Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತವರು ಜಿಲ್ಲೆಯನ್ನು ಗೆಲ್ಲಲು ನೇರವಾಗಿ ಅಖಾಡಕ್ಕೆ ಇಳಿದ ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ತವರು ಜಿಲ್ಲೆಯನ್ನು ಗೆಲ್ಲಲು ನೇರವಾಗಿ ಅಖಾಡಕ್ಕೆ ಇಳಿದ ಸಿದ್ದರಾಮಯ್ಯ

Bengaluru City

ತವರು ಜಿಲ್ಲೆಯನ್ನು ಗೆಲ್ಲಲು ನೇರವಾಗಿ ಅಖಾಡಕ್ಕೆ ಇಳಿದ ಸಿದ್ದರಾಮಯ್ಯ

Public TV
Last updated: March 24, 2024 2:48 pm
Public TV
Share
1 Min Read
SIDDARAMAIAH DK SURESH
SHARE

ಬೆಂಗಳೂರು/ಮೈಸೂರು: ತವರು ಜಿಲ್ಲೆ ಮೈಸೂರನ್ನು (Mysuru- Kodagu) ಗೆಲ್ಲಬೇಕು, ಚಾಮರಾಜನಗರ (Chamarajangara) ಮರಳಿ ಪಡೆಯಲು ಸಿಎಂ ಸಿದ್ದರಾಮಯ್ಯ (CM Siddaramaiah) ನೇರವಾಗಿ ಚುನಾವಣಾ ಅಖಾಡಕ್ಕೆ ಇಳಿದಿದ್ದಾರೆ.

ಹೌದು. ಈ ಎರಡು ಕ್ಷೇತ್ರಗಳನ್ನು ಗೆಲ್ಲಲು ಸಿದ್ದರಾಮಯ್ಯ ಇಂದಿನಿಂದ 4 ದಿನಗಳ ಮೈಸೂರಿನಲ್ಲೇ (Mysuru) ವಾಸ್ತವ್ಯ ಹೂಡಲಿದ್ದಾರೆ. ಕಡೆಗಳಿಗೆಯಲ್ಲಿ ತಂತ್ರ ಮಾಡಿದರೆ ಲಾಭ ಇಲ್ಲ. ಅದಕ್ಕೆ ಈಗಲೇ ಯುದ್ಧ ತಂತ್ರ ರೂಪಿಸಬೇಕು ಬರುತ್ತೇನೆ ಎಂದು ಆಪ್ತರಿಗೆ ಸಂದೇಶ ಕಳುಹಿಸಿದ ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ಸರಣಿ ಸಭೆ ನಡೆಸಲಿದ್ದಾರೆ. ಇದನ್ನೂ ಓದಿ: ಮರಳಿ ಗೂಡಿಗೆ ಜನಾರ್ದನ ರೆಡ್ಡಿ- ಸೋಮವಾರ ಬಿಜೆಪಿ ಸೇರ್ಪಡೆ

 

ಮೈಸೂರು ಮಹಾರಾಜ ಯದುವೀರ್‌ (Yaduveer Wadiyar) ವಿರುದ್ಧ ರಣತಂತ್ರ ಹೂಡುವುದರ ಜೊತೆ ಚಾಮರಾಜನಗರ (Chamarajangara) ಭಿನ್ನಾಭಿಪ್ರಾಯ ಸರಿಪಡಿಸುವ ಹೊಣೆಯೂ ಸಿಎಂ ಹೆಗಲಿಗಿದೆ.

ಜಾತಿ ಸಮೀಕರಣದಲ್ಲಿ ನಾಯಕರನ್ನು ಕರೆದು ಮಾತನಾಡುವುದು, ಶಾಸಕರು ಹಾಗೂ ಪರಾಜಿತ ಅಭ್ಯರ್ಥಿಗಳಿಗೆ ಜವಾಬ್ದಾರಿ ಹಂಚಿಕೆ ಮಾಡುವುದು, ಗೊಂದಲ ಅಸಮಧಾನವಿದ್ದರೆ ಆ ನಾಯಕರನ್ನು ಕರೆದು ಮಾತನಾಡುವುದು. ಹೀಗೆ ಮೈಸೂರು ಲೋಕಸಭೆ ಹಾಗೂ ಚಾಮರಾಜನಗರ ಲೋಕಸಭೆ ಎರಡೂ ಕ್ಷೇತ್ರದ ಚುನಾವಣಾ ರಣತಂತ್ರ ಹೆಣೆಯಲು ಸ್ವತ: ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: 20 ಬಾಲ್‌ಗೆ ರಸೆಲ್‌ ಫಿಫ್ಟಿ – ಹೈದರಾಬಾದ್‌ ವಿರುದ್ಧ ಕೆಕೆಆರ್‌ಗೆ 4 ರನ್‌ಗಳ ರೋಚಕ ಜಯ

ಮೈಸೂರು – ಕೊಡಗು ಲೋಕಸಭಾ ಕ್ಷೇತ್ರ ಸಂಬಂಧವಾಗಿ ಮೈಸೂರಿನ ಖಾಸಗಿ ಹೋಟೆಲಿನಲ್ಲಿ ಸಿಎಂ ಸಿದ್ದರಾಮಯ್ಯ ಸಭೆ ನಡೆಸುತ್ತಿದ್ದಾರೆ. ಸಚಿವರಾದ ಡಾ.ಎಚ್.ಸಿ. ಮಹಾದೇವಪ್ಪ, ಕೆ. ವೆಂಕಟೇಶ್, ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರು, ಶಾಸಕರು, ಮಾಜಿ ಶಾಸಕರು ಭಾಗಿಯಾಗಿದ್ದಾರೆ.

