Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bollywood

ಬಾಲಿವುಡ್ ನಲ್ಲಿ ಅಮಿತಾಭ್ ಬಿಟ್ಟರೆ ನನಗೆ ಹೆಚ್ಚು ಗೌರವ : ನಟಿ ಕಂಗನಾ

Public TV
Last updated: May 7, 2024 6:08 pm
Public TV
Share
2 Min Read
Kangana Ranaut 1
SHARE

ಚುನಾವಣೆ ಕಣದಲ್ಲಿರುವ ಬಾಲಿವುಡ್ ನಟಿ ಕಂಗನಾ ರಣಾವತ್ ದಿನಕ್ಕೊಂದು ಹೇಳಿಕೆ ನೀಡುವುದರ ಮೂಲಕ ಮತದಾರರ ಗಮನ ಸೆಳೆಯುತ್ತಿದ್ದಾರೆ. ಬಾಲಿವುಡ್ ನಲ್ಲಿ ಜನಪ್ರಿಯ ತಾರೆ ಯಾರು ಎನ್ನುವ ಪ್ರಶ್ನೆಗೆ ಅವರು ತಮಾಷೆಯಾಗಿಯೂ ಅಥವಾ ಸೀರಿಯಸ್ ರೀತಿಯಲ್ಲೂ ಉತ್ತರಿಸಿದ್ದಾರೆ. ಬಾಲಿವುಡ್ ನಲ್ಲಿ ಅಮಿತಾಭ್ ಬಚ್ಚನ್ (Amitabh Bachchan) ಬಿಟ್ಟರೆ, ನೆಕ್ಸ್ಟ್ ತಮಗೆ ಹೆಚ್ಚು ಗೌರವ ಎಂದು ಹೇಳಿಕೊಂಡಿದ್ದಾರೆ. ಈ ಮಾತು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.

amitabh bachchan 2

ನಿನ್ನೆಯಷ್ಟೇ ಕಂಗನಾ ರಣಾವತ್ ಬಾಲಿವುಡ್ ಬಿಡುವ ಬಗ್ಗೆ ಮಾತನಾಡಿದ್ದಾರೆ. ಸದ್ಯ ಲೋಕಸಭಾ (Lok Sabha) ಚುನಾವಣೆಯಲ್ಲಿ ಸ್ಪರ್ಧಿಸಿರುವ ಅವರು, ಈ ಚುನಾವಣೆಯಲ್ಲಿ ಗೆದ್ದರೇ ತಾವು ಬಾಲಿವುಡ್ ತೊರೆದು, ಸಂಪೂರ್ಣವಾಗಿ ಜನರ ಸೇವೆಗೆ ನಿಲ್ಲುವುದಾಗಿ ಹೇಳಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಗೆಲ್ಲಿಸುವಂತೆ ಮನವಿ ಮಾಡಿಕೊಂಡಿದ್ದಾರೆ.

