Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಡಿವೋರ್ಸ್‌ ವಿಚಾರಕ್ಕೆ ಟ್ರೋಲ್‌ ಮಾಡಿದವರಿಗೆ ಮ್ಯೂಸಿಕ್‌ ಡೈರೆಕ್ಟರ್‌ ಜಿ.ವಿ ಪ್ರಕಾಶ್‌ ಮನವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಡಿವೋರ್ಸ್‌ ವಿಚಾರಕ್ಕೆ ಟ್ರೋಲ್‌ ಮಾಡಿದವರಿಗೆ ಮ್ಯೂಸಿಕ್‌ ಡೈರೆಕ್ಟರ್‌ ಜಿ.ವಿ ಪ್ರಕಾಶ್‌ ಮನವಿ

Cinema

ಡಿವೋರ್ಸ್‌ ವಿಚಾರಕ್ಕೆ ಟ್ರೋಲ್‌ ಮಾಡಿದವರಿಗೆ ಮ್ಯೂಸಿಕ್‌ ಡೈರೆಕ್ಟರ್‌ ಜಿ.ವಿ ಪ್ರಕಾಶ್‌ ಮನವಿ

Public TV
Last updated: May 15, 2024 4:29 pm
Public TV
Share
2 Min Read
gv prakash
SHARE

ತಮಿಳಿನ ಮ್ಯೂಸಿಕ್ ಡೈರೆಕ್ಟರ್ ಜಿ.ವಿ ಪ್ರಕಾಶ್ ಕುಮಾರ್ (G v Prakash Kumar) 11 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಿರುವ (Divorce) ಬಗ್ಗೆ ಅಧಿಕೃತ ಘೋಷಣೆ ಮಾಡಿದ್ದರು. ಈ ಬೆನ್ನಲ್ಲೇ ಅವರ ವೈಯಕ್ತಿಕ ವಿಚಾರಗಳನ್ನು ಟ್ರೋಲ್ (Troll) ಮಾಡಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ವೈಯಕ್ತಿಕ ಜೀವನದ ಬಗ್ಗೆ ಹಲವು ಟೀಕೆಗಳು ಕೇಳಿ ಬಂದ ಬೆನ್ನಲ್ಲೇ ಸಂಗೀತ ನಿರ್ದೇಶಕ ಪ್ರತಿಕ್ರಿಯೆ ನೀಡಿದ್ದಾರೆ. ನಮ್ಮ ಖಾಸಗಿ ಜೀವನವನ್ನು ಗೌರವಿಸಿ ಎಂದು ಕೇಳಿಕೊಂಡಿದ್ದಾರೆ.

g v prakash

ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಶೇರ್ ಮಾಡಿ, ಭಾವನೆಗಳನ್ನು ಗೌರವಿಸುವಂತೆ ಮನವಿ ಮಾಡಿದ್ದಾರೆ. ಕಠಿಣ ಸಮಯವನ್ನು ಅರ್ಥಮಾಡಿಕೊಳ್ಳುವಂತೆಯೂ ನೆಟ್ಟಿಗರಲ್ಲಿ ಕೇಳಿಕೊಂಡಿದ್ದಾರೆ. ಪರಸ್ಪರ ಒಪ್ಪಿಗೆ ಮೇರೆಗೆ ತಾವು ಬೇರೆಯಾಗಲು ನಿರ್ಧರಿಸಿರುವುದಾಗಿ ಮತ್ತೊಮ್ಮೆ ತಿಳಿಸಿದ್ದಾರೆ. ಇದನ್ನೂ ಓದಿ:ಸಂಗೀತಾ ಬರ್ತ್‌ಡೇಗೆ ವಿಶೇಷ ಉಡುಗೊರೆ ನೀಡಿದ ಡ್ರೋನ್‌ ಪ್ರತಾಪ್

 

View this post on Instagram

 

A post shared by G.V.Prakash Kumar (@gvprakash)

ಅನಗತ್ಯ ಹೇಳಿಕೆಗಳು ನಮ್ಮ ಮೇಲೆ ಪರಿಣಾಮ ಬೀರುತ್ತಿವೆ ಎಂಬುದನ್ನು ತಿಳಿಸಿದ್ದಾರೆ. ನೋವುಂಟು ಮಾಡುವ ಟೀಕೆಗಳು ಮತ್ತು ಟ್ರೋಲಿಂಗ್‌ಗಳನ್ನು ನಿಲ್ಲಿಸುವ ಸಲುವಾಗಿ ಪೋಸ್ಟ್ ಶೇರ್ ಮಾಡಿದ್ದಾರೆ. ಜನರು ಸರಿಯಾದ ಮಾಹಿತಿ ಅಥವಾ ತಿಳುವಳಿಕೆಯಿಲ್ಲದೇ ಇಬ್ಬರು ವ್ಯಕ್ತಿಗಳ ಪ್ರತ್ಯೇಕತೆಯ ಬಗ್ಗೆ ಚರ್ಚಿಸುವುದು ಅಸಮಾಧಾನಕರ ವಿಚಾರ. ಸೆಲೆಬ್ರಿಟಿ ಎಂಬ ಕಾರಣಕ್ಕಾಗಿ, ಖಾಸಗಿ ಜೀವನದ ಬಗ್ಗೆ ಟೀಕೆ ಮಾಡುವುದು ಸೂಕ್ತವಲ್ಲ. ತಮ್ಮ ಹೇಳಿಕೆಗಳು ಇತರರಿಗೆ ನೋವುಂಟು ಮಾಡಬಹುದು ಎಂಬುದನ್ನು ಮರೆತು ಬಿಡುವಷ್ಟು ತಮಿಳು ಜನರು ಘನತೆ ಕಳೆದುಕೊಂಡಿದ್ದಾರೆಯೇ? ಎಂದು ಪ್ರಶ್ನಿಸಿದ್ದಾರೆ.