ಯದುವೀರ್ ಅವರನ್ನು ಟಾರ್ಗೆಟ್ ಮಾಡಿ ಮಾತನಾಡಬೇಡಿ. ಬಿಜೆಪಿ ಅಷ್ಟೇ ನಮ್ಮ ಟಾರ್ಗೆಟ್. ಭಾಷಣ ಮಾಡವಾಗ ಎಚ್ಚರ ಇರಲಿ. ಯದುವೀರ್ ವಿರುದ್ಧ ಸಿಕ್ಕ ಸಿಕ್ಕಂತೆ ಹೇಳಿಕೆ ಕೊಡಬೇಡಿ. ಭಾವನಾತ್ಮಕ ವಿಚಾರವನ್ನು ತಿರುಗಿಸುವಲ್ಲಿ ಬಿಜೆಪಿಯವರು ನಿಸ್ಸೀಮರಾಗಿದ್ದಾರೆ. ಬಿಜೆಪಿಯವರಿಗೆ ನಿಮ್ಮ ಹೇಳಿಕೆ ಆಹಾರವಾಗಬಾರದು. ಈ ಕಾರಣದಿಂದ ಯದುವೀರ್ ಬಗ್ಗೆ ಮಾತನಾಡುವಾಗ ಎಚ್ಚರಿಕೆ ಇರಲಿ ಎಂದು ಸಭೆಯಲ್ಲಿ ಮುಖಂಡರು ಹಾಗೂ ಶಾಸಕರುಗಳಿಗೆ ಸಿಎಂ ಸಿದ್ದರಾಮಯ್ಯ ಕಿವಿಮಾತು ಹೇಳಿದ್ದಾರೆ.

TAGGED:Lok Sabha electionmysurupoliticssiddaramaiahಕಾಂಗ್ರೆಸ್ಮೈಸೂರುಯದುವೀರ್ ಒಡೆಯರ್ಲೋಕಸಭಾ ಚುನಾವಣೆಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Veera Kambal Trailer Released The Glory of Tulunad Revealed Adithya SV Rajendra Singh Babu Kadri Manikanth
ವೀರ ಕಂಬಳ ಟ್ರೈಲರ್ ಬಿಡುಗಡೆ : ತುಳುನಾಡಿನ ವೈಭವ ಅನಾವರಣ
Cinema Latest Sandalwood
Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post

You Might Also Like

karwar accident
Latest

ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ಸರಣಿ ಅಪಘಾತ – ವಿದೇಶಿ ಪ್ರಜೆಗಳು ಸೇರಿ 24 ಜನರಿಗೆ ಗಾಯ

Public TV
By Public TV
11 minutes ago
Valmiki Prasannananda Puri Swamiji heart attack
Karnataka

ಡಾ.ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಲಘು ಹೃದಯಾಘಾತ – ಆಸ್ಪತ್ರೆಗೆ ದಾಖಲು

Public TV
By Public TV
52 minutes ago
Hanuman Statue Texas
Latest

ಅತಿಕ್ರಮಣ ನಿಲ್ಲಿಸಿ: ಅಮೆರಿಕದ ಟೆಕ್ಸಾಸ್‌ನಲ್ಲಿ ಹನುಮನ ಪ್ರತಿಮೆ ಪ್ರತಿಷ್ಠಾಪನೆಗೆ MAGA ನಾಯಕ ವಿರೋಧ

Public TV
By Public TV
2 hours ago
Bandipur Tiger Reserve
Chamarajanagar

ನಾಗರಹೊಳೆ, ಬಂಡೀಪುರದಲ್ಲಿ ಸಫಾರಿಗೆ ಸರ್ಕಾರ ಅಸ್ತು – ಹೋರಾಟದ ಎಚ್ಚರಿಕೆ ಕೊಟ್ಟ ರೈತರು

Public TV
By Public TV
3 hours ago
Hyderabad Murder
Crime

ಟೆಕ್ಕಿ ಮಾಜಿ ಪತ್ನಿಯ ಮನೆಗೆ ನುಗ್ಗಿ ಇರಿದು ಕೊಂದ ವ್ಯಕ್ತಿ

Public TV
By Public TV
3 hours ago
DK Shivakumar 1 1
Bengaluru City

ಸಾರಿಗೆ ನೌಕರರು ಸರ್ಕಾರದ ಪರಿಸ್ಥಿತಿ ಅರ್ಥಮಾಡಿಕೊಳ್ಳಿ: ಮುಷ್ಕರ ಕೈಬಿಡುವಂತೆ ಡಿಕೆಶಿ ಮನವಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?