Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಹುಲ್‌ ನೆಹರೂ ಕುಟುಂಬದಲ್ಲಿ ಹುಟ್ಟಿದ್ದಾರಾ? ಡಿಎನ್‌ಎ ಪರಿಶೀಲಿಸಬೇಕು: ಕೇರಳ ಶಾಸಕ ಅನ್ವರ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Election News | ರಾಹುಲ್‌ ನೆಹರೂ ಕುಟುಂಬದಲ್ಲಿ ಹುಟ್ಟಿದ್ದಾರಾ? ಡಿಎನ್‌ಎ ಪರಿಶೀಲಿಸಬೇಕು: ಕೇರಳ ಶಾಸಕ ಅನ್ವರ್‌

Election News

ರಾಹುಲ್‌ ನೆಹರೂ ಕುಟುಂಬದಲ್ಲಿ ಹುಟ್ಟಿದ್ದಾರಾ? ಡಿಎನ್‌ಎ ಪರಿಶೀಲಿಸಬೇಕು: ಕೇರಳ ಶಾಸಕ ಅನ್ವರ್‌

Public TV
Last updated: April 23, 2024 7:50 pm
Public TV
Share
2 Min Read
P V Anvar
SHARE

– ಕೇರಳ ಸಿಎಂ ಜೈಲಿಗೆ ಹೋಗಿಲ್ಲ ಯಾಕೆ ಎಂದು ಪ್ರಶ್ನಿಸಿದ್ದ ರಾಹುಲ್‌
– ರಾಹುಲ್‌ ವಿರುದ್ಧ ಮುಗಿಬಿದ್ದ ಸಿಪಿಎಂ ನಾಯಕರು

ತಿರುವನಂತಪುರಂ: ವಯನಾಡಿನಿಂದ ಸ್ಪರ್ಧೆ ಮಾಡಿರುವ ರಾಹುಲ್ ಗಾಂಧಿ (Rahul Gandhi) ವಿರುದ್ಧ ಎಡಪಕ್ಷಗಳು ಹರಿಹಾಯುತ್ತಲೇ ಇವೆ. ಈ ಮಧ್ಯೆ ರಾಹುಲ್ ಗಾಂಧಿ ಅವರ ಡಿಎನ್‌ಎ (DNA) ಪ್ರಶ್ನಿಸಿ ಸಿಪಿಎಂ ಬೆಂಬಲಿತ ಪಕ್ಷೇತರ ಶಾಸಕ ಅನ್ವರ್ (Anvar) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಮಲಪ್ಪುರಂನ ಪಕ್ಷದ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅನ್ವರ್, ರಾಹುಲ್ ಅವರಿಗೆ ಗಾಂಧಿ (Gandhi) ಹೆಸರನ್ನು ಬಳಸುವ ಹಕ್ಕು ಇಲ್ಲ. ಅವರು ನಾಲ್ಕನೇ ದರ್ಜೆಯ ನಾಗರಿಕರ ಮಟ್ಟಕ್ಕೆ ಕುಸಿದಿದ್ದಾರೆ. ಅವರು ನೆಹರೂ ಕುಟುಂಬದಲ್ಲಿ ಜನಿಸಿದ್ದಾರಾ ಎಂಬುದರ ಬಗ್ಗೆ ನನಗೆ ಅನುಮಾನವಿದೆ. ಹೀಗಾಗಿ ಅವರ ಡಿಎನ್ಎ ಪರೀಕ್ಷಿಸಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ ಪತನ 2014 ರಿಂದ ಅಲ್ಲ1996 ರಿಂದ ಆರಂಭ!

