Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bollywood

ಕೊನೆಗೂ ಮೌನ ಮುರಿದ ನಟಿ- ‘ಅನಿಮಲ್’ ಚಿತ್ರದಲ್ಲಿನ ಟ್ರೋಲ್‌ಗೆ ರಶ್ಮಿಕಾ ತಿರುಗೇಟು

Public TV
Last updated: April 5, 2024 11:42 pm
Public TV
Share
1 Min Read
rashmika mandanna 4
SHARE

ಕೊಡಗಿನ ಬ್ಯೂಟಿ ರಶ್ಮಿಕಾ ಮಂದಣ್ಣ (Rashmika Mandanna) ಪ್ಯಾನ್ ಇಂಡಿಯಾ ಲೆವೆಲ್‌ನಲ್ಲಿ ಸದ್ದು ಮಾಡುತ್ತಿದ್ದಾರೆ. ಪುಷ್ಪ, ಅನಿಮಲ್ (Animal) ಅಂತ ಬ್ಯಾಕ್ ಟು ಬ್ಯಾಕ್ ಸಿನಿಮಾ ಹಿಟ್ ಕೊಟ್ಟಿದ್ದಾರೆ. ಸದಾ ಸುದ್ದಿಯಲ್ಲಿರುವ ಈ ನಟಿ ಟ್ರೋಲಿಗರ ಬಾಯಿಗೆ ಆಹಾರವಾಗುತ್ತಲೇ ಇರುತ್ತಾರೆ. ಇದೀಗ ಇತ್ತೀಚೆಗೆ ಟ್ರೋಲ್ ಆಗಿರುವ ‘ಅನಿಮಲ್’ ಚಿತ್ರದ ದೃಶ್ಯವೊಂದರ ಬಗ್ಗೆ ಮಾತನಾಡಿದ್ದಾರೆ. ಟ್ರೋಲ್ ಮಾಡುವವರಿಗೆ ನಟಿ ಪ್ರತಿಯುತ್ತರ ನೀಡಿದ್ದಾರೆ. ಇದನ್ನೂ ಓದಿ:ಯಶ್, ರಾಧಿಕಾರನ್ನು ಭೇಟಿಯಾದ ಅಜಯ್ ರಾವ್

rashmika mandanna 1 1

ಬಾಲಿವುಡ್ ನಟಿ ನೇಹಾ ಧೂಪಿಯಾ ಶೋಗೆ ಅವರು ಇತ್ತೀಚೆಗೆ ಆಗಮಿಸಿದ್ದರು. ಸಂದರ್ಶನದಲ್ಲಿ ಹಲವು ವಿಚಾರಗಳ ಬಗ್ಗೆ ನಟಿ ಮಾತನಾಡಿದ್ದಾರೆ. ದೇಹದ ವಿಚಾರ ಇಟ್ಟುಕೊಂಡು ಮಹಿಳೆಯರನ್ನು ಟ್ರೋಲ್ ಮಾಡಿದ್ದರ ಬಗ್ಗೆ ರಶ್ಮಿಕಾ ಮೌನ ಮುರಿದಿದ್ದಾರೆ. ಸಿನಿಮಾದಲ್ಲಿನ ಡೈಲಾಗ್ ವಿಚಾರಕ್ಕೆ ನನ್ನನ್ನು ಟ್ರೋಲ್ ಮಾಡಿದ್ದಾರೆ. ನನ್ನ ನಟನೆಯ ಬಗ್ಗೆ ನನಗೆ ಅರಿವಿದೆ ಎಂದು ಮಾತನಾಡಿದ್ದಾರೆ.

Rashmika Mandanna 1 2

‘ಅನಿಮಲ್’ (Animal Film) ಚಿತ್ರದಲ್ಲಿ ರಣ್‌ಬೀರ್ (Ranbir Kapoor) ಜೊತೆ‌ 9 ನಿಮಿಷಗಳ ಕರ್ವಾ ಚೌತ್ ದೃಶ್ಯ ಮಾಡುವಾಗ ಸೆಟ್‌ನಲ್ಲಿರುವ ಜನರು ನನ್ನ ನಟನೆ ನೋಡಿ ಮೆಚ್ಚಿಕೊಂಡಿದ್ದರು. ಆದರೆ ಚಿತ್ರದ ಟ್ರೈಲರ್, ಸಿನಿಮಾ ನೋಡಿದ ಜನರು ಆ ದೃಶ್ಯವನ್ನು ಟ್ರೋಲ್ (Troll) ಮಾಡಿದರು. ಸೆಟ್‌ನಲ್ಲಿ ಇಷ್ಟವಾದ ದೃಶ್ಯವನ್ನು ಜನರು ಈಗ ಟ್ರೋಲ್ ಮಾಡುತ್ತಿದ್ದಾರೆ. ಏನು ಶೂಟ್ ಮಾಡಲಾಗಿದೆ, ಹೇಗೆ ಶೂಟ್ ಮಾಡಲಾಗಿದೆ ಎಂಬುದು ನನಗೆ ತಿಳಿದಿದೆ. ಆದರೆ ಜನರಿಗೆ ತಿಳಿದಿಲ್ಲ. ನಾನು ಅದನ್ನು ತಿಳಿಸಬೇಕು. ನಾನು ನೀರಿನ ಮೇಲಿರುವ ಗುಳ್ಳೆಯಂತಿದ್ದೇನೆ ಎಂದು ನಟಿ ಮಾತನಾಡಿದ್ದಾರೆ. ಹಾಗೇ ಇರಲು ನನಗೆ ಇಷ್ಟವಿಲ್ಲ ಎಂದು ಈ ಮೂಲಕ ಟ್ರೋಲಿಗರಿಗೆ ನಟಿ ತಿರುಗೇಟು ನೀಡಿದ್ದಾರೆ.

