Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಮೆರಿಕದಿಂದ ಹುಬ್ಬಳ್ಳಿಗೆ ಬಂದು ಮೊದಲ ವೋಟ್‌ ಮಾಡಿದ ವಿದ್ಯಾರ್ಥಿನಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dharwad | ಅಮೆರಿಕದಿಂದ ಹುಬ್ಬಳ್ಳಿಗೆ ಬಂದು ಮೊದಲ ವೋಟ್‌ ಮಾಡಿದ ವಿದ್ಯಾರ್ಥಿನಿ

Dharwad

ಅಮೆರಿಕದಿಂದ ಹುಬ್ಬಳ್ಳಿಗೆ ಬಂದು ಮೊದಲ ವೋಟ್‌ ಮಾಡಿದ ವಿದ್ಯಾರ್ಥಿನಿ

Public TV
Last updated: May 7, 2024 1:41 pm
Public TV
Share
1 Min Read
america student hubballi lok sabha elections 2024
SHARE

ಹುಬ್ಬಳ್ಳಿ: ವಿದ್ಯಾರ್ಥಿನಿಯೊಬ್ಬರು ಅಮೆರಿಕದಿಂದ (America) ಹುಬ್ಬಳ್ಳಿಗೆ (Hubballi) ಬಂದು ಲೋಕಸಭಾ ಚುನಾವಣೆಗೆ ತನ್ನ ಹಕ್ಕು ಚಲಾಯಿಸಿ ಸಂಭ್ರಮಿಸಿದ್ದಾರೆ.

ಹುಬ್ಬಳ್ಳಿ ವಿಜಯನಗರದ ನಿವಾಸಿ ಬಸವರಾಜ ಆಲೂರ ಅವರ ಪುತ್ರಿ ರುಚಿತಾ ಮೊದಲ ಸಲ ಮತ ಹಾಕಿದ್ದಾರೆ. ಬೂತ್ ಸಂಖ್ಯೆ 75 ರಲ್ಲಿ ಮತ ಚಲಾಯಿಸಿ, ಮತದಾನದ ಮಹತ್ವ ಸಾರಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಒಂದೇ ಕುಟುಂಬದ 69 ಸದಸ್ಯರಿಂದ ಮತದಾನ

ಮತದಾನದ ಬಳಿಕ ಮಾತನಾಡಿದ ವಿದ್ಯಾರ್ಥಿನಿ, ನಮಸ್ಕಾರ ಎಲ್ಲರಿಗೂ. ನನ್ನ ಮೊದಲ ವೋಟ್‌ ಹಾಕಲು ಅಮೆರಿಕದಿಂದ ಬಂದಿದ್ದೇನೆ. ನನಗೆ ಬಹಳ ಹೆಮ್ಮೆ ಎನಿಸುತ್ತಿದೆ. ತಂದೆ-ತಾಯಿ ಸಹಕಾರದಿಂದ ಮತ ಚಲಾಯಿಸಿ ನನ್ನ ಕರ್ತವ್ಯ ನಿಭಾಯಿಸಿದ್ದೇನೆ. ಭಾರತದ ಜವಾಬ್ದಾರಿಯುತ ನಾಗರಿಕರಾಗಿ ನೀವು ಕೂಡ ಮತ ಚಲಾಯಿಸಿ ಎಂದು ಮನವಿ ಮಾಡಿದ್ದಾರೆ.

ಕಲಬುರಗಿ, ಶಿವಮೊಗ್ಗ, ಬೆಳಗಾವಿ, ಹಾವೇರಿ, ಧಾರವಾಡ, ಬೀದರ್‌, ದಾವಣಗೆರೆ, ಚಿಕ್ಕೋಡಿ, ಬಾಗಲಕೋಟೆ, ಬಳ್ಳಾರಿ, ಕೊಪ್ಪಳ, ವಿಜಯಪುರ, ರಾಯಚೂರು, ಉತ್ತರ ಕನ್ನಡ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ಇದನ್ನೂ ಓದಿ: ಉತ್ತರ ಕನ್ನಡ, ಶಿವಮೊಗ್ಗದಲ್ಲಿ ಭರ್ಜರಿ ವೋಟಿಂಗ್‌ – ಯಾವ ಕ್ಷೇತ್ರಗಳಲ್ಲಿ ಎಷ್ಟು ಪ್ರಮಾಣದಲ್ಲಿ ಮತದಾನ ನಡೆದಿದೆ?

ಬೆಳಗ್ಗೆ 11 ಗಂಟೆಯ ವೇಳೆಗೆ ಎಲ್ಲಾ ಕ್ಷೇತ್ರಗಳಲ್ಲೂ ಒಟ್ಟು 24.48% ಮತದಾನ ನಡೆದಿದೆ. ಶಿವಮೊಗ್ಗ ಮತ್ತು ಉತ್ತರ ಕನ್ನಡದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ನಡೆದಿದೆ.

TAGGED:America StudenthubballiLok Sabha elections 2024ಅಮೆರಿಕ ವಿದ್ಯಾರ್ಥಿನಿಲೋಕಸಭಾ ಚುನಾವಣೆ 2024ಹುಬ್ಬಳ್ಳಿ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

india sets up high level group led by rajnath singh to monitor middle east crisis
Latest

ಇಂಧನ ಸರಬರಾಜು ಮೇಲೆ ನಿಗಾ ಇಡಲು ರಾಜನಾಥ್ ಸಿಂಗ್ ನೇತೃತ್ವದಲ್ಲಿ ಅಂತರ-ಸಚಿವಾಲಯ ಸಮಿತಿ ರಚನೆ

Public TV
By Public TV
10 minutes ago
Rishikesh Vaidya 1
Crime

ನಾನು ಶಿವನ ಅವತಾರ ನೀನೇ ನನ್ನ ಪಾರ್ವತಿ ಎಂದು ಮಹಿಳೆಯ ರೇಪ್ – ಸ್ವಯಂ ಘೋಷಿತ ದೇವಮಾನವ ಅರೆಸ್ಟ್‌

Public TV
By Public TV
47 minutes ago
Ujire Ashok Bhat vents his anger against the Yakshagana audience
Dakshina Kannada

ಶಿಳ್ಳೆ ಹಾಕಿದ್ದು ಯಾರು? ಕೂರಲು ಆಗದೇ ಇದ್ರೆ ಬನ್ಸ್‌ ತಿಂದು ಹೋಗಿ – ಯಕ್ಷಗಾನ ಪ್ರೇಕ್ಷಕರ ವಿರುದ್ಧ ಅಶೋಕ್‌ ಭಟ್‌ ಗರಂ

Public TV
By Public TV
52 minutes ago
Madhu Bangarappa 1
Bagalkot

SSLC ಪರೀಕ್ಷೆ| 625 ಅಂಕದ ಬದಲು 525ಕ್ಕೆ ಇಳಿಕೆ

Public TV
By Public TV
2 hours ago
WEATHER 1 e1679398614299
Bengaluru City

ರಾಜ್ಯದ ಹವಾಮಾನ ವರದಿ 25-03-2026

Public TV
By Public TV
2 hours ago
WEATHER 1 e1679398614299
Bengaluru City

ರಾಜ್ಯದ ಹವಾಮಾನ ವರದಿ 26-03-2026

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?