Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕರ್ನಾಟಕದಲ್ಲಿ ಕಾಂಗ್ರೆಸ್‍ಗೆ ಉತ್ತಮವಾದ ವಾತಾವರಣ ಇದೆ: ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ಕರ್ನಾಟಕದಲ್ಲಿ ಕಾಂಗ್ರೆಸ್‍ಗೆ ಉತ್ತಮವಾದ ವಾತಾವರಣ ಇದೆ: ಸಿದ್ದರಾಮಯ್ಯ

Dakshina Kannada

ಕರ್ನಾಟಕದಲ್ಲಿ ಕಾಂಗ್ರೆಸ್‍ಗೆ ಉತ್ತಮವಾದ ವಾತಾವರಣ ಇದೆ: ಸಿದ್ದರಾಮಯ್ಯ

Public TV
Last updated: April 26, 2024 12:03 pm
Public TV
Share
1 Min Read
SIDDARAMAIAH 1 1
SHARE

ಮೈಸೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜನ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿದ್ದಾರೆ. ಹಾಗೆಯೇ ಈ ಬಾರಿಯ ಚುನಾವಣೆಯಲ್ಲಿಯೂ ಜನ ಆಶೀರ್ವಾದ ಮಾಡುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮೈಸೂರಿನಲ್ಲಿ ಮತದಾನ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ಹಾಗೂ ಮೊನ್ನೆ 2ನೇ ಹಂತದ ಚುನಾವಣೆ ಇರುವ ಕ್ಷೇತ್ರಗಳಲ್ಲಿ ಪ್ರಚಾರ ಮಾಡಿದೆ. ಈ ವೇಳೆ ಜನರಿಂದ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದೆ. ಬೀದರ್ ಹಾಗೂ ಕಲಬುರಗಿ ಎರಡು ಕ್ಷೇತ್ರವನ್ನು ಗೆಲ್ಲುತ್ತೇವೆ ಎಂದರು.

14 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಎಷ್ಟು ಸ್ಥಾನ ಗೆಲ್ಲುತ್ತೆ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಗುಪ್ತ ಮತದಾನವಾಗಿದ್ದರಿಂದ ಎಷ್ಟು ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ ಎಂಬುದನ್ನು ಹೇಳೋಕೆ ಆಗಲ್ಲ. ಆದರೆ ಹೆಚ್ಚು ಸ್ಥಾನದಲ್ಲಿ ಗೆಲ್ಲುತ್ತೇವೆ. ಚಾಮರಾಜನಗರ ಹಾಗೂ ಮೈಸೂರಿನಲ್ಲಿಯೂ ಗೆಲುವು ಸಾಧಿಸುತ್ತಾರೆ ಎಂದು ಸಿಎಂ ಹೇಳಿದರು.

SIDDARAMAIAH 2

ಮೋದಿ ಭಾಷಣದ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಮೋದಿಯವರು ಹತಾಶೆಯಿಂದ ಭಾಷಣ ಮಾಡುತ್ತಿದ್ದಾರೆ. ದೇಶದ ಪ್ರಧಾನಮಂತ್ರಿಯಾಗಿ ಮಾಡುವ ಭಾಷಣವಲ್ಲ. ಸಂವಿಧಾನಕ್ಕೆ ವಿರುದ್ಧವಾಗಿ ಮಾಡಿರುವ ಭಾಷಣವಾಗಿದೆ. ಸೋಲುತ್ತೀವಿ ಅನ್ನೋ ಭಯ ಅವರಿಗರಬೇಕು ಎಂದರು. ಇದನ್ನೂ ಓದಿ: ಬ್ಯಾಲೆಟ್‌ ಪೇಪರ್‌ನಲ್ಲಿ ಚುನಾವಣೆ ಇಲ್ಲ – ಇವಿಎಂ ಬಗ್ಗೆ ಸಲ್ಲಿಕೆಯಾದ ಎಲ್ಲಾ ಅರ್ಜಿ ವಜಾ

ದೇವೇಗೌಡರ ವಿರುದ್ಧ ವಾಗ್ದಾಳಿ: ದೇವೇಗೌಡರ ಕಣ್ಣೀರು ಕೃತಕವಾದದ್ದು. ರಾಜಕಾರಣ ವಿಚಾರದಲ್ಲಿ ಕಣ್ಣೀರು ಬರಬಾರದು. ಅದರೆ ದೇವೇಗೌಡರ ಕುಟುಂಬ ಯಾವಾಗಲೂ ಕಣ್ಣೀರು ಹಾಕುತ್ತಾರೆ. ಇದೆಲ್ಲ ಕೃತಕವಾದದ್ದು ಎಂದು ವಾಗ್ದಾಳಿ ನಡೆಸಿದರು.

ಮೈಸೂರಿನಲ್ಲಿ ಬೆಳಗ್ಗೆ 9 ಗಂಟೆಯವರೆಗೆ 11.01% ರಷ್ಟು ಮತದಾನವಾಗಿದೆ. ಮೈಸೂರುರಿನಲ್ಲಿ ಬಿಜೆಪಿಯಿಂದ ಯದುವೀರ್ ಹಾಗೂ ಕಾಂಗ್ರೆಸ್‍ನಿಂದ ಲಕ್ಷ್ಮಣ್ ಅಖಾಡದಲ್ಲಿದ್ದಾರೆ.

TAGGED:congressLokSabha Elections 2024mysurusiddaramaiahಕಾಂಗ್ರೆಸ್ಮೈಸೂರುಲೋಕಸಭಾ ಚುನಾವಣೆ 2024ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
6 minutes ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
12 minutes ago
Donald Trump 2
Latest

ಇರಾನ್‌ ಬೋಟ್‌ಗಳನ್ನು ನೋಡಿದ ಕೂಡಲೇ ಗುಂಡು ಹಾರಿಸಿ ಹೊಡೆದು ಹಾಕಿ: ಟ್ರಂಪ್‌ ಆದೇಶ

Public TV
By Public TV
1 hour ago
BS YEDIYURAPPA
Bengaluru City

ಐದು ದಶಕಗಳ ಬಿಎಸ್‌ವೈ ರಾಜಕೀಯ ಪಯಣ – 26 ರಂದು ಅಭಿಮಾನೋತ್ಸವದ ಭೂಮಿಪೂಜೆ

Public TV
By Public TV
1 hour ago
Education Dept fails Karwar blind student by showing her absence even though she attended the exam
Districts

ಪರೀಕ್ಷೆಗೆ ಹಾಜರಾಗಿದ್ರೂ ಗೈರು – ಅಂಧ ವಿದ್ಯಾರ್ಥಿನಿ ಫೇಲ್‌

Public TV
By Public TV
2 hours ago
Chikkaballapura Dubai Adoption 1
Chikkaballapur

ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ಬಾಲಕಿಯ ದತ್ತು ಪಡೆದ ದುಬೈ ದಂಪತಿ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?