Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಿಂದೂ ಸಂಘಟನೆ ನಾಯಕನ ಹತ್ಯೆಗೆ ಸಂಚು – ಗುಜರಾತ್‌ನಲ್ಲಿ ಮುಸ್ಲಿಂ ಧರ್ಮಗುರು ಅರೆಸ್ಟ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಹಿಂದೂ ಸಂಘಟನೆ ನಾಯಕನ ಹತ್ಯೆಗೆ ಸಂಚು – ಗುಜರಾತ್‌ನಲ್ಲಿ ಮುಸ್ಲಿಂ ಧರ್ಮಗುರು ಅರೆಸ್ಟ್‌

Latest

ಹಿಂದೂ ಸಂಘಟನೆ ನಾಯಕನ ಹತ್ಯೆಗೆ ಸಂಚು – ಗುಜರಾತ್‌ನಲ್ಲಿ ಮುಸ್ಲಿಂ ಧರ್ಮಗುರು ಅರೆಸ್ಟ್‌

Public TV
Last updated: May 5, 2024 3:15 pm
Public TV
Share
2 Min Read
muslim cleric gujarat
SHARE

ಗಾಂಧೀನಗರ: ಹಿಂದೂ ಸಂಘಟನೆಯೊಂದರ ನಾಯಕನನ್ನು ಕೊಲ್ಲಲು ಸಂಚು ರೂಪಿಸಿದ್ದ ಆರೋಪದ ಮೇಲೆ ಸೂರತ್ (Surat) ಪೊಲೀಸರು ಮುಸ್ಲಿಂ ಧರ್ಮಗುರುವನ್ನು (Muslim Cleric) (ಮೌಲ್ವಿ) ಬಂಧಿಸಿದ್ದಾರೆ.

ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆ (IPC) ಸೆಕ್ಷನ್ 153 (A) (ಧರ್ಮ, ಜನಾಂಗದ ಮೇಲೆ ವಿನಾಕಾರಣ ನಿಂದನೆ ಅಥವಾ ದಾಳಿಯಲ್ಲಿ ತೊಡಗುವುದು), 467, 468 ಮತ್ತು 471 (ದಾಖಲೆಗಳು ಅಥವಾ ಎಲೆಕ್ಟ್ರಾನಿಕ್ ದಾಖಲೆಗಳ ನಕಲಿಗೆ ಸಂಬಂಧಿಸಿದೆ) ಹಾಗೂ ಸೆಕ್ಷನ್ 120 ( ಬಿ) ಕ್ರಿಮಿನಲ್ ಪಿತೂರಿ ಅಡಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: Mumbai Attack | ಆರ್‌ಎಸ್‌ಎಸ್‌ಗೆ ಹತ್ತಿರ ಇರೋ ಪೊಲೀಸರಿಂದ ಹೇಮಂತ್‌ ಕರ್ಕರೆ ಹತ್ಯೆ: ಮಹಾರಾಷ್ಟ್ರ ಕಾಂಗ್ರೆಸ್‌ ನಾಯಕ

police arrest jail

ಮೌಲ್ವಿಗೆ 27 ವಯಸ್ಸು. ಮದರಸಾದಲ್ಲಿ ಪಾಠ ಮಾಡುತ್ತಿದ್ದಾನೆ ಎಂದು ಪೊಲೀಸ್‌ ತನಿಖೆಯಿಂದ ತಿಳಿದುಬಂದಿದೆ. ಆರೋಪಿಯು ಪಾಕಿಸ್ತಾನದ ಡೊಂಗರ್ ಎಂಬ ವ್ಯಕ್ತಿ ಮತ್ತು ನೇಪಾಳದ ಸೆಹನಾಜ್ ಎಂಬ ವ್ಯಕ್ತಿಯೊಂದಿಗೆ ಕಳೆದ 2 ವರ್ಷಗಳಿಂದ ಸಂಪರ್ಕ ಹೊಂದಿದ್ದ. ಭಾರತದಲ್ಲಿ ಹಿಂದೂ ಸಂಘಟನೆಗಳು ಪ್ರವಾದಿಯನ್ನು ನಿರಂತರವಾಗಿ ಅವಮಾನಿಸುತ್ತಿವೆ ಎಂದು ಪಾಕಿಸ್ತಾನ ಮತ್ತು ನೇಪಾಳದವರು, ಮೌಲ್ವಿಗೆ ಪ್ರಚೋದನೆ ನೀಡಿದ್ದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹಿಂದೂ ಸಂಘಟನೆ ನಾಯಕನ ಹತ್ಯೆಗೆ ಆರೋಪಿಯು ಪಾಕಿಸ್ತಾನ ಮತ್ತು ನೇಪಾಳದವರೊಂದಿಗೆ 1 ಕೋಟಿ ‘ಸುಪಾರಿ’ (ಕೊಲ್ಲಲು ಒಪ್ಪಂದ) ನೀಡಲು ಮತ್ತು ಪಾಕಿಸ್ತಾನದಿಂದ ಶಸ್ತ್ರಾಸ್ತ್ರಗಳನ್ನು ಖರೀದಿಸಲು ಸಂಚು ರೂಪಿಸಿದ್ದ ಎಂದು ಸೂರತ್‌ನ ಪೊಲೀಸ್ ಕಮಿಷನರ್ ಅನುಪಮ್ ಸಿಂಗ್ ಗೆಹ್ಲೋಟ್ ಹೇಳಿದ್ದಾರೆ. ಇದನ್ನೂ ಓದಿ: General Elections2024: ನೆಚ್ಚಿನ ಅಭ್ಯರ್ಥಿಗಳ ಮೇಲೆ ಲಕ್ಷ ಲಕ್ಷ ಬೆಟ್ಟಿಂಗ್‌ ಕಟ್ಟಿದ ವಕೀಲರು!

