Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Search
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

‘ಜೈಲರ್‌’ ಪಾರ್ಟ್‌ 2ಗೆ ಟೈಟಲ್‌ ಬದಲಾವಣೆ? ಇಲ್ಲಿದೆ ಬಿಗ್‌ ಅಪ್‌ಡೇಟ್

Public TV
Last updated: April 12, 2024 11:45 pm
Public TV
Share
1 Min Read
rajanikanth
SHARE

ರಜನಿಕಾಂತ್ (Rajanikanth) ನಟನೆಯ ‘ಜೈಲರ್’ (Jailer) ಸಿನಿಮಾ ಕಳೆದ ವರ್ಷ ರಿಲೀಸ್ ಆಗಿ ಸೂಪರ್ ಡೂಪರ್ ಸಕ್ಸಸ್ ಕಂಡಿತ್ತು. ತಲೈವಾ ಅಬ್ಬರಕ್ಕೆ ಫ್ಯಾನ್ಸ್ ಫಿದಾ ಆಗಿದ್ದರು. ಮತ್ತೆ ಪಾರ್ಟ್ 2 ದರ್ಶನ ಯಾವಾಗ? ಎಂದು ಎದುರು ಅಭಿಮಾನಿಗಳು ನೋಡುತ್ತಿದ್ದರು. ಈಗ ‘ಜೈಲರ್ 2’ (Jailer 2) ಬಗ್ಗೆ‌ ಬಿಗ್ ಅಪ್‌ಡೇಟ್ ಸಿಕ್ಕಿದೆ.‌ ತೆರೆಮರೆಯಲ್ಲಿ ಟೈಟಲ್‌ ಬದಲಾವಣೆ ಕುರಿತು ಪ್ಲ್ಯಾನ್‌ ನಡೆಯುತ್ತಿದೆ.

Jailer

ಡೈರೆಕ್ಟರ್ ನೆಲ್ಸನ್ ‘ಜೈಲರ್’ ಪಾರ್ಟ್ 2ಗೆ ಪವರ್‌ಫುಲ್ ಕಥೆಯನ್ನು ಹೆಣೆದಿದ್ದಾರೆ. ಚಿತ್ರದ ಮೊದಲ ಡ್ರಾಪ್ಟ್ ರೆಡಿಯಾಗಿದ್ದು, ರಜನಿಕಾಂತ್ ಮತ್ತು ನಿರ್ಮಾಣ ಸಂಸ್ಥೆಗೆ ಕಥೆ ಇಷ್ಟವಾಗಿದೆ. ಡೈರೆಕ್ಟರ್ ಹೆಣೆದ ಕಥೆಗೆ ಮುಂದುವರೆಯಲು ಗ್ರೀನ್ ಸಿಗ್ನಲ್ ಕೂಡ ಕೊಟ್ಟಿದ್ದಾರೆ. ಇದನ್ನೂ ಓದಿ:‘ವಾರ್ 2’ನಲ್ಲಿ ಇರಲಿದೆ ನಾಟು ನಾಟು ರೀತಿಯೇ ಎನರ್ಜಿಟಿಕ್ ಡ್ಯಾನ್ಸ್

Jailer 1 2‘ಜೈಲರ್’ ಚಿತ್ರದ ಸಕ್ಸಸ್ ನಂತರವೇ ಪಾರ್ಟ್ 2ಗಾಗಿ ತಯಾರಿ ಮಾಡಿಕೊಳ್ತಿದ್ದರು. ಈಗ ಅಂತಿಮ ಹಂತದಲ್ಲಿದೆ. ಜೂನ್‌ನಿಂದಲೇ ಚಿತ್ರದ ಪ್ರಿ-ಪ್ರೊಡಕ್ಷನ್ ಕೆಲಸ ಕೂಡ ಶುರುವಾಗಲಿದೆ.