RAHUL GANDHI 1

ಈ ಹೇಳಿಕೆಯ ಬಗ್ಗೆ ಗರಂ ಆಗಿರುವ ಕಾಂಗ್ರೆಸ್, ಅನ್ವರ್ ಆಕ್ಷೇಪಾರ್ಹ ಹೇಳಿಕೆ ಹಿಂದೆ ಸಿಎಂ ಪಿಣರಾಯ್ (Pinarayi Vijayan) ಪಾತ್ರವಿದೆ ಎಂದು ಆರೋಪಿಸಿದೆ. ಕೂಡಲೇ ಅವರ ವಿರುದ್ಧ ಕ್ರಮಕ್ಕೆ ಕೋರಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಿರುದ್ಧ ರಾಹುಲ್ ವ್ಯಂಗ್ಯವಾಡಿದ ಬಗ್ಗೆ ಟೀಕಿಸಿದ ಬಳಿಕ ಈ ಹೇಳಿಕೆ ಪ್ರಕಟವಾಗಿದೆ. ಮಂಗಳವಾರ ವಿಜಯನ್ ಅವರು ಅನ್ವರ್ ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಇದನ್ನೂ ಓದಿ: ಲೋಕ ಅಖಾಡದಲ್ಲಿರುವ ಮಾಜಿ ಸಿಎಂಗಳು- ಯಾರೆಲ್ಲ ಕಣದಲಿದ್ದಾರೆ?, ಯಾವ ಅವಧಿಯಲ್ಲಿ ಸಿಎಂ ಆಗಿದ್ದಾರೆ?

ಪಿಣರಾಯಿ ವಿಜಯನ್‌ ಮಾತನಾಡಿ, ರಾಹುಲ್ ಗಾಂಧಿ ಮಾತನಾಡುವಾಗ ಜಾಗರೂಕವಾಗಿರಬೇಕು. ರಾಹುಲ್‌ ಈಗ ಬದಲಾಗಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಹೇಳುತ್ತಾರೆ. ರಾಷ್ಟ್ರದ ಉದ್ದಗಲಕ್ಕೂ ನಡೆದಾಡಿದ್ದರಿಂದ ರಾಹುಲ್ ಜ್ಞಾನ ಸಂಪಾದಿಸಿರಬಹುದೆಂದು ನಾನು ಭಾವಿಸಿದ್ದೆ. ಆದರೆ ಅವರು ಕೇರಳದಲ್ಲಿ ನೀಡಿದ ಹೇಳಿಕೆ ರಾಜಕೀಯ ನಾಯಕನಿಗೆ ಶೋಭೆ ತರುವುದಿಲ್ಲ. ಈ ರೀತಿಯ ಹೇಳಿಕೆ ನೀಡಿ ಬಿಜೆಪಿಗೆ ಅವರು ಸಹಾಯ ಮಾಡಬಾರದು ಎಂದು ಹೇಳಿದರು.

pinarayi vijayan

ಪ್ರಧಾನಿ ನರೇಂದ್ರ ಮೋದಿಯನ್ನು ಸೋಲಿಸಲು INDIA ಒಕ್ಕೂಟ ರಚಿಸಿರುವ ಕಾಂಗ್ರೆಸ್‌ ಮತ್ತು ಸಿಪಿಐಂ ಕೇರಳದಲ್ಲಿ (Kerala) ಪರಸ್ಪರ ವಾಗ್ದಾಳಿ ನಡೆಸುತ್ತಿದೆ. ಕಳೆದ ವಾರ ಕೇರಳದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ರಾಹುಲ್‌ ಗಾಂಧಿ, ಇಬ್ಬರು ಮುಖ್ಯಮಂತ್ರಿಗಳು ಜೈಲಿನಲ್ಲಿದ್ದಾರೆ. ಕೇರಳದ ಮುಖ್ಯಮಂತ್ರಿ ಜೈಲಿಗೆ ಹೋಗಿಲ್ಲ ಅಂದರೆ ಅರ್ಥ ಏನು? ನಾನು ಬಿಜೆಪಿ ಮೇಲೆ 24×7 ದಾಳಿ ಮಾಡುತ್ತಿದ್ದೇನೆ. ಆದರೆ ಕೇರಳದ ಮುಖ್ಯಮಂತ್ರಿ ನನ್ನ ಮೇಲೆ 24×7 ದಾಳಿ ನಡೆಸುತ್ತಿದ್ದಾರೆ. ಇದು ಸ್ವಲ್ಪ ಗೊಂದಲಮಯವಾಗಿದೆ ಎಂದು ಹೇಳಿ ವಾಗ್ದಾಳಿ ನಡೆಸಿದ್ದರು.

