Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯಾವ ಕಾರಣಕ್ಕೂ ಸರ್ಕಾರವನ್ನ ಆಪರೇಷನ್ ಮಾಡೋಕೆ ಆಗಲ್ಲ: ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಯಾವ ಕಾರಣಕ್ಕೂ ಸರ್ಕಾರವನ್ನ ಆಪರೇಷನ್ ಮಾಡೋಕೆ ಆಗಲ್ಲ: ಸಿದ್ದರಾಮಯ್ಯ

Bengaluru City

ಯಾವ ಕಾರಣಕ್ಕೂ ಸರ್ಕಾರವನ್ನ ಆಪರೇಷನ್ ಮಾಡೋಕೆ ಆಗಲ್ಲ: ಸಿದ್ದರಾಮಯ್ಯ

Public TV
Last updated: May 13, 2024 1:33 pm
Public TV
Share
1 Min Read
Siddaramaiah 6
SHARE

ಬೆಂಗಳೂರು: ಮಹಾರಾಷ್ಟ್ರ ಸಿಎಂ ಏಕನಾಥ ಶಿಂದೆ (Ekanath Shinde) ಅವರ ಆಪರೇಷನ್ ಸುಳಿವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಪ್ರತಿಕ್ರಿಯಿಸಿದ್ದಾರೆ.

ಯಾವುದೇ ಕಾರಣಕ್ಕೂ ಸರ್ಕಾರವನ್ನು ಆಪರೇಷನ್ ಮಾಡಲು ಸಾಧ್ಯವಿಲ್ಲ. ಅವರು ಭ್ರಮೆಯಲ್ಲಿ ಬದುಕುತ್ತಿದ್ದಾರೆ. ಈ ಹಿಂದೆ ಆಪರೇಷನ್ ಮಾಡಲು ಪ್ರಯತ್ನ ಪಟ್ಟು ವಿಫಲರಾಗಿದ್ದಾರೆ. ಈಗಲೂ ಪ್ರಯತ್ನ ಮಾಡುತ್ತಾನೇ ಇದ್ದಾರೆ. ಆದರೆ ಇದು ಸಾಧ್ಯವಿಲ್ಲ ಎಂದಿದ್ದಾರೆ.

ಅದು ಅವರ ಭ್ರಮೆ. ಆಪರೇಷನ್ ಕಮಲ ಸಾಧ್ಯ ಇಲ್ಲ. ಅವರು ಪಾರ್ಲಿಮೆಂಟ್ ಸೋಲ್ತಾ ಇದ್ದಾರೆ. ಎನ್ ಡಿಎ ಸೋಲ್ತಾ ಇದೆ. ಅವರು ಪ್ರಯತ್ನ ಮಾಡಿ ವಿಫಲ ಆಗಿದ್ದಾರೆ. ಕಳೆದ ಒಂದು ವರ್ಷದಿಂದ ಪ್ರಯತ್ನ ಮಾಡಿ ವಿಫಲ ಆಗಿದ್ದಾರೆ. ಆದರೂ ಆಪರೇಷನ್‌ ಮಾಡ್ತಾನೆ ಇದ್ದಾರೆ. ಅಂತಹ ಪ್ರಯತ್ನ ಯಶಸ್ವಿಯಾಗಲ್ಲ. ಅವರ ಪ್ರಯತ್ನ ಸಫಲ ಆಗಲ್ಲ ಎಂದರು.

ಲೋಕಸಭಾ ಚುನಾವಣೆ ಯಲ್ಲಿ ನಾವು 20 ಸೀಟ್ ಗೆಲ್ಲುತ್ತೇವೆ. ಅವರು ಚುನಾವಣೆಯಲ್ಲಿ ಸೋಲುತ್ತಾರೆ. ಅದಕ್ಕೆ ಅವರು ಹತಾಶರಾಗಿ ಸರ್ಕಾರ ಬೀಳಿಸುವ ಹೇಳಿಕೆ ಕೊಡ್ತಿದ್ದಾರೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

Eknath Shinde

ಶಿಂಧೆ ಹೇಳಿದ್ದೇನು..?: ಮಹಾರಾಷ್ಟ್ರದ ಸತಾರಾದಲ್ಲಿ ಮಾತನಾಡಿದ ಶಿಂಧೆ, ಕರ್ನಾಟಕದಲ್ಲಿ ಸರ್ಕಾರ ಪತನಕ್ಕೆ ತೆರೆಮರೆಯಲ್ಲಿ ಸರ್ಕಸ್ ನಡೆಯುತ್ತಿದೆ ಎಂಬ ಸ್ಫೊಟಕ ಹೇಳಿಕೆಯೊಂದನ್ನು ನೀಡಿದ್ದಾರೆ. ನಾನು ಇತ್ತಿಚೇಗೆ ಕರ್ನಾಟಕದ ಒಂದು ಸಭೆಗೆ ತೆರಳಿದ್ದೆ. ಕರ್ನಾಟಕದಲ್ಲಿಯೂ ‘ನಾಥ’ ಆಪರೇಷನ್ ಮಾಡೋದಿದೆ’ ಅಂದಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ:  Exclusive: ಕರ್ನಾಟಕದಲ್ಲಿ ‘ಆಪರೇಷನ್ ನಾಥ’ ಸುಳಿವು ಕೊಟ್ಟ ಏಕನಾಥ ಶಿಂಧೆ!

