Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕನ್ನಡದಲ್ಲಿ ಮತ್ತೊಮ್ಮೆ ಬಸವಣ್ಣ: ‘ಶರಣರ ಶಕ್ತಿ’ ಚಿತ್ರದ ಸಾಂಗ್ ರಿಲೀಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಕನ್ನಡದಲ್ಲಿ ಮತ್ತೊಮ್ಮೆ ಬಸವಣ್ಣ: ‘ಶರಣರ ಶಕ್ತಿ’ ಚಿತ್ರದ ಸಾಂಗ್ ರಿಲೀಸ್

Cinema

ಕನ್ನಡದಲ್ಲಿ ಮತ್ತೊಮ್ಮೆ ಬಸವಣ್ಣ: ‘ಶರಣರ ಶಕ್ತಿ’ ಚಿತ್ರದ ಸಾಂಗ್ ರಿಲೀಸ್

Public TV
Last updated: May 11, 2024 10:28 am
Public TV
Share
2 Min Read
Sharanara Shakti 2
SHARE

ಹನ್ನೆರಡನೇ ಶತಮಾನದಲ್ಲಿ ಶರಣರು, ಅನುಭವ ಮಂಟಪ ಮತ್ತು ಬಸವಣ್ಣ (Basavanna) ಎನ್ನುವುದು ಎಷ್ಟು ಆಕರ್ಷಕವಾಗಿತ್ತು. ಇಂತಹ ಅಂಶಗಳನ್ನು ಸಂಶೋಧನೆ ನಡೆಸಿ ’ಶರಣರ ಶಕ್ತಿ’ (Sharanara Shakti) ಎನ್ನುವ ಚಿತ್ರವೊಂದು ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿ ಇದೆ. ’ತಡಿವ್ಯರ ನೋಡು’ ಎಂಬ ಅಡಿಬರಹವಿದೆ. ಪ್ರಚಾರದ ಮೊದಲ ಹಂತವಾಗಿ ’ಬಸವ ಜಯಂತಿ’ ಮುನ್ನ ದಿನದಂದು ಹಾಡು ಬಿಡುಗಡೆ ಕಾರ್ಯಕ್ರಮ ಅದ್ದೂರಿಯಾಗಿ ರೇಣುಕಾಂಬ ಸ್ಟುಡಿಯೋದಲ್ಲಿ ನಡೆಯಿತು. ಎಲ್ಲಾ ಕಲಾವಿದರುಗಳು ಪಾತ್ರಧಾರಿಗಳಾಗಿ ವೇದಿಕೆ ಹಂಚಿಕೊಂಡಿದ್ದು ವಿಶೇಷವಾಗಿತ್ತು. ಶ್ರೀಷ ಫಿಲಂಸ್ ಅಡಿಯಲ್ಲಿ ಆರಾಧನಾ ಕುಲಕರ್ಣಿ ಬಂಡವಾಳ ಹೂಡುವ ಜತೆಗೆ ಅಕ್ಕ ನಾಗಮ್ಮನ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಡಾ.ರಾಜ್‌ಕುಮಾರ್ ಸಂಸ್ಥೆಯ ವಜ್ರೇಶ್ವರಿ ಕಂಬೈನ್ಸ್‌ದಲ್ಲಿ ಕೆಲಸ ಮಾಡಿರುವ ದಿಲೀಪ್ ಶರ್ಮ ಸಿನಿಮಾಕ್ಕೆ ರಚನೆ,ಚಿತ್ರಕಥೆ,ಸಂಭಾಷಣೆ, ನಿರ್ದೇಶನ ಅಲ್ಲದೆ ಒಂದು ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

