Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರಜಾಪ್ರಭುತ್ವವನ್ನು ಮತಾಂಧರಿಂದ, ಮತಾಂಧರಿಗಾಗಿ ಇರುವ ಸರ್ಕಾರ ಎಂದು ಕಾಂಗ್ರೆಸ್ ತಿರುಚಿದೆ: ಸಿ.ಟಿ ರವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Davanagere | ಪ್ರಜಾಪ್ರಭುತ್ವವನ್ನು ಮತಾಂಧರಿಂದ, ಮತಾಂಧರಿಗಾಗಿ ಇರುವ ಸರ್ಕಾರ ಎಂದು ಕಾಂಗ್ರೆಸ್ ತಿರುಚಿದೆ: ಸಿ.ಟಿ ರವಿ

Davanagere

ಪ್ರಜಾಪ್ರಭುತ್ವವನ್ನು ಮತಾಂಧರಿಂದ, ಮತಾಂಧರಿಗಾಗಿ ಇರುವ ಸರ್ಕಾರ ಎಂದು ಕಾಂಗ್ರೆಸ್ ತಿರುಚಿದೆ: ಸಿ.ಟಿ ರವಿ

Public TV
Last updated: May 5, 2024 2:18 pm
Public TV
Share
1 Min Read
CT Ravi
SHARE

ದಾವಣಗೆರೆ: ಪ್ರಜಾಪ್ರಭುತ್ವ ಎಂದರೆ ಸಂವಿಧಾನದಲ್ಲಿ ಪ್ರಜೆಗಳಿಂದ, ಪ್ರಜೆಗಳಿಗಾಗಿ ಇರುವ ಸರ್ಕಾರ ಎಂಬ ಅರ್ಪಣೆಯಾಗಿದೆ. ಅದನ್ನು ಮತಾಂಧರಿಂದ, ಮತಾಂಧರಿಗಾಗಿ, ಮತಾಂಧರಿಗೋಸ್ಕರ ಇರುವ ಸರ್ಕಾರವೆಂದು ಕಾಂಗ್ರೆಸ್‍ನವರು (Congress) ತಿರುಚಿದ್ದಾರೆ ಎಂದು ಮಾಜಿ ಸಚಿವ ಸಿ.ಟಿ ರವಿ  (C.T Ravi) ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ದಾವಣಗೆರೆಯಲ್ಲಿ (Davanagere) ಬಿಜೆಪಿ (BJP) ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಪರ ರೋಡ್ ಶೋ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಅವರು, ಮೋದಿ ಪ್ರಧಾನಿಯಾದ ಮೇಲೆ ದೇಶ ಜಗತ್ತಿನ ಎದುರು ತಲೆ ಎತ್ತಿ ನಿಂತಿದೆ. ಗಾಯತ್ರಿ ಸಿದ್ದೇಶ್ವರ್ ಅವರನ್ನು ಗೆಲ್ಲಿಸಿ, ಮೋದಿಯನ್ನು ಮತ್ತೊಮ್ಮೆ ಪ್ರಧಾನಿ ಮಾಡಿ ಎಂದ ಮನವಿ ಮಾಡಿದ್ದಾರೆ. ಇದನ್ನೂ ಓದಿ: General Elections2024: ನೆಚ್ಚಿನ ಅಭ್ಯರ್ಥಿಗಳ ಮೇಲೆ ಲಕ್ಷ ಲಕ್ಷ ಬೆಟ್ಟಿಂಗ್‌ ಕಟ್ಟಿದ ವಕೀಲರು!

ನಗರದ ಅರಳಿಮರ ಸರ್ಕಲ್‍ನಿಂದ ರೋಡ್ ಶೋ ಪ್ರಾರಂಭವಾಗಿ ಆನೆಕೊಂಡ, ಮಟ್ಟಿಕಲ್ಲು, ಅಣ್ಣ ನಗರ, ಬಂಬೂ ಬಜಾರ್ ಸೇರಿ ವಿವಿಧ ಬಡಾವಣೆಗಳಲ್ಲಿ ನಡೆಯಿತು. ಸಾವಿರಾರು ಬಿಜೆಪಿ ಕಾರ್ಯಕರ್ತರು, ಮಹಿಳೆಯರು ರೋಡ್ ಶೋನಲ್ಲಿ ಭಾಗಿಯಾಗಿದ್ದರು. ಈ ವೇಳೆ ಸಿ.ಟಿ ರವಿ ಅವರಿಗೆ ಮಾಜಿ ಸಚಿವ ಭೈರತಿ ಬಸವರಾಜ್, ಎಂಎಲ್‍ಸಿ ಎನ್.ರವಿಕುಮಾರ್ ಸೇರಿ ಅನೇಕರು ಸಾಥ್ ನೀಡಿದ್ದಾರೆ. ಇದನ್ನೂ ಓದಿ: ನಾಡಾದಿಂದ ಕುಸ್ತಿಪಟು ಭಜರಂಗ್ ಪುನಿಯಾ ಅಮಾನತು

