Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ!

Crime

ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ!

Public TV
Last updated: April 19, 2024 8:08 am
Public TV
Share
2 Min Read
Gadag
SHARE

ಗದಗ: ಇಲ್ಲಿನ ದಾಸರ ಓಣಿಯಲ್ಲಿ ಮಲಗಿದ್ದಲ್ಲೇ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆಯಾಗಿರುವ (Murder) ಘಟನೆ ನಡೆದಿದ್ದು, ಸಾರ್ವಜನಿಕರನ್ನು ಬೆಚ್ಚಿಬೀಳುವಂತೆ ಮಾಡಿದೆ.

ಗದಗ (Gadag) ಜಿಲ್ಲೆಯ ಬೇಟಗೇರಿ ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ಒಂದೇ ಕುಟುಂಬದ ನಾಲ್ವರ ಹತ್ಯೆಯಾಗಿದೆ. ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಪುತ್ರ ಕಾರ್ತಿಕ್ ಬಾಕಳೆ (27), ಪರಶುರಾಮ (55) ಪತ್ನಿ ಲಕ್ಷ್ಮಿ (45), ಪುತ್ರಿ ಆಕಾಂಕ್ಷಾ (16) ಕೊಲೆಯಾಗಿದ್ದಾರೆ. ಕೊಲೆ ಮಾಡಿದ್ದ ದುಷ್ಕರ್ಮಿಗಳು ಪರಾರಿಯಾಗಿದ್ದು, ಆರೋಪಿಗಳಿಗಾಗಿ ಪೊಲೀಸರು (Gadag Police) ಹುಡುಕಾಟ ನಡೆಸಿದ್ದಾರೆ.

HK Patil

ಮೃತ ನಾಲ್ವರ ಪೈಕಿ ಮೂವರು ದಾಸರ ಓಣಿಯಲ್ಲಿ ತಮ್ಮ ಮನೆಯ ಮೊದಲ ಮಹಡಿಯಲ್ಲಿ ಮಲಗಿದ್ದರು. ಈ ಮೂವರು ಮೂಲತಃ ಕೊಪ್ಪಳ ಜಿಲ್ಲೆಯವರು. ಏಪ್ರಿಲ್ 17 ರಂದು ಪ್ರಕಾಶ್ ಬಾಕಳೆ ಪುತ್ರ ಕಾರ್ತಿಕ್‌ನ ಮದುವೆ ಸಹ ನಡೆದಿತ್ತು. ವಿವಾಹ ಕಾರ್ಯಕ್ರಮಕ್ಕಾಗಿ ಸಂಬಂಧಿಕರು ಆಗಮಿಸಿದ್ದರು ಎಂದು ಹೇಳಲಾಗಿದೆ. ಇದನ್ನೂ ಓದಿ: ಲೋಕಸಭೆಗೆ ಶುಕ್ರವಾರ ಮೊದಲ ಹಂತದ ಮತದಾನ – 21 ರಾಜ್ಯಗಳ 102 ಕ್ಷೇತ್ರಗಳಲ್ಲಿ ಎಲೆಕ್ಷನ್

ಸದ್ಯ ಸ್ಥಳಕ್ಕೆ ಶ್ವಾನದಳ, ವಿಧಿ ವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಎಸ್ಪಿ ಬಿ.ಎಸ್ ನೇಮಗೌಡ, ಹೆಚ್ಚುವರಿ ಎಸ್ಪಿ ಎಂ.ಬಿ ಸಂಕದ, ಡಿವೈಎಸ್ಪಿ, ಸಿಪಿಐ ಸೇರಿ ಹಲವು ಅಧಿಕಾರಿಗಳು ಮಾಹಿತಿ ಕಲೆ ಹಾಕಿದ್ದಾರೆ. ಸ್ಥಳಕ್ಕೆ ಸಚಿವ ಹೆಚ್‌.ಕೆ ಪಾಟೀಲ್‌ ಸಹ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ.

Murder

ಚರಂಡಿಯಲ್ಲಿ ಮಾರಕಾಸ್ತ್ರ ಪತ್ತೆ:
ಇನ್ನು ದುಷ್ಕರ್ಮಿಗಳು ಕೊಲೆಗೆ ಬಳಸಿದ್ದ ಮಾರಕಾಸ್ತ್ರಗಳನ್ನು ಚರಂಡಿಯಲ್ಲಿ ಎಸೆದು ಹೋಗಿರುವುದು ತನಿಖೆ ವೇಳೆ ಪತ್ತೆಯಾಗಿದೆ. ಇದನ್ನೂ ಓದಿ: Lok Sabha Polls: ಇಂದು ಮೊದಲ ಹಂತದ ಮತದಾನ- ಬೆಂಗಳೂರಿನಿಂದ ತಮಿಳುನಾಡಿನತ್ತ ಮತದಾರರು

