Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಿಕ್ಕೋಡಿಯಲ್ಲಿ ಭರ್ಜರಿ ಪ್ರತಿಕ್ರಿಯೆ, ಕಲಬುರಗಿಯಲ್ಲಿ ಕಡಿಮೆ ಮತದಾನ : ಎಲ್ಲಿ ಎಷ್ಟು ವೋಟಿಂಗ್‌ ನಡೆದಿದೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಚಿಕ್ಕೋಡಿಯಲ್ಲಿ ಭರ್ಜರಿ ಪ್ರತಿಕ್ರಿಯೆ, ಕಲಬುರಗಿಯಲ್ಲಿ ಕಡಿಮೆ ಮತದಾನ : ಎಲ್ಲಿ ಎಷ್ಟು ವೋಟಿಂಗ್‌ ನಡೆದಿದೆ?

Bengaluru City

ಚಿಕ್ಕೋಡಿಯಲ್ಲಿ ಭರ್ಜರಿ ಪ್ರತಿಕ್ರಿಯೆ, ಕಲಬುರಗಿಯಲ್ಲಿ ಕಡಿಮೆ ಮತದಾನ : ಎಲ್ಲಿ ಎಷ್ಟು ವೋಟಿಂಗ್‌ ನಡೆದಿದೆ?

Public TV
Last updated: May 7, 2024 2:23 pm
Public TV
Share
1 Min Read
Election vote 1 1
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಕುರ್ವೆ ಯ ಮೋಹನ್ ಮತ್ತು ಸವಿತಾ ದಂಪತಿ ದೋಣಿಯ ಮೂಲಕ ದಂಡೆಭಾಗದ ಶಾಲೆ ಮತಗಟ್ಟೆಗೆ ಆಗಮಿಸಿ ಸಂತಸದಿಂದ ಮತ ಚಲಾಯಿಸಿದರು.
SHARE

ಬೆಂಗಳೂರು: ರಾಜ್ಯದಲ್ಲಿ (Karnataka) ಲೋಕಸಭಾ ಚುನಾವಣೆಯ (Lok Sabha Election) ಮತದಾನ ಬಿರುಸುಗೊಂಡಿದ್ದು ಮಧ್ಯಾಹ್ನ 1 ಗಂಟೆಯ ವೇಳೆಗೆ 41.59% ಮತದಾನ ನಡೆದಿದೆ.

ಚಿಕ್ಕೋಡಿಯಲ್ಲಿ (Chikkodi) ಮತದಾರರು ಉತ್ತಮ ಪ್ರತಿಕ್ರಿಯೆ ನೀಡಿದ್ದು 45.69% ಮತದಾನ ದಾಖಲಾಗಿದೆ. ಕಲಬುರಗಿಯಲ್ಲಿ (Kalaburagi) 37.48% ಮತದಾನ ನಡೆದಿದೆ.

1pm

ಬೀದರ್‌, ವಿಜಯಪುರ, ಕಲಬುರಗಿ ಹೊರತುಪಡಿಸಿ ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ಚಿಕ್ಕೋಡಿ, ದಾವಣಗೆರೆ, ಧಾರವಾಡ, ಹಾವೇರಿ, ಕೊಪ್ಪಳ, ಶಿವಮೊಗ್ಗ, ಉತ್ತರ ಕನ್ನಡದಲ್ಲಿ 40% ಅಧಿಕ ಮತದಾನ ದಾಖಲಾಗಿದೆ.

ಬೆಳಗ್ಗೆ 11 ಗಂಟೆಯ ನಂತರ ಎಲ್ಲಾ ಕ್ಷೇತ್ರಗಳಲ್ಲಿ ಉತ್ತಮ ಮತದಾನ ನಡೆದಿದೆ. ಬೆಳಗ್ಗೆ 7 ಗಂಟೆಯಿಂದ ಉತ್ತರ ಕನ್ನಡ ಮತ್ತು ಶಿವಮೊಗ್ಗದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. 11 ಗಂಟೆಯಿಂದ 1 ಗಂಟೆಯ ಅವಧಿಯಲ್ಲಿ ಉಳಿದ ಕ್ಷೇತ್ರಗಳ ಜನರು ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗೆ ಆಗಮಿಸಿದ ಕಾರಣ ಮತಪ್ರಮಾಣ ಏರಿಕೆಯಾಗಿದೆ.

TAGGED:electionevmkarnatakaLok Sabha electionಇವಿಎಂಕರ್ನಾಟಕಮತದಾನಲೋಕಸಭಾ ಚುನಾವಣೆ
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

Vijayapura Fire Accident
Districts

ಶಾರ್ಟ್ ಸರ್ಕ್ಯೂಟ್‌ನಿಂದ ಹೋಟೆಲ್‌ನಲ್ಲಿ ಬೆಂಕಿ – ಹೊತ್ತಿಯುರಿದ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು

Public TV
By Public TV
13 minutes ago
Mukesh Ambani Reliance Donald Trump
Latest

ಅಮೆರಿಕದಲ್ಲಿ ರಿಲಯನ್ಸ್‌ನಿಂದ ಹೊಸ ತೈಲ ಸಂಸ್ಕರಣಾ ಘಟಕ: ಟ್ರಂಪ್‌ ಘೋಷಣೆ

Public TV
By Public TV
49 minutes ago
Mandya Crime
Crime

ಹೆಂಡತಿಯ ಕಾಮದಾಟಕ್ಕೆ ಅರ್ಚಕ ಬಲಿ – ಪತ್ನಿಯ ಪ್ಲ್ಯಾನ್‌ನಂತೆ ಪ್ರಿಯಕರನಿಂದ ಕೊಲೆ, ಲವ್ವರ್ಸ್‌ ಅರೆಸ್ಟ್

Public TV
By Public TV
50 minutes ago
ಸಾಂದರ್ಭಿಕ ಚಿತ್ರ
Latest

ಇರಾನ್‌ನಿಂದ ಖಡಕ್‌ ಪ್ರತಿಕ್ರಿಯೆ – ತೈಲ ಟ್ಯಾಂಕರ್‌ ಕುರಿತ ಅಮೆರಿಕದ ಪೋಸ್ಟ್‌ ಡಿಲೀಟ್‌

Public TV
By Public TV
1 hour ago
Punjab Accident Foreign Womem
Latest

ರಸ್ತೆ ದಾಟುವಾಗ ಕಾರು ಡಿಕ್ಕಿ – 14 ಅಡಿ ಎತ್ತರದಿಂದ ಹಾರಿ ಬಿದ್ದ ವಿದೇಶಿ ಯುವತಿ, ಸ್ಥಳದಲ್ಲೇ ಸಾವು

Public TV
By Public TV
2 hours ago
Siddaramaiah Zameer Ahmed SS Mallikarjun
Bengaluru City

ಡಿಸಿಎಂ ಡಿಕೆಶಿ ಔತಣಕೂಟದಲ್ಲಿ ಸಿಎಂ ಸಿದ್ದರಾಮಯ್ಯ ರಾಜಿ ಸಂಧಾನ!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?