Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: `ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ರೋಲ್ ಮಾಡೆಲ್ ಸಿನಿಮಾ : ನಟ ರಘು ರಾಮನಕೊಪ್ಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | `ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ರೋಲ್ ಮಾಡೆಲ್ ಸಿನಿಮಾ : ನಟ ರಘು ರಾಮನಕೊಪ್ಪ

Cinema

`ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ರೋಲ್ ಮಾಡೆಲ್ ಸಿನಿಮಾ : ನಟ ರಘು ರಾಮನಕೊಪ್ಪ

Public TV
Last updated: March 28, 2024 11:39 am
Public TV
Share
2 Min Read
Raghu Ramakoppa
SHARE

ಅರುಣ್ ಅಮುಕ್ತ (Arun Amukta) ನಿರ್ದೇಶನದಲ್ಲಿ ಮೂಡಿ ಬಂದಿರುವ `ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ (Vidyarthi Vidyarthiniyare) ಚಿತ್ರದ ಬಗ್ಗೆ ಪ್ರೇಕ್ಷಕ ವಲಯದಲ್ಲಿ ಚರ್ಚೆ ಶುರುವಾಗಿದೆ. ಹಂತ ಹಂತವಾಗಿ ಅಂಥದ್ದೊಂದು ಕುತೂಹಲ ನೋಡುಗರಲ್ಲಿ ಮೂಡಿಕೊಳ್ಳುವಂತೆ ಮಾಡುವಲ್ಲಿ ಚಿತ್ರತಂಡ ಯಶ ಕಂಡಿದೆ. ಹೀಗೆ ಸಾಗಿ ಬಂದಿರುವ ಈ ಸಿನಿಮಾದ ಚಿತ್ರೀಕರಣವೀಗ ಸಮಾಪ್ತಿಗೊಂಡಿದೆ. ಈ ಹಿನ್ನೆಲೆಯಲ್ಲಿ ಪತ್ರಿಕಾಗೋಷ್ಠಿಯೊಂದನ್ನು ಆಯೋಜಿಸಿದ್ದ ಚಿತ್ರತಂಡ ಮಾಧ್ಯಮಗಳ ಮುಂದೆ ಒಂದಷ್ಟು ವಿಚಾರಗಳನ್ನು ತೆರೆದಿಟ್ಟಿದೆ. ಈ ಹಂತದಲ್ಲಿ ಚಿತ್ರೀಕರಣ ನಡೆದ ಬಗೆ, ಪಾತ್ರದ ಝಲಕ್ಕುಗಳೆಲ್ಲವೂ ಆಯಾ ಪಾತ್ರಗಳನ್ನು ನಿರ್ವಹಿಸಿದ ಕಲಾವಿದರ ಕಡೆಯಿಂದಲೇ ಅನಾವರಣಗೊಂಡಿರೋದು ವಿಶೇಷ.

Bhavana Appu

ಈ ಸಿನಿಮಾದಲ್ಲಿ ಬಹುಮುಖ್ಯವಾದ ಪಾತ್ರವೊಂದನ್ನು ರಘು ರಾಮನಕೊಪ್ಪ (Raghu Ramakoppa) ನಿಭಾಯಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಬಹುಬೇಡಿಕೆ ಹೊಂದಿರುವ ನಟ ರಘು. ಸಿನಿಮಾದಿಂದ ಸಿನಿಮಾಗೆ ಅವರ ಪಾಲಿಗೆ ಭಿನ್ನವಾದ ಪಾತ್ರಗಳೇ ಒಲಿದು ಬರುತ್ತಿವೆ. ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರದಲ್ಲಿ ಈವರೆಗಿನದ್ದಕ್ಕಿಂತ ವಿಶೇಷವಾದ ಪಾತ್ರ ಸಿಕ್ಕ ಖುಷಿ ಅವರಲ್ಲಿದೆ. ಈ ಪತ್ರಿಕಾಗೋಷ್ಠಿಯಲ್ಲಿ ಭಾಗಿಯಾಗಿದ್ದ ರಘು ರಾಮನಕೊಪ್ಪ ಒಂದಿಡೀ ಚಿತ್ರತಂಡದ ಕಾರ್ಯವೈಖರಿಯನ್ನು ಬಹುವಾಗಿ ಮೆಚ್ಚಿಕೊಳ್ಳುತ್ತಲೇ, ತಮ್ಮ ಪಾತ್ರದ ಬಗ್ಗೆ ಒಂದಷ್ಟು ಅಂಶಗಳನ್ನು ಹಂಚಿಕೊಂಡಿದ್ದಾರೆ.

