Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಲ್ಲು ಅರ್ಜುನ್ ಹುಟ್ಟು ಹಬ್ಬಕ್ಕೆ ‘ಪುಷ್ಪ 2’ ಟೀಸರ್: ಅಬ್ಬಬ್ಬಾ ಅಂದ ಫ್ಯಾನ್ಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಅಲ್ಲು ಅರ್ಜುನ್ ಹುಟ್ಟು ಹಬ್ಬಕ್ಕೆ ‘ಪುಷ್ಪ 2’ ಟೀಸರ್: ಅಬ್ಬಬ್ಬಾ ಅಂದ ಫ್ಯಾನ್ಸ್

Cinema

ಅಲ್ಲು ಅರ್ಜುನ್ ಹುಟ್ಟು ಹಬ್ಬಕ್ಕೆ ‘ಪುಷ್ಪ 2’ ಟೀಸರ್: ಅಬ್ಬಬ್ಬಾ ಅಂದ ಫ್ಯಾನ್ಸ್

Public TV
Last updated: April 8, 2024 1:31 pm
Public TV
Share
1 Min Read
Pushpa 2 3
SHARE

ಮೊನ್ನೆಯಷ್ಟೇ ಪುಷ್ಪ 2 (Pushpa 2) ಸಿನಿಮಾದ ಮತ್ತೊಂದು ಪೋಸ್ಟರ್ (Poster) ರಿಲೀಸ್ ಆಗಿತ್ತು. ತ್ರಿಶೂಲ್ ಅನ್ನು ಪ್ರಮುಖವಾಗಿಟ್ಟುಕೊಂಡು ಪೋಸ್ಟರ್ ಡಿಸೈನ್ ಮಾಡಲಾಗಿದ್ದು, ಅದರಲ್ಲಿ ಹಲವಾರು ರಹಸ್ಯಗಳನ್ನು ಅಡಗಿಸಿಟ್ಟಿದ್ದರು ನಿರ್ದೇಶಕರು. ಕುಂಕುಮ ಹಾಕಿರೋ ತ್ರಿಶೂಲ. ಅದರ ಹಿಂದೆ ಉರಿಯುವ ಕಣ್ಣುಗಳು, ಶಂಖ ಊದುತ್ತಿರುವ ಗೆಸ್ಚರ್ ಒಂದು ರೀತಿಯಲ್ಲಿ ದೈವಾತಾರ ತಾಳಿರೋ ನಾಯಕನ ಪೋಸ್ಟರ್ ಅದಾಗಿತ್ತು. ಅದು ಟೀಸರ್ ಗೆ ಲೀಡ್ ಕೊಡಲಿದೆ ಎಂದು ಹೇಳಲಾಗಿತ್ತು. ಅದು ಈಗ ನಿಜವಾಗಿದೆ.

Pushpa 2 2

ಇಂದು ಅಲ್ಲು ಅರ್ಜುನ್ (Allu Arjun) ಅವರ ಹುಟ್ಟು ಹಬ್ಬ (Birthday). ಈ ದಿನದಂದು ಪುಷ್ಪ 2 ಸಿನಿಮಾದ ಟೀಸರ್ (Teaser) ಬಿಡುಗಡೆ ಆಗಿತ್ತು. ಸೊಂಟಕ್ಕೆ ಸೆರೆಗು ಸಿಕ್ಕಿಸಿಕೊಂಡು ಖಳರನ್ನು ಪುಷ್ಪರಾಜ್ ಅಟ್ಟಾಡಿಸಿಕೊಂಡು ಹೊಡೆಯುವ ದೃಶ್ಯವಿದೆ. ಜೊತೆಗೆ ಜಾತ್ರೆಯ ಸಂದರ್ಭದಲ್ಲಿ ಗಂಗಮ್ಮ ವೇಷಧಾರೆಯಾಗಿ ಅಲ್ಲು ಎಂಟ್ರಿ ಕೊಡುವ ಸಖತ್ ದೃಶ್ಯವೂ ಅದಾಗಿದೆ. ಸಾಹಸ ಸನ್ನಿವೇಶವನ್ನು ರೋಚಕವಾಗಿ ಕಟ್ಟಿಕೊಡಲಾಗಿದೆ.