ಅಂದಹಾಗೆ, ರಶ್ಮಿಕಾ ಮಂದಣ್ಣ (Rashmika Mandanna) ಈ ಬಾರಿಯ ಹುಟ್ಟುಹಬ್ಬವನ್ನು (ಏ.5) ವಿದೇಶದಲ್ಲಿ ಆಚರಿಸಿಕೊಳ್ಳುತ್ತಿದ್ದಾರೆ. ಹುಟ್ಟುಹಬ್ಬದ ಒಂದು ದಿನ ಅಬುಧಾಬಿಯಲ್ಲಿ ಅವರು ಕಾಣಿಸಿಕೊಂಡಿದ್ದರು. ಆದರೆ, ಹುಟ್ಟುಹಬ್ಬದ ಪಾರ್ಟಿ ಯುಎಸ್‌ಎಗೆ ಶಿಫ್ಟ್ ಆಗಿದೆ ಎಂದು ಹೇಳಲಾಗುತ್ತಿದೆ. ಅದಕ್ಕೆ ಕಾರಣ ವಿಜಯ್ ದೇವರಕೊಂಡ (Vijay Devarakonda) ಎನ್ನುವ ಮಾತೂ ಕೇಳಿ ಬಂದಿದೆ.

TAGGED:animal filmbollywoodRashmika Mandannaಅನಿಮಲ್ ಸಿನಿಮಾಬಾಲಿವುಡ್ರಶ್ಮಿಕಾ ಮಂದಣ್ಣ
Share This Article
Facebook Whatsapp Whatsapp Telegram

You Might Also Like

Director Madagaja Mahesh
Crime

ವೈವಾಹಿಕ ಜೀವನಕ್ಕೆ ಕಾಲಿಟ್ಟ ನಿರ್ದೇಶಕ ಮದಗಜ ಮಹೇಶ್

Public TV
By Public TV
23 seconds ago
Ahmedabad Air India Air Crash
Latest

ವಿಮಾನ ದುರಂತ | ಮೃತಪಟ್ಟ ಬ್ರಿಟನ್ ಪ್ರಜೆಗಳ ಕುಟುಂಬಸ್ಥರಿಂದ ಏರ್‌ ಇಂಡಿಯಾ ವಿರುದ್ಧ ಯುಕೆ, ಯುಎಸ್‍ನಲ್ಲಿ ದೂರು ಸಾಧ್ಯತೆ

Public TV
By Public TV
26 minutes ago
Iqbal Hussain
Bengaluru City

ಶಿವಕುಮಾರ್‌ ಸಿಎಂ ಆಗ್ತಾರೆ ಎಂದಿದ್ದ ಇಕ್ಬಾಲ್‌ ಹುಸೇನ್‌ಗೆ ವಾರ್ನಿಂಗ್‌ – ಡಿಕೆಶಿಯಿಂದ ನೋಟಿಸ್‌

Public TV
By Public TV
32 minutes ago
Mohan lal Daughter Vismaya
Cinema

ಮೋಹನ್‌ಲಾಲ್ ಮಗಳು ವಿಸ್ಮಯ ಚಿತ್ರರಂಗಕ್ಕೆ ಎಂಟ್ರಿ!

Public TV
By Public TV
50 minutes ago
I LOVE YOU
Court

I Love You ಅನ್ನೋದ್ರಲ್ಲಿ ಲೈಂಗಿಕ ಉದ್ದೇಶವಿಲ್ಲ – ಬಾಂಬೆ ಹೈಕೋರ್ಟ್‌

Public TV
By Public TV
1 hour ago
Mithra 2
Cinema

ಪಿ.ಸಿ ಶೇಖರ್ ನಿರ್ದೇಶನ ಮಹಾನ್ ಚಿತ್ರದಲ್ಲಿ ಮಿತ್ರ ವಿಶೇಷ ಪಾತ್ರ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?