5, 8, 9ನೇ ತರಗತಿಗೆ ಮೌಲ್ಯಾಂಕನ ಪರೀಕ್ಷೆ ವೇಳಾಪಟ್ಟಿ ಪ್ರಕಟ

Public TV
0 Min Read
SSLC EXAM
ಸಾಂದರ್ಭಿಕ ಚಿತ್ರ

ಬೆಂಗಳೂರು: 5, 8, 9ನೇ ತರಗತಿಗೆ ಮೌಲ್ಯಾಂಕನ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ವೇಳಾಪಟ್ಟಿ ಪ್ರಕಟಿಸಿದೆ. ಮಾರ್ಚ್‌ 25 ರಿಂದ 28 ರ ವರೆಗೆ ಪರೀಕ್ಷೆ ನಡೆಯಲಿದೆ.

education department

5ನೇ ತರಗತಿ
ಮಾರ್ಚ್ 25- ಪರಿಸರ ಅಧ್ಯಯನ
ಮಾರ್ಚ್ 26- ಗಣಿತ

8ನೇ ತರಗತಿ
ಮಾರ್ಚ್ 25- ತೃತೀಯ ಭಾಷೆ
ಮಾರ್ಚ್ 26- ಗಣಿತ
ಮಾರ್ಚ್ 27- ವಿಜ್ಞಾನ
ಮಾರ್ಚ್ 28- ಸಮಾಜ ವಿಜ್ಞಾನ

9ನೇ ತರಗತಿ
ಮಾರ್ಚ್ 25- ತೃತೀಯ ಭಾಷೆ
ಮಾರ್ಚ್ 26- ಗಣಿತ
ಮಾರ್ಚ್ 27- ವಿಜ್ಞಾನ
ಮಾರ್ಚ್ 28- ಸಮಾಜ ವಿಜ್ಞಾನ

Share This Article