Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರಿನಲ್ಲಿ 7 ವರ್ಷಗಳ ಬಳಿಕ ಗರಿಷ್ಠ ತಾಪಮಾನ – ಬಿಸಿಲ ಝಳಕ್ಕೆ ಜನ ತತ್ತರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಂಗಳೂರಿನಲ್ಲಿ 7 ವರ್ಷಗಳ ಬಳಿಕ ಗರಿಷ್ಠ ತಾಪಮಾನ – ಬಿಸಿಲ ಝಳಕ್ಕೆ ಜನ ತತ್ತರ

Bengaluru City

ಬೆಂಗಳೂರಿನಲ್ಲಿ 7 ವರ್ಷಗಳ ಬಳಿಕ ಗರಿಷ್ಠ ತಾಪಮಾನ – ಬಿಸಿಲ ಝಳಕ್ಕೆ ಜನ ತತ್ತರ

Public TV
Last updated: March 29, 2024 4:15 pm
Public TV
Share
1 Min Read
summer
SHARE

ಬೆಂಗಳೂರು: ಮಳೆ ಕೊರತೆ, ಅಂತರ್ಜಲ ಕುಸಿತದಿಂದಾಗಿ ಬೆಂಗಳೂರು ಮತ್ತೆ ರಾಜ್ಯದ ಜಿಲ್ಲೆಗಳಲ್ಲಿ ಬಿಸಿಲು ದಾಖಲೆ ಬರೆದಿದೆ. ಏಳು ವರ್ಷಗಳ ಬಳಿಕ ಬೆಂಗಳೂರಿನಲ್ಲಿ (Bengaluru Summer) ಬಿಸಿಲು 36% ದಾಟಿದೆ. ಉತ್ತರ ಒಳನಾಡು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹೀಟ್ ಸ್ಟ್ರೋಕ್ ಜೋರಿದೆ.

ರಾಜ್ಯದಲ್ಲಿ ದಿನದಿಂದ ದಿನಕ್ಕೆ ತಾಪಮಾನ ಏರಿಕೆಯಾಗುತ್ತಿದ್ದು, ಬಿಸಿಲಿನ ಝಳಕ್ಕೆ ಜನರು ತತ್ತರಿಸಿದ್ದಾರೆ. ಈ ನಡುವೆ ಬೆಂಗಳೂರಿನಲ್ಲಿ ದಾಖಲೆಯ ತಾಪಮಾನ ದಾಖಲಾಗಿದೆ. ಏಳು ವರ್ಷಗಳ ಬಳಿಕ ನಿನ್ನೆ 37.9% ಸೆಲ್ಸಿಯಸ್ ದಾಖಲಾಗಿದೆ. ಇಂದು 36.56% ಸೆಲ್ಸಿಯಸ್ ದಾಖಲಾಗಿದೆ. ಸಾಮಾನ್ಯವಾಗಿ ಏಪ್ರಿಲ್‌ನಲ್ಲಿ ಈ ತಾಪಮಾನ ದಾಖಲಾಗುತ್ತಿತ್ತು. ಆದರೆ ಈಗ ಮಾರ್ಚ್‌ನಲ್ಲಿ ರೆಕಾರ್ಡ್ ಆಗಿದ್ದು, ಬಿಸಿಲಿನಿಂದ ತತ್ತರಿಸುವಂತೆ ಆಗಿದೆ. ಮಳೆ ಕೊರತೆ ಮತ್ತು ಅಂತರ್ಜಲ ಕುಸಿತದಿಂದ ಈ ರೀತಿ ಆಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದನ್ನೂ ಓದಿ: 300 ಅಡಿ ಕಣಿವೆಗೆ ಉರುಳಿದ ವಾಹನ – 10 ಮಂದಿ ದುರ್ಮರಣ

