Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಸಿಲಬ್ಬರಕ್ಕೆ ಬೆಂದಿದ್ದ ರಾಜ್ಯಕ್ಕೆ ತಂಪೆರೆದ ವರುಣ – ವರ್ಷಧಾರೆ ಕಂಡು ಜನರಲ್ಲಿ ಹರ್ಷವೋ ಹರ್ಷ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಿಸಿಲಬ್ಬರಕ್ಕೆ ಬೆಂದಿದ್ದ ರಾಜ್ಯಕ್ಕೆ ತಂಪೆರೆದ ವರುಣ – ವರ್ಷಧಾರೆ ಕಂಡು ಜನರಲ್ಲಿ ಹರ್ಷವೋ ಹರ್ಷ!

Bengaluru City

ಬಿಸಿಲಬ್ಬರಕ್ಕೆ ಬೆಂದಿದ್ದ ರಾಜ್ಯಕ್ಕೆ ತಂಪೆರೆದ ವರುಣ – ವರ್ಷಧಾರೆ ಕಂಡು ಜನರಲ್ಲಿ ಹರ್ಷವೋ ಹರ್ಷ!

Public TV
Last updated: May 4, 2024 11:05 am
Public TV
Share
2 Min Read
Rain 03
SHARE

– ಸಿಡಿಲು ಬಡಿದು ಇಬ್ಬರ ಸಾವು – ಹಲವೆಡೆ ಹಾನಿ

ಬೆಂಗಳೂರು: ಬಿಸಿಲಿನಿಂದ ಕೆಂಗಟ್ಟಿದ್ದ ಜನರು ಮಳೆಯಿಂದಾಗಿ (Rain) ನಿ‌ಟ್ಟುಸಿರು ಬಿಟ್ಟಿದ್ದಾರೆ. ಬಿಸಿಲಿನಿಂದ ಕಾದು ಬೆಂಡಾಗಿದ್ದ ಜನರ ಜೀವನಕ್ಕೆ ಮಳೆಯ ಸಿಂಚನವಾಗಿದ್ದು. ಕೊಂಚಮಟ್ಟಿಗೆ ಜನರಿಗೆ ನೆಮ್ಮದಿ ಸಿಕ್ಕಂತಾಗಿದೆ.

ಮಳೆಯಿಂದಾಗಿ ರೈತರ (Farmers) ಮೊಗದಲ್ಲಿ ಮಂದಹಾಸ ಮೂಡಿದೆ. ಮಳೆಯಿಂದಾಗಿ ಕೆಲವು ಅವಾಂತರಗಳು ಸೃಷ್ಟಿಯಾಗಿವೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಿಡಿಲು ಬಡಿದು ನವವಿವಾಹಿತ ಸಾವನ್ನಪ್ಪಿದ್ದಾನೆ. ಕಡಬ ತಾಲೂಕಿನ ಸುಬ್ರಹ್ಮಣ್ಯದ ನಿವಾಸಿ ಸೋಮಶೇಖರ್ 10 ದಿನಗಳ ಹಿಂದಷ್ಟೇ ವಿವಾಹವಾಗಿದ್ದ. ಭಾರೀ ಸಿಡಿಲು ಸಹಿತ ಮಳೆ ವೇಳೆ ಅಂಗಳದಲ್ಲಿದ್ದ ಅಡಿಕೆ ರಾಶಿ ಮಾಡುತ್ತಿದ್ದಾಗ ಸಿಡಿಲು ಬಡಿದಿದೆ. ಆಸ್ಪತ್ರೆಗೆ ರವಾನಿಸುವ ವೇಳೆ ಯುವಕ ಸಾವನ್ನಪ್ಪಿದ್ದಾನೆ. ಅಲ್ಲದೇ ಕೊಡಗು ಜಿಲ್ಲೆಯಲ್ಲಿ ಗುಡುಗು, ಸಿಡಿಲು ಸಹಿತ ಮಳೆಯಿಂದಾಗಿ ಒಡಿಶಾ (Odisha) ಮೂಲದ ಕಾರ್ಮಿಕನೋರ್ವ ಮೃತಪಟ್ಟಿದ್ದಾನೆ.

newly married man killed as lightning strikes in Kukke Subramanya

ಮಂಡ್ಯದಲ್ಲಿ ಅವಾಂತರ:
ಮಂಡ್ಯದಲ್ಲಿ (Mandya Rain) ಗುಡುಗು-ಸಿಡಿಲು, ಬಿರುಗಾಳಿ ಸಹಿತ ಮಳೆಯಿಂದಾಗಿ ಭಾರೀ ಅವಾಂತರಗಳು ಸೃಷ್ಟಿಯಾಗಿವೆ. ಮಂಡ್ಯದ ಬೀಡಿ ಕಾಲೋನಿಯಲ್ಲಿ ಬಿರುಗಾಳಿಗೆ ಅನೇಕ ವಿದ್ಯತ್ ಕಂಬಗಳು ಧರೆಗುರುಳಿವೆ. ಇನ್ನೂ ಮನೆಗಳ ಮೇಲೂ ಕಂಬಗಳು ಮುರಿದು ಬಿದ್ದಿವೆ. ಶುಕ್ರವಾರ ಸಂಜೆ ಸುರಿದ ಧಾರಾಕಾರ ಮಳೆಯಿಂದಾಗಿ ರಾಮನಗರ ತಾಲೂಕಿನ ಕೆಲವೆಡೆ ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ಅಲ್ಲದೇ ಸಿಡಿಲ ಬಡಿತಕ್ಕೆ ರಾಮನಗರದ ಜಾನಪದ ಲೋಕದಲ್ಲಿ ನಿರ್ಮಿಸಿದ್ದ ಶೆಡ್‌ವೊಂದು ಬೆಂಕಿಗಾಹುತಿಯಾಗಿದೆ.

