Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗಡಿ ಜಿಲ್ಲೆ ಬೀದರ್‌ನಲ್ಲಿ ಬಿರುಗಾಳಿ ಸಹಿತ ಮಳೆ – ಭಾರೀ ಅವಾಂತರ ಸೃಷ್ಟಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bidar | ಗಡಿ ಜಿಲ್ಲೆ ಬೀದರ್‌ನಲ್ಲಿ ಬಿರುಗಾಳಿ ಸಹಿತ ಮಳೆ – ಭಾರೀ ಅವಾಂತರ ಸೃಷ್ಟಿ

Bidar

ಗಡಿ ಜಿಲ್ಲೆ ಬೀದರ್‌ನಲ್ಲಿ ಬಿರುಗಾಳಿ ಸಹಿತ ಮಳೆ – ಭಾರೀ ಅವಾಂತರ ಸೃಷ್ಟಿ

Public TV
Last updated: April 13, 2024 10:03 am
Public TV
Share
2 Min Read
Rain
SHARE

ಬೀದರ್: ತಡರಾತ್ರಿ ಸುರಿದ ಬಿರುಗಾಳಿ ಸಹಿತ ಧಾರಾಕಾರ ಮಳೆಗೆ ಬೀದರ್ (Bidar) ಜಿಲ್ಲೆಯಾದ್ಯಂತ ಅವಾಂತರಗಳು ಸೃಷ್ಟಿಯಾಗಿವೆ. ಬೃಹತ್‌ ಗಾತ್ರದ ಮರಗಳು ನೆಲ ಕಚ್ಚಿವೆ, ವಿದ್ಯುತ್‌ ತಂತಿಗಳು ಧರೆಗುರುಳಿವೆ. ಇದರಿಂದ ಹಲವೆಡೆ ಮನೆಗಳಿಗೆ ವಿದ್ಯುತ್‌ ಸಂಪರ್ಕ ಕಡಿತಗೊಂಡಿದೆ.

ಬೀದರ್‌ನಲ್ಲಿ ಎಲ್ಲೆಲ್ಲಿ ಮಳೆ?
ಬೀದರ್ ನಗರ, ಔರಾದ್, ಕಮಲನಗರ ಸೇರಿ ಜಿಲ್ಲೆಯ ಹಲವೆಡೆ ಮಳೆ (Heavy Rain) ಸುರಿದಿದ್ದು ಔರಾದ್ ಪಟ್ಟಣ ಸೇರಿ ಸಂತಪುರ, ಚಿಂತಾಕಿ, ವಡಗಾವ್ ಹೋಬಳಿ ಮತ್ತು ಮಲ‌ನಗರ ತಾಲೂಕಿ‌ನ ಮದನೂರ, ಖತಗಾಂವ, ಮೂರ್ಕಿ ಸೇರಿ ಹಲವೆಡೆ‌ ಬಿರುಗಾಳಿ ಸಹಿತ ಮಳೆಯಾಗಿದ್ದು ಅವಾಂತರ ಸೃಷ್ಟಿಯಾಗಿದೆ. ಇದನ್ನೂ ಓದಿ: ಲಾಡ್ಜ್‌ಗಳಲ್ಲಿ ತಂಗಲು ಕಲಬುರಗಿ ಯುವಕನ ಆಧಾರ್ ನಕಲು ಮಾಡಿದ್ದ ಬಾಂಬರ್; ಸ್ಫೋಟಕ ರಹಸ್ಯ ಬಯಲು

Rain 2

ಬಿರುಗಾಳಿ ಸಹಿತ ಸುರಿದ ಮಳೆಗೆ ಕಮಲನಗರದ ರೈಲ್ವೆ ನಿಲ್ದಾಣದಲ್ಲಿ ಬೃಹತ್ ಮರ ನೆಲಕ್ಕುರುಳಿದ್ದು ಮದನೂರ ಗ್ರಾಮದಲ್ಲಿ ವಿದ್ಯುತ್ ತಂತಿಗಳು ಹರಿದು ಬಿದ್ದಿದ್ದರಿಂದ ಹಲವು ಗಂಟೆಗಳ ಕಾಲ ವಿದ್ಯುತ್ ಸಂಪರ್ಕ‌ ಕಡಿತಗೊಂಡಿದೆ. ಅಲ್ಲದೇ ಕೆಲ ಮನೆಯ ಸೀಟುಗಳು ಹಾರಿ ದಿನಬಳಕೆ ವಸ್ತುಗಳೆಲ್ಲ ಹಾನಿಯಾಗಿವೆ. ಸದ್ಯ ಬೀದರ್‌ನಲ್ಲಿ ಮೋಡ ಕವಿದ ವಾತಾವರಣ ಮುಂದುವರಿದಿದೆ.

