Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎಲ್ಲರೂ ಪಶ್ಚಾತ್ತಾಪ ಪಡುತ್ತಾರೆ- ಚುನಾವಣಾ ಬಾಂಡ್ ಸಮರ್ಥಿಸಿಕೊಂಡ ಪ್ರಧಾನಿ ಮೋದಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Election News | ಎಲ್ಲರೂ ಪಶ್ಚಾತ್ತಾಪ ಪಡುತ್ತಾರೆ- ಚುನಾವಣಾ ಬಾಂಡ್ ಸಮರ್ಥಿಸಿಕೊಂಡ ಪ್ರಧಾನಿ ಮೋದಿ

Election News

ಎಲ್ಲರೂ ಪಶ್ಚಾತ್ತಾಪ ಪಡುತ್ತಾರೆ- ಚುನಾವಣಾ ಬಾಂಡ್ ಸಮರ್ಥಿಸಿಕೊಂಡ ಪ್ರಧಾನಿ ಮೋದಿ

Public TV
Last updated: April 15, 2024 10:15 pm
Public TV
Share
1 Min Read
PM NARENDRA MODI
SHARE

ನವದೆಹಲಿ: ಚುನಾವಣೆಗಳಲ್ಲಿ ಕಪ್ಪು ಹಣ ನಿಗ್ರಹವೇ ಚುನಾವಣಾ ಬಾಂಡ್ ಉದ್ದೇಶವಾಗಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದಾರೆ.

ಖಾಸಗಿ ಸುದ್ದಿ ಸಂಸ್ಥೆ ಜೊತೆಗಿನ ಸಂದರ್ಶನದಲ್ಲಿ ಮಾತನಾಡುತ್ತಾ ಚುನಾವಣಾ ಬಾಂಡ್ (Electoral Bond) ಅನ್ನು ಸಮರ್ಥಿಸಿಕೊಂಡರು. ವಿಪಕ್ಷಗಳು ಚುನಾವಣೆಯಲ್ಲಿ ಸೋಲುತ್ತವೆ. ಅದನ್ನು ಮರೆಮಾಚಲು ಇವಿಎಂ (EVM) ಮೇಲೆ ಅನುಮಾನ ವ್ಯಕ್ತಪಡಿಸುತ್ತವೆ ಅಂತ ಕಿಡಿಕಾರಿದರು.

ELECTION COMMISSION OF INDIA

ಚುನಾವಣಾ ಬಾಂಡ್ ಯೋಜನೆಗಳ ಬಗ್ಗೆ ಪ್ರತಿಪಕ್ಷಗಳು ಸುಳ್ಳನ್ನು ಹಬ್ಬಿಸುತ್ತಿವೆ ಎಂದು ಆರೋಪಿಸಿದ ಅವರು, ಈ ವಿಷಯದಲ್ಲಿ ಪ್ರಾಮಾಣಿಕ ಅಭಿಪ್ರಾಯ ವ್ಯಕ್ತವಾದಾಗ ಎಲ್ಲರೂ ಪಶ್ಚಾತ್ತಾಪ ಪಡುತ್ತಾರೆ ಎಂದು ಹೇಳಿದರು. ಇದನ್ನೂ ಓದಿ: ಚುನಾವಣಾ ಬಾಂಡ್‌ಗಳ ಯೋಜನೆ ಅಸಂವಿಧಾನಿಕ: ಸುಪ್ರೀಂ ಕೋರ್ಟ್‌

ಚುನಾವಣೆಯಲ್ಲಿ ಹಣ ಖರ್ಚಾಗುತ್ತದೆ. ಕಪ್ಪು ಹಣ (Black Money) ಚುನಾವಣೆಯಲ್ಲಿ ದೊಡ್ಡ ಶಕ್ತಿಯಾಗಿದೆ. ಈ ಕಪ್ಪು ಹಣದಿಂದ ಚುನಾವಣೆ ಮುಕ್ತ ಮಾಡಬಹುದು ಎಂದು ಯೋಚಿಸಿದ್ದೆ. ಆಗ ಚುನಾವಣಾ ಬಾಂಡ್ ಚಿಂತನೆ ಬಂತು. ನಗದು ಹಣದ ವ್ಯವಹಾರಕ್ಕೆ ಅವಕಾಶ ನೀಡಬಾರದು ಎಂದು ಬಾಂಡ್ ವ್ಯವಸ್ಥೆ ಜಾರಿ ಮಾಡಲಾಯಿತು. ಮಾಹಿತಿ ಬಹಿರಂಗಗೊಳಿಸದಿರಲು ಹಲವು ಕಾರಣಗಳಿದೆ. ಯಾರು ಯಾರಿಗೆ ಹಣ ನೀಡಿದರು ಎಂದು ಗೊತ್ತಾದ್ರೆ ರಾಜಕೀಯ ಪಕ್ಷಗಳು ಸಮಸ್ಯೆ ಮಾಡಬಹುದು. ಅಥವಾ ಜನರು ಹಣ ಕೊಡಲು ಮುಂದೆ ಬಾರದಿರಬಹುದು. ಬಾಂಡ್ ನಿಂದ ಹಣ ಎಲ್ಲಿಂದ ಬಂತು ಲೆಕ್ಕ ಸಿಗುತ್ತದೆ ಎಂದರು.

