Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಾಲಿವುಡ್ ನಟಿ ಆರುಷಿ ಶರ್ಮಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಾಲಿವುಡ್ ನಟಿ ಆರುಷಿ ಶರ್ಮಾ

Bollywood

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಾಲಿವುಡ್ ನಟಿ ಆರುಷಿ ಶರ್ಮಾ

Public TV
Last updated: April 22, 2024 10:28 pm
Public TV
Share
1 Min Read
Arushi Sharma
SHARE

‘ಲವ್ ಆಜ್ ಕಲ್’ ಖ್ಯಾತಿಯ ಆರುಷಿ ಶರ್ಮಾ (Arushi Sharma) ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಕಾಸ್ಟಿಂಗ್ ಡೈರೆಕ್ಟರ್ ವೈಭವ್ ವಿಶಾಂತ್ (Vaibhav Vishant) ಜೊತೆ ಆರುಷಿ ಮದುವೆಯಾಗಿದ್ದಾರೆ. ಮದುವೆಯ ಸುಂದರ ಫೋಟೋಗಳನ್ನು ನಟಿ ಶೇರ್ ಮಾಡಿದ್ದಾರೆ.

Arushi Sharma 1ಹೈದರ್, ಪಿಕೆ, ಬದ್ಲಾಪುರ್ ಸೇರಿದಂತೆ ಹಲವು ಸಿನಿಮಾಗಳಲ್ಲಿ ಕಾಸ್ಟಿಂಗ್ ಡೈರೆಕ್ಟರ್ ಆಗಿ ಕೆಲಸ ಮಾಡಿರುವ ವೈಭವ್ ವಿಶಾಂತ್ ಜೊತೆ ಶಿಮ್ಲಾ ಬೆಡಗಿ ಆರುಷಿ ಹೊಸ ಬಾಳಿಗೆ ಕಾಲಿಟ್ಟಿದ್ದಾರೆ. ನವಜೋಡಿಗಳಿಗೆ ಅಭಿಮಾನಿಗಳು ಶುಭಕೋರಿದ್ದಾರೆ.

 

View this post on Instagram

 

A post shared by Arushi Sharma (@_arushisharma)

ಆರುಷಿ ನಟಿಸಿರುವ ‘ಕಾಲಾ ಪಾನಿ’ ಎಂಬ ಪ್ರಾಜೆಕ್ಟ್‌ನಲ್ಲಿ ವೈಭವ್ ವಿಶಾಂತ್ ಕೆಲಸ ಮಾಡಿದ್ದರು. ಈ ಪರಿಚಯವೇ ಇಂದು ಮದುವೆ ಹಂತಕ್ಕೆ ಬಂದಿದೆ. ಮದುವೆಯಾಗಿ ಈ ಜೋಡಿ ಫ್ಯಾನ್ಸ್‌ಗೆ ಸಿಹಿಸುದ್ದಿ ನೀಡಿದ್ದಾರೆ. ಇದನ್ನೂ ಓದಿ:ಮಗನ ಜೊತೆ ಗಿಡ ನೆಟ್ಟು ವಿಶೇಷ ಸಂದೇಶ ನೀಡಿದ ಯಶ್ ದಂಪತಿ

ಸಾರಾ ಅಲಿ ಖಾನ್, ಕಾರ್ತಿಕ್ ಆರ್ಯನ್ ನಟಿಸಿದ್ದ ‘ಲವ್ ಆಜ್ ಕಲ್’ (Love Aaj Kal) ಸಿನಿಮಾದಲ್ಲಿ ಆರುಷಿ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು. ತಮಾಷಾ, ಜಾದುಗಾರ್ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ.

TAGGED:Arushi SharmaLove Aaj KalVaibhav Vishantಆರುಷಿ ಶರ್ಮಾ
Share This Article
Facebook Whatsapp Whatsapp Telegram

Cinema news

sri krishna mutt pawan kalyan
ಡಿ.7 ರಂದು ಶ್ರೀ ಕೃಷ್ಣಮಠದ ಗೀತೋತ್ಸವ ಸಮಾರೋಪಕ್ಕೆ ಪವನ್‌ ಕಲ್ಯಾಣ್‌
Cinema Latest Main Post South cinema Udupi
Jhanvi Dhruvanth Bigg Boss Kannada 12
ಗತಿಗೆಟ್ಟ ಮನಸ್ಥಿತಿಯ ಧ್ರುವಂತ್‌ಗೆ ನಾನ್ ಕೆಲಸ ಕೊಡ್ತೀನಿ ಎಂದ ಜಾನ್ವಿ
Cinema Latest Top Stories TV Shows
bigg boss season 12 kannada Jhanvi is out of Bigg Boss
ಜೊತೇಲಿ ಇದ್ಕೊಂಡು ಬೆನ್ನಿಗೆ ಚೂರಿ ಹಾಕೋವ್ರೇ ಜಾಸ್ತಿ: ಬಿಗ್‌ ಬಾಸ್ ಜಾನ್ವಿ
Cinema Latest Top Stories TV Shows
Director S Shankar
1,000 ಕೋಟಿ ಬಜೆಟ್‌ನಲ್ಲಿ ನಿರ್ಮಾಣವಾಗಲಿದೆ ನಿರ್ದೇಶಕ ಶಂಕರ್ ಸಿನಿಮಾ..!
Cinema Latest Top Stories

You Might Also Like

imran khan uzma khanum
Latest

ಇಮ್ರಾನ್‌ ಖಾನ್‌ ಜೀವಂತವಾಗಿದ್ದಾರೆ, ಅವ್ರಿಗೆ ಮಾನಸಿಕ ಹಿಂಸೆ ಕೊಡ್ತಿದ್ದಾರೆ: ಸಹೋದರಿ ಖಾನಮ್‌ ಬೇಸರ

Public TV
By Public TV
5 hours ago
Bengaluru Kempegowda International Airport 5
Bengaluru City

ಬೆಂಗಳೂರು ಏರ್‌ಪೋರ್ಟ್‌ನಿಂದ 20 ವಿಮಾನಗಳ ಹಾರಾಟ ರದ್ದು

Public TV
By Public TV
5 hours ago
CT Ravi 1
Chikkamagaluru

11 ತಿಂಗಳಲ್ಲಿ ಗುಂಡಿ ಕಾರಣಕ್ಕೆ 580 ಜನ ಸಾವು, ಇದು ಸರ್ಕಾರಿ ನಿರ್ಲಕ್ಷ್ಯದ ಕೊಲೆ: ಸಿ.ಟಿ ರವಿ

Public TV
By Public TV
6 hours ago
Basavaraj Bommai 1
Latest

ಬ್ರೇಕ್‌ಫಾಸ್ಟ್ ಮೀಟಿಂಗ್ ಬರೀ ಟೀಸರ್: ಬಸವರಾಜ್ ಬೊಮ್ಮಾಯಿ

Public TV
By Public TV
6 hours ago
CRIME
Belgaum

ಬೈಲಹೊಂಗಲ | 7ನೇ ತರಗತಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

Public TV
By Public TV
6 hours ago
SURAJ REVANNA
Bengaluru Rural

ಎಂಎಲ್‌ಸಿ ಸೂರಜ್ ರೇವಣ್ಣಗೆ ಸಂಕಷ್ಟ – SIT ಸಲ್ಲಿಸಿದ್ದ ಬಿ ರಿಪೋರ್ಟ್ ತಿರಸ್ಕರಿಸಿದ ಕೋರ್ಟ್‌

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?