ಯಾವ ದಿನ..ಎಲ್ಲೆಲ್ಲಿ ಮಳೆ ಮುನ್ಸೂಚನೆ?:
* ಏ.13 (ಇಂದು): ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲ್ಬುರ್ಗಿ, ರಾಯಚೂರು, ವಿಜಯಪುರ, ಯಾದಗಿರಿ, ಕೊಪ್ಪಳ, ಬಳ್ಳಾರಿ, ದಾವಣಗೆರ , ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಿತ್ರದುರ್ಗ, ತುಮಕೂರು, ಮಂಡ್ಯ. ಇದನ್ನೂ ಓದಿ: ರಾಜಸ್ಥಾನದಲ್ಲಿ ಕಾಂಗ್ರೆಸ್‌ ತೊರೆದ 400 ಕಾರ್ಯಕರ್ತರು

rain weather

* ಏ.14: ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೀದರ್ ಗದಗ, ಕಲ್ಬುರ್ಗಿ ರಾಯಚೂರು, ವಿಜಯಪುರ, ಯಾದಗಿರಿ, ಕೊಪ್ಪಳ, ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ.

* ಏ.15: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೀದರ್, ಕಲಬುರಗಿ, ವಿಜಯಪುರ, ಚಿತ್ರದುರ್ಗಾ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂಬುದಾಗಿ ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರಿನಲ್ಲಿ ಗರಿಷ್ಠ ತಾಪಮಾನ 37 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

TAGGED:bidarBidar RainIMDKarnataka Weatherಕರ್ನಾಟಕಬೀದರ್ಮಳೆಹವಾಮಾನ ವರದಿ
Share This Article
Facebook Whatsapp Whatsapp Telegram

Cinema news

Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood
Dhurandhar 2
ವಿಶ್ವದಾದ್ಯಂತ ‘ಧುರಂಧರ್‌ 2’ ರಿಲೀಸ್‌ – ರಣವೀರ್‌ ಸಿಂಗ್‌ ಕಮಾಲ್‌
Bollywood Cinema Latest Main Post
KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood

You Might Also Like

Flights
Latest

ಮಧ್ಯಪ್ರಾಚ್ಯ ಸಂಘರ್ಷ – ಭಾರತದ ಪ್ರವಾಸೋದ್ಯಮ, ವಿಮಾನಯಾನ ಕ್ಷೇತ್ರಕ್ಕೆ ಆತಂಕ

Public TV
By Public TV
17 seconds ago
Indian Origin Men Fined Rs 1.7 Lakh Each In for Spitting Paan On Streets
Latest

ಲಂಡನ್‌ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರಿಗೆ ತಲಾ 1.7 ಲಕ್ಷ ದಂಡ

Public TV
By Public TV
9 minutes ago
Pralhad Joshi 1
Latest

ನವೀಕರಿಸಬಹುದಾದ ಇಂಧನದಲ್ಲಿ ಭಾರತ 3ನೇ ಅತಿದೊಡ್ಡ ರಾಷ್ಟ್ರ: ಪ್ರಹ್ಲಾದ್ ಜೋಶಿ

Public TV
By Public TV
45 minutes ago
Droupadi Murmu Ram Temple
Ayodhya Ram Mandir

ಅಯೋಧ್ಯೆ ರಾಮಮಂದಿರಕ್ಕೆ ದ್ರೌಪದಿ ಮುರ್ಮು ಭೇಟಿ – 150 ಕೆಜಿ ತೂಕದ ಚಿನ್ನ ಲೇಪಿತ ಲೋಹದ ತಟ್ಟೆ ಪ್ರತಿಷ್ಠಾಪನೆ

Public TV
By Public TV
46 minutes ago
Ras Laffan
Latest

ವಿಶ್ವದ ಅತಿ ದೊಡ್ಡ LNG ಸ್ಥಾವರದ ಮೇಲೆ ಇರಾನ್‌ ದಾಳಿ- ಭಾರತದ ಮೇಲೆ ಪರಿಣಾಮ ಏನು?

Public TV
By Public TV
46 minutes ago
Yatnal
Davanagere

ದಾವಣಗೆರೆ ಬಿಜೆಪಿ ಟಿಕೆಟ್ ಬದಲಾದ್ರೂ ಆಶ್ಚರ್ಯ ಇಲ್ಲ: ಯತ್ನಾಳ್‌ ಹೊಸ ಬಾಂಬ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?