Vidyarthi Vidyarthiniyare 1 2

ಸಿನಿಮಾ ಬಗ್ಗೆ ಕನಸಿಟ್ಟುಕೊಂಡವರಿಗೆಲ್ಲ ಪ್ರತಿಯೊಂದರಲ್ಲಿಯೂ ಪ್ರೇರಣೆಯಾಗಬಲ್ಲ ರೋಲ್ ಮಾಡೆಲ್ಲಿನಂತಾ ಚಿತ್ರ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಎಂಬುದು ರಘು ಅವರ ಅಚಲ ವಿಶ್ವಾಸ. ಯಾಕೆಂದರೆ, ಪಾತ್ರಗಳನ್ನು ಕಲಾವಿದರಿಗೆ ಕನೆಕ್ಟ್ ಮಾಡೋದರಿಂದ ಹಿಡಿದು, ಕಲಾವಿದರನ್ನು ಹೇಗೆಲ್ಲ ನಡೆಸಿಕೊಳ್ಳಬೇಕು ಎಂಬಲ್ಲಿಯವರೆಗೂ ಅವರ ಪಾಲಿಗೆ ಈ ಸಿನಿಮಾ ವಿಶೇಷ ಅನ್ನಿಸಿದೆಯಂತೆ. ಇನ್ನುಳಿದಂತೆ, ಬೇರೆ ಬೇರೆ ತೆರನಾದ ಪಾತ್ರಗಳನ್ನು ಬಯಸುವ ರಘು ಪಾಲಿಗಿಲ್ಲಿ ಬೇರೆಯದ್ದೇ ಶೇಡಿನ ಪಾತ್ರ ಸಿಕ್ಕಿದೆಯಂತೆ.

Vidyarthi Vidyarthiniyare 4 2

ಸಾಮಾನ್ಯವಾಗಿ ಹಾಸ್ಯ ಪ್ರಧಾನ ಪಾತ್ರಗಳ ಮೂಲಕ ರಘು ರಾಮಕೊಪ್ಪ ಪ್ರಸಿದ್ಧರು. ಆದರೆ, ಅರುಣ್ ಅಮುಕ್ತ ಅದಕ್ಕೆ ತದ್ವಿರುದ್ಧ ಪಾತ್ರವೊಂದನ್ನು ರಘು ಅವರಿಗಾಗಿಯೇ ಸೃಷ್ಟಿಸಿದ್ದಾರೆ. ಅದರ ಫಲವಾಗಿ ರಘು ಇಲ್ಲಿ ಆಟೋ ಡ್ರೈವರ್ ಆಗಿ ಕಾಣಿಸಿಕೊಂಡಿದ್ದಾರೆ. ಓರ್ವ ಮಗಳ ತಂದೆಯಾಗಿ, ಕುಟುಂಬದ ಜವಾಬ್ದಾರಿ ಹೊತ್ತ ಗೃಹಸ್ಥನಾಗಿ, ಮಗಳ ಬದುಕಿನಲ್ಲಾಗುವ ಘಟನಾವಳಿಗಳನ್ನು ಕಂಡು ಸಂಕಟ ಪಡುವ ಅಪ್ಪನಾಗಿ ಅವರಿಲ್ಲಿ ಕಾಣಿಸಿಕೊಂಡಿದ್ದಾರಂತೆ. ಒಟ್ಟಾರೆಯಾಗಿ, ಅದೊಂದು ಭಾವನಾತ್ಮಕ ಅಂಶಗಳಿರುವ ಪಾತ್ರ. ಹೀಗೆ ಕಲಾವಿದರನ್ನು ಒಂದೇ ಬಗೆಯ ಪಾತ್ರಗಳಿಗೆ ಕಟ್ಟುಬೀಳುವಂತೆ ಮಾಡದೆ, ಹೊಸಾ ಸಾಧ್ಯತೆಗಳಿಗೆ ತೆರೆದುಕೊಳ್ಳಲು ಅವಕಾಶ ಮಾಡಿಕೊಟ್ಟ ಈ ಚಿತ್ರತಂಡಕ್ಕೆ ರಘು ರಾಮನಕೊಪ್ಪ ಕೃತಜ್ಞತೆ ಸಲ್ಲಿಸಿದ್ದಾರೆ. ಇದಲ್ಲದೇ ಈ ತಂಡದಿಂದ ಇನ್ನು ಮುಂದೆ ಬಿಗ್ ಪ್ರಾಜೆಕ್ಟುಗಳು ಸೃಷ್ಟಿಯಾಗುವ ಭರವಸೆಯನ್ನೂ ಕೂಡಾ ಹೊರಹಾಕಿದ್ದಾರೆ.

