Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಾಕಿಸ್ತಾನಕ್ಕೆ ನುಗ್ಗಿ ಉಗ್ರರನ್ನು ಕೊಲ್ಲುತ್ತೇವೆಂದ ರಕ್ಷಣಾ ಸಚಿವರ ಹೇಳಿಕೆಗೆ ಪಾಕ್‌ ಖಂಡನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಪಾಕಿಸ್ತಾನಕ್ಕೆ ನುಗ್ಗಿ ಉಗ್ರರನ್ನು ಕೊಲ್ಲುತ್ತೇವೆಂದ ರಕ್ಷಣಾ ಸಚಿವರ ಹೇಳಿಕೆಗೆ ಪಾಕ್‌ ಖಂಡನೆ

Latest

ಪಾಕಿಸ್ತಾನಕ್ಕೆ ನುಗ್ಗಿ ಉಗ್ರರನ್ನು ಕೊಲ್ಲುತ್ತೇವೆಂದ ರಕ್ಷಣಾ ಸಚಿವರ ಹೇಳಿಕೆಗೆ ಪಾಕ್‌ ಖಂಡನೆ

Public TV
Last updated: April 7, 2024 10:11 am
Public TV
Share
1 Min Read
RAJNATH SING PAKISTAN
SHARE

ಇಸ್ಲಾಮಾಬಾದ್:‌ ಭಯೋತ್ಪಾದಕರನ್ನು ಪಾಕಿಸ್ತಾನಕ್ಕೆ (Pakistan) ನುಗ್ಗಿ ಕೊಲ್ಲುತ್ತೇವೆ ಎಂಬ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಹೇಳಿಕೆಯನ್ನು ಪಾಕಿಸ್ತಾನ ತೀವ್ರವಾಗಿ ಖಂಡಿಸಿದೆ.

ರಾಜನಾಥ್ ಸಿಂಗ್ (Rajnath Singh) ಅವರ ಹೇಳಿಕೆಯು ಪ್ರಚೋದನಕಾರಿಯಾಗಿದೆ. ಪಾಕಿಸ್ತಾನ ಯಾವಾಗಲೂ ಶಾಂತಿಗಾಗಿ ತನ್ನ ಬದ್ಧತೆಯನ್ನು ತೋರಿಸಿದೆ. ಪಾಕಿಸ್ತಾನ ತನ್ನದೇ ಆದ ಭದ್ರತೆಗೆ ಸಮರ್ಥವಾಗಿದೆ ಮತ್ತು ನಾವು ಇದನ್ನು ಇತಿಹಾಸದಲ್ಲಿ ಮತ್ತೆ ಮತ್ತೆ ಸಾಬೀತುಪಡಿಸಿದ್ದೇವೆ ಎಂದು ಪಾಕಿಸ್ತಾನದ ವಿದೇಶಾಂಗ ಸಚಿವರು ಹೇಳಿದ್ದಾರೆ.

RAJNATH SINGH

ರಕ್ಷಣಾ ಸಚಿವರು ಹೇಳಿದ್ದೇನು..?: ಪಾಕಿಸ್ತಾನದಲ್ಲಿ ಇತ್ತೀಚಿನ ಕಾರ್ಯಾಚರಣೆಗಳನ್ನು ಉಲ್ಲೇಖಿಸಿ ಸುದ್ದಿವಾಹಿನಿಯೊಂದರ ಸಂದರ್ಶನದಲ್ಲಿ ಮಾತನಾಡಿದ್ದ ರಾಜನಾಥ್‌ ಸಿಂಗ್‌, ನಮ್ಮ ದೇಶದ ಶಾಂತಿ ಕದಡಲು ಯಾರಾದರೂ ಪ್ರಯತ್ನಿಸಿದರೆ ನಾವು ಅವರಿಗೆ ತಕ್ಕ ಉತ್ತರ ನೀಡುತ್ತೇವೆ. ಯಾರಾದರೂ ಭಾರತದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸಿ ಪಾಕಿಸ್ತಾನಕ್ಕೆ ಪರಾರಿಯಾಗುತ್ತಿದ್ದರೆ, ನಾವು ಪಾಕಿಸ್ತಾನಕ್ಕೆ ಪ್ರವೇಶಿಸಿ ಅವರನ್ನು ಕೊಲ್ಲುತ್ತೇವೆ ಎಂದು ಎಚ್ಚರಿಕೆ ನೀಡಿದ್ದರು. ಇದನ್ನೂ ಓದಿ: ಭಯೋತ್ಪಾದಕರನ್ನು ಬಿಡಲ್ಲ, ಪಾಕಿಸ್ತಾನಕ್ಕೆ ನುಗ್ಗಿ ಕೊಲ್ಲುತ್ತೇವೆ: ರಾಜನಾಥ್‌ ಸಿಂಗ್‌ ಎಚ್ಚರಿಕೆ