ಪ್ರಕರಣ ಕುರಿತು ಮಾಹಿತಿ ನೀಡಿರುವ ಬಿ.ಎಸ್ ನೇಮಗೌಡ ಅವರು, ಮಧ್ಯರಾತ್ರಿ ನಾಲ್ವರ ಕೊಲೆಯಾಗಿದೆ. ಕುಟುಂಬಸ್ಥರು ಹೇಳುವ ಪ್ರಕಾರ ತಡರಾತ್ರಿ ರಾತ್ರಿ 2 ರಿಂದ 3 ಗಂಟೆ ಸಮಯದಲ್ಲಿ ಕೊಲೆ ಆಗಿದೆ. ಮಾರಕಾಸ್ತ್ರಗಳಿಂದ ಹತ್ಯೆಯಾಗಿದೆ. ಮೊದಲಿಗೆ ಹಂತಕರು ಬಾಗಿಲು ಬಡಿದಿದ್ದಾರೆ, ಯಾರೊಬ್ಬರೂ ಬಾಗಿಲು ತೆರೆಯದ ಕಾರಣ ಅವರು, ಮಹಡಿಯಿಂದ ಬಂದು ಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ. ಆದ್ರೆ ಹಂತಕರು ಯಾರು ಅನ್ನೋದು ತಿಳಿದುಬಂದಿಲ್ಲ. ಆದಷ್ಟು ಬೇಗ ಅವರನ್ನ ಪತ್ತೆಹಚ್ಚಿ, ಬಂಧಿಸುತ್ತೇವೆ ಎಂದಿದ್ದಾರೆ.

TAGGED:crimegadagGadag PoliceMunicipal Vice Presidentಕ್ರೈಂಗದಗಗದಗ ಪೊಲೀಸ್ನಗರಸಭೆ ಉಪಾಧ್ಯಕ್ಷೆ
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

Rinku Singh Sunil Narine
Cricket

IPL: ಸೂಪರ್‌ ಓವರ್‌ನಲ್ಲಿ ಮಿಂಚಿದ ನರೈನ್‌, ರಿಂಕು – ಲಕ್ನೋ ವಿರುದ್ಧ ಕೋಲ್ಕತ್ತಾಗೆ ‘ಸೂಪರ್’ ಜಯ

Public TV
By Public TV
2 minutes ago
Shots Heard During Press Dinner At White House Donald Tump Evacuated Correspondents Dinner
Latest

ಟ್ರಂಪ್, ಸರ್ಕಾರದ ಮುಖ್ಯ ಅಧಿಕಾರಿಗಳೇ ಹಂತಕನ ಟಾರ್ಗೆಟ್ – ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಯಲು‌

Public TV
By Public TV
58 minutes ago
big shock to congress mla rajegowda karnataka high court orders re verification 279 postal votes of sringeri assembly constituency
Chikkamagaluru

ಶೃಂಗೇರಿ ವಿಧಾನಸಭಾ ಚುನಾವಣೆ – ಮೇ 2ಕ್ಕೆ ಅಂಚೆ ಮತಗಳ ಮರುಎಣಿಕೆ

Public TV
By Public TV
1 hour ago
RAIN SHIMOGA
Districts

ಶಿವಮೊಗ್ಗದಲ್ಲಿ ಮಳೆ ಅಬ್ಬರ – ತೆಂಗಿನ ಮರ ಬಿದ್ದು ಕಾರು ಜಖಂ, ಮುರಿದು ಬಿದ್ದ ಸಾವಿರಾರು ಅಡಿಕೆ ಮರಗಳು

Public TV
By Public TV
2 hours ago
farm pond tumakuru
Latest

ಕೃಷಿ ಹೊಂಡದಲ್ಲಿ ನೀರು ಕುಡಿಯಲು ಹೋಗಿ ಜಾರಿ ಬಿದ್ದು ಅಕ್ಕ-ತಮ್ಮ ಸಾವು

Public TV
By Public TV
2 hours ago
H.S Shivashankar
Davanagere

ಪ್ರಾಮಾಣಿಕರಾಗಿದ್ದರೆ ಧರ್ಮಸ್ಥಳಕ್ಕೆ ಬಂದು ಆಣೆ ಮಾಡಿ – ಪಂಚಮಸಾಲಿ ಪೀಠದ ಟ್ರಸ್ಟಿಗಳಿಗೆ ಹೆಚ್.ಎಸ್ ಶಿವಶಂಕರ್ ಸವಾಲು

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?