ಚಿಕ್ಕಬಳ್ಳಾಪುರದಲ್ಲಿ ನೆಲಕಚ್ಚಿದ ಬೆಳೆ:
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಆಲಿಕಲ್ಲು ಸಹಿತ ಮಳೆಯಾಗಿದ್ದು, ರೈತರು ಬೆಳೆದಿದ್ದ ಟೊಮೆಟೊ ಬೆಳೆಗಳು ನಾಶವಾಗಿವೆ. ಆಲಿಕಲ್ಲು ರಭಸಕ್ಕೆ ಗಿಡಗಳೆಲ್ಲವೂ ಹಾಳಾಗಿ ನೆಲಕಚ್ಚಿದ್ದು, ಸಾಲಸೋಲ ಮಾಡಿ ರೈತರು ಬೆಳೆ ಮಳೆ ಪಾಲಾಗಿ ಲಕ್ಷಾಂತರ ರೂಪಾಯಿ ನಷ್ಟಕ್ಕೀಡಾಗಿದ್ದಾರೆ.

Rain 02

ಕೊಡಗಿನಲ್ಲಿ ಗುಡುಗು ಸಹಿತ ಮಳೆ:
ಕೊಡಗು ಜಿಲ್ಲೆಯಾದ್ಯಂತ ಗುಡುಗು ಸಹಿತ ಮಳೆಯಾಗಿದ್ದು, ರೈತರಲ್ಲಿ ಹರ್ಷ ಮೂಡಿದೆ. ಕೋಲಾರದ ಬಂಗಾರಪೇಟೆಯಲ್ಲಿ ಗುಡುಗು ಸಿಡಿಲಿಗೆ ಎರಡು ಹಸುಗಳು ಸಾವನ್ನಪ್ಪಿವೆ. ಚಾಮರಾಜನಗರ ಜಿಲ್ಲೆಯಲ್ಲಿ ಮೂರು ಜಾನುವಾರುಗಳು ಸಾವನ್ನಪ್ಪಿವೆ. ಹೈನುಗಾರಿಕೆಯನ್ನು ಕಸುಬಾಗಿಸಿಕೊಂಡಿದ್ದ ರೈತ ಸದ್ಯ ಕಂಗಾಲಾಗಿದ್ದಾನೆ.

Rain

ಚಾ.ನಗರದಲ್ಲಿ ನೂರಾರು ಎಕರೆ ಬೆಳೆನಾಶ:
ಚಾಮರಾಜನಗರ ತಾಲೂಕಿನಲ್ಲಿ ಸಿಡಿಲು ಬಡಿದು ತೆಂಗಿನ ಮರ ಹೊತ್ತಿ ಉರಿದಿದೆ. ಗುಂಡ್ಲುಪೇಟೆ ತಾಲೂಕಿನಲ್ಲಿ ಬಿರುಗಾಳಿ ಹೊಡೆತಕ್ಕೆ ನೂರಾರು ಎಕರೆ ಬಾಳೆ ಬೆಳೆ ನೆಲಕಚ್ಚಿದೆ. ಇನ್ನೂ ಹಾಸನ ತಾಲೂಕಿನಲ್ಲೂ ವರಣದೇವ ತಂಪೆರೆದಿದ್ದು, ದಿಢೀರ್ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ.

TAGGED:bengalurubengaluru rainIMDmysururainಕರ್ನಾಟಕಬೆಂಗಳೂರುಮಳೆಮೈಸೂರುಹವಾಮಾನ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Tamil Nadu Election 2026 Tomorrow DMK AIDMK Congress BJP TVK Vijay
Latest

Today’s Chanakya Exit Polls | ತಮಿಳುನಾಡಿನಲ್ಲಿ ಡಿಎಂಕೆಗೆ ಮತ್ತೆ ಪಟ್ಟ – ದಳಪತಿ ಟಿವಿಕೆಗೆ 63 ಸ್ಥಾನ

Public TV
By Public TV
21 minutes ago
AMIT SHAH NARENDRA MODI
Latest

Today’s Chanakya Exit Polls | ಮೋದಿ-ಶಾ ತಂತ್ರಕ್ಕೆ ದೀದಿ ಕೋಟೆ ಛಿದ್ರ – ಬಂಗಾಳದಲ್ಲಿ ಬಿಜೆಪಿ ಬಿಗ್‌ ಬಾಸ್‌!

Public TV
By Public TV
27 minutes ago
Dharmendra Pradhan
Bengaluru City

ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿ ಸರ್ಕಾರ ಖಚಿತ: ಧರ್ಮೇಂದ್ರ ಪ್ರಧಾನ್ ವಿಶ್ವಾಸ

Public TV
By Public TV
37 minutes ago
MC SUDHAKAR
Bengaluru City

ಹಿಜಬ್‌, ಜನಿವಾರದಿಂದ ಸಮಸ್ಯೆಗೊಳಗಾದ ಪರೀಕ್ಷಾರ್ಥಿಗಳಿಗೆ ಸಿಇಟಿ ಮರುಪರೀಕ್ಷೆ: ಎಂ.ಸಿ ಸುಧಾಕರ್‌

Public TV
By Public TV
44 minutes ago
pinarayi vijayan
Latest

Today’s Chanakya Exit Polls | ಕೇರಳದಲ್ಲಿ ನೇರ ಪೈಪೋಟಿ – ಪಿಣರಾಯಿ ಹ್ಯಾಟ್ರಿಕ್‌ ಕನಸಿಗೆ UDF ಅಡ್ಡಗಾಲು

Public TV
By Public TV
60 minutes ago
Koppal Gangavathi Crime
Court

ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಹತ್ಯೆ ಕೇಸ್ – 6 ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?