ಭಾರತ ಎಂದಿಗೂ ಯಾವುದೇ ದೇಶದ ಮೇಲೆ ದಾಳಿ ನಡೆಸಿಲ್ಲ, ಯಾವುದೇ ದೇಶದ ಭೂಭಾಗವನ್ನು ಆಕ್ರಮಿಸಿಕೊಳ್ಳಲು ಪ್ರಯತ್ನಿಸಿಲ್ಲ. ಆದರೆ ಯಾರಾದರೂ ಭಾರತಕ್ಕೆ ಬೆದರಿಕೆ ಹಾಕಲು ಅಥವಾ ಇಲ್ಲಿ ಶಾಂತಿ ಕದಡಲು ಪ್ರಯತ್ನಿಸಿದರೆ ಅವರನ್ನು ಬಿಡುವುದಿಲ್ಲ ಎಂದು ಹೇಳಿದ್ದರು.

ಭಾರತ ಎಷ್ಟು ಶಕ್ತಿಶಾಲಿ ಎಂಬುದನ್ನು ಪಾಕಿಸ್ತಾನ ಈಗ ಅರಿತುಕೊಂಡಿದೆ. ಭಾರತವು ತನ್ನ ನೆರೆಹೊರೆಯವರೊಂದಿಗೆ ಉತ್ತಮ ಸಂಬಂಧವನ್ನು ಕಾಪಾಡಿಕೊಳ್ಳಲು ಪ್ರಯತ್ನಿಸುತ್ತದೆ. ಆದರೆ ಯಾರಾದರೂ ಭಾರತದತ್ತ ದೃಷ್ಟಿ ಹರಿಸಿದರೆ, ಅವರು ಭಾರತದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ಮಾಡಿದರೆ ಅವರು ಮತ್ತೆ ತಲೆ ಎತ್ತದಂತೆ ಮಾಡುತ್ತದೆ ಎಂದು ತಿಳಿಸಿದ್ದರು.

TAGGED:pakistanrajnath singhterroristಪಾಕಿಸ್ತಾನಭಯೋತ್ಪಾದಕರುರಾಜನಾಥ್ ಸಿಂಗ್
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Loksabha
Latest

ಲೋಕಸಭೆಯಲ್ಲಿ ʻನಾರಿಶಕ್ತಿ ಬಿಲ್ʼ ತಿರಸ್ಕಾರ – ಗೆದ್ದ ವಿಪಕ್ಷಗಳ ಹಠ; NDA ಸರ್ಕಾರಕ್ಕೆ ಮುಖಭಂಗ

Public TV
By Public TV
7 minutes ago
Yogesh Gowda Wife Mallamma
Dharwad

ನಾನು 10 ವರ್ಷ ಪಟ್ಟ ಕಷ್ಟಕ್ಕೆ ನ್ಯಾಯ ಸಿಕ್ಕಿದೆ, ನ್ಯಾಯಾಲಯದ ತೀರ್ಪನ್ನು ಸ್ವಾಗತ ಮಾಡ್ತೀನಿ: ಯೋಗೀಶ್ ಗೌಡ ಪತ್ನಿ

Public TV
By Public TV
1 hour ago
Rahul Gandhi 1
Latest

ನನಗೂ, ಮೋದಿಯವರಿಗೂ ʻಹೆಂಡ್ತಿʼ ಚಿಂತೆ ಇಲ್ಲ!, ಆದ್ರಿಂದ ನಮ್ಗೆ ಆ ಮಾಹಿತಿ ಸಿಗಲ್ಲ: ರಾಗಾ ಹಾಸ್ಯ

Public TV
By Public TV
1 hour ago
DK Shivakumar 11
Latest

ಮುಸ್ಲಿಂ ನಾಯಕರಿಗೆ ಕಾಂಗ್ರೆಸ್‌ ಸಹಾಯ ಮಾಡಿದಷ್ಟು ಯಾರೂ ಮಾಡಿಲ್ಲ, ಮಾಡೋದಿಲ್ಲ: ಡಿಕೆಶಿ

Public TV
By Public TV
2 hours ago
DK Shivakumar 1 1
Latest

ವಿನಯ್ ಕುಲಕರ್ಣಿ ತಪ್ಪು ಮಾಡಿಲ್ಲ ಅಂತ ಭಾವಿಸಿದ್ದೇನೆ: ಡಿಕೆಶಿ

Public TV
By Public TV
2 hours ago
SR Mahesh
Districts

ಸ್ಥಳೀಯ ಸಂಸ್ಥೆ ಚುನಾವಣೆ ಮಾಡಲು ರಾಜ್ಯ ಸರ್ಕಾರಕ್ಕೆ ಭಯ: ಸಾರಾ ಮಹೇಶ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?