ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಅಹಂ ಪ್ರೇಮಾಸ್ಮಿ, ಸಂತ ಚಿತ್ರದ ನಟಿ

Public TV
1 Min Read
Aarti Chabria

ಮುಂಬೈ ಬೆಡಗಿ ಆರತಿ ಛಾಬ್ರಿಯಾ (Aarti Chabria) ತಮ್ಮ ಅಭಿಮಾನಿಗಳಿಗೆ ಸಿಹಿಸುದ್ದಿ ಕೊಟ್ಟಿದ್ದಾರೆ. ಇದೀಗ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಬೇಬಿ ಬಂಪ್ ವಿಡಿಯೋ ಶೇರ್ ಮಾಡಿ ನಟಿ ಪ್ರೆಗ್ನೆನ್ಸಿ ಸುದ್ದಿ ತಿಳಿಸಿದ್ದಾರೆ. ಇದನ್ನೂ ಓದಿ:ವಿಜಯ್ ದೇವರಕೊಂಡಗೆ ದೃಷ್ಟಿ ತೆಗೆದ ಮೃಣಾಲ್ ಠಾಕೂರ್

 

View this post on Instagram

 

A post shared by Aarti Chabria (@aartichabria)

ಬೇಬಿ ಬಂಪ್ (Baby Bump) ನಟಿ ವಿಶೇಷ ವಿಡಿಯೋ ಶೇರ್ ಮಾಡಿದ್ದಾರೆ. ಮೊದಲ ಮಗುವಿನ ಆಗಮನಕ್ಕಾಗಿ ಎದುರು ನೋಡುತ್ತಿರುವ ವಿಚಾರ ತಿಳಿಸುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ನಟಿಗೆ ಫ್ಯಾನ್ಸ್ ಶುಭಕೋರುತ್ತಿದ್ದಾರೆ.

 

View this post on Instagram

 

A post shared by Viral Bhayani (@viralbhayani)

ಬಾಲಿವುಡ್ ನಟಿ ಆರತಿ ಛಾಬ್ರಿಯಾ (Aarti Chabria) ಅವರು 2019ರಲ್ಲಿ ಆಸ್ಟ್ರೇಲಿಯಾ ಮೂಲದ ಚಾರ್ಟರ್ಡ್ ಅಕೌಂಟೆಂಟ್ ವಿಶಾರದ್ ಬೀಡಸ್ಸಿ ಜೊತೆ ಮದುವೆಯಾಗಿದ್ದಾರೆ. ಈ ಜೋಡಿ 5 ವರ್ಷಗಳ ನಂತರ ಸಿಹಿಸುದ್ದಿ ಕೊಟ್ಟಿದ್ದಾರೆ.

ಅಂದಹಾಗೆ ನಟಿ ಆರತಿ, ಕನ್ನಡದ ಅಹಂ ಪ್ರೇಮಾಸ್ಮಿ (Aham Premasmi), ಸಂತ‌ (Santha), ರಜನಿ (Rajani) ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ.

Share This Article