Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೆಹಲಿಯಲ್ಲಿ ಕಾಂಗ್ರೆಸ್‍ಗೆ ಮತ್ತೆ ಶಾಕ್- ಇಂದು ಮತ್ತಿಬ್ಬರು ರಾಜೀನಾಮೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Election News | ದೆಹಲಿಯಲ್ಲಿ ಕಾಂಗ್ರೆಸ್‍ಗೆ ಮತ್ತೆ ಶಾಕ್- ಇಂದು ಮತ್ತಿಬ್ಬರು ರಾಜೀನಾಮೆ

Election News

ದೆಹಲಿಯಲ್ಲಿ ಕಾಂಗ್ರೆಸ್‍ಗೆ ಮತ್ತೆ ಶಾಕ್- ಇಂದು ಮತ್ತಿಬ್ಬರು ರಾಜೀನಾಮೆ

Public TV
Last updated: May 1, 2024 1:06 pm
Public TV
Share
2 Min Read
delhi congress naseeb singh neeraj basoya
SHARE

ನವದೆಹಲಿ: ಆಪ್ ಜೊತೆಗಿನ ಮೈತ್ರಿ ಖಂಡಿಸಿ ದೆಹಲಿ ಕಾಂಗ್ರೆಸ್ ಮುಖ್ಯಸ್ಥ ಸ್ಥಾನಕ್ಕೆ ಅರವಿಂದರ್ ಸಿಂಗ್ ಲವ್ಲಿ ರಾಜೀನಾಮೆ ನೀಡಿದ ಬೆನ್ನಲೆ ಮಾಜಿ ಶಾಸಕರಾದ ನೀರಜ್ ಬಸೋಯಾ (Neeraj Basoya) ಮತ್ತು ನಸ್ಸೆಬ್ ಸಿಂಗ್ (Naseeb Singh) ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು ಲೋಕಸಭೆ ಚುನಾವಣೆ ಹೊತ್ತಲ್ಲೆ ರಾಷ್ಟ್ರ ರಾಜಧಾನಿಯಲ್ಲಿ ಕೈ ನಾಯಕರಿಗೆ ಆಘಾತವಾಗಿದೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬರೆದ ಪತ್ರದಲ್ಲಿ ನೀರಜ್ ಬಸೋಯ ಅವರು ಎಎಪಿ ಜೊತೆಗಿನ ಮೈತ್ರಿಯು ದೆಹಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ದಿನನಿತ್ಯದ “ದೊಡ್ಡ ಅಪಖ್ಯಾತಿ” ಮತ್ತು “ಮುಜುಗರ” ತರುತ್ತಿದೆ ಎಂದು ಹೇಳಿದ್ದಾರೆ, ಕಳೆದ 7 ವರ್ಷಗಳಲ್ಲಿ ಎಎಪಿ ಹಲವಾರು ಹಗರಣಗಳೊಂದಿಗೆ ಸಂಬಂಧ ಹೊಂದಿರುವುದರಿಂದ ಎಎಪಿ ಜೊತೆಗಿನ ನಮ್ಮ ಮೈತ್ರಿ ಅತ್ಯಂತ ಅವಮಾನಕರವಾಗಿದೆ. ಸ್ವಾಭಿಮಾನಿ ಪಕ್ಷದ ನಾಯಕನಾಗಿ ನಾನು ಇನ್ನು ಮುಂದೆ ಪಕ್ಷದೊಂದಿಗೆ ಸಂಬಂಧ ಹೊಂದಲು ಸಾಧ್ಯವಿಲ್ಲ ಎಂದು ನಾನು ನಂಬುತ್ತೇನೆ ಎಂದು ಬಸೋಯಾ ಪತ್ರದಲ್ಲಿ ತಿಳಿಸಿದ್ದಾರೆ.

Former Congress MLAs Neeraj Basoya and Nasseb Singh resign from the primary membership of the party pic.twitter.com/FaBoBXmAjm