ಪಾರ್ಟ್ 2ಗೆ ಟೈಟಲ್ ಬದಲಿಸುವ ಸಾಧ್ಯತೆ ಇದೆ. ‘ಜೈಲರ್ 2’ ಅಥವಾ ‘ಹುಕುಮ್’ ಈ ಎರಡರಲ್ಲಿ ಒಂದನ್ನು ಆಯ್ಕೆ ಮಾಡಲಿದ್ದಾರೆ ಎನ್ನಲಾಗಿದೆ. ಚಿತ್ರತಂಡದವರು ಹುಕುಮ್‌ ಟೈಟಲ್‌ಗೆ ಹೆಚ್ಚಿನ ಆಧ್ಯತೆ ನೀಡಿದ್ದಾರೆ ಎನ್ನಲಾಗಿದೆ. ಲೋಕೇಶ್ ಕನಗರಾಜ್ ಜೊತೆಗಿನ ಸಿನಿಮಾದ ನಂತರ ಜೈಲರ್ 2ಗೆ ಮುಹೂರ್ತ ಫಿಕ್ಸ್ ಆಗಲಿದೆ. 2025ರ ಶುರುವಿನಲ್ಲಿ ತಲೈವಾ ಜೊತೆ ನೆಲ್ಸನ್ ಶೂಟಿಂಗ್‌ಗೆ ಚಾಲನೆ ನೀಡಲಿದ್ದಾರೆ ಎನ್ನಲಾಗಿದೆ. ಟೈಟಲ್‌ ಬದಲಾವಣೆ ವಿಚಾರ ನಿಜನಾ? ಎಂಬುದನ್ನು ಚಿತ್ರತಂಡದ ಕಡೆಯಿಂದ  ಅಧಿಕೃತ ಅಪ್‌ಡೇಟ್‌ಗಾಗಿ ಕಾದುನೋಡಬೇಕಿದೆ.

TAGGED:jailerjailer 2Kollywoodrajanikanthಜೈಲರ್‌ 2ರಜನಿಕಾಂತ್
Share This Article
Facebook Whatsapp Whatsapp Telegram

You Might Also Like

Chikkodi Crime
Belgaum

ಅಣ್ಣ ಶ್ರೀಮಂತ ಆಗ್ಬಿಟ್ಟ ಅಂತ ತಮ್ಮ ಮಾಡಿದ್ದೆಂತ ನೀಚ ಕೆಲ್ಸ ಗೊತ್ತಾ? – ಹಂತಕ ಸಿಕ್ಕಿಬಿದ್ದಿದ್ದೇ ರೋಚಕ!

Public TV
By Public TV
11 seconds ago
Untitled 1 copy
Latest

11A ಸೀಟ್ ಮಿಸ್ಟರಿ – 2 ವಿಮಾನ ಪತನ, ಒಂದೇ ಕಡೆ ಕುಳಿತಿದ್ದ ಇಬ್ಬರು ಮೃತ್ಯುಂಜಯರು!

Public TV
By Public TV
29 minutes ago
Mallikarjun Kharge
Latest

ವಿಮಾನ ದುರಂತ ಸ್ಥಳಕ್ಕೆ ಭೇಟಿ – ಗಾಯಾಳುಗಳ ಆರೋಗ್ಯ ವಿಚಾರಿಸಿ, ಧೈರ್ಯ ತುಂಬಿದ ಮಲ್ಲಿಕಾರ್ಜುನ ಖರ್ಗೆ

Public TV
By Public TV
29 minutes ago
Indian Embassy Israel
Latest

ಇಸ್ರೇಲ್ – ಇರಾನ್ ಸಂಘರ್ಷ | 24×7 ಸಹಾಯವಾಣಿ ಆರಂಭಿಸಿದ ಭಾರತ

Public TV
By Public TV
1 hour ago
Ahmedabad Air India Plane Crash 4
Latest

Ahmedabad Tragedy | ಮೃತರ ಕುಟುಂಬಗಳಿಗೆ ತಲಾ 25 ಲಕ್ಷ ಮಧ್ಯಂತರ ಪರಿಹಾರ ಘೋಷಿಸಿದ ಏರ್‌ ಇಂಡಿಯಾ

Public TV
By Public TV
1 hour ago
Tata Group Air India
Latest

ಮೃತ ಪ್ರಯಾಣಿಕರ ಕುಟುಂಬಕ್ಕೆ 1 ಕೋಟಿ ಪರಿಹಾರ: ಟಾಟಾ ಗ್ರೂಪ್‌ ಘೋಷಣೆ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?