Kangana Ranaut 5

ಒಂದು ಕಡೆ ಕಂಗನಾ ರಣಾವತ್ ಗೆಲ್ಲಲೇಬೇಕು ಎಂದು ಹಠತೊಟ್ಟು ಹಗಲು ರಾತ್ರಿ ಎನ್ನದೇ ಜನರ ಮುಂದೆ ನಿಲ್ಲುತ್ತಿದ್ದಾರೆ. ಮತ್ತೊಂದು ಕಡೆ ಕಂಗನಾ ವಿರುದ್ಧ ಅನೇಕರು ಟೀಕೆ ಮಾಡುತ್ತಿದ್ದಾರೆ. ಅದರಲ್ಲೂ ಕಂಗನಾ ರಣಾವತ್ (Kangana Ranaut) ಜೊತೆ ಒಟ್ಟೊಟ್ಟಿಗೆ ಕೆಲಸ ಮಾಡಿದ ಸ್ವರಾ ಭಾಸ್ಕರ್ ಟೀಕಿಸಿದ್ದಾರೆ. ಇಬ್ಬರೂ ಒಂದೇ ಸಿನಿಮಾದಲ್ಲಿ ನಟಿಸಿದವರು. ಒಬ್ಬರೊನ್ನೊಬ್ಬರು ಆತುಕೊಂಡು ಕೂತವರು. ಆದರೆ, ನಂತರದ ದಿನಗಳಲ್ಲಿ ಹಾವು ಮುಂಗಸಿಯಂತೆ ಕಿತ್ತಾಡಿದವರು. ಆ ಕಿತ್ತಾಟ ಈಗಲೂ ಮುಂದುವರೆದಿದೆ. ಕಂಗನಾ ಈಗ ಲೋಕಸಭಾ ಕಣದಲ್ಲಿ ಇದ್ದಾರೆ. ಅದಕ್ಕೂ ಮುನ್ನ ಆಡಳಿತ ಪಕ್ಷದ ಪರವಾಗಿ ಸಾಕಷ್ಟು ಮಾತನಾಡಿದ್ದಾರೆ. ಈ ಕುರಿತಂತೆ ಸ್ವರಾ ಅಪಸ್ವರ ಎತ್ತಿದ್ದಾರೆ.

Kangana Ranaut

ಸಂದರ್ಶನವೊಂದರಲ್ಲಿ ಅವರಿಗೂ ಮತ್ತು ಕಂಗನಾಗೂ ಇರುವ ವ್ಯತ್ಯಾಸವನ್ನು ಹೇಳಿಕೊಂಡಿದ್ದು, ಕಂಗನಾ ಎಂದಿಗೂ ಆಡಳಿತ ಸರಕಾರದ ವಿರೋಧವಾಗಿ ಮಾತನಾಡಲ್ಲ. ಅವರು ಯಾವಾಗಲೂ ಪರವಾಗಿಯೇ ಇರುತ್ತಾರೆ. ನಾನು ಹಾಗಲ್ಲ, ಜನರ ಪರವಾಗಿ ನಿಂತುಕೊಳ್ಳುತ್ತೇನೆ ಎಂದು ಹೇಳಿಕೊಂಡಿದ್ದಾರೆ.

 

ಇತ್ತೀಚಿನ ದಿನಗಳಲ್ಲಿ ಸ್ವರಾ ರೆಬೆಲ್ ನಟಿಯಾಗಿ ಮಾರ್ಪಾಡಾಗಿದ್ದಾರೆ. ಅಪರಾಧಿ ಮುಸ್ಲಿಂ ಆಗಿದ್ದರೆ ಮಾತ್ರ ಮಹಿಳಾ ರಕ್ಷಣೆ ಬಗ್ಗೆ ಜನರು ಮಾತನಾಡುತ್ತಾರೆ ಎಂದು ಹೇಳುವ ಮೂಲಕ ಪ್ರಜ್ವಲ್ ರೇವಣ್ಣ ಪ್ರಕರಣದ ವಿಶ್ಲೇಷಣೆ ಮಾಡಿದ್ದಾರೆ ಸ್ವರಾ ಭಾಸ್ಕರ್ (Swara Bhaskar). ತಪ್ಪು ಮಾಡಿರುವ ವ್ಯಕ್ತಿ ಯಾವ ಧರ್ಮದವನು ಎನ್ನುವುದರ ಮೇಲೆ ಹೋರಾಟಗಳು ಆಗುತ್ತವೆ ಎಂದು ಮಾತನಾಡಿದ್ದಾರೆ. ಪ್ರಜ್ವಲ್ ಜಾಗದಲ್ಲಿ ಮುಸ್ಲಿಂ ವ್ಯಕ್ತಿ ಇದ್ದಿದ್ದರೆ ಹೋರಾಟ ಬೇರೆಯ ಸ್ವರೂಪವನ್ನೇ ಪಡೆದುಕೊಳ್ಳುತ್ತಿತ್ತು ಎಂದಿದ್ದಾರೆ ಸ್ವರಾ.

