Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ರಾಜ್ಯದಲ್ಲಿ ಶೇ.69.56 ಮತದಾನ – ಚುನಾವಣಾ ಆಯೋಗದಿಂದ ಅಂತಿಮ ವರದಿ ಪ್ರಕಟ

Public TV
Last updated: April 27, 2024 6:14 pm
Public TV
Share
1 Min Read
lok sabha election 2024 karnataka
SHARE

ಬೆಂಗಳೂರು: ರಾಜ್ಯದ 14 ಲೋಕಸಭಾ (Lok Sabha Elections 2024) ಕ್ಷೇತ್ರಗಳಿಗೆ ಶುಕ್ರವಾರ ಮತದಾನ ನಡೆದಿದ್ದು, ಮತದಾನ ಪ್ರಮಾಣದ ಪರಿಷ್ಕೃತ ವರದಿಯನ್ನು ಚುನಾವಣಾ ಆಯೋಗ ಪ್ರಕಟಿಸಿದೆ. ರಾಜ್ಯದಲ್ಲಿ 69.56% ಮತದಾನ ನಡೆದಿದೆ.

ಮಂಡ್ಯ ಕ್ಷೇತ್ರದಲ್ಲಿ ಅತಿ ಹೆಚ್ಚು ಮತದಾನ ಆಗಿದೆ. ಬೆಂಗಳೂರಿನಲ್ಲಿ ಕಳೆದ ಬಾರಿಯಂತೆಯೇ (2019) ಮತದಾನಕ್ಕೆ ಜನರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಂಗಳೂರು ಗ್ರಾಮಾಂತರ ಹೊರತುಪಡಿಸಿದರೆ, ಉಳಿದ ಮೂರು ಕ್ಷೇತ್ರಗಳಲ್ಲೂ ವೋಟಿಂಗ್‌ ಪ್ರಮಾಣ 60% ದಾಟಿಲ್ಲ. ಇದನ್ನೂ ಓದಿ: ಲೋಕಸಭಾ ಚುನಾವಣೆ: ಹನೂರು ಭಾಗದ ಒಂದು ಮತಗಟ್ಟೆಗೆ ಏ.29 ರಂದು ಮರು ಮತದಾನ

karnataka elections

ಯಾವ ಕ್ಷೇತ್ರದಲ್ಲಿ ಎಷ್ಟು ಮತದಾನ?
ಉಡುಪಿ-ಚಿಕ್ಕಮಗಳೂರು 77.15%, ಹಾಸನ 77.68%, ದಕ್ಷಿಣ ಕನ್ನಡ 77.56%, ಚಿತ್ರದುರ್ಗ 73.30%, ತುಮಕೂರು 78.05%, ಮಂಡ್ಯ 81.67%, ಮೈಸೂರು 70.62%, ಚಾಮರಾಜನಗರ 76.81% ಮತದಾನ ನಡೆದಿದೆ.

ಬೆಂಗಳೂರು ಗ್ರಾಮಾಂತರ 68.30%, ಬೆಂಗಳೂರು ಉತ್ತರ 54.45%, ಬೆಂಗಳೂರು ಕೇಂದ್ರ 54.06%, ಬೆಂಗಳೂರು ದಕ್ಷಿಣ 53.17%, ಚಿಕ್ಕಬಳ್ಳಾಪುರ 77.00%, ಕೋಲಾರ 78.27% ಮತ ಚಲಾವಣೆಯಾಗಿದೆ. ಇದನ್ನೂ ಓದಿ: ಏ. 28, 29ಕ್ಕೆ ಕರ್ನಾಟಕಕ್ಕೆ ಪ್ರಧಾನಿ- 2 ದಿನ ಉತ್ತರ ಕರ್ನಾಟಕದಲ್ಲಿ ಮತಯಾಚನೆ

TAGGED:bengaluruelection commissionLok Sabha elections 2024ಚುನಾವಣಾ ಆಯೋಗಬೆಂಗಳೂರುಲೋಕಸಭಾ ಚುನಾವಣೆ 2024
Share This Article
Facebook Whatsapp Whatsapp Telegram

Cinema Updates

Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
9 hours ago
Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
1 day ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
1 day ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
1 day ago

You Might Also Like

dentist Nirali patel died in plane crash
Latest

ಅಹಮದಾಬಾದ್ ವಿಮಾನ ದುರಂತ – ದಂತವೈದ್ಯೆಯಾಗಿದ್ದ ಭಾರತೀಯ ಮೂಲದ ಕೆನಡಾ ಪ್ರಜೆ ಸಾವು

Public TV
By Public TV
23 minutes ago
Foreign woman arrested for smuggling drugs worth Rs 10 crore in Bengaluru
Bengaluru City

ಬೆಂಗಳೂರು | 10 ಕೋಟಿ ಮೌಲ್ಯದ ಮಾದಕವಸ್ತು ಸಾಗಾಟ – ವಿದೇಶಿ ಮಹಿಳೆ ಅರೆಸ್ಟ್

Public TV
By Public TV
31 minutes ago
Arjun Patolia
Crime

Plane Crash – ಪತ್ನಿಯ ಕೊನೆಯ ಆಸೆಯನ್ನು ಈಡೇರಿಸಿ ಹಿಂತಿರುಗುವಾಗ ಪತಿ ಸಾವು!

Public TV
By Public TV
52 minutes ago
Team India Tribute to Plane crash in london
Cricket

ಏರ್ ಇಂಡಿಯಾ ವಿಮಾನ ದುರಂತ – ಕಪ್ಪು ಪಟ್ಟಿ ಧರಿಸಿ ಟೀಂ ಇಂಡಿಯಾ ಆಟಗಾರರಿಂದ ಮೌನಾಚರಣೆ

Public TV
By Public TV
1 hour ago
wild elephant crops destroys
Chamarajanagar

ಚಾ.ನಗರ| ಜಮೀನಿಗೆ ನುಗ್ಗಿ ತೆಂಗು ಬೆಳೆ ನಾಶಪಡಿಸಿದ ಕಾಡಾನೆಗಳ ಹಿಂಡು

Public TV
By Public TV
1 hour ago
https publictv.in i lost my love in a plane crash young man tears in front of the ahmedabad hospital
Latest

ವಿಮಾನ ದುರಂತ | ನಾನು ನನ್ನ ಪ್ರೀತಿ ಕಳೆದುಕೊಂಡೆ – ಆಸ್ಪತ್ರೆ ಮುಂದೆ ಯುವಕನ ಕಣ್ಣೀರು

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?