gv prakash 1

ತಮ್ಮ ಡಿವೋರ್ಸ್ ಬಗ್ಗೆ ಅಸಲಿ ಕಾರಣವನ್ನು ನಮ್ಮ ಸ್ನೇಹಿತರು ಮತ್ತು ಕುಟುಂಬಕ್ಕೆ ತಿಳಿಸಲಾಗಿದೆ. ನಾವು ಈ ನಿರ್ಧಾರ ಕೈಗೊಳ್ಳುವ ಮೊದಲು ಸಾಕಷ್ಟು ಯೋಚಿಸಿದ್ದೇವೆ. ನಿಮ್ಮ ಟೀಕೆಗಳು ನೋವುಂಟು ಮಾಡುತ್ತವೆ ಎಂಬುದನ್ನು ನಿಮಗೆ ತಿಳಿಸಲು ನಾನು ಈ ಬರಹವನ್ನು ಬರೆಯುತ್ತಿದ್ದೇನೆ. ದಯವಿಟ್ಟು ಎಲ್ಲರ ಭಾವನೆಗಳ ಬಗ್ಗೆ ಗಮನವಿರಲಿ. ಸಹಾಯಕ್ಕಾಗಿ ನಾನು ಎಲ್ಲರಿಗೂ ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಅಂದಹಾಗೆ, ಬಾಲ್ಯದ ಗೆಳತಿ ಸೈಂಧವಿ (Saindhavi) ಜೊತೆ ಜಿ.ವಿ ಪ್ರಕಾಶ್ 2013ರಲ್ಲಿ ಮದುವೆಯಾದರು. ಈ ಜೋಡಿಗೆ ಅನ್ವಿ ಎಂಬ ಮಗಳಿದ್ದಾಳೆ. ಇದೇ ಮೇ 13ರಂದು ಡಿವೋರ್ಸ್ ಬಗ್ಗೆ ಸಂಗೀತ ನಿರ್ದೇಶಕ ಜಿ.ವಿ ಪ್ರಕಾಶ್ ಅಧಿಕೃತ ಮಾಹಿತಿ ನೀಡಿದ್ದರು.

TAGGED:g v prakashKollywoodಕಾಲಿವುಡ್ಜಿ.ವಿ ಪ್ರಕಾಶ್‌
Share This Article
Facebook Whatsapp Whatsapp Telegram

Cinema news

Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema
Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories
Vijay Deverakonda
Rashmika-Vijay | ʻವಿರೋಶ್ʼ ಕಲ್ಯಾಣ – ಸತಿಪತಿಯಾದ ವಿಜಯ್, ರಶ್ಮಿಕಾ!
Cinema Latest Main Post Sandalwood
Rashmika Mandanna Vijay Devarakonda Wedding Decorated Kodagu Virajpet House
ರಶ್ಮಿಕಾ ಮಂದಣ್ಣ ಮದುವೆ – ಸಿಂಗಾರಗೊಂಡ ಕೊಡಗಿನ ಮನೆ
Cinema Districts Karnataka Kodagu Latest Sandalwood Top Stories

You Might Also Like

meeting
Bengaluru City

ಖಾಸಗಿ ಹೋಟೆಲ್‌ನಲ್ಲಿ ಡಿಕೆಶಿ ಬೆಂಬಲಿಗ ಶಾಸಕರ ಸಭೆ

Public TV
By Public TV
6 hours ago
Cauvery Phase 6 water project
Bengaluru City

ಬೆಂಗಳೂರಿಗೆ ಗುಡ್‌ನ್ಯೂಸ್ – ಸಿಲಿಕಾನ್ ಸಿಟಿಗೆ ಬರಲಿದೆ 6ನೇ ಹಂತದ ಕಾವೇರಿ ನೀರು

Public TV
By Public TV
7 hours ago
Arshdeep Singh
Cricket

T20 World Cup: ಟೀಂ ಇಂಡಿಯಾ ಆಲ್‌ರೌಂಡ್‌ ಆಟಕ್ಕೆ ಮಣಿದ ಜಿಂಬಾಬ್ವೆ – 72 ರನ್‌ಗಳಿಂದ ಗೆದ್ದ ಭಾರತದ ಸೆಮಿ ಆಸೆ ಜೀವಂತ

Public TV
By Public TV
7 hours ago
Chitradurga Accident
Chitradurga

ಹಿರೆಹಳ್ಳಿ ಬಳಿ ಲಾರಿಗೆ ಕಾರು ಡಿಕ್ಕಿ – ಮಂತ್ರಾಲಯದಿಂದ ಹಿಂದಿರುಗುತ್ತಿದ್ದ ಮೂವರು ದುರ್ಮರಣ, ಇಬ್ಬರು ಗಂಭೀರ

Public TV
By Public TV
8 hours ago
Cabinet Siddaramaiah
Bengaluru City

ನಿರುದ್ಯೋಗಿಗಳ ಉಗ್ರ ಹೋರಾಟಕ್ಕೆ ಮಣಿದ ಸರ್ಕಾರ – 56 ಸಾವಿರ ನೇಮಕಾತಿಗೆ ಗ್ರೀನ್ ಸಿಗ್ನಲ್

Public TV
By Public TV
8 hours ago
Thawar Chand Gehlot Internal Reservation Bill
Bengaluru City

ನೇಮಕಾತಿ ಪ್ರಕ್ರಿಯೆಗೆ ತೊಡಕಾಗಿದ್ದ ಒಳ ಮೀಸಲಾತಿ ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?