‘ನಾಥ ಆಪರೇಷನ್’ ಅಂದ್ರೆ ಏನು..? ಅಂತ ಕೇಳಿದೆ. ಆಗ ಅವರು, ನೀವು ಮಹಾರಾಷ್ಟ್ರದ ಮಹಾಘಟಬಂಧನ ಸರ್ಕಾರ ಪತನ ಮಾಡಿದ್ರಿ. ಹೀಗಾಗಿ ನಿಮ್ಮ ಅನುಭವ ನಮಗೆ ಬಹಳ ಅವಶ್ಯಕವಿದೆ ಎಂದರು. ಖಂಡಿತವಾಗಿಯೂ ನಾನು ಬರುತ್ತೇನೆ ಎಂದು ಹೇಳಿದ್ದೇನೆ ಅಣತಾ ಇಂದು ಶಿಂಧೆ ಹೇಳುವ ಮೂಲಕ ಪರೇಷನ್ ಸುಳಿವು ಕೊಟ್ಟಿದ್ದಾರೆ.

TAGGED:bengaluruEknath Shindekarnatakaoperation nathasiddaramaiahಆಪರೇಷನ್ ನಾಥಏಕನಾಥ ಶಿಂಧೆಕರ್ನಾಟಕಬೆಂಗಳೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema
Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories
Vijay Deverakonda
Rashmika-Vijay | ʻವಿರೋಶ್ʼ ಕಲ್ಯಾಣ – ಸತಿಪತಿಯಾದ ವಿಜಯ್, ರಶ್ಮಿಕಾ!
Cinema Latest Main Post Sandalwood
Rashmika Mandanna Vijay Devarakonda Wedding Decorated Kodagu Virajpet House
ರಶ್ಮಿಕಾ ಮಂದಣ್ಣ ಮದುವೆ – ಸಿಂಗಾರಗೊಂಡ ಕೊಡಗಿನ ಮನೆ
Cinema Districts Karnataka Kodagu Latest Sandalwood Top Stories

You Might Also Like

meeting
Bengaluru City

ಖಾಸಗಿ ಹೋಟೆಲ್‌ನಲ್ಲಿ ಡಿಕೆಶಿ ಬೆಂಬಲಿಗ ಶಾಸಕರ ಸಭೆ

Public TV
By Public TV
6 hours ago
Cauvery Phase 6 water project
Bengaluru City

ಬೆಂಗಳೂರಿಗೆ ಗುಡ್‌ನ್ಯೂಸ್ – ಸಿಲಿಕಾನ್ ಸಿಟಿಗೆ ಬರಲಿದೆ 6ನೇ ಹಂತದ ಕಾವೇರಿ ನೀರು

Public TV
By Public TV
6 hours ago
Arshdeep Singh
Cricket

T20 World Cup: ಟೀಂ ಇಂಡಿಯಾ ಆಲ್‌ರೌಂಡ್‌ ಆಟಕ್ಕೆ ಮಣಿದ ಜಿಂಬಾಬ್ವೆ – 72 ರನ್‌ಗಳಿಂದ ಗೆದ್ದ ಭಾರತದ ಸೆಮಿ ಆಸೆ ಜೀವಂತ

Public TV
By Public TV
7 hours ago
Chitradurga Accident
Chitradurga

ಹಿರೆಹಳ್ಳಿ ಬಳಿ ಲಾರಿಗೆ ಕಾರು ಡಿಕ್ಕಿ – ಮಂತ್ರಾಲಯದಿಂದ ಹಿಂದಿರುಗುತ್ತಿದ್ದ ಮೂವರು ದುರ್ಮರಣ, ಇಬ್ಬರು ಗಂಭೀರ

Public TV
By Public TV
7 hours ago
Cabinet Siddaramaiah
Bengaluru City

ನಿರುದ್ಯೋಗಿಗಳ ಉಗ್ರ ಹೋರಾಟಕ್ಕೆ ಮಣಿದ ಸರ್ಕಾರ – 56 ಸಾವಿರ ನೇಮಕಾತಿಗೆ ಗ್ರೀನ್ ಸಿಗ್ನಲ್

Public TV
By Public TV
8 hours ago
Thawar Chand Gehlot Internal Reservation Bill
Bengaluru City

ನೇಮಕಾತಿ ಪ್ರಕ್ರಿಯೆಗೆ ತೊಡಕಾಗಿದ್ದ ಒಳ ಮೀಸಲಾತಿ ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?