Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ಗಾಳಿಗುಡ್ಡ’ ಚಿತ್ರತಂಡ ಸೇರಿಕೊಂಡ ದರ್ಶಕ್‌, ಅರ್ಚನಾ ಕೊಟ್ಟಿಗೆ, ಯಶ್‌ವಂತ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ‘ಗಾಳಿಗುಡ್ಡ’ ಚಿತ್ರತಂಡ ಸೇರಿಕೊಂಡ ದರ್ಶಕ್‌, ಅರ್ಚನಾ ಕೊಟ್ಟಿಗೆ, ಯಶ್‌ವಂತ್

Cinema

‘ಗಾಳಿಗುಡ್ಡ’ ಚಿತ್ರತಂಡ ಸೇರಿಕೊಂಡ ದರ್ಶಕ್‌, ಅರ್ಚನಾ ಕೊಟ್ಟಿಗೆ, ಯಶ್‌ವಂತ್

Public TV
Last updated: May 13, 2024 4:26 pm
Public TV
Share
2 Min Read
archana kottige
SHARE

ಸಿನಿಮಾ ಎಂಬ ಸುಂದರ ಲೋಕ ಎಂಥವರನ್ನು ಸೆಳೆದು ಬಿಡುತ್ತದೆ. ಎಷ್ಟೋ ಜನ ತಮಗಿರುವ ಫ್ಯಾಷನ್‌ಗೋಸ್ಕರ ಇಂಡಸ್ಟ್ರಿಗೆ ಬಂದರೆ ಇನ್ನು ಎಷ್ಟೋ ಜನ ತಮ್ಮ ಪ್ರತಿಭೆಯ ಅನಾವರಣಕ್ಕೋಸ್ಕರ ಕಾಲಿಡುತ್ತಾರೆ. ಇಲ್ಲಿ ನಿರ್ದೇಶಕರಿಗೆ ಪ್ರತಿಭೆ ಇರಬೇಕು. ನಿರ್ಮಾಪಕರಿಗೆ ಸಿನಿಮಾ ಮೇಲೆ ಜವಾಬ್ದಾರಿ ಇರಬೇಕು. ಆಗ ಮಾತ್ರ ಅದ್ಭುತವಾದೊಂದು ಸಿನಿಮಾ ಸೆಟ್ಟೇರುವುದಕ್ಕೆ ಸಾಧ್ಯ. ಇಷ್ಟೆಲ್ಲಾ ಪೀಠಿಕೆ ಹಾಕುವುದಕ್ಕೆ ಕಾರಣ ‘ಗಾಳಿಗುಡ್ಡ’ ಸಿನಿಮಾ. ಇದನ್ನೂ ಓದಿ:ಹೊಸ ಹೇರ್ ಸ್ಟೈಲಿನಲ್ಲಿ ಮಿಂಚಿದ ದುನಿಯಾ ವಿಜಯ್ ಪುತ್ರಿ

FotoJet 14

ಇತ್ತಿಚೆಗಷ್ಟೇ ‘ಗಾಳಿಗುಡ್ಡ’ (Galigudda Film) ಸಿನಿಮಾ ಮುಹುರ್ತ ಕಂಡಿದೆ. ನಾಗರಭಾವಿ ಹನುಮಗಿರಿ ದೇವಸ್ಥಾನದಲ್ಲಿ ಅದ್ದೂರಿಯಾಗಿ ಮುಹೂರ್ತ ಮುಗಿಸಿದೆ. ಈ ಸಿನಿಮಾಕ್ಕೆ ರಘು ಅಥರ್ವ ಎಂಬುವವರು ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ನಿರ್ದೇಶನಕ್ಕೆ ಹೊಸಬರೇ ಆದರೂ ಪ್ರತಿಭೆ ಉಳ್ಳವರು. ನಿರ್ದೇಶನದ ಕನಸು ಹೊತ್ತ ರಘು ಅಥರ್ವ ಅದಕ್ಕೆಂದೆ ಒಂದಷ್ಟು ತಯಾರಿ, ತರಬೇತಿಗಳನ್ನು ಮಾಡಿಕೊಂಡು ಒಂದೊಳ್ಳೆಯ ಚಿತ್ರಕ್ಕೆ ನಿರ್ದೇಶನ ಮಾಡಲು ರೆಡಿಯಾಗಿದ್ದಾರೆ.

FotoJet 1 6ಈ ಸಿನಿಮಾಗೆ ರಘು ಪವನ್ ಬಂಡವಾಳ ಹೂಡುತ್ತಿದ್ದಾರೆ. ಸಿನಿಮಾ ಮೇಲಿನ ಆಸಕ್ತಿ ಇಂದು ನಿರ್ಮಾಣಕ್ಕೆ ಕರೆದು ನಿಲ್ಲಿಸಿದೆ. ರಘು ಪವನ್ ಒಬ್ಬ ಪ್ಯಾಷನೇಟ್ ನಿರ್ಮಾಪಕ ಎಂಬುದೇ ಇಡೀ ಚಿತ್ರತಂಡದ ಖುಷಿಗೆ ಕಾರಣವಾಗಿದೆ. ಸಿನಿಮಾ ಮೇಲೆ ಪ್ಯಾಷನ್ ನಿರ್ಮಾಪಕನಿಗಿದ್ದರೆ ಆ ಸಿನಿಮಾದಲ್ಲಿ ಯಾವುದಕ್ಕೂ ಕೊರತೆ ಇರುವುದಿಲ್ಲ. ತಂತ್ರಜ್ಞರು, ಕಲಾವಿದರು ಖುಷಿ ಖುಷಿಯಾಗಿ ಸಿನಿಮಾ ಮುಗಿಸುತ್ತಾರೆ. ರಘು ಪವನ್ ಕೂಡ ಅದೇ ರೀತಿ ಇರುವವರು. ಇದನ್ನೂ ಓದಿ:ಮೊದಲ ಬಾರಿಗೆ ದ್ವಿಪಾತ್ರದಲ್ಲಿ ನಟಿಸಲಿದ್ದಾರೆ ವಿಜಯ್ ದೇವರಕೊಂಡ