TAGGED:bjpc t ravicongressLok Sabha elections 2024narendra modiಕಾಂಗ್ರೆಸ್ಸಿ.ಟಿ ರವಿ
Share This Article
Facebook Whatsapp Whatsapp Telegram

Cinema news

Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema
Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories
Vijay Deverakonda
Rashmika-Vijay | ʻವಿರೋಶ್ʼ ಕಲ್ಯಾಣ – ಸತಿಪತಿಯಾದ ವಿಜಯ್, ರಶ್ಮಿಕಾ!
Cinema Latest Main Post Sandalwood
Rashmika Mandanna Vijay Devarakonda Wedding Decorated Kodagu Virajpet House
ರಶ್ಮಿಕಾ ಮಂದಣ್ಣ ಮದುವೆ – ಸಿಂಗಾರಗೊಂಡ ಕೊಡಗಿನ ಮನೆ
Cinema Districts Karnataka Kodagu Latest Sandalwood Top Stories

You Might Also Like

Mallikarjuna Mutya 3
Court

ಬಾಲಕಿ ಜೊತೆ ಅನುಚಿತ ವರ್ತನೆ – ಪ್ರಕರಣ ರದ್ದು ಕೋರಿ ಕೋರ್ಟ್ ಮೆಟ್ಟಿಲೇರಿದ ಮಲ್ಲಿಕಾರ್ಜುನ ಮುತ್ಯಾ

Public TV
By Public TV
11 minutes ago
Ganiga Ravikumar
Districts

2028 ಕ್ಕೂ ಕಾಂಗ್ರೆಸ್ ಬರಬೇಕು, ಅದಕ್ಕಾಗಿ ಹೈಕಮಾಂಡ್ ಕುರ್ಚಿ ಗೊಂದಲ ಬಗೆಹರಿಸಬೇಕು: ಗಣಿಗ ರವಿಕುಮಾರ್

Public TV
By Public TV
27 minutes ago
Bengaluru Jalahalli Theft
Bengaluru City

ಚಿನ್ನದ ಬೆಲೆ ಏರಿಕೆ – ಪೊಲೀಸರ ಮನೆಯನ್ನೂ ಬಿಡದೇ ಕೈಚಳಕ ತೋರಿಸಿದ ಖತರ್ನಾಕ್ ಕಳ್ಳರು

Public TV
By Public TV
35 minutes ago
subbareddy 1
Bengaluru City

ಸುಬ್ಬಾರೆಡ್ಡಿ ಶಾಸಕ ಸ್ಥಾನ ಅಸಿಂಧುಗೊಳಿಸಿ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ತಡೆ 

Public TV
By Public TV
50 minutes ago
Pakistan Strikes
Latest

Afghanistan-Pakistan conflict | ಪಾಕ್‌ನ F-16 ಜೆಟ್‌ ಉಡೀಸ್‌ – ಬಹಿರಂಗ ಯುದ್ಧ ಘೋಷಿಸಿದ ಶೆಹಬಾಜ್ ಷರೀಫ್‌

Public TV
By Public TV
51 minutes ago
O Panneerselvam
Latest

ತಮಿಳುನಾಡು ರಾಜಕೀಯದಲ್ಲಿ ಕ್ಷಿಪ್ರ ಕ್ರಾಂತಿ – 3 ಬಾರಿ ಸಿಎಂ ಆಗಿದ್ದ ಪನ್ನೀರ್‌ಸೆಲ್ವಂ ಡಿಎಂಕೆ ಸೇರ್ಪಡೆ

Public TV
By Public TV
56 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?