Sharanara Shakti 1

ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಹಿರಿಯ ಸಾಹಿತಿ, ಜಾನಪದ ವಿದ್ವಾಂಸ, ಅನುಭವ ಮಂಟಪದ ಅಧ್ಯಕ್ಷ ಗೊ.ರು.ಚನ್ನಬಸಪ್ಪ ಮಾತನಾಡಿ ಬಸವಣ್ಣ ಇಂದಿಗೂ ಯಾಕೆ ಪ್ರಸ್ತುತ ಎಂಬುದನ್ನು ಇದರಲ್ಲಿ ನಿರೂಪಣೆ ಮಾಡಿದ್ದಾರೆಂಬುದು ತಿಳಿದು ಬಂದಿದೆ. ಅವರು ಧಾರ್ಮಿಕ, ಶೈಕ್ಷಣಿಕ, ಸಾಂಸ್ಕ್ರತಿಕ, ಸಾಮಾಜಿಕ ಎಲ್ಲಾ ಕ್ಷೇತ್ರಗಳಲ್ಲಿ ಹೆಸರು ಮಾಡಿದವರು. ಬಸವಣ್ಣನವರು ಸಾರ್ವಕಾಲಿಕವಾದವರು. ಸರ್ಕಾರವು ನೂತನ ಅನುಭವ ಮಂಟಪ್ಪಕ್ಕೆ ಹಣ ಮಂಜೂರು ಮಾಡಿದೆ. ಕೆಲಸಗಳು ಸದ್ಯದಲ್ಲೆ ಶುರುವಾಗಲಿದೆ. ಚಿತ್ರವು ಎಲ್ಲರಿಗೂ ತಲುಪಲಿ ಎಂದರು.

Sharanara Shakti 3

ಹನ್ನೆರಡನೇ ಶತಮಾನದಲ್ಲಿ ರಾಜ್ಯ,ದೇಶ, ವಿದೇಶಗಳಿಂದ ಬಸವಣ್ಣನವರನ್ನು ಹುಡುಕಿಕೊಂಡು ಬಂದಿದ್ದರಿಂದಲೇ ವಿಶ್ವಖ್ಯಾತಿಗೊಂಡರು. ಅವರು ಉತ್ತರ ಕರ್ನಾಟಕ ಭಾಗದವರು ಎಂಬುದು ಹೆಮ್ಮೆಯ ವಿಷಯವಾಗಿದೆ. ಯಾವ ಕಾರಣಕ್ಕೆ ಎಲ್ಲಾ ಶರಣರು ಅನುಭವ ಮಂಟಪಕ್ಕೆ ಬಂದರು. ಇಲ್ಲಿ ಮಹಾನ್ ಪುರುಷನ ಅವತಾರ ಹೇಗಿತ್ತು. ಇಲ್ಲಿಗೆ ಬಂದವರು ಮೂರು ದಿವಸದ ನಂತರ ಕಾಯಕ ಹುಡುಕುವಂತೆ ಮಾಡುತ್ತದೆ. ಬಸವಣ್ಣನವರ ಕಲ್ಯಾಣ ಕ್ರಾಂತಿ, ವಚನ ಸಾಹಿತ್ಯ ರಕ್ಷಣೆ ಮಾಡಲು ಹೇಗೆ ಹೋರಾಡಿದರು. ಎಲ್ಲೆಲ್ಲಿ ವಚನಗಳನ್ನು ಬಚ್ಚಿಟ್ಟರು. ಅದನ್ನು ಜನರಿಗೆ ಯಾವ ರೀತಿ ಹರಡಿದರು. ವೇಶ್ಯೆ ಸಂಕವ್ವ ಮಹಾಶರಣೆಯಾಗಿದ್ದು. ತಳವಾರು ಕಾಮಿದೇವ ಶರಣರು ಯಾಕೆ ಕಲ್ಯಾಣಕ್ಕೆ ಬಂದರು. ಚನ್ನಬಸವಣ್ಣನ ಸಾರಥ್ಯದಲ್ಲಿ ಉಳಿವೆ ಮಂಟಪ. ಶರಣರನ್ನು ತಡೆ ಹಿಡಿದರೆ ಏನಾಗುತ್ತದೆ. ಇಂತಹ ಇನ್ನು ಹಲವಾರು ತಿಳಿಯದ ಮಾಹಿತಿಗಳು ಚಿತ್ರದಲ್ಲಿ ನೋಡಬಹುದಾಗಿದೆ ಅಂತ ನಿರ್ದೇಶಕರು ಹೇಳಿಕೊಂಡರು.