NARENDRA MODI 3

3, 000 ಕಂಪನಿ ಬಾಂಡ್ ನೀಡಿದೆ. ಅದರಲ್ಲಿ 26 ಕಂಪನಿಗಳ ವಿರುದ್ಧ ಇಡಿ ತನಿಖೆ ನಡೆಯುತ್ತಿದೆ. ಈ 26 ಕಂಪನಿಗಳಲ್ಲಿ 16 ಕಂಪನಿಗಳು ದಾಳಿ ಸಮಯದಲ್ಲಿ ಬಾಂಡ್ ಖರೀದಿಸಿವೆ. ಈ ಬಾಂಡ್ ನಲ್ಲಿ 37% ಹಣ ಬಿಜೆಪಿಗೆ ಬಂದಿದೆ, 63% ರಷ್ಟು ಹಣ ವಿರೋಧ ಪಕ್ಷಗಳಿಗೆ ಹೋಗಿದೆ. ಆದರೆ ಆರೋಪ ನಮ್ಮ ಮೇಲೆ ಮಾಡಲಾಗುತ್ತಿದೆ ಎಂದು ಮೋದಿ ಹೇಳಿದರು. ಇದನ್ನೂ ಓದಿ: ಚುನಾವಣಾ ಬಾಂಡ್‌ಗಳ ಹೊಸ ದತ್ತಾಂಶ ರಿಲೀಸ್‌ – ಅತಿಹೆಚ್ಚು ದೇಣಿಗೆ ಪಡೆದ ಪಕ್ಷ ಯಾವುದು?

TAGGED:Electoral Bondinterviewloksabha electioons 2024narendra modinewdelhiಚುನಾವಣಾ ಬಾಂಡ್ನರೇಂದ್ರ ಮೋದಿನವದೆಹಲಿಲೋಕಸಭಾ ಚುನಾವಣೆ 2024ಸಂದರ್ಶನ
Share This Article
Facebook Whatsapp Whatsapp Telegram

Cinema news

Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories

You Might Also Like

Mallikarjun Kharge Narendra Modi
Latest

ಮೋದಿ ಒಬ್ಬ ಭಯೋತ್ಪಾದಕ – ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ

Public TV
By Public TV
2 minutes ago
Operation Sindoor 1
Latest

ಪಹಲ್ಗಾಮ್ ದಾಳಿಯಾಗಿ ನಾಳೆಗೆ 1 ವರ್ಷ – `ಆಪರೇಷನ್ ಸಿಂಧೂರ’ ನೆನಪಿಸಿದ ಭಾರತೀಯ ಸೇನೆ

Public TV
By Public TV
36 minutes ago
Horse Rider
Latest

ಏನೇ ಪರಿಹಾರ ಕೊಟ್ರೂ ಮಗ ಮರಳಿ ಬರೋದಿಲ್ಲ – ಪಹಲ್ಗಾಮ್‌ನಲ್ಲಿ ಉಗ್ರರ ಗುಂಡೇಟಿಗೆ ಬಲಿಯಾದ ಕುದುರೆ ರೈಡರ್‌ ತಂದೆ ಕಣ್ಣೀರು

Public TV
By Public TV
42 minutes ago
Zameer Ahmed Khan
Bengaluru City

ನಾನು ಜೆಡಿಎಸ್‌ಗೆ ಹೋಗ್ತೀನಿ ಅನ್ನೋದು ಊಹಾಪೋಹ – ಜಮೀರ್ ಅಹ್ಮದ್ ಸ್ಪಷ್ಟನೆ

Public TV
By Public TV
2 hours ago
UP teen murder case
Crime

ಲವ್ವರ್‌ ಜೊತೆ ಬ್ರೇಕಪ್‌ ಮಾಡಿಕೊಳ್ಳಲ್ಲ ಎಂದಿದ್ದಕ್ಕೆ ತಂದೆಯಿಂದ ಮಗಳ ಬರ್ಬರ ಹತ್ಯೆ

Public TV
By Public TV
2 hours ago
SN Narayanaswamy Bangarpet MLA
Bengaluru City

ಸಂಪುಟ ಪುನರ್ ರಚನೆ ಮಾಡಲು ಹೈಕಮಾಂಡ್‌ಗೆ ಮನವಿ: ಬಂಗಾರಪೇಟೆ ನಾರಾಯಣಸ್ವಾಮಿ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?