ವ್ಯಕ್ತಿಯೊಬ್ಬನ ಚಲನವಲನ ದೇಶ ವಿರೋಧಿಯಾಗಿದೆ. ಹೀಗಾಗಿ ಆತನ ಮೇಲೆ ನಿಗಾ ಇರಿಸಲಾಗಿದೆ ಎಂದು ಸೂರತ್ ಸಿಟಿ ಕ್ರೈಂ ಬ್ರಾಂಚ್‌ಗೆ ಮಾಹಿತಿ ಲಭಿಸಿತ್ತು. ಸೂರತ್‌ನ ಚೌಕ್ ಬಜಾರ್ ಪ್ರದೇಶದಲ್ಲಿ ಆತನನ್ನು ವಶಕ್ಕೆ ಪಡೆದು ಮೊಬೈಲ್ ಪರಿಶೀಲಿಸಲಾಗಿದೆ. ಆರೋಪಿ ಪಾಕಿಸ್ತಾನ ಮತ್ತು ನೇಪಾಳದ ಜನರೊಂದಿಗೆ ಸಂಪರ್ಕದಲ್ಲಿದ್ದ. ಮೊದಲು ಹಿಂದೂ ಸಂಘಟನೆಯೊಂದರ ಮುಖಂಡನ ಕೊಲೆಗೆ ಯೋಜನೆ ರೂಪಿಸಿದ್ದು ತಿಳಿದುಬಂದಿದೆ ಎಂದಿದ್ದಾರೆ.

ಬಂಧಿತ ಆರೋಪಿಯು ಪಾಕಿಸ್ತಾನ, ವಿಯೆಟ್ನಾಂ, ಇಂಡೋನೇಷ್ಯಾ, ಕಜಕಿಸ್ತಾನ್, ಲಾವೋಸ್‌ನಂತಹ ವಿವಿಧ ದೇಶಗಳ ಕೋಡ್‌ಗಳೊಂದಿಗೆ ವಾಟ್ಸಾಪ್ ಸಂಖ್ಯೆಗಳನ್ನು ಹೊಂದಿರುವವರ ಜೊತೆ ಸಂಪರ್ಕದಲ್ಲಿದ್ದರು ಎಂದು ಪ್ರಕಟಣೆ ತಿಳಿಸಿದೆ.

TAGGED:gujaratHindu Outfit LeaderMuslim clericಗುಜರಾತ್ಮುಸ್ಲಿಂ ಧರ್ಮಗುರುಹಿಂದೂ ನಾಯಕ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Marriage
Chikkamagaluru

ಮದ್ವೆಗೆ ಹೆಣ್ಣು ಸಿಗಲಿಲ್ಲ ಅಂತ 26 ವರ್ಷದ ಯುವಕ ಆತ್ಮಹತ್ಯೆ

Public TV
By Public TV
5 minutes ago
CRIME
Crime

ಕುಡಿಯೋಕೆ ನೀರು ಕೇಳಲು ಬಂದು ರೇಪ್ – ಕೈ ಕಟ್ಟಿ, ಚಾಕು ತೋರಿಸಿ ಅತ್ಯಾಚಾರವೆಸಗಿದ ಕಾಮುಕ

Public TV
By Public TV
14 minutes ago
ಸಾಂದರ್ಭಿಕ ಚಿತ್ರ
Bellary

ಅಪರಿಚಿತ ವಾಹನ ಡಿಕ್ಕಿ – ತೀವ್ರವಾಗಿ ಗಾಯಗೊಂಡು 3 ವರ್ಷದ ಗಂಡು ಚಿರತೆ ಸಾವು

Public TV
By Public TV
50 minutes ago
Shashi Tharoor
Latest

ಕೇರಳದಲ್ಲಿ ಚುನಾವಣಾ ಪ್ರಚಾರಕ್ಕೆ ತೆರಳಿದ್ದ ಶಶಿ ತರೂರ್ ಮೇಲೆ ಹಲ್ಲೆಗೆ ಯತ್ನ – ಐವರ ವಿರುದ್ಧ FIR

Public TV
By Public TV
52 minutes ago
Lorry 2
Bengaluru City

LPG, CNG ಮಧ್ಯೆ ಹೈವೇಗಳಲ್ಲಿ ಡಿಸೇಲ್ ಕೊರತೆ – ಸರಕು ವಾಹನಗಳ ಬಾಡಿಗೆಯೂ ಏರಿಕೆ!

Public TV
By Public TV
1 hour ago
Hubballi Love Jihad
Bengaluru City

ಜಿಮ್ ಟ್ರೈನರ್‌ನಿಂದ ಲವ್ ಜಿಹಾದ್ – ಹಿಂದೂ ಯುವತಿಯರೇ ಟಾರ್ಗೆಟ್, ವಿಡಿಯೋ ಇಟ್ಕೊಂಡು ಬ್ಲಾಕ್‌ಮೇಲ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?