Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಹೋದರಿಯ ಮೆಹಂದಿ ಕಾರ್ಯಕ್ರಮದಲ್ಲಿ ಡ್ಯಾನ್ಸ್‌ ಮಾಡುತ್ತಲೇ ಕುಸಿದು ಬಿದ್ಳು!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಸಹೋದರಿಯ ಮೆಹಂದಿ ಕಾರ್ಯಕ್ರಮದಲ್ಲಿ ಡ್ಯಾನ್ಸ್‌ ಮಾಡುತ್ತಲೇ ಕುಸಿದು ಬಿದ್ಳು!

Crime

ಸಹೋದರಿಯ ಮೆಹಂದಿ ಕಾರ್ಯಕ್ರಮದಲ್ಲಿ ಡ್ಯಾನ್ಸ್‌ ಮಾಡುತ್ತಲೇ ಕುಸಿದು ಬಿದ್ಳು!

Public TV
Last updated: April 29, 2024 12:04 pm
Public TV
Share
1 Min Read
MEERUT
SHARE

ಲಕ್ನೋ: ಸಹೋದರಿಯ ಮದುವೆ ಕಾರ್ಯಕ್ರಮದಲ್ಲಿ ಡ್ಯಾನ್ಸ್‌ ಮಾಡುತ್ತಿದ್ದಾಗ ಏಕಾಏಕಿ ಕುಸಿದು ಬಿದ್ದು ಯುವತಿಯೊಬ್ಬಳು ಮೃತಪಟ್ಟ ದಾರುಣ ಘಟನೆ ಉತ್ತರ ಪ್ರದೇಶದ ಮೀರತ್‌ನಲ್ಲಿ (Uttar Pradesh’s Meerut) ನಡೆದಿದೆ.

ಮೃತಳನ್ನು ರಿಮ್ಶಾ (18) ಎಂದು ಗುರುತಿಸಲಾಗಿದೆ. ಶುಕ್ರವಾರ ಸಂಜೆ ಸಹೋದರಿಯ ಮೆಹಂದಿ ಕಾರ್ಯಕ್ರಮವಿತ್ತು. ಈ ವೇಳೆ ರಿಮ್ಶಾ ಮೃತಪಟ್ಟಿದ್ದಾಳೆ. ಇದೀಗ ರಿಮ್ಶಾ ಡ್ಯಾನ್ಸ್ ಮಾಡುತ್ತಾ ಕುಸಿದು ಬೀಳುತ್ತಿರುವ‌ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದೆ.

ಮದುವೆಗೂ ಮುನ್ನ ನಡೆಯುವ ಮೆಹಂದಿ ಕಾರ್ಯಕ್ರಮದಲ್ಲಿ ರಿಮ್ಶಾ ತನ್ನ ಕುಟುಂಬ ಸದಸ್ಯರೊಂದಿಗೆ ಡ್ಯಾನ್ಸ್‌ ಮಾಡುತ್ತಿರುತ್ತಾಳೆ. ಆದರೆ ಕೆಲವೇ ಸೆಕೆಂಡುಗಳಲ್ಲಿ ಆಕೆಗೆ ತಲೆಸುತ್ತು ಬಂದಂತೆ ಆಗಿದ್ದು, ಎದೆ ಹಿಡಿದುಕೊಂಡು ಅಲ್ಲೇ ಇದ್ದ ಪುಟ್ಟ ಹುಡುಗನ ಕೈ ಹಿಡಿದುಕೊಳ್ಳಲು ಪ್ರಯತ್ನಿಸುತ್ತಾಳೆ. ನಂತರ ಅಲ್ಲೇ ಕುಸಿದು ಬೀಳುತ್ತಾಳೆ. ಇದನ್ನೂ ಓದಿ: ಪ್ರಜ್ವಲ್ ರೇವಣ್ಣರನ್ನ ಪಕ್ಷದಿಂದ ಅಮಾನತು ಮಾಡಿ- ಹೆಚ್‌ಡಿಡಿಗೆ ಕಂದಕೂರು ಒತ್ತಾಯ

ರಿಮ್ಶಾ ಬೀಳುತ್ತಿದ್ದಂತೆಯೇ ಕಾರ್ಯಕ್ರಮ ಬಂದ ಕೆಲವರು ಆಕೆಯನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಾರೆ. ಆದರೆ ಆಕೆ ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸುತ್ತಾರೆ. ಆಕೆಗೆ ಹೃದಯಾಘಾತವಾಗಿದೆ ಎಂದು ಶಂಕಿಸಲಾಗಿದೆ. ಸದ್ಯ ಮದುವೆ ಸಂಭ್ರಮದಲ್ಲಿದ್ದ ಕುಟುಂಬದಲ್ಲಿ ಇದೀಗ ನೀರವ ಮೌನ ಆವರಿಸಿದೆ.

TAGGED:danceMarriage Programmemeerutmehandirimshauttarpradeshಉತ್ತರಪ್ರದೇಶಡ್ಯಾನ್ಸ್ಮದುವೆ ಕಾರ್ಯಕ್ರಮಮೀರತ್ಮೆಹಂದಿರಿಮ್ಶಾ
Share This Article
Facebook Whatsapp Whatsapp Telegram

Cinema news

Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories
Rajath Kishan
ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR
Bengaluru City Cinema Districts Karnataka Latest Sandalwood Top Stories

You Might Also Like

vidhyarani jayaswami nari narayani
Bengaluru City

ಶರಣ್ಯ ಫಾರ್ಮ್ಸ್ ರೂವಾರಿ ವಿದ್ಯಾರಾಣಿ ಜಯಸ್ವಾಮಿಗೆ ನಾರಿ ನಾರಾಯಣಿ ಪ್ರಶಸ್ತಿ

Public TV
By Public TV
5 minutes ago
asha nari narayani
Bengaluru City

ಯರವ ಬುಡಕಟ್ಟು ಜನಾಂಗದ ಆಶಾ ಕಿರಣ ಆಶಾಗೆ ನಾರಿ ನಾರಾಯಣಿ ಪ್ರಶಸ್ತಿ

Public TV
By Public TV
13 minutes ago
R.Nafeesa Ahmed nari narayani
Bengaluru City

ಪ್ರೆಸಿಡೆನ್ಸಿ ಗ್ರೂಪ್ ಆಫ್ ಸ್ಕೂಲ್ಸ್‌ನ ಶಕ್ತಿ ಡಾ. ನಫೀಸಾ ಅಹಮದ್‌ಗೆ ನಾರಿ ನಾರಾಯಣಿ ಪ್ರಶಸ್ತಿ

Public TV
By Public TV
28 minutes ago
Abhishek Sharma
Cricket

ಟೀಂ ಇಂಡಿಯಾ ಅಂತಿಮ 11ರ ಬಳಗದಲ್ಲಿ ಅಭಿಷೇಕ್‌ ಶರ್ಮಾ ಇರ್ತಾರಾ?

Public TV
By Public TV
30 minutes ago
Hassan Health Department Employee Heart Attack
Districts

ಮಲಗಿದ್ದ ವೇಳೆ ಹೃದಯಾಘಾತ – ಆರೋಗ್ಯ ಇಲಾಖೆ ನೌಕರ ಸಾವು

Public TV
By Public TV
31 minutes ago
papamma nari narayani
Bengaluru City

ಬೀಜ ಮಾತೆ ಪಾಪಮ್ಮಗೆ ನಾರಿ ನಾರಾಯಣಿ ಗೌರವ

Public TV
By Public TV
55 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?