Pushpa 2 1 1

ನಿಂಬೆ ಹಣ್ಣಿನ ಮಾಲೆ, ಕೊರಳಲ್ಲಿ ಹಾರ, ಚಿನ್ನದ ಸರ, ಕಾಲಲ್ಲಿ ಗೆಜ್ಜೆ ಹೀಗೆ ನಾನಾ ಅವತಾರದಲ್ಲಿ ಅಲ್ಲು ಅರ್ಜುನ್ ಕಾಣಿಸಿಕೊಂಡಿದ್ದಾರೆ. ಅದ್ದೂರಿಯಾಗಿಯೇ ಜಾತ್ರೆ ಸೆಟ್ ಹಾಕಿ ಚಿತ್ರೀಕರಿಸಿದ್ದಾರೆ ಸುಕುಮಾರ್. ಟೀಸರ್ ನಲ್ಲಿ ಕಂಡ ಅಷ್ಟೂ ದೃಶ್ಯವನ್ನು ಜಾತ್ರೆಯ ಸಂದರ್ಭದಲ್ಲೇ ಸೆರೆ ಹಿಡಿಯಲಾಗಿದೆ.

ಸುಕುಮಾರ್ ನಿರ್ದೇಶನದ ‘ಪುಷ್ಪ 2’ನಲ್ಲಿ ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ (Rashmika Mandanna), ಫಹಾದ್ ಫಾಸಿಲ್, ಕನ್ನಡದ ನಟ ಡಾಲಿ (Daali Dhananjay) ಸೇರಿದಂತೆ ಅನೇಕರು ನಟಿಸಿದ್ದಾರೆ. ಸಿನಿಮಾ ಇದೇ ಆಗಸ್ಟ್ 15ರಂದು ರಿಲೀಸ್ ಆಗಲಿದೆ. ಬಹುಭಾಷೆಗಳಲ್ಲಿ ತೆರೆ ಕಾಣಲಿದೆ.

TAGGED:allu arjunbirthdayPushpa 2teaserಅಲ್ಲು ಅರ್ಜುನ್ಟೀಸರ್ಪುಷ್ಪ 2ಹುಟ್ಟು ಹಬ್ಬ
Share This Article
Facebook Whatsapp Whatsapp Telegram

Cinema news

Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood

You Might Also Like

Mojtaba Khamenei
Latest

ಯುದ್ಧದ ಟೆನ್ಷನ್‌ ಮಧ್ಯೆ ಇರಾನ್‌ಗೆ ದೊಡ್ಡ ಆಘಾತ – ಪ್ರಜ್ಞಾಹೀನ ಸ್ಥಿತಿಯಲ್ಲಿ ಸುಪ್ರೀಂ ಲೀಡರ್‌

Public TV
By Public TV
16 minutes ago
Lokayukta Raid
Bellary

ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಶಾಕ್ – ರಾಜ್ಯದ 4 ಕಡೆ ಲೋಕಾಯುಕ್ತ ದಾಳಿ

Public TV
By Public TV
22 minutes ago
Snehamayi Krishna
Districts

ಸಿಎಂ, ಮತ್ತವರ ಕುಟುಂಬಕ್ಕೆ ಶಿಕ್ಷೆ ಆಗುವುದು ನಿಶ್ಚಿತ: ಸ್ನೇಹಮಯಿ ಕೃಷ್ಣ

Public TV
By Public TV
36 minutes ago
Shirin Sharmin Chaudhury
Latest

ಬಾಂಗ್ಲಾದ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Public TV
By Public TV
2 hours ago
Iran Power Plants
Latest

ಟ್ರಂಪ್‌ಗೆ ಟೆನ್ಷನ್‌ ಕೊಟ್ಟ ಇರಾನ್‌ – ವಿದ್ಯುತ್‌ ಸ್ಥಾವರಗಳ ಸುತ್ತ ಮಾನವ ಸರಪಳಿ ನಿರ್ಮಿಸಲು ದೇಶದ ಯುವ ಸಮೂಹಕ್ಕೆ ಕರೆ

Public TV
By Public TV
2 hours ago
Illicit Relations
Bengaluru City

ಅನೈತಿಕ ಸಂಬಂಧಕ್ಕೆ ಅಡ್ಡಿ – ಪ್ರೇಯಸಿಯ ಪತಿಯ ಹತ್ಯೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?