Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

2 ಸೀಟಿಗೆ ಮೈತ್ರಿ ಬೇಕಿತ್ತಾ? – ಜೆಡಿಎಸ್‌ ಅಸಮಾಧಾನಕ್ಕೆ ಕಾರಣ ಏನು?

Public TV
Last updated: March 19, 2024 7:37 am
Public TV
Share
2 Min Read
Lok Sabha Election 2024 JDS Unhappy With BJP Over Seat Sharing 1
SHARE

ಬೆಂಗಳೂರು: ರಾಜ್ಯ ಕಾಂಗ್ರೆಸ್ (Congress) ನಾಯಕರ ಅಟ್ಟಹಾಸ-ಅಹಂಕಾರವನ್ನು ಮಟ್ಟ ಹಾಕಬೇಕು ಎಂದು ಲೋಕಸಭಾ ಚುನಾವಣೆಗೆ (Lok Sabha Election) ಮಾಡಿಕೊಂಡಿರುವ ಜೆಡಿಎಸ್ (JDS) ನಾಯಕರು, ಬಿಜೆಪಿ (BJP) ವಿರುದ್ಧ ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ಬಿಜೆಪಿ-ಜೆಡಿಎಸ್ ಮಧ್ಯೆ ಸೀಟು ಹಂಚಿಕೆ ಫೈನಲ್ ಆಗದೇ ಇದ್ದರೂ ಹಾಸನ, ಮಂಡ್ಯ, ಕೋಲಾರದಲ್ಲಿ ನಾವು ಸ್ಪರ್ಧೆ ಮಾಡುತ್ತೇವೆ ಎಂದು ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಘೋಷಿಸಿ ಬಿಟ್ಟಿದ್ದಾರೆ. ಇದನ್ನೂ ಓದಿ: ಮಂಡ್ಯ, ಹಾಸನ, ಕೋಲಾರದಲ್ಲಿ ಜೆಡಿಎಸ್ ಸ್ಪರ್ಧೆ : ಹೆಚ್‌ಡಿಕೆ ಘೋಷಣೆ

ಜೆಡಿಎಸ್ ಕೋರ್ ಕಮಿಟಿ ಸಭೆ ಬಳಿಕ ಮಾತಾಡಿ, ನಾವೇನು 7-8 ಸೀಟು ಕೇಳಿಲ್ಲ. 2 ಸೀಟು ಪಡೆಯೋಕೆ ಮೈತ್ರಿ ಬೇಕಿತ್ತಾ? ಹಾಸನ, ಮಂಡ್ಯದಲ್ಲಿ ಏಕಾಂಗಿಯಾಗಿ ನಿಂತರೆ ನಾವೇ ಗೆಲ್ಲುತ್ತೇವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಸೀಟು ಹಂಚಿಕೆಯಲ್ಲಿ ಯಾವುದೇ ಗೊಂದಲ ಇಲ್ಲ. ಮೈತ್ರಿಯಿಂದ ಯಾವುದೇ ಕಾರಣಕ್ಕೂ ಹಿಂದೆ ಬರುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.  ಇದನ್ನೂ ಓದಿ: ಟ್ರೋಫಿ ಗೆದ್ದು ಕೋಟಿ ಕೋಟಿ ದೋಚಿದ ಹೆಣ್ಮಕ್ಕಳು – ಆರ್‌ಸಿಬಿಗೆ ಸಿಕ್ಕ ನಗದು ಬಹುಮಾನ ಎಷ್ಟು ಗೊತ್ತಾ?

ಕೋರ್ ಕಮಿಟಿ ಸಭೆಯಲ್ಲಿ ಮೈತ್ರಿಯಿಂದ ನಮಗೆ ಲಾಭ ಇಲ್ಲ. ಜೆಡಿಎಸ್ ಮತ 3%-4% ಸ್ವಿಂಗ್ ಆದರೆ 18 ಕ್ಷೇತ್ರ ಬಿಜೆಪಿ ಗೆಲ್ಲುತ್ತದೆ. ಆದರೆ ಬಿಜೆಪಿಗರು ನಮ್ಮನ್ನು ಗೌರವಯುತವಾಗಿ ನಡೆಸಿಕೊಳ್ಳುತ್ತಿಲ್ಲ ಎಂದು ಜೆಡಿಎಸ್‌ ನಾಯಕರು ದೂರಿದ್ದಾರೆ.

ಜಿಟಿ ದೇವೇಗೌಡ ಮಾತಾಡಿ, ಚಿಕ್ಕಬಳ್ಳಾಪುರವನ್ನು ಕೇಳಿಲ್ಲ. ನಾವು 3-4 ಕ್ಷೇತ್ರ ಕೇಳಿದ್ದೇವೆ. ನಮ್ಮ ಕ್ಷೇತ್ರಗಳಲ್ಲಿ ಬಿಜೆಪಿಗರು ನಮಗೆ ವೋಟ್ ಹಾಕ್ತಾರೆ. ಬಿಜೆಪಿ ಕ್ಷೇತ್ರಗಳಲ್ಲಿ ನಾವು ವೋಟ್ ಮಾಡಲು ಸೂಚಿಸಿದ್ದೇವೆ ಎಂದು ಹೇಳಿದರು.