 

ತಾರಾ ಬಳಗ, ತಾಂತ್ರಿಕತೆ ಸೇರಿದಂತೆ ಎಲ್ಲ ದಿಕ್ಕಿನಲ್ಲಿಯೂ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರ ಭಿನ್ನವಾಗಿ ಮೂಡಿ ಬಂದಿವೆ ಎಂಬುದು ಚಿತ್ರತಂಡದ ಭರವಸೆ. ಸುಬ್ರಮಣ್ಯ ಕುಕ್ಕೆ ಮತ್ತು ಎ.ಸಿ ಶಿವಲಿಂಗೇಗೌಡ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಕುಮಾರ್ ಗೌಡ ಛಾಯಾಗ್ರಹಣ, ಭರ್ಜರಿ ಚೇತನ್ ಮತ್ತು ವಾಸುಕಿ ವೈಭವ್ ಸಾಹಿತ್ಯ, ಪವನ್ ಗೌಡ ಸಂಕಲನ, ಟೈಗರ್ ಶಿವು, ನರಸಿಂಹ ಸಾಹಸ ನಿರ್ದೇಶನ ಈ ಚಿತ್ರಕ್ಕಿರಲಿದೆ. ಅಮರ್, ಭಾವನಾ, ಮಾನಸಿ, ಮನೋಜ್ ವಿವಾನ್, ಭವ್ಯ, ಸುನೀಲ್ ಪುರಾಣಿಕ್, ಅರವಿಂದ ರಾವ್, ಸಿಂಚನಾ, ರಘು ರಾಮನಕೊಪ್ಪ, ಪ್ರಶಾಂತ್ ಸಂಬರ್ಗಿ, ಕಾಕ್ರೋಚ್ ಸುಧಿ ಮುಂತಾದವರು ನಟಿಸಿದ್ದಾರೆ. ಇನ್ನುಳಿದಂತೆ ವಿಜೇತ್ ಕೃಷ್ಣ, ವಾಸು ದೀಕ್ಷಿತ್ ಮತ್ತು ಶಶಾಂಕ್ ಶೇಷಗಿರಿ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.

TAGGED:Arun AmuktaChandan ShettyRaghu RamakoppaVidyarthi Vidyarthiniyareಅರುಣ್ ಅಮುಕ್ತಚಂದನ್ ಶೆಟ್ಟಿರಘು ರಾಮಕೊಪ್ಪವಿದ್ಯಾರ್ಥಿ ವಿದ್ಯಾರ್ಥಿನಿಯರೇ
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

Nitish Kumar Bihar
Latest

ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್‌ ಕುಮಾರ್‌ ರಾಜೀನಾಮೆ – ನಾಳೆ ಹೊಸ ಸಿಎಂ ಪ್ರಮಾಣವಚನ ಸಾಧ್ಯತೆ

Public TV
By Public TV
10 minutes ago
Vijayanagara Rain Papaya Crop Destroyed
Bellary

ವಿಜಯನಗರ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆ – ಪಪ್ಪಾಯ ಬೆಳೆ ಸಂಪೂರ್ಣ ನಾಶ

Public TV
By Public TV
14 minutes ago
Sanju Samson 1
Cricket

ಒಡೆದ ಡಿಸ್‌ಪ್ಲೇನಲ್ಲೇ ಸೆಲ್ಫಿ ಕ್ಲಿಕ್ಕಿಸಿದ ಅಭಿಮಾನಿ – 40,000 ಮೌಲ್ಯದ ಫೋನನ್ನೇ ಗಿಫ್ಟ್‌ ಕೊಟ್ಟ ಸಂಜು

Public TV
By Public TV
20 minutes ago
G Parameshwar
Districts

ಸಂಪುಟ ಪುನಾರಚನೆ ಸುಳಿವು ಇದೆ: ಪರಮೇಶ್ವರ್

Public TV
By Public TV
30 minutes ago
DK Shivakumar 5
Bengaluru City

ಪಕ್ಷಕ್ಕೆ ಶಿಸ್ತು ಬಹಳ ಮುಖ್ಯ, ಆದರೆ ಜಮೀರ್ ಅದನ್ನು ಪಾಲಿಸಿಲ್ಲ: ಡಿಕೆಶಿ

Public TV
By Public TV
37 minutes ago
congress rss workers
Latest

ಉತ್ತರ ಕನ್ನಡ ಜಿಲ್ಲೆಯ ಕಾಂಗ್ರೆಸ್‌ ಪದಾಧಿಕಾರಿ ಹುದ್ದೆಗೆ ಆರ್‌ಎಸ್‌ಎಸ್‌ ಕಾರ್ಯಕರ್ತರ ಆಯ್ಕೆ

Public TV
By Public TV
41 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?