Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Ayodhya Ram Mandir

200 ಮಂದಿ ಪಾಕಿಸ್ತಾನಿಗಳು ಇಂದು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ

Public TV
Last updated: May 3, 2024 12:31 pm
Public TV
Share
1 Min Read
AYODHYA
SHARE

ಅಯೋಧ್ಯೆ: ರಾಮಮಂದಿರದಲ್ಲಿ (Ram Mandir) ಬಾಲರಾಮನ ಪ್ರಾಣ ಪ್ರತಿಷ್ಠಾಪನೆಯಾದಾಗಿನಿಂದ ಸಾವಿರಾರು ಮಂದಿ ಭಕ್ತರು ಪ್ರತಿನಿತ್ಯ ಭೇಟಿ ಕೊಡುತ್ತಿದ್ದಾರೆ. ಇದೀಗ ಪಾಕಿಸ್ತಾನದಿಂದಲೂ ಇಂದು ಬಾಲರಾಮನ ದರ್ಶನ ಪಡೆಯಲು ಬರುತ್ತಿದ್ದಾರೆ.

ಹೌದು. ಪಾಕಿಸ್ತಾನದ ಸಿಂಧಿ ಸಮುದಾಯದ (Sindhi Community Pakistan) 200 ಸದಸ್ಯರ ನಿಯೋಗ ಇಂದು ಅಯೋಧ್ಯೆಗೆ (Ayodhya) ತಲುಪಿ ಬಾಲರಾಮನಿಗೆ ಪೂಜೆ ಸಲ್ಲಿಸಲಿದೆ ಎಂದು ದೇವಸ್ಥಾನದ ಟ್ರಸ್ಟ್ ಅಧಿಕಾರಿಗಳು ತಿಳಿಸಿದ್ದಾರೆ.

AYODHYA RAM MANDIR

ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಈ ನಿಯೋಗವು ಭಾರತಕ್ಕೆ ಒಂದು ತಿಂಗಳ ಧಾರ್ಮಿಕ ಪ್ರವಾಸದಲ್ಲಿದೆ. ಇದೀಗ ರಸ್ತೆ ಮಾರ್ಗವಾಗಿ ಇಂದು ಪ್ರಯಾಗ್‌ರಾಜ್‌ನಿಂದ ಅಯೋಧ್ಯೆಗೆ ತಲುಪಲಿದೆ. ಈ ವೇಳೆ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಅವರು ರಾಮ್ ಕಿ ಪೈಡಿಯಲ್ಲಿ ಅವರನ್ನು ಸ್ವಾಗತಿಸಲಿದ್ದಾರೆ. ಭಾರತದಿಂದ ಸಿಂಧಿ ಸಮುದಾಯದ 150 ಸದಸ್ಯರ ನಿಯೋಗವೂ ಅವರೊಂದಿಗೆ ಪ್ರಯಾಣಿಸುತ್ತಿದೆ.

ವಿಶೇಷ ವ್ಯವಸ್ಥೆ: ಪಾಕಿಸ್ತಾನಿ ನಿಯೋಗಕ್ಕಾಗಿ ವಿಶೇಷ ಕಾರ್ಯಕ್ರಮವನ್ನು ಕೂಡ ಆಯೋಜಿಸಲಾಗಿದೆ. ಕೇಂದ್ರದ ಸ್ವಾಯತ್ತ ಸಂಸ್ಥೆಯಾದ ರಾಷ್ಟ್ರೀಯ ಸಿಂಧಿ ವಿಕಾಸ ಪರಿಷತ್‌ನ ಸದಸ್ಯ ವಿಶ್ವ ಪ್ರಕಾಶ್ ರೂಪನ್ ನಿಯೋಗವು ಪ್ರಯಾಗ್‌ರಾಜ್‌ನಿಂದ ಬಸ್ ಮೂಲಕ ಅಯೋಧ್ಯೆಗೆ ತಲುಪಲಿದೆ ಎಂದು ಹೇಳಿದರು.

ಅಯೋಧ್ಯೆಯ ಉದಾಸಿನ್ ಋಷಿ ಆಶ್ರಮ ಮತ್ತು ಶಬರಿ ರಸೋಯಿಯಲ್ಲಿ ವಿಶೇಷ ವ್ಯವಸ್ಥೆ ಮಾಡಲಾಗಿದೆ. ನಿಯೋಗವು ಇಂದು ಸಂಜೆ ರಾಮ್ ಕಿ ಪೈಡಿಯಲ್ಲಿ ಸರಯು ಆರತಿಯಲ್ಲಿ ಪಾಲ್ಗೊಳ್ಳಲಿದ್ದು, ಅಲ್ಲಿ ರಾಮ್ ಮಂದಿರ ಟ್ರಸ್ಟ್‌ನ ಸದಸ್ಯರು ಚಂಪತ್ ರಾಯ್ ಅವರನ್ನು ಸ್ವಾಗತಿಸಲಿದ್ದಾರೆ.