TAGGED:Amitabh BachchanbollywoodelectionKangana Ranautಅಮಿತಾಭ್ ಬಚ್ಚನ್ಕಂಗನಾ ರಣಾವತ್ಚುನಾವಣೆಬಾಲಿವುಡ್
Share This Article
Facebook Whatsapp Whatsapp Telegram

Cinema Updates

Mangli 2
ಬರ್ತ್‌ಡೇ ಪಾರ್ಟಿಯಲ್ಲಿ ಇದ್ದಿದ್ದು ಬರೀ ಲೋಕಲ್‌ ಡ್ರಿಂಕ್ಸ್‌ ಮಾತ್ರ – ಮಂಗ್ಲಿ ಸ್ಪಷ್ಟನೆ
2 hours ago
Singer Mangli
ಮಂಗ್ಲಿ ಬರ್ತ್‍ಡೇ ಪಾರ್ಟಿ ಮೇಲೆ ದಾಳಿ – ಮಾದಕ ವಸ್ತು ಪತ್ತೆ, ಪೊಲೀಸರಿಗೆ ಆವಾಜ್ ಹಾಕಿದ ಗಾಯಕಿ!
17 hours ago
Katrina Kaif
ಭಾರತದ ಜೊತೆ ಸಂಘರ್ಷ ನಡೆಸಿದ್ದ ಮಾಲ್ಡೀವ್ಸ್‌ ಪ್ರವಾಸೋದ್ಯಮಕ್ಕೆ ಕತ್ರಿನಾ ಕೈಫ್‌ ರಾಯಭಾರಿ
1 day ago
ZEE Kannada 2
ಹೊಸ ಅಧ್ಯಾಯಕ್ಕೆ ʻಜೀ ಕನ್ನಡʼ ಮುನ್ನುಡಿ…
2 days ago

You Might Also Like

Siddaramaiah and Chandrababu Naidu
Bengaluru City

ರಾಜ್ಯದ ತೋತಾಪುರಿ ಮಾವು ಬೆಲೆ ಕುಸಿತ – ಆಂಧ್ರ ಸಿಎಂಗೆ ಸಿದ್ದರಾಮಯ್ಯ ಪತ್ರ

Public TV
By Public TV
48 minutes ago
USA Pakistan
Latest

ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಪಾಕ್‌ ಮಹಾನ್‌ ಪಾಲುದಾರ; ಪಾಕ್‌ ಹೊಗಳಿದ ಅಮೆರಿಕ

Public TV
By Public TV
45 minutes ago
sambhajinagar
Latest

ಮಹಾರಾಷ್ಟ್ರ | ಭಾರೀ ಮಳೆ ಗಾಳಿಗೆ ಪ್ರವೇಶ ದ್ವಾರ ಕುಸಿದು ಮೂವರು ಬಲಿ

Public TV
By Public TV
2 hours ago
Weather 1
Bengaluru City

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ – ಜೂ.15 ರವರೆಗೆ ಭಾರೀ ಮಳೆ ಮುನ್ಸೂಚನೆ

Public TV
By Public TV
2 hours ago
Bellary ED Raid
Bellary

ಗಣಿ ನಾಡಲ್ಲಿ ‘ಕೈ’ ನಾಯಕರ ಬೆವರಿಳಿಸಿದ ಇಡಿ – ಮಹತ್ವದ ದಾಖಲೆಗಳು ವಶಕ್ಕೆ

Public TV
By Public TV
2 hours ago
KRS Toll Price Hike
Districts

ಕೆಆರ್‌ಎಸ್ ವೀಕ್ಷಣೆಗೆ ಬರುವ ಪ್ರವಾಸಿಗರ ಜೇಬಿಗೆ ಕತ್ತರಿ – 500 ಮೀ. ಸೇತುವೆ ದಾಟಲು 200 ರೂ.

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?