FotoJet 2 4ಮುಹೂರ್ತ ಮುಗಿಸಿಕೊಂಡಿರುವ ‘ಗಾಳಿಗುಡ್ಡ’ ಸಿನಿಮಾ ಕಳಸ, ಕುದರೆಮುಖ, ಚಿಕ್ಕಮಗಳೂರು ಮುಂತಾದ ಜಾಗಗಳಲ್ಲಿ ಶೂಟಿಂಗ್ ಮಾಡಲು ಪ್ಲ್ಯಾನ್ ಮಾಡಿದೆ. ಎಲ್ಲಾ ಅಂದುಕೊಂಡಂತೆ ಆದರೆ 2025 ಬೇಸಿಗೆಗೆ ಚಿತ್ರವನ್ನು ಬಿಡುಗಡೆ ಮಾಡುವುದಾಗಿ ಚಿತ್ರತಂಡ ತಿಳಿಸಿದೆ.

FotoJet 3 2

ಮಲ್ಯಾಳಮ್ ಸಂಗೀತ ನಿರ್ದೇಶಕ ರಾಹುಲ್ ಸುಬ್ರಮಣ್ಯನ್ ಈ ಸಿನಿಮಾಗೆ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಶಾಖಾಹಾರಿ ಖ್ಯಾತಿಯ ವಿಶ್ವಜಿತ್ ರಾವ್ ಛಾಯಾಗ್ರಹಣ ಜವಾಬ್ದಾರಿ ಹೊತ್ತಿದ್ದಾರೆ.

ಉಳಿದಂತೆ‌ ‘ಗೌರಿ ಶಂಕರ’ ಖ್ಯಾತಿಯ ಯಶ್ವಂತ್ ಬೆಟ್ಟಸ್ವಾಮಿ, ದರ್ಶಕ್, ಅರ್ಚನಾ ಕೊಟ್ಟಿಗೆ (Archana Kottige), ಮಂಜುನಾಥ್ ಹೆಗ್ಡೆ, ದೀಪಕ್ ರೈ, ಶ್ರೀವತ್ಸ, ಸಂದ್ಯಾ, ರೇಖಾ ಕೂಡ್ಲಿಗೆ ಸೇರಿದಂತೆ ದೊಡ್ಡ ತಾರಾಬಳಗವೇ ಈ ಸಿನಿಮಾದಲ್ಲಿದೆ.

TAGGED:Archana Kottigedarshakgaligudda filmyashwanthಗಾಳಿಗುಡ್ಡ ಸಿನಿಮಾಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories
Ramya 2
ನಟಿ ರಮ್ಯಾ ವಿರುದ್ಧ ಅಶ್ಲೀಲ ಕಾಮೆಂಟ್‌ ಪ್ರಕರಣ – ಉಳಿದ 29 ಆರೋಪಿಗಳ ಬಲೆ ಬೀಸಿದ ಸಿಸಿಬಿ ಪೊಲೀಸ್‌
Bengaluru City Cinema Crime Districts Karnataka Latest Main Post

You Might Also Like

Vanchanananda Sri
Davanagere

ಪೀಠಕ್ಕೆ ಬರುವ ಗುರುಕಾಣಿಕೆ ಶ್ವಾಸಕೇಂದ್ರಕ್ಕೆ ವರ್ಗಾವಣೆ – ವಂಚನಾನಂದ ಶ್ರೀಗಳ ಉಚ್ಚಾಟನೆ ಟ್ರಸ್ಟ್‌ ಕೊಟ್ಟ 10 ಕಾರಣಗಳೇನು?

Public TV
By Public TV
13 minutes ago
Vande Bharat Train
Belgaum

ಪ್ರಹ್ಲಾದ್ ಜೋಶಿ ಮನವಿಗೆ ಮನ್ನಣೆ; ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರಕ್ಕೆ ಕೇಂದ್ರ ಅಸ್ತು

Public TV
By Public TV
36 minutes ago
Indian Origin Techie Drown in US Waterfall
Crime

ಹುಟ್ಟುಹಬ್ಬದಂದೇ ಅಮೆರಿಕದ ಜಲಪಾತದಲ್ಲಿ ಮುಳುಗಿ ಭಾರತ ಮೂಲದ ಟೆಕ್ಕಿ ಸಾವು

Public TV
By Public TV
40 minutes ago
SSLC Exams
Bengaluru City

SSLC ಪರೀಕ್ಷೆಗೆ 525 ಅಂಕ – ಕರಡು ಅಧಿಸೂಚನೆ ಹೊರಡಿಸಿದ ಶಿಕ್ಷಣ ಇಲಾಖೆ

Public TV
By Public TV
47 minutes ago
Jasprit Bumrah Mumbai Indians IPL
Cricket

114 ಎಸೆತ ಹಾಕಿಯೂ ವಿಕೆಟ್‌ ಪಡೆಯದ ಬುಮ್ರಾ

Public TV
By Public TV
59 minutes ago
kea
Bengaluru City

ಪಿಯುಸಿ ಎರಡೂ ಪರೀಕ್ಷೆಗಳಲ್ಲಿ ಪಡೆದ ಅತ್ಯಧಿಕ ಅಂಕಗಳನ್ನೇ ಸಿಇಟಿ ಫಲಿತಾಂಶಕ್ಕೆ ಪರಿಗಣನೆ: ಕೆಇಎ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?