಸಭಾ ಚುನಾವಣೆಶಿವಮೊಗ್ಗ
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

siddaramaiah dk shivakumar car
Bengaluru City

ಒಂದೇ ಕಾರ್‌ನಲ್ಲಿ ಸಿಎಂ-ಡಿಸಿಎಂ ಪ್ರಯಾಣ; ಇಬ್ಬರು ನಾಯಕರಿಂದ ಅಚ್ಚರಿ ನಡೆ

Public TV
By Public TV
10 minutes ago
SN Narayanaswamy Bangarpet MLA
Bengaluru City

ಮೇ 15ರೊಳಗೆ ಸಂಪುಟ ಪುನರ್ ರಚನೆಯ ಸುದ್ದಿ ಸಿಗಲಿದೆ: ಬಂಗಾರಪೇಟೆ ನಾರಾಯಣಸ್ವಾಮಿ

Public TV
By Public TV
28 minutes ago
Madhu Bangarappa 1
Bagalkot

SSLC ಪರೀಕ್ಷೆಯಲ್ಲಿ 45 ಸಾವಿರ ವಿದ್ಯಾರ್ಥಿಗಳು ಫೇಲ್: ಮಧು ಬಂಗಾರಪ್ಪ

Public TV
By Public TV
29 minutes ago
R Ashok 1
Bengaluru City

ಸರ್ಕಾರ ಗುಂಡಿ ಮುಚ್ಚಿದ ಹಣವನ್ನು ಗುಂಡಿಗೆ ಹಾಕಿದೆ – ಅಶೋಕ್‌ ವಾಗ್ದಾಳಿ

Public TV
By Public TV
46 minutes ago
Suhas Sudhakar H.D Kumaraswamy
Chitradurga

ಹೆಚ್‌ಡಿಕೆ ʻಹೆಬ್ಬೆಟ್ಟು’ ಹೇಳಿಕೆಯಿಂದ ನೋವಾಗಿದೆ – ಬೇಸರ ಹೊರಹಾಕಿದ ಡಿ.ಸುಧಾಕರ್ ಪುತ್ರ

Public TV
By Public TV
46 minutes ago
DK Shivakumar Iqbal Hussain
Districts

ಮೇ 15ಕ್ಕೆ ಡಿಕೆಶಿ ಸಿಎಂ ಆಗೋದು ಫಿಕ್ಸ್, ಇದೇ ನನ್ನ ಅಂತಿಮ ದಿನಾಂಕ: ಇಕ್ಬಾಲ್ ಹುಸೇನ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?