ಅಯೋಧ್ಯೆಯ ಸಿಂಧಿಧಾಮ್ ಆಶ್ರಮದಲ್ಲಿ ಪಾಕಿಸ್ತಾನಿ ನಿಯೋಗಕ್ಕಾಗಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ದೇಶಾದ್ಯಂತದ ಹಲವಾರು ಸಿಂಧಿ ಸಂಘಗಳು ಅವರನ್ನು ಸ್ವಾಗತಿಸಲಿವೆ. ರಾಯಪುರದ ಸಂತ ಸದಾ ರಾಮ್ ದರ್ಬಾರ್‌ನ ಪೀಠದೇಶ್ವರರು, ಯುಧಿಷ್ಠರ್ ಲಾಲ್ ಸಹ ಅವರೊಂದಿಗೆ ಇದ್ದಾರೆ. ನಿಯೋಗವು ಅಯೋಧ್ಯೆಯಿಂದ ರಾತ್ರಿ ಲಕ್ನೋಗೆ ತೆರಳಲಿದ್ದು ಅಲ್ಲಿಂದ ರಾಯ್‌ಪುರಕ್ಕೆ ತೆರಳಲಿದೆ.

TAGGED:AyodhyapakistanRam Mandirಅಯೋಧ್ಯೆರಾಮಮಂದಿರ ಪಾಕಿಸ್ತಾನ
Share This Article
Facebook Whatsapp Whatsapp Telegram

Cinema Updates

kushi kapoor
ಬಿಕಿನಿಯಲ್ಲಿ ಬೀಚ್ ಬಳಿ ನಟಿ ಖುಷಿ ಕಪೂರ್ ಚಿಲ್
33 minutes ago
shamanth gowda
‘ಲಕ್ಷ್ಮಿ ಬಾರಮ್ಮ’ ನಟನ ಅದ್ಧೂರಿ ಆರತಕ್ಷತೆ- ಸಿನಿ ತಾರೆಯರು ಭಾಗಿ
41 minutes ago
disha madan 1 1
Cannes Film Festival 2025: ರೆಡ್ ಕಾರ್ಪೆಟ್‌ನಲ್ಲಿ ಮಿಂಚಿದ ಕನ್ನಡತಿ ದಿಶಾ ಮದನ್
2 hours ago
salman khan
‘ಸಿಕಂದರ್’ ಸೋಲಿನ ಬಳಿಕ ಆರ್ಮಿ ಆಫೀಸರ್ ಪಾತ್ರದಲ್ಲಿ ಸಲ್ಮಾನ್ ಖಾನ್?
3 hours ago

You Might Also Like

Weather
31 Districts

ಮುಂದಿನ ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆಯ ಮುನ್ಸೂಚನೆ – ಎಲ್ಲೆಲ್ಲಿ?

Public TV
By Public TV
31 seconds ago
America Storm
Crime

ಅಮೆರಿಕದಲ್ಲಿ ಬಿರುಗಾಳಿ ಅಬ್ಬರಕ್ಕೆ 25 ಮಂದಿ ಬಲಿ

Public TV
By Public TV
5 minutes ago
virat kohli suresh raina
Cricket

ವಿರಾಟ್‌ ಕೊಹ್ಲಿಗೆ ‘ಭಾರತ ರತ್ನ’ ನೀಡಬೇಕು: ಸುರೇಶ್‌ ರೈನಾ

Public TV
By Public TV
10 minutes ago
Ricky Rai 2
Districts

ಫೈರಿಂಗ್ ಪ್ರಕರಣ – ವಿಚಾರಣೆಗೆ ಹಾಜರಾಗಲು 20 ದಿನಗಳ ಸಮಯಾವಕಾಶ ಕೋರಿದ ರಿಕ್ಕಿ ರೈ

Public TV
By Public TV
13 minutes ago
HD Devegowda Birthday 3
Bengaluru City

ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರ ಹುಟ್ಟುಹಬ್ಬ – ಮೋದಿ, ಸಿದ್ದರಾಮಯ್ಯ ಸೇರಿ ಗಣ್ಯರಿಂದ ಶುಭಾಶಯ

Public TV
By Public TV
25 minutes ago
Hyderabad Gulzar House Fire
Crime

Hyderabad | ಚಾರ್‌ಮಿನಾರ್ ಬಳಿಯ ಗುಲ್ಜಾರ್ ಹೌಸ್‌ನಲ್ಲಿ ಬೆಂಕಿ ಅವಘಡ – 17 ಮಂದಿ ಸಜೀವ ದಹನ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?