— ANI (@ANI) May 1, 2024

ನಸ್ಸೆಬ್ ಸಿಂಗ್ ಅವರು ಖರ್ಗೆ ಅವರಿಗೆ ಬರೆದ ಪತ್ರದಲ್ಲಿ ಪಂಜಾಬ್ ಮತ್ತು ದೆಹಲಿಯಲ್ಲಿ ಕಾಂಗ್ರೆಸ್ ನ ಇಬ್ಭಾಗವನ್ನು ಉಲ್ಲೇಖಿಸಿದ್ದಾರೆ. ನೀವು ದೇವೆಂದರ್ ಯಾದವ್ ಅವರನ್ನು ಡಿಪಿಸಿಸಿ ಮುಖ್ಯಸ್ಥರನ್ನಾಗಿ ನೇಮಿಸಿದ್ದೀರಿ. ಅವರು ಎಐಸಿಸಿ (ಪಂಜಾಬ್ ಉಸ್ತುವಾರಿ) ಆಗಿರುವ ಅವರು ಅರವಿಂದ್ ಕೇಜ್ರಿವಾಲ್ ಅವರ ಸುಳ್ಳು ಅಜೆಂಡಾದ ವಿರುದ್ಧ ದಾಳಿ ಮಾಡುವ ಮೂಲಕ ಪಂಜಾಬ್‌ನಲ್ಲಿ ಪ್ರಚಾರವನ್ನು ನಡೆಸುತ್ತಿದ್ದಾರೆ. ಇಂದು ದೆಹಲಿಯಲ್ಲಿ ಅವರು ಎಎಪಿಯನ್ನು ಹೊಗಳಲು ಮತ್ತು ಬೆಂಬಲಿಸಲು ಆದೇಶ ನೀಡಿದ್ದೀರಿ. ಇತ್ತೀಚಿನ ಬೆಳವಣಿಗೆಗಳಿಂದ ತೀವ್ರ ನೋವು ಮತ್ತು ಅವಮಾನಕ್ಕೊಳಗಾಗಿದ್ದು, ನಾನು ಪಕ್ಷಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ತಕ್ಷಣವೇ ವಿಚಾರಣೆಗೆ ಹಾಜರಾಗಿ- ಪ್ರಜ್ವಲ್, ಹೆಚ್.ಡಿ ರೇವಣ್ಣಗೆ ಎಸ್‍ಐಟಿ ನೋಟಿಸ್

ಕಾಂಗ್ರೆಸ್ ದೆಹಲಿಯಲ್ಲಿ ಎಎಪಿಯೊಂದಿಗೆ ಮೈತ್ರಿ ಮಾಡಿಕೊಂಡು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದರೆ, ಎರಡೂ ಪಕ್ಷಗಳು ಪಂಜಾಬ್‌ನಲ್ಲಿ ಪ್ರತಿಸ್ಪರ್ಧಿಗಳಾಗಿದ್ದು, ಪ್ರತ್ಯೇಕ ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ. ಆರನೇ ಹಂತದಲ್ಲಿ ದೆಹಲಿಯಲ್ಲಿ ಚುನಾವಣೆ ನಡೆಯಲಿದೆ.

ಇತ್ತ ಮಧ್ಯಪ್ರದೇಶದಲ್ಲಿ (Madhyapradesh) ಆರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ರಾಮ್ನಿವಾಸ್ ರಾವತ್ ಮಂಗಳವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದು, ಕಾಂಗ್ರೆಸ್‍ಗೆ ದೊಡ್ಡ ಆಘಾತವಾಗಿದೆ. ರಾವತ್ ಅವರು ದಿಗ್ವಿಜಯ್ ಸಿಂಗ್ ಸರ್ಕಾರದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಅಲ್ಲದೇ ಈ ಹಿಂದೆ ಸಂಸದ ಕಾಂಗ್ರೆಸ್‍ನ ಕಾರ್ಯಕಾರಿ ಅಧ್ಯಕ್ಷರಾಗಿದ್ದರು. ಸಂಸದ ರಾಹುಲ್ ಗಾಂಧಿ ರಾಜ್ಯಕ್ಕೆ ಭೇಟಿ ನೀಡುತ್ತಿರುವಾಗಲೇ ರಾವತ್ ಪಕ್ಷಾಂತರ ನಡೆದಿರುವುದು ಅಚ್ಚರಿ ಮೂಡಿಸಿದೆ.

TAGGED:congressnewdelhiresignಕಾಂಗ್ರೆಸ್ನವದೆಹಲಿರಾಜೀನಾಮೆ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
26 minutes ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
46 minutes ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
1 hour ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
1 hour ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
2 hours ago
Donald Trump 2
Latest

ಇರಾನ್‌ ಬೋಟ್‌ಗಳನ್ನು ನೋಡಿದ ಕೂಡಲೇ ಗುಂಡು ಹಾರಿಸಿ ಹೊಡೆದು ಹಾಕಿ: ಟ್ರಂಪ್‌ ಆದೇಶ

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?