SUMMER 3

ಬೆಂಗಳೂರು ಹೊರತುಪಡಿಸಿದರೆ ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ 35 ರಿಂದ 40% ಸೆಲ್ಸಿಯಸ್ ತಾಪಮಾನ ಹೆಚ್ಚಾಗುತ್ತಿದೆ. ಮೇ ಅಂತ್ಯದ ವರೆಗೂ ಇರಲಿದೆ. ಮೇ ವರೆಗೂ ಇದೇ ರೀತಿಯ ಬಿಸಿಲು ಇರಲಿದ್ದು, ಏಪ್ರಿಲ್ ಎರಡನೇ ವಾರದಲ್ಲಿ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಯಾವ್ಯಾವ ಜಿಲ್ಲೆಯಲ್ಲಿ ಬಿಸಿಲ ಪ್ರಮಾಣ ಎಷ್ಟಿದೆ?
ಕಲಬುರಗಿ: 40.9% ಸೆ.
ಬಾಗಲಕೋಟೆ: 40.6% ಸೆ.
ರಾಯಚೂರು: 39.8% ಸೆ.
ಹಂಪಿ: 39.6% ಸೆ.
ವಿಜಯಪುರ: 39% ಸೆ.
ಗದಗ: 39% ಸೆ.
ಚಿತ್ರದುರ್ಗ: 37.6% ಸೆ.
ಧಾರವಾಡ: 37.4% ಸೆ.
ಬೆಳಗಾವಿ: 37.3% ಸೆ.
ಕೆಐಎಎಲ್ ಬೆಂಗಳೂರು: 36.1% ಸೆ.
ಮೈಸೂರು: 36% ಸೆ.
ಮಂಗಳೂರು: 34.6% ಸೆ.

TAGGED:bengaluruBengaluru SummerIMD
Share This Article
Facebook Whatsapp Whatsapp Telegram

Cinema news

Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema

You Might Also Like

Pakistan
Latest

ಖಮೇನಿ ಹತ್ಯೆಗೆ ಆಕ್ರೋಶ – ಕಾಶ್ಮೀರದಲ್ಲಿ ಪ್ರತಿಭಟನೆ, ಪಾಕ್‌ನ ಅಮೆರಿಕ ರಾಯಭಾರ ಕಚೇರಿ ಮೇಲೆ ದಾಳಿ

Public TV
By Public TV
1 hour ago
Iran Troop
Latest

ಇಸ್ರೇಲ್‌-ಅಮೆರಿಕ ಆರ್ಭಟಕ್ಕೆ ಖಮೇನಿ ಗ್ಯಾಂಗ್ ಖಲ್ಲಾಸ್ – ಇರಾನ್‌ನ ಟಾಪ್‌ ಕಮಾಂಡರ್‌ಗಳೇ ಉಡೀಸ್‌

Public TV
By Public TV
2 hours ago
Udupi SI Death
Districts

ಪೊಲೀಸ್ ಮ್ಯಾರಥಾನ್ ವೇಳೆ ಕುಸಿದು ಬಿದ್ದು ಎಸ್‌ಐ ಸಾವು

Public TV
By Public TV
2 hours ago
Ayatollah Ali Khamenei
Latest

ಪವಾಡವೇ ನಡೆದಿತ್ತು… ಬಾಂಬ್‌ ದಾಳಿಯಲ್ಲೂ ಬದುಕುಳಿದಿದ್ದ ಖಮೇನಿ – ಜೀವನದ ಪ್ರಮುಖ ಘಟ್ಟಗಳು ಹೇಗಿತ್ತು?

Public TV
By Public TV
2 hours ago
UAE Ballistic Missiles
Latest

ಗಲ್ಫ್ ರಾಷ್ಟ್ರಗಳ ಮೇಲೆ ಸಮರ ಸಾರಿದ ಇರಾನ್‌ – ಯುಎಇ ಮೇಲೆ 208 ಡ್ರೋನ್‌, 137 ಬ್ಯಾಲಿಸ್ಟಿಕ್‌ ಕ್ಷಿಪಣಿ ದಾಳಿ

Public TV
By Public TV
3 hours ago
Dubai Kannadigas
Bellary

Iran Israel War | 50ಕ್ಕೂ ಹೆಚ್ಚು ಕನ್ನಡಿಗರು ದುಬೈ, ಬಹ್ರೇನ್‌ನಲ್ಲೇ ಲಾಕ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?