Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆರೋಪ ಬಂದ್ಮೇಲೆ ಸಂಸದ ತನಿಖೆ ಎದುರಿಸೋದು ಸೂಕ್ತ: ನಿಖಿಲ್ ಕುಮಾರಸ್ವಾಮಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಆರೋಪ ಬಂದ್ಮೇಲೆ ಸಂಸದ ತನಿಖೆ ಎದುರಿಸೋದು ಸೂಕ್ತ: ನಿಖಿಲ್ ಕುಮಾರಸ್ವಾಮಿ

Bengaluru City

ಆರೋಪ ಬಂದ್ಮೇಲೆ ಸಂಸದ ತನಿಖೆ ಎದುರಿಸೋದು ಸೂಕ್ತ: ನಿಖಿಲ್ ಕುಮಾರಸ್ವಾಮಿ

Public TV
Last updated: May 20, 2024 12:19 pm
Public TV
Share
2 Min Read
Nikhil Kumaraswamy 1
SHARE

– ವೀಡಿಯೋ ರಿಲೀಸ್ ಹಿಂದೆ ಸರ್ಕಾರದ ಕೈವಾಡ
– ಕುಮಾರಣ್ಣಗೆ ನನಗಿಂತ ರಾಜ್ಯದ ಜನರ ಚಿಂತೆ

ಬೆಂಗಳೂರು: ಆರೋಪ ಬಂದ ಮೇಲೆ ಸಂಸದ ಪ್ರಜ್ವಲ್ ರೇವಣ್ಣ  (Prajwal Revanna Pendrive case) ಎಸ್‍ಐಟಿ (SIT) ತನಿಖೆ ಎದುರಿಸುವುದು ಸೂಕ್ತ ಎಂದು ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿಯವರು (Nikhil Kumaraswamy) ಹೇಳಿದ್ದಾರೆ.

ದೇವೇಗೌಡರ (H.D Devegowda) ನಿವಾಸದ ಬಳಿ ಸುದ್ದಿಗಾರರರೊಂದಿಗೆ ಅವರು ಮಾತನಾಡಿದ್ದಾರೆ. ಈ ವೇಳೆ ಘಟನೆ ಆದ ದಿನವೇ ಕುಮಾರಣ್ಣ, ಉಪ್ಪು ತಿಂದವರು ನೀರು ಕುಡಿಯಬೇಕು ಎಂದಿದ್ದರು. ಸಂಸದರು ಎಸ್‍ಐಟಿ ತನಿಖೆ ಎದರಿಸುವುದು ಸೂಕ್ತ. ಇದು ನನ್ನ ವೈಯಕ್ತಿಕ ಅಭಿಪ್ರಾಯ ಎಂದರು. ಇದೇ ವೇಳೆ ಪ್ರಜ್ವಲ್ ಅವರು ನನ್ನೊಂದಿಗೆ ಸಂಪರ್ಕದಲ್ಲಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಮಾಜಿ ಸಂಸದ ಶಿವರಾಮೇಗೌಡರದ್ದು ಎನ್ನಲಾದ ಆಡಿಯೋದಲ್ಲಿ ವಿಚಾರವಾಗಿ, ಶಿವರಾಮೇಗೌಡ ಸರ್ಕಾರದಲ್ಲಿರುವ ಒಬ್ಬ ವ್ಯಕ್ತಿಯ ಹೆಸರು ಉಲ್ಲೇಖಿಸಿದ್ದಾರೆ. ಇಡೀ ರಾಜ್ಯದ ಜನ ಶಿವರಾಮೇಗೌಡರ ಆಡಿಯೋ ಕೇಳಿದ್ದಾರೆ. ಕೆಂಪುಕೋಟೆ ಮೇಲೆ ಭಾವುಟ ಹಾರಿಸಿದ ಕನ್ನಡದ ಹೆಮ್ಮೆಯ ಮಾಜಿ ಪ್ರಧಾನಿಗಳ ವಿರುದ್ಧ ಅವರ ಹೇಳಿಕೆ, ಅವರ ಸಂಸ್ಕೃತಿ, ಮನಸ್ಥಿತಿ ಹೇಗಿದೆ ಎನ್ನುವುದನ್ನು ತೋರಿಸುತ್ತದೆ. ರಾಜಕೀಯ ಮಾಡಿ, ಆದರೆ ಇನ್ನೊಬ್ಬರ ಸಾವನ್ನು ಬಯಸಿ ರಾಜಕೀಯ ಮಾಡೋದು ಸರಿಯಲ್ಲ ಎಂದಿದ್ದಾರೆ.