ರಾಹುಲ್‌ ಗಾಂಧಿಯ ಈ ಹೇಳಿಕೆಗೆ ಪ್ರತಿಕ್ರಿಯಿಸಿದ್ದ ಎಲ್‌ಡಿಎಫ್‌ ಸಮನ್ವಯಕಾರ ಇಪಿ ಜಯರಾಜನ್‌, ಪಿಣರಾಯಿ ವಿಜಯನ್ ಅವರು ಬೆಳ್ಳಿಯ ಚಮಚದೊಂದಿಗೆ ಹುಟ್ಟಿದ ವ್ಯಕ್ತಿ ಅಥವಾ ವಿದೇಶದಿಂದ ಆಮದು ಮಾಡಿದ ಹಾಲು ಕುಡಿದು ಬೆಳೆದ ವ್ಯಕ್ತಿ ಅಲ್ಲ. ಎಸಿ ಬಸ್ಸಿನಲ್ಲಿ ಪ್ರಯಾಣಿಸಿದರೆ ಜನರ ಸಮಸ್ಯೆ ಅರ್ಥವಾಗುವುದಿಲ್ಲ. ನ್ಯಾಷನಲ್‌ ಹೆರಾಲ್ಡ್‌ ಕೇಸ್‌ನಲ್ಲಿ ರಾಹುಲ್‌ ಗಾಂಧಿ ಬಂಧನ ಯಾಕೆ ಆಗಲಿಲ್ಲ? ರಾಷ್ಟ್ರೀಯ ನಾಯಕನಾಗಿರುವ ಇವರು ಈ ರೀತಿ ಮಾತನಾಡಿದರೆ ಕಾಂಗ್ರೆಸ್‌ ಪಕ್ಷ ಹೇಗೆ ಉಳಿಯುತ್ತದೆ ಎಂದು ಪ್ರಶ್ನಿಸಿ ತಿರುಗೇಟು ನೀಡಿದ್ದರು.

 

TAGGED:congresskeralaPinarayi VijayanRahul Gandhiಕಾಂಗ್ರೆಸ್ಪಿಣರಾಯಿ ವಿಜಯನ್ರಾಹುಲ್ ಗಾಂಧಿ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Thalapathy Vijay 1
Latest

TamilNadu Elections 2026 | ಮತದಾನ ಜೋರು – ಹಕ್ಕು ಚಲಾಯಿಸಿದ ತಲೈವಾ, ದಳಪತಿ, ತ್ರಿಶಾ, ಕಮಲ್ ಹಾಸನ್

Public TV
By Public TV
6 minutes ago
Hassan Rowdysheetar Silent Sunil Hassan
Crime

ನಟೋರಿಯಸ್ ರೌಡಿಶೀಟರ್ ಸೈಲೆಂಟ್ ಸುನಿಲ್‌ಗೆ ಹಾಸನದಲ್ಲಿ ಭರ್ಜರಿ ಸ್ವಾಗತ – ವೀಡಿಯೋ ವೈರಲ್

Public TV
By Public TV
11 minutes ago
Murshidabad
Latest

West Bengal elections 2026 | ಮತದಾನದ ಹೊತ್ತಲ್ಲೇ ಬಂಗಾಳದಲ್ಲಿ ಕಚ್ಚಾ ಬಾಂಬ್ ದಾಳಿ; ಹಲವರು ಗಂಭೀರ

Public TV
By Public TV
1 hour ago
John Phelan
Latest

ಹಾರ್ಮುಜ್‌ಗೆ ದಿಗ್ಬಂಧನ ವಿಧಿಸಿರೋ ಅಮೆರಿಕ ಸೇನೆಗೆ ದೊಡ್ಡ ಹೊಡೆತ – ನೌಕಾಪಡೆ ಕಾರ್ಯದರ್ಶಿ ರಾಜೀನಾಮೆ

Public TV
By Public TV
2 hours ago
sslc result
Bengaluru City

ಇಂದು SSLC ಪರೀಕ್ಷೆ- 1ರ ಫಲಿತಾಂಶ ಪ್ರಕಟ

Public TV
By Public TV
2 hours ago
Elephant
Chamarajanagar

ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿದ್ದ ಕಾಡಾನೆ 3 ದಿನಗಳ ನಂತ್ರ ಸಾವು

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?