ಬಿಜೆಪಿ ನಾಯಕರ ವರ್ತನೆ ಬಗ್ಗೆ ಜೆಡಿಎಸ್ ನಾಯಕರ ದೂರು ಬೆನ್ನಲ್ಲೇ ಯಡಿಯೂರಪ್ಪ ಅವರಿಗೆ (Yediyurappa) ದೇವೇಗೌಡರು (HD Devegowda) ಕರೆ ಮಾಡಿ ಮಾತಾಡಿದ್ದಾರೆ. ಯಾವುದೇ ಗೊಂದಲ ಆಗದಂತೆ ಬಿಜೆಪಿ ಕಾರ್ಯಕರ್ತರಿಗೆ ಸೂಚಿಸುವಂತೆ ಹೇಳಿದ್ದಾರೆ.

 

ಜೆಡಿಎಸ್‌ನ ಅಸಮಾಧಾನಕ್ಕೆ ಕಾರಣ ಏನು?
ಯಡಿಯೂರಪ್ಪ, ವಿಜಯೇಂದ್ರ ಜೆಡಿಎಸ್ ನಾಯಕರನ್ನು ಪರಿಗಣಿಸುತ್ತಿಲ್ಲ. ಜೆಡಿಎಸ್ ಗಮನಕ್ಕೆ ತರದೇ ಬಿಜೆಪಿ ಅಭ್ಯರ್ಥಿ ಘೋಷಣೆ ಮಾಡಲಾಗಿದೆ. ಬಳ್ಳಾರಿ, ಹಾವೇರಿಯಲ್ಲಿ ಜೆಡಿಎಸ್ ಪಕ್ಷದ ಮುಖಂಡರನ್ನೇ ಬಿಜೆಪಿಗೆ ಸೇರಿಸಿಕೊಳ್ಳುತ್ತಿಲ್ಲ.

ಕೋಲಾರ ಕ್ಷೇತ್ರದ ಬಗ್ಗೆ ಬಿಜೆಪಿ ಇನ್ನು ಏನೂ ಹೇಳಿಲ್ಲ. ಜಿಲ್ಲಾ ಮಟ್ಟದಲ್ಲಿ ಇನ್ನೂ ಬಿಜೆಪಿ-ಜೆಡಿಎಸ್ ಸಭೆಗಳನ್ನು ಮಾಡಿಲ್ಲ. ಅಷ್ಟೇ ಅಲ್ಲದೇ ಬಿಜೆಪಿ-ಜೆಡಿಎಸ್ ಸಮನ್ವಯ ಸಮಿತಿ ರಚನೆ ಆಗದ್ದಕ್ಕೆ ದಳ ನಾಯಕರು ಬಿಜೆಪಿ ವಿರುದ್ಧ ಅಸಮಾಧಾನ ಹೊಂದಿದ್ದಾರೆ.

 

TAGGED:bjphd kumaraswamyjdsLok Sabha electionpoliticsಜೆಡಿಎಸ್ಬಿಜೆಪಿಲೋಕಸಭಾ ಚುನಾವಣೆಹೆಚ್‍ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema Updates

Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
16 hours ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
16 hours ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
17 hours ago
India House Movie
`ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ
19 hours ago

You Might Also Like

pat cummins
Cricket

ಕಮ್ಮಿನ್ಸ್‌ ಬೆಂಕಿ ಬೌಲಿಂಗ್‌ – 218 ರನ್‌ ಮುನ್ನಡೆಯಲ್ಲಿ ಆಸ್ಟ್ರೇಲಿಯಾ

Public TV
By Public TV
6 hours ago
HM Revannas wife has passed away
Bengaluru City

ಕಾಂಗ್ರೆಸ್‌ ನಾಯಕ ಹೆಚ್‌.ಎಂ ರೇವಣ್ಣ ಪತ್ನಿ ನಿಧನ

Public TV
By Public TV
6 hours ago
pilot Pooja
Bengaluru City

Mayday ಅಂದ್ರೆ ವಿಮಾನ ತುಂಬಾ ಡೆಂಜರ್‌ನಲ್ಲಿದ್ದಂತೆ – ದುರಂತದ ಬಗ್ಗೆ ಯುವ ಮಹಿಳಾ ಪೈಲಟ್ ಹೇಳಿದ್ದೇನು?

Public TV
By Public TV
6 hours ago
PAYAL
Latest

ಕನಸಿನ ಕೋರ್ಸ್‌ಗಾಗಿ ಲಂಡನ್‌ಗೆ ಹೊರಟಿದ್ದ ಯುವತಿಯ ದುರಂತ ಅಂತ್ಯ!

Public TV
By Public TV
6 hours ago
Nganthoi Sharma
Latest

ವಿಮಾನ ಪತನ – ಗಗನಸಖಿಯ ಫೋಟೋ ಹಿಡಿದು ಕಣ್ಣೀರಿಟ್ಟ ಕುಟುಂಬಸ್ಥರು

Public TV
By Public TV
7 hours ago
Amit Shah
Latest

1.25 ಲಕ್ಷ ಲೀಟರ್‌ ಇಂಧನ ಇತ್ತು, ಮಧ್ಯಾಹ್ನ ತಾಪಮಾನ ಹೆಚ್ಚಿದ್ದರಿಂದ ರಕ್ಷಿಸುವ ಅವಕಾಶ ಇರಲಿಲ್ಲ: ಅಮಿತ್‌ ಶಾ

Public TV
By Public TV
7 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?