ಬಸವಣ್ಣನಾಗಿ ಮಂಜುನಾಥಗೌಡ ಪಾಟೀಲ್, ನೀಲಾಂಬಿಕೆಯಾಗಿ ಸಂಗೀತ ಮಡ್ಲೂರು, ಶೀಲವಂತನಾಗಿ ವಿಶ್ವರಾಜ್ ರಾಜ್‌ಗುರು, ಚನ್ನಬಸವಣ್ಣನಾಗಿ ಧ್ರುವಶರ್ಮ, ಉಳಿದಂತೆ ರಮೇಶ್‌ಪಂಡಿತ್, ಸಾಚಿಜೈನ್, ವಿನೋದ್ ದಂಡಿನ, ರಾಮಕೃಷ್ಣ ದೊಡ್ಡಮನಿ, ಅಬ್ದುಲ್‌ಲತೀಫ್  ಹಾಗೂ ಆ ಭಾಗದ 140 ರಂಗಭೂಮಿ ಕಲಾವಿದರುಗಳಿಗೆ ಅವಕಾಶ ಮಾಡಿಕೊಡಲಾಗಿದೆ. ಸಂಗೀತ ವಿನುಮನಸು, ಛಾಯಾಗ್ರಹಣ ಮುಂಜಾನೆ ಮಂಜು, ಸಂಕಲನ ಮಹಾಂತೇಶ್.ಆರ್ ನಿರ್ವಹಿಸಿದ್ದಾರೆ. ಹುಬ್ಬಳ್ಳಿ ಸುತ್ತಮುತ್ತ ನಲವತ್ತು ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದೆ. ಹಾಡುಗಳನ್ನು Hoptil Musicದಲ್ಲಿ ಆಲಿಸಬಹುದಾಗಿದೆ.  ಋಷಿಕುಮಾರ ಸ್ವಾಮೀಜಿ, ’ಹಲಗಿ’ ವಾದ್ಯ ಬಾರಿಸುವುದರಲ್ಲಿ ಹೆಸರು ಮಾಡಿ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿರುವ ಮುನಿವೆಂಕಟಪ್ಪ ಸುಂದರ ಸಮಯದಲ್ಲಿ ಉಪಸ್ತಿತರಿದ್ದರು.

TAGGED:basavannaSharanara Shaktisongಬಸವಣ್ಣಶರಣರ ಶಕ್ತಿಹಾಡು
Share This Article
Facebook Whatsapp Whatsapp Telegram

Cinema news

Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema

You Might Also Like

Andhra Pradesh Firecracker Factory Blast 18 Dead
Crime

ಆಂಧ್ರದ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ – 18 ಮಂದಿ ದುರ್ಮರಣ

Public TV
By Public TV
16 minutes ago
Ranji Trophy Jammu and Kashmir
Cricket

Ranji Trophy: ಚೊಚ್ಚಲ ರಣಜಿ ಟ್ರೋಫಿ ಪ್ರಶಸ್ತಿ ಗೆದ್ದ ಜಮ್ಮು-ಕಾಶ್ಮೀರ; ತವರಲ್ಲಿ ಕರ್ನಾಟಕಕ್ಕೆ ಸೋಲಿನ ಕಹಿ

Public TV
By Public TV
1 hour ago
R Ashok
Bengaluru City

ಕರ್ನಾಟಕವನ್ನು ಪಾಪರ್‌ ಮಾಡಲು ಮುಂದಾದ ಕಾಂಗ್ರೆಸ್‌ ಸರ್ಕಾರ: ಆರ್‌.ಅಶೋಕ್

Public TV
By Public TV
2 hours ago
Israel Iran airstrikes
Latest

ಇಸ್ರೇಲ್‌ ಏರ್‌ಸ್ಪೇಸ್‌ ಬಂದ್‌; ಏರ್‌ ಇಂಡಿಯಾ, ಇಂಡಿಗೋ ವಿಮಾನಗಳು ತುರ್ತು ಯೂ-ಟರ್ನ್‌

Public TV
By Public TV
2 hours ago
West Bengal Pink Booth SHINING Patrol
Latest

ಚುನಾವಣೆ ಹೊತ್ತಲ್ಲೇ ಮಹಿಳಾ ಸುರಕ್ಷತೆಗೆ ಒತ್ತು – ಪ.ಬಂಗಾಳದಲ್ಲಿ ಪಿಂಕ್ ಬೂತ್, ಶೈನಿಂಗ್ ಹೆಸರಿನ ಮಹಿಳಾ ಗಸ್ತು ತಂಡಗಳ ಸ್ಥಾಪನೆ

Public TV
By Public TV
3 hours ago
Bahrain 2
Latest

ಸೌದಿ, ಯುಎಇ, ಕತಾರ್‌ ಮೇಲೂ ಇರಾನ್‌ ಆಕ್ರಮಣ – ಗಲ್ಫ್‌ ರಾಷ್ಟ್ರಗಳಲ್ಲಿ ಎಷ್ಟು ಭಾರತೀಯರಿದ್ದಾರೆ?

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?