ಹಾಸನದ ಸಂಸದರ ವೀಡಿಯೋ ರಿಲೀಸ್ ಆದ ಬಳಿಕ ಸಂತ್ರಸ್ತೆಯರ ಮುಖವನ್ನ ಬ್ಲರ್ ಮಾಡಲಿಲ್ಲ. ವೀಡಿಯೋ ಬಿಡುಗಡೆ ಮಾಡಿ ಸಂತ್ರಸ್ತೆಯರ ಮಾನ ಹರಾಜು ಮಾಡೋದು ಯಾಕೆ? ವೀಡಿಯೋ ರಿಲೀಸ್ ಮಾಡಿದವರ ಬಗ್ಗೆ ಕ್ರಮ ಯಾಕೆ ಆಗ್ತಿಲ್ಲ ಎಂದು ಅವರು ಪ್ರಶ್ನಿಸಿದ್ದಾರೆ.\

ದೇವರಾಜೇಗೌಡರಿಗೆ ನೂರು ಕೋಟಿ ಆಫರ್ ವಿಚಾರವಾಗಿ, ದೇವರಾಜೇಗೌಡರಿಗೂ ನನಗೂ ಸಂಪರ್ಕ ಇಲ್ಲ. ಈ ಎಲ್ಲಾ ವಿಚಾರವಾಗಿ ತಾರ್ಕಿಕ ಅಂತ್ಯ ಸಿಗಬೇಕು. ಇದರ ಹಿಂದೆ ರಾಜ್ಯ ಸರ್ಕಾರ ಮತ್ತು ಸರ್ಕಾರದ ಹಿಂದೆ ಇರುವವರ ಇರೋದು ಸ್ಪಷ್ಟವಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಕುಮಾರಣ್ಣಗೆ ಮಗನ ಭವಿಷ್ಯದ ಚಿಂತೆ ಅಂತಾರೆ. ನನ್ನ ವಿಷಯದಲ್ಲಿ ದೊಡ್ಡ ಮಟ್ಟದಲ್ಲಿ ಕೂರಿಸಬೇಕು ಎನ್ನುವ ಚಿಂತನೆ ಕುಮಾರಣ್ಣರಿಗೆ ಇಲ್ಲ. ಅವರಿಗೆ ರಾಜ್ಯದ ಜನರ ಬಗ್ಗೆ ಚಿಂತೆ ಹಾಗೂ ಬದ್ಧತೆ ಇದೆ. ನಾನು ಸೋತ ಬಳಿಕ ಸಹ ರಾಮನಗರ ಮತ್ತು ಮಂಡ್ಯದಲ್ಲಿ ಓಡಾಡುತ್ತಿದ್ದೇನೆ. ಅನೇಕ ರಾಜಕಾರಣಿಗಳ ಮಕ್ಕಳು ಅಡ್ಜೆಸ್ಟ್ಮೆಂಟ್ ಮೂಲಕ ಉತ್ತಮ ಸ್ಥಾನದಲ್ಲಿದ್ದಾರೆ. ನನಗೆ ಹಾಗೇ ಆಗಿಲ್ಲ, ನಾನು ಒಬ್ಬನೇ ಓಡಾಡುತ್ತಿದ್ದೇನೆ ಎಂದಿದ್ದಾರೆ.

TAGGED:h d devegowdanikhil kumaraswamyPrajwal Revanna Pendrive casesit
Share This Article
Facebook Whatsapp Whatsapp Telegram

Cinema news

Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories

You Might Also Like

Bonded Labour Udupi
Latest

ಉಡುಪಿ| ವ್ಯಕ್ತಿಯನ್ನು 30 ವರ್ಷದಿಂದ ಜೀತಕ್ಕೆ ಇರಿಸಿಕೊಂಡಿದ್ದ ಮಹಿಳೆಯ ಬಂಧನ

Public TV
By Public TV
3 hours ago
congress flag
Bengaluru City

ರಾಷ್ಟ್ರ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ – ಅಸ್ಸಾಂನ 10ಕ್ಕೂ ಹೆಚ್ಚು ಕಾಂಗ್ರೆಸ್‌ ಶಾಸಕರು ಬೆಂಗಳೂರಿಗೆ ಶಿಫ್ಟ್‌

Public TV
By Public TV
3 hours ago
siddaramaiah dk shivakumar
Bengaluru City

ಸೂರ್ಯನಗರದಲ್ಲಿ 813 ಕೋಟಿ ರೂ. ವೆಚ್ಚದಲ್ಲಿ ಅಂತಾರಾಷ್ಟ್ರೀಯ ಕ್ರೀಡಾಂಗಣಕ್ಕೆ ಸಂಪುಟ ಒಪ್ಪಿಗೆ

Public TV
By Public TV
3 hours ago
congress mlas meeting
Bengaluru City

ಕಾಂಗ್ರೆಸ್‌ನಲ್ಲಿ ಕುರ್ಚಿ ಕದನ ನಡುವೆ ಸಚಿವ ಸಂಪುಟ ವಿಸ್ತರಣೆ ಕೂಗು

Public TV
By Public TV
3 hours ago
Chandru Lamani Released From Parappana Agrahara
Bengaluru City

ಜೈಲಿಂದ ಬಿಡುಗಡೆಯಾದ ಚಂದ್ರು ಲಮಾಣಿ – ದೇವಸ್ಥಾನದಲ್ಲಿ ಈಡುಗಾಯಿ ಹೊಡೆದ ಶಾಸಕ

Public TV
By Public TV
4 hours ago
Gadag Lakkundi Excavation
Districts

ಐತಿಹಾಸಿಕ ಲಕ್ಕುಂಡಿಯಲ್ಲಿ ಉತ್ಖನನಕ